News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 4th November 2026

×
Home About Us Advertise With s Contact Us

ಅಫ್ಘಾನಿಸ್ಥಾನದ ಸಂತ್ರಸ್ಥ ಭಾರತೀಯರಲ್ಲಿ 146 ಮಂದಿ ಭಾರತಕ್ಕೆ ವಾಪಸ್

ನವದೆಹಲಿ: ತಾಲಿಬಾನಿಗಳ ಕೈವಶವಾದ ಅಫ್ಘಾನಿಸ್ಥಾನದಿಂದ ನ್ಯಾಟೊ ಮತ್ತು ಅಮೆರಿಕ ಯುದ್ಧ ವಿಮಾನ‌ದ ಮೂಲಕ ಕತಾರ್‌ಗೆ ಸ್ಥಳಾಂತರಗೊಂಡಿದ್ದ 146 ಭಾರತೀಯರನ್ನು ದೋಹಾದಿಂದ ನಾಲ್ಕು ವಿಮಾನಗಳಲ್ಲಿ ಭಾರತಕ್ಕೆ ಕರೆತರಲಾಯಿತು. ದೋಹಾದಿಂದ ನಿನ್ನೆಯಷ್ಟೇ 135 ಜನರನ್ನು ಭಾರತಕ್ಕೆ ಸುರಕ್ಷಿತವಾಗಿ ಕರೆತರಲಾಗಿತ್ತು. ಇವರೆಲ್ಲರೂ ಅಫ್ಘಾನಿಸ್ಥಾನದ ವಿವಿಧ ಕಂಪೆನಿಗಳಲ್ಲಿ...

Read More

ರಾಜ್ಯದಲ್ಲಿ ಎನ್‌ಇಪಿ ಅನುಷ್ಠಾನ‌ – ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಚಾಲನೆ

ಬೆಂಗಳೂರು: ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ 2020 ಅನುಷ್ಠಾನ‌ಕ್ಕೆ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರು ವರ್ಚುವಲ್ ಮೂಲಕ ಚಾಲನೆ ನೀಡಿದರು. ಕಾರ್ಯಕ್ರಮದ‌ಲ್ಲಿ ಭಾಗವಹಿಸಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಅವರು, ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅಳವಡಿಸುವ ಮೂಲಕ ನಾವು ಇಂದು...

Read More

ಅಯೋಧ್ಯೆ ಶ್ರೀರಾಮ ಜನ್ಮಭೂಮಿ ರಸ್ತೆಗೆ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಹೆಸರಿಡಲಿರುವ ಯೋಗಿ ಸರ್ಕಾರ

ಲಕ್ನೋ: ಉತ್ತರ ಪ್ರದೇಶದ ಶ್ರೀರಾಮ ಜನ್ಮಭೂಮಿ ಅಯೋಧ್ಯೆ‌ಗೆ ತೆರಳುವ ರಸ್ತೆಗೆ ರಾಜ್ಯದ ಮಾಜಿ ಮುಖ್ಯಮಂತ್ರಿ ದಿವಂಗತ ಕಲ್ಯಾಣ್ ಸಿಂಗ್ ಅವರ ಹೆಸರನ್ನು ಇರಿಸಲಾಗುವುದು ಎಂದು ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರು ತಿಳಿಸಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಅಯೋಧ್ಯೆ‌ಯ ಶ್ರೀರಾಮ...

Read More

ಜಾನಪದ ದೇಶದ ಪುರಾತನ ಸಂಸ್ಕೃತಿ‌ಯ ಭಾಷೆ: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು

ಬೆಂಗಳೂರು: ವಿಶ್ವ ಜಾನಪದ ದಿನದ ಅಂಗವಾಗಿ ಕೃಷ್ಣವೇಣಿ ಜಾನಪದ ಗಾಯಕವೃಂದ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಉಪ ರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು ಇಂದು ಬೆಂಗಳೂರಿನ ರಾಜಭವನದಲ್ಲಿ ವರ್ಚುವಲ್ ಮೂಲಕ ಮಾಧ್ಯಮದ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಸಮಾಜದಲ್ಲಿ ಜಾನಪದದ ಮಹತ್ವದ ಕುರಿತು ಮಾತನಾಡಿದರು....

