News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 4th November 2026

×
Home About Us Advertise With s Contact Us

ಮೈಸೂರು ಮಹಾನಗರ ಪಾಲಿಕೆಯ ಮೇಯರ್ ಆಗಿ ಬಿಜೆಪಿಯ ಸುನಂದಾ ಪಾಲನೇತ್ರ ಆಯ್ಕೆ

ಮೈಸೂರು: ಮೈಸೂರು ಮಹಾನಗರ ಪಾಲಿಕೆಯ ಚುನಾವಣೆ‌ಯಲ್ಲಿ ಮೇಯರ್ ಪಟ್ಟ ಬಿಜೆಪಿ ಅಭ್ಯರ್ಥಿ‌ಯ ಪಾಲಾಗಿದೆ. ಬಿಜೆಪಿ‌ಯ ಸುನಂದಾ ಪಾಲನೇತ್ರ ಅವರು ಮೇಯರ್ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ. ಸುನಂದಾ ಪರ 26 ಮತಗಳು ಲಭಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಶಾಂತಕುಮಾರಿ ಪರ 22 ಮತಗಳು ಚಲಾವಣೆಯಾಗಿವೆ. ಕಳೆದ...

Read More

ಅಫ್ಘಾನಿಸ್ಥಾನಕ್ಕೆ ಹಣಕಾಸು ನೆರವು ನಿಲ್ಲಿಸಿದ ವಿಶ್ವಬ್ಯಾಂಕ್

ನವದೆಹಲಿ: ತಾಲೀಬಾನ್ ಉಗ್ರಗಾಮಿ‌ಗಳು ಅಫ್ಘಾನಿಸ್ಥಾನವನ್ನು ತಮ್ಮ ವಶಕ್ಕೆ ಪಡೆದ ಬಳಿಕ ಅಲ್ಲಿನ ಜನರ ಪರಿಸ್ಥಿತಿ ತತ್ತರಿಸಿ ಹೋಗಿದೆ. ಈ ಹಿನ್ನೆಲೆಯಲ್ಲಿ ಅಫ್ಘಾನಿಸ್ಥಾನಕ್ಕೆ ನೀಡಲಾಗುತ್ತಿದ್ದ ಹಣಕಾಸು ನೆರವು ನಿಲ್ಲಿಸಿರುವುದಾಗಿ ವಿಶ್ವಬ್ಯಾಂಕ್ ಹೇಳಿದೆ. ತಾಲಿಬಾನ್ ಉಗ್ರರು ಅಫ್ಘಾನಿಸ್ಥಾನದ‌ಲ್ಲಿ ಅಶಾಂತಿ ನಿರ್ಮಾಣ ಮಾಡಿದ್ದಾರೆ. ಅಲ್ಲಿನ ಪರಿಸ್ಥಿತಿ‌ಯನ್ನು...

Read More

ವಿದೇಶದಿಂದ ರಾಜ್ಯಕ್ಕಾಗಮಿಸುವವರಿಗೆ ಮಾರ್ಗಸೂಚಿ ಪರಿಷ್ಕರಿಸಿದ ಕೇಂದ್ರ ಸರ್ಕಾರ

ಬೆಂಗಳೂರು: ವಿದೇಶದಿಂದ ಕರ್ನಾಟಕದೊಳಕ್ಕೆ ಆಗಮಿಸುವ ಪ್ರಯಾಣಿಕರ ಮಾರ್ಗಸೂಚಿ‌ಯಲ್ಲಿ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ಸಲಹೆಯ ಮೇರೆಗೆ ಕೆಲವು ಮಾರ್ಪಾಡು ಮಾಡಿ, ಪರಿಷ್ಕೃತ ಮಾರ್ಗಸೂಚಿ ಹೊರಡಿಸಲಾಗಿದೆ. ಯುರೋಪ್, ಬ್ರಿಟನ್, ಮಧ್ಯಪ್ರಾಚ್ಯ ದೇಶಗಳಿಂದ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಅಥವಾ ರಾಜ್ಯದ ಇನ್ಯಾವುದೇ ವಿಮಾನ...

