Date : Monday, 23-08-2021
ನವದೆಹಲಿ: ದೇಶದಲ್ಲಿ ಸಿಎಎ ಏಕೆ ಜಾರಿಗೊಳಿಸಬೇಕು ಎಂಬುದಕ್ಕೆ ನೆರೆಯ ರಾಷ್ಟ್ರ ಅಫ್ಘಾನಿಸ್ಥಾನದ ಪ್ರಸ್ತುತ ಪರಿಸ್ಥಿತಿ ಉತ್ತರ ನೀಡುತ್ತಿದೆ ಎಂದು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ. ಭಾರತದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ಅಗತ್ಯತೆ ಏನು ಎಂಬುದಕ್ಕೆ ಅಫ್ಘಾನಿಸ್ಥಾನದ ಅಸ್ಥಿರ ಪರಿಸ್ಥಿತಿ...
Date : Monday, 23-08-2021
ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಎನ್‌ಇಪಿ 2020 ಜಾರಿಯಾಗುತ್ತಿದ್ದು, ಈ ನೀತಿಯಡಿ ಇಂದಿನಿಂದಲೇ ವಿದ್ಯಾರ್ಥಿಗಳ ದಾಖಲಾತಿ ಪ್ರಕ್ರಿಯೆಗಳೂ ನಡೆಯಲಿದೆ. ನೂತನ ಶಿಕ್ಷಣ ನೀತಿಯನ್ನು ಅಳವಡಿಸಿದ ಮೊದಲ ರಾಜ್ಯವೆಂಬ ಹಿರಿಮೆಗೆ ಕರ್ನಾಟಕ ಸಾಕ್ಷಿಯಾಗಲಿದೆ. ಇಂದಿನಿಂದಲೇ ಉನ್ನತ ಶಿಕ್ಷಣಕ್ಕೆ ಸಂಬಂಧಿಸಿದಂತಹ ಎಲ್ಲಾ...
Date : Monday, 23-08-2021
ಬೆಂಗಳೂರು: ಇಂದಿನಿಂದ ತೊಡಗಿದಂತೆ ರಾಜ್ಯದಲ್ಲಿ 9 – 12 ನೇ ತರಗತಿಗಳು ಭೌತಿಕವಾಗಿ ಆರಂಭವಾಗುತ್ತಿದ್ದು, ಈ ನಿಟ್ಟಿನಲ್ಲಿ ಶಾಲೆಗಳಿಗೆ ಭೇಟಿ ನೀಡಿ ಮಕ್ಕಳಿಗೆ ಆತ್ಮವಿಶ್ವಾಸ ತುಂಬುವಂತೆ ಸಚಿವರುಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ. ಕೊರೋನಾ ಹಿನ್ನೆಲೆಯಲ್ಲಿ ಈ ವರೆಗೂ ಆನ್ಲೈನ್ ತರಗತಿಗಳ...
Date : Sunday, 22-08-2021
ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಪ್ರಚಾರಕರಾದ ಕಾ. ಶ್ರೀ. ನಾಗರಾಜ್ ಅವರ ರಚನೆಯ “ಧರ್ಮ ಸಂರಕ್ಷಕ ಶ್ರೀ ಕೃಷ್ಣ” ಪುಸ್ತಕವನ್ನು ಬೆಂಗಳೂರು ದಕ್ಷಿಣ ಲೋಕಸಭಾ ಸದಸ್ಯ ತೇಜಸ್ವಿ ಸೂರ್ಯ ಅವರು ಲೋಕಾರ್ಪಣೆ ಮಾಡಿದರು. ಜಯನಗರದ ರಾಷ್ಟ್ರೋತ್ಥಾನ ಕೇಂದ್ರದಲ್ಲಿ ನಡೆದ ಸರಳ...
Date : Sunday, 22-08-2021
ಬೆಂಗಳೂರು: ಆಗಸ್ಟ್ 29 ರಂದು ನಮ್ಮ ಮೆಟ್ರೋದ ಮೈಸೂರು ರಸ್ತೆ – ಕೆಂಗೇರಿ ವಿಸ್ತರಿತ ಮಾರ್ಗಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಚಾಲನೆ ನೀಡಲಿದ್ದಾರೆ. ಆ. 29 ಭಾನುವಾರದಂದು ಮಧ್ಯಾಹ್ನ 12 ಗಂಟೆಗೆ ಈ...
Date : Sunday, 22-08-2021
ಸೋದರತ್ವದ, ಭ್ರಾತೃತ್ವದ ಪ್ರತೀಕವಾದ ಸುಂದರ ಹಬ್ಬವೇ ರಕ್ಷಾ ಬಂಧನ. ದೇಶದ ಉದ್ದಗಲಕ್ಕೂ ಸಂಭ್ರಮದಿಂದ ರಕ್ಷಾ ಬಂಧನವನ್ನು ಆಚರಿಸಲಾಗುತ್ತದೆ. ಶ್ರಾವಣ ಮಾಸದ ಹುಣ್ಣಿಮೆಯ ದಿನ ಆಚರಿಸಲ್ಪಡುವ ಹಬ್ಬವಿದು. ಆಧುನಿಕತೆಯ ಜಗತ್ತಿನ ಆಡಂಬರದಲ್ಲೂ ತನ್ನ ಸಡಗರ ಮತ್ತು ಪ್ರಾಮುಖ್ಯತೆಯನ್ನು ಈ ಹಬ್ಬ ಇಂದಿಗೂ ಉಳಿಸಿಕೊಂಡಿರುವುದೇ...
Date : Saturday, 21-08-2021
ನವದೆಹಲಿ: ಕೇಂದ್ರ ಸರ್ಕಾರ ನೀಡುವ ಎಲ್ಲಾ ರೀತಿಯ ಸುಮಾರು 3.15 ಕೋಟಿ ವಿದ್ಯಾರ್ಥಿ ವೇತನಗಳನ್ನು ಅಕ್ಟೋಬರ್ ತಿಂಗಳಿನಿಂದ ಡಿಜಿಟಲೀಕರಣಗೊಳಿಸಲಾಗುವುದು ಎಂದು ಮೂಲಗಳು ಹೇಳಿವೆ. ಪರಿಶಿಷ್ಟ ಜಾತಿ ಮತ್ತು ಇತರ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ 2.5 ಕೋಟಿ ರೂ. ವಿದ್ಯಾರ್ಥಿ ವೇತನವನ್ನು ಒದಗಿಸಲಾಗಿರುವುದಾಗಿಯೂ...
Date : Saturday, 21-08-2021
ಡೆಹ್ರಾಡೂನ್: ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಭಾರತ ಸುರಕ್ಷಿತವಾಗಿದೆ ಎಂದು ಬಿಜೆಪಿ ರಾಷ್ಟ