Read More

ಸಸಿ ನೆಟ್ಟು ಶಾಲಾರಂಭಕ್ಕೆ ಚಾಲನೆ ನೀಡಿದ ಸಿಎಂ ಬೊಮ್ಮಾಯಿ

ಬೆಂಗಳೂರು: ಕೊರೋನಾ ಪಾಸಿಟಿವಿಟಿ ದರ 2% ಗಿಂತ ಕಡಿಮೆ ಇರುವ ಪ್ರದೇಶಗಳಲ್ಲಿ ಇಂದಿನಿಂದ ಶಾಲಾ, ಕಾಲೇಜುಗಳು ಆರಂಭವಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಲ್ಲೇಶ್ವರಂ‌ನ ಸರ್ಕಾರಿ ಕಾಲೇಜಿಗೆ ಭೇಟಿ ನೀಡಿ ಸಸಿ ನೆಡುವ ಮೂಲಕ ಶಾಲಾರಂಭಕ್ಕೆ ಚಾಲನೆ ನೀಡಿದರು. ಆ ಬಳಿಕ...

Read More

ಸಮರಾಭ್ಯಾಸ‌ಕ್ಕಾಗಿ ಗುವಾಮ್ ದ್ವೀಪ ತಲುಪಿದ ಭಾರತೀಯ ಯುದ್ಧ ನೌಕೆಗಳು

ನವದೆಹಲಿ: ಕ್ವಾಡ್ ರಾಷ್ಟ್ರಗಳು ಆ. 26 -29 ರ ವರೆಗೆ ನಡೆಸಲಿರುವ ‘ಮಲಬಾರ್ ಸಮರಾಭ್ಯಾಸ’ ದಲ್ಲಿ ಭಾಗವಹಿಸಲು ಭಾರತದ ಎರಡು ಯುದ್ಧನೌಕೆಗಳು ಗುವಾಮ್ ದ್ವೀಪವನ್ನು ತಲುಪಿವೆ. ಸಂಕೀರ್ಣ‌ವಾದ ತಾಲೀಮಿನಲ್ಲಿ ದೇಶದ ಐಎನ್‌ಎಸ್ ಶಿವಾಲಿಕ್ ಹಾಗೂ ಐಎನ್‌ಎಸ್ ಕದಮತ್ ನೌಕೆಗಳು ತಮ್ಮ ಸಾಮರ್ಥ್ಯ...

Read More

ಮಕ್ಕಳಿಗೆ ನೀಡುವ ಕೊರೋನಾ ಲಸಿಕೆಗೆ ಶೀಘ್ರ ಅನುಮೋದನೆ ಸಾಧ್ಯತೆ

ಬೆಂಗಳೂರು: ಶೀಘ್ರದಲ್ಲೇ ಮಕ್ಕಳಿಗೆ ನೀಡುವ ಕೋವ್ಯಾಕ್ಸಿನ್ ಕೊರೋನಾ ಲಸಿಕೆಯ ತುರ್ತು ಬಳಕೆಗೆ. ಡಿಸಿಜಿಐ ಮತ್ತು ಕೇಂದ್ರ ಸರ್ಕಾರ ಅನುಮತಿ ನೀಡಲಿರುವುದಾಗಿ ಮೂಲಗಳು ಹೇಳಿವೆ. ಈ ಲಸಿಕೆಯ ಕ್ಲಿನಿಕಲ್ ಪ್ರಯೋಗ ಪೂರ್ಣಗೊಳ್ಳುವ ಮೊದಲೇ ಮಕ್ಕಳಿಗೆ ನೀಡಲು ಅನುಮೋದನೆ ದೊರೆಯುವ ಸಾಧ್ಯತೆ ಇದೆ ಎಂಬುದಾಗಿಯೂ...

