Date : Tuesday, 24-08-2021
ಬೆಂಗಳೂರು: ರಾಜ್ಯದ ಸಾರಿಗೆ ನೌಕರರ ಜುಲೈ ತಿಂಗಳ ವೇತನಕ್ಕೆ ಸಂಬಂಧಿಸಿದಂತೆ 25% ಸಹಾಯಧನವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ. ನೌಕರರ ವೇತನಕ್ಕೆ ಸಂಬಂಧಿಸಿದಂತೆ 640.61 ಕೋಟಿ ರೂ. ಅನುದಾನ ಕೋರಿ ಕೆಎಸ್‌ಆರ್‌ಟಿಸಿಯ ನಾಲ್ಕು ನಿಗಮಗಳು ಸರ್ಕಾರಕ್ಕೆ ಬೇಡಿಕೆ ಸಲ್ಲಿಸಿದ್ದವು....
Date : Tuesday, 24-08-2021
ನವದೆಹಲಿ: ಭಾರತೀಯ ಸೇನೆಯು ಇದೇ ಮೊದಲ ಬಾರಿಗೆ ಐವರು ಮಹಿಳಾ ಅಧಿಕಾರಿಗಳನ್ನು ಕರ್ನಲ್ ದರ್ಜೆಯ ಬಡ್ತಿಗೆ ಆಯ್ಕೆ ಮಾಡಿದೆ. ಸೇನೆಯಲ್ಲಿ ಈ ವರೆಗೆ ಆರ್ಮಿ ವೈದ್ಯಕೀಯ ಕಾರ್ಪ್ಸ್, ಜಡ್ಜ್ ಅಡ್ವೊಕೇಟ್, ಆರ್ಮಿ ಶೈಕ್ಷಣಿಕ ಕಾರ್ಪ್ಸ್ನ ಮಹಿಳಾ ಅಧಿಕಾರಿಗಳಿಗೆ ಮಾತ್ರ ಕರ್ನಲ್ ಶ್ರೇಣಿಯ...
Date : Tuesday, 24-08-2021
ನವದೆಹಲಿ: ಜರ್ಮನಿಯ ಚಾನ್ಸಲರ್ ಅಂಗೆಲಾ ಮೆರ್ಕೆಲ್ ಮತ್ತು ಪ್ರಧಾನಿ ಮೋದಿ ಅವರು ಅಫ್ಘನಿಸ್ಥಾನದ ಬಿಕ್ಕಟ್ಟು, ನೆರೆ ರಾಷ್ಟ್ರಗಳು, ವಿಶ್ವದ ಮೇಲೆ ಅದು ಬೀರಬಹುದಾದ ಪರಿಣಾಮದ ಬಗ್ಗೆ ಮಹತ್ವದ ಮಾತುಕತೆ ನಡೆಸಿದ್ದಾರೆ. ಅಫ್ಘಾನಿಸ್ಥಾನದ ಇತ್ತೀಚಿನ ಬೆಳವಣಿಗೆಗಳ ಕುರಿತಾಗಿ, ದ್ವಿಪಕ್ಷೀಯ, ಬಹುಪಕ್ಷೀಯ, ಪ್ರಾದೇಶಿಕ ಸಮಸ್ಯೆಗಳ...
Date : Tuesday, 24-08-2021
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಕಾಶ್ಮೀರದ ಪೊಲೀಸರು ನಡೆಸಿದ ಕಾರ್ಯಾಚರಣೆಯೊಂದರಲ್ಲಿ ಇಬ್ಬರು ಉಗ್ರರನ್ನು ಸಂಹರಿಸಲಾಗಿದೆ. ರಾಜ್ಯದ ಅಲೂಚಿ ಬಾಗ್ ಪ್ರದೇಶದಲ್ಲಿ ಟಾಪ್ ಕಮಾಂಡರ್ ಉಗ್ರನೊಬ್ಬನನ್ನು ಒಳಗೊಂಡಂತೆ ಇಬ್ಬರು ಉಗ್ರರನ್ನು ಜಮ್ಮು ಕಾಶ್ಮೀರದ ಪೊಲೀಸರು ವಧಿಸಿದ್ದಾರೆ. ಈ ಪ್ರದೇಶದಲ್ಲಿ ಭದ್ರತಾ ಪಡೆಗೆ ಸಿಕ್ಕ...