Read More

ಕೊರೋನಾ ಮೂರನೇ ಅಲೆ ತಡೆಗೆ ಟೆಸ್ಟಿಂಗ್ ನಿರ್ವಹಣೆಗೆ ನೂತನ ಕ್ರಮ: ಡಾ. ಕೆ. ಸುಧಾಕರ್

ಬೆಂಗಳೂರು: ರಾಜ್ಯದಲ್ಲಿ ಸಂಭಾವ್ಯ ಕೊರೋನಾ ಮೂರನೇ ಅಲೆಯನ್ನು ತಡೆಯುವ ನಿಟ್ಟಿನಲ್ಲಿ ಟೆಸ್ಟಿಂಗ್ ನಿರ್ವಹಣೆಗೆ ನೂತನ ಕ್ರಮ ಕೈಗೊಳ್ಳಲಾಗಿರುವುದಾಗಿ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ. ರಾಜ್ಯದ ಪ್ರತಿ ಜಿಲ್ಲೆಗೆ ಸಂಬಂಧಿಸಿದಂತೆ ಕೊರೋನಾ ಪರೀಕ್ಷಾ ಗುರಿಯನ್ನು 1.75 ಲಕ್ಷಕ್ಕೆ ಏರಿ‌ಕೆ ಮಾಡಲಾಗಿದೆ. 18...

Read More

ಜಲಜೀವನ ಕುಡಿಯುವ ನೀರು ಯೋಜನೆ ಪರಿಣಾಮಕಾರಿ ಅನುಷ್ಠಾನ‌ಕ್ಕೆ ಕ್ರಮ

ಬೆಂಗಳೂರು: ರಾಜ್ಯದಲ್ಲಿ ಜಲಜೀವನ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಪರಿಣಾಮಕಾರಿ ರೀತಿಯಲ್ಲಿ ಜಾರಿಗೊಳಿಸಲು ಅನುಕೂಲ‌ವಾಗುವಂತೆ ಯೋಜನೆಯ ಮೇಲ್ವಿಚಾರಣಾ ಸಮಿತಿ ರಚಿಸಲು ಸಿಎಂ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ. ಈ ಯೋಜನೆ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿ‌ದೆ. ಇದರ ಪರಿಣಾಮ‌ಕಾರಿ ಮತ್ತು ತ್ವರಿತ ಅನುಷ್ಠಾನ...

Read More

ಮಾಪಿಳ್ಳಾ ದಂಗೆಯ ನಾಯಕರು ಸ್ವಾತಂತ್ರ್ಯದ ಹುತಾತ್ಮರಲ್ಲ: ಐಸಿಎಚ್‌ಆರ್ ನಿಘಂಟಿನಿಂದ ಅವರ ಹೆಸರು ತೆರವು

ನವದೆಹಲಿ: ಮಾಪಿಳ್ಳಾ ದಂಗೆಯ ನಾಯಕರನ್ನು ಭಾರತದ ಸ್ವಾತಂತ್ರ್ಯ ಹೋರಾಟದ ಹುತಾತ್ಮ‌ರ ಪಟ್ಟಿಯಿಂದ ತೆಗೆದು ಹಾಕಲಾಗುವುದು ಎಂದು ಭಾರತೀಯ ಐತಿಹಾಸಿಕ ಸಂಶೋಧನಾ ಮಂಡಳಿಯು ಪ್ರಕಟಿಸಿದ ನಿಘಂಟನ್ನು ಪರಿಶೀಲನೆ ನಡೆಸಿದ ಮೂವರು ಸದಸ್ಯರ ಸಮಿತಿ ತಿಳಿಸಿದೆ. ಮಾಪಿಳ್ಳಾ ದಂಗೆ‌ಯಲ್ಲಿ ಮೃತಪಟ್ಟ ಇತರ 387 ಜನರನ್ನು...

Read More

ಉತ್ಪಾದಕರಿಗೆ ಪೂರಕ ದೇಶಗಳಲ್ಲಿ ವಿಶ್ವದಲ್ಲೇ ಭಾರತಕ್ಕೆ ಎರಡನೇ ಸ್ಥಾನ

ನವದೆಹಲಿ: ಉತ್ಪಾದಕರು ತಮ್ಮ ಕೈಗಾರಿಕಾ ಸಂಸ್ಥೆ‌ಗಳನ್ನು ಸ್ಥಾಪಿಸಲು ಆದ್ಯತೆ‌ಯ ದೇಶವಾಗಿ ಜಗತ್ತಿನಲ್ಲೇ ಭಾರತ ಎರಡನೇ ಸ್ಥಾನದಲ್ಲಿದೆ. ಜಾಗತಿಕ ರಿಯಲ್ ಎಸ್ಟೇಟ್ ಸಲಹಾ ಸಂಸ್ಥೆ ಕಶ್‌ಮನ್ ಆಂಡ್ ವೇಕ್‌ಫೀಲ್ಡ್ ಈ ವರ್ಷದ ಜಾಗತಿಕ ಉತ್ಪಾದನಾ ಸವಾಲುಗಳ ಸೂಚ್ಯಂಕ‌ಗಳನ್ನು ಆಧರಿಸಿ ಈ ವರದಿಯನ್ನು ನೀಡಿದೆ....