Read More

ಪ್ರತಿ ಆರು ತಿಂಗಳಿಗೊಮ್ಮೆ ಟಿಇಟಿ ಪರೀಕ್ಷೆ: ಬಿ. ಸಿ. ನಾಗೇಶ್

ಬೆಂಗಳೂರು: ರಾಜ್ಯದಲ್ಲಿ ಪ್ರತಿ ಆರು ತಿಂಗಳಿಗೊಮ್ಮೆ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ನಡೆಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಸಚಿವ ಬಿ. ಸಿ. ನಾಗೇಶ್ ತಿಳಿಸಿದ್ದಾರೆ. ಆರು ತಿಂಗಳಿಗೊಮ್ಮೆ ನಿಗದಿತ ದಿನದಂದು ಟಿಇಟಿ ಪರೀಕ್ಷೆ ನಡೆಸಲಾಗುವುದು. ಇದರಿಂದ ಹೆಚ್ಚಿನ ಅಭ್ಯರ್ಥಿ‌ಗಳಿಗೆ ಪರೀಕ್ಷೆ...

Read More

ನವದೆಹಲಿ – ಅಯೋಧ್ಯೆ ನಡುವೆ ಬುಲೆಟ್ ಟ್ರೈನ್ ಓಡಾಟಕ್ಕೆ ಸಂಬಂಧಿಸಿದಂತೆ ಶೀಘ್ರ ಮಾರ್ಗಸೂಚಿ

ನವದೆಹಲಿ: ಶ್ರೀರಾಮ ಜನ್ಮಭೂಮಿ ಅಯೋಧ್ಯೆ ಮತ್ತು ನವದೆಹಲಿ ನಡುವೆ ಬುಲೆಟ್ ಟ್ರೈನ್ ಓಡಾಟಕ್ಕೆ ಸಂಬಂಧಿಸಿದಂತೆ ಮಾರ್ಗಸೂಚಿ‌ಯನ್ನು ಶೀಘ್ರದಲ್ಲೇ ರಚಿಸಲಾಗುವುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ. ದೇಗುಲ ನಗರ ಅಯೋಧ್ಯೆ‌ಯನ್ನು ವಿಶ್ವ ಪ್ರವಾಸಿ ತಾಣಗಳ ಪಟ್ಟಿಯಲ್ಲಿ ಗುರುತಿಸುವಂತೆ ಮಾಡುವುದಕ್ಕೆ ಪೂರಕವಾಗಿ ಈ ರೈಲು...

Read More

ಜನನಿಬಿಡ ಪ್ರದೇಶಗಳಲ್ಲಿ ಹೆಚ್ಚು ಕೊರೋನಾ ಪರೀಕ್ಷೆ ನಡೆಸಲು ಬಿಬಿಎಂಪಿ ಸೂಚನೆ

ಬೆಂಗಳೂರು: ನಗರದ ಜನನಿಬಿಡ ಪ್ರದೇಶಗಳಲ್ಲಿ ಪರಿಣಾಮಕಾರಿ‌ಯಾಗಿ ಕೊರೋನಾ ಪರೀಕ್ಷೆ ನಡೆಸುವಂತೆ ವೈದ್ಯಕೀಯ ಸಿಬ್ಬಂದಿ ಮತ್ತು ಮುಂಚೂಣಿ ಕಾರ್ಯಕರ್ತರಿಗೆ ಬಿಬಿಎಂಪಿ ಸೂಚಿಸಿದೆ. ವಾಣಿಜ್ಯ ಪ್ರದೇಶಗಳು, ಮಾರುಕಟ್ಟೆ, ಕೈಗಾರಿಕಾ ಪ್ರದೇಶ, ಅಪಾರ್ಟ್ಮೆಂಟ್ ಕಾಂಪ್ಲೆಕ್ಸ್‌ಗಳಲ್ಲಿ ಸೇರಿದಂತೆ ಹೆಚ್ಚು ಜನದಟ್ಟಣೆ ಇರುವ ಎಲ್ಲಾ ಪ್ರದೇಶಗಳಲ್ಲಿ‌ಯೂ ಪರಿಣಾಮಕಾರಿ‌ಯಾಗಿ ಕೊರೋನಾ...

Read More

Recent News

Back To Top