Date : Tuesday, 24-08-2021
ನವದೆಹಲಿ: ವಿತ್ತೀಯ ಕೊರತೆ ನೀಗಿಸುವ ನಿಟ್ಟಿನಲ್ಲಿ ಮೂಲಸೌಕರ್ಯ ಆಸ್ತಿ ನಗದೀಕರಣಕ್ಕೆ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಸಂಬಂಧ ನೀತಿ ಆಯೋಗದ ಸಿಇಒ ಅಮಿತಾಬ್ ಕಾಂತ್ ಮಾತನಾಡಿದ್ದು, ಆರು ಲಕ್ಷ ಕೋಟಿ ರೂ. ಆಸ್ತಿ ನಗದೀಕರಣಕ್ಕೆ ಕೇಂದ್ರ ಸರ್ಕಾರ ನಿರ್ಣಯ...
Date : Tuesday, 24-08-2021
ಬೆಂಗಳೂರು: ಕ್ಯಾನ್ಸರ್ ರೋಗಿಗಳಿಗೆ ನೀಡುವ ಮಾತ್ರೆಗಳ ಬೆಲೆ ದುಬಾರಿಯಾಗಿದ್ದು, ಕಡಿಮೆ ದರದಲ್ಲಿ ದೊರೆಯುವಂತೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಹಾಗೆಯೇ ಕ್ಯಾನ್ಸರ್ ರೋಗಿಗಳ ಅಟೆಂಡರ್ಸ್‌ಗಳಿಗೂ ಅನುಕೂಲಕಾರಿ ವ್ಯವಸ್ಥೆಯನ್ನು ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ. ಕ್ಯಾನ್ಸರ್ ಪೀಡಿತರಿಗೆ...
Date : Tuesday, 24-08-2021
ಬೆಂಗಳೂರು: ಉತ್ಥಾನ ಮಾಸಪತ್ರಿಕೆಯ ವತಿಯಿಂದ ಕಾಲೇಜು ವಿದ್ಯಾರ್ಥಿಗಳಿಗಾಗಿ ‘ಭಾರತದ ಸ್ವಾತಂತ್ರ್ಯ ಹೋರಾಟದ ಮಜಲುಗಳು’ ಎಂಬ ವಿಷಯದ ಕುರಿತು ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಿದೆ. ರಾಷ್ಟ್ರೋತ್ಥಾನ ಪರಿಷತ್‍ನಲ್ಲಿ ನಡೆದ ಪ್ರಬಂಧ ಸ್ಪರ್ಧೆಯ ಪೋಸ್ಟರ್ ಬಿಡುಗಡೆ ಸಮಾರಂಭದಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಡಾ. ಕೆ.ಆರ್....
Date : Monday, 23-08-2021
ಬೆಂಗಳೂರು/ಬಳ್ಳಾರಿ: ‘ಧನಲಾಭ’ ಹೆಸರಿನಲ್ಲಿ ನಕಲಿ ರಸಗೊಬ್ಬರ ಮಾರಾಟ ಮಾಡುತ್ತಿದ್ದ ಜಾಲವನ್ನು ಕೃಷಿ ವಿಚಕ್ಷಣಾ ದಳ ಪತ್ತೆ ಮಾಡಿದೆ. ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಸಿದ್ದಮ್ಮನಹಳ್ಳಿ ಗ್ರಾಮದ ಕುಡಿತಿನಿ ರಸ್ತೆಯಲ್ಲಿ ಅನಧಿಕೃತವಾಗಿ ಲಾರಿಯಲ್ಲಿ ರಸಗೊಬ್ಬರವಲ್ಲದ ಪದಾರ್ಥವನ್ನು ರಸಗೊಬ್ಬರವೆಂದು ಮಾರಾಟ ಮಾಡುತ್ತಿದ್ದ “ಧನಲಾಭ” ಹೆಸರಿನ...
Date : Monday, 23-08-2021
ಬೆಂಗಳೂರು: ತಾಲಿಬಾನ್ ಉಗ್ರರ ವಶವಾಗಿರುವ ಅಫ್ಘಾನಿಸ್ಥಾನದಲ್ಲಿ ಸಿಲುಕಿಕೊಂಡಿರುವ ಕನ್ನಡಿಗರ ರಕ್ಷಣೆಗೆ ಸರ್ಕಾರ ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಭಾರತದ ರಾಯಭಾರ ಕಚೇರಿಯ ಜೊತೆಗೆ ರಾಜ್ಯ ಸರ್ಕಾರ ನಿರಂತರ ಸಂಪರ್ಕದಲ್ಲಿದೆ. ಅಲ್ಲಿ ಸಿಲುಕಿರುವ ಕನ್ನಡಿಗರ ಸುರಕ್ಷತೆಗೆ...
Date : Monday, 23-08-2021
ನವದೆಹಲಿ: ದೇಶದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಈ ವರೆಗೆ 57.05 ಕೋಟಿ ಕೊರೋನಾ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ. ಹಾಗೆಯೇ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಲ್ಲಿ ಬಳಕೆಯಾಗದ 3.44 ಕೋಟಿ ಡೋಸ್...