Read More

ಕರ್ನಾಟಕ ಕೈಮಗ್ಗ ನಿಗಮ ಪುನಶ್ಚೇತನ‌ಕ್ಕೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಸೂಚನೆ

ಬೆಂಗಳೂರು: ರಾಜ್ಯದ ಕೈಮಗ್ಗ ನಿಗಮದ ಪುನಶ್ಚೇತನ‌ಕ್ಕೆ ಪೂರಕವಾಗಿ ತಕ್ಷಣ‌ವೇ ವಹಿವಾಟು ಅಭಿವೃದ್ಧಿ ಯೋಜನೆ ರೂಪಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ನಿಗಮಕ್ಕೆ ಸಂಬಂಧಿಸಿದಂತೆ ವಾಣಿಜ್ಯ ಚಟುವಟಿಕೆಗಳನ್ನು ವಿಸ್ತರಣೆ ಮಾಡುವ ಮೂಲಕ ನಷ್ಟದಲ್ಲಿರುವ ನಿಗಮವನ್ನು ಸದೃಢಗೊಳಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ....

Read More

ಅಫ್ಘಾನಿಸ್ಥಾನದ ಪರಿಸ್ಥಿತಿ ಬಗ್ಗೆ ರಷ್ಯಾ ಅಧ್ಯಕ್ಷ‌ರ ಜೊತೆ ಪ್ರಧಾನಿ ಮೋದಿ ಚರ್ಚೆ

ನವದೆಹಲಿ: ಅಫ್ಘಾನಿಸ್ಥಾನದ ಬಿಕ್ಕಟ್ಟಿನ ಬಗ್ಗೆ ರಷ್ಯಾ‌ದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಪ್ರಧಾನಿ ಮೋದಿ ಅವರು ಮಾತುಕತೆ ನಡೆಸಿದ್ದಾರೆ. ಈ ಮಾತುಕತೆ ಸಂದರ್ಭದಲ್ಲಿ ಅಫ್ಘಾನಿಸ್ಥಾನದ ಬಿಕ್ಕಟ್ಟಿನ ಜೊತೆಗೆ, ಭಾರತ ಮತ್ತು ರಷ್ಯಾ ನಡುವಿನ ದ್ವಿಪಕ್ಷೀಯ ಸಂಬಂಧ‌ದ ಬಗೆಗೂ ಮಾತುಕತೆ ನಡೆಸಲಾಗಿದೆ. ಪರಸ್ಪರ...

Read More

ಅಫ್ಘಾನ್‌ ಬಿಕ್ಕಟ್ಟು: ಆ. 26 ರಂದು ಸರ್ವಪಕ್ಷ ಸಭೆ ನಡೆಸಲಿದೆ ಕೇಂದ್ರ ಸರ್ಕಾರ

ನವದೆಹಲಿ: ತಾಲೀಬಾನ್ ಉಗ್ರರ ವಶವಾಗಿರುವ ಅಫ್ಘಾನಿಸ್ಥಾನದ ಬಿಕ್ಕಟ್ಟಿನ ಬಗ್ಗೆ ಚರ್ಚೆ ನಡೆಸಲು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಆಗಸ್ಟ್ 26 ರಂದು ಬೆಳಗ್ಗೆ 11 ಗಂಟೆಗೆ ಸರ್ವಪಕ್ಷ ಸಭೆ ಕರೆದಿದೆ. ಅಫ್ಘಾನಿಸ್ಥಾನದ ಪ್ರಸ್ತುತ ಪರಿಸ್ಥಿತಿ, ಅಲ್ಲಿನ ಬೆಳವಣಿಗೆಗೆ ಸಂಬಂಧಿಸಿದಂತೆ ಈ...

Read More

Recent News

Back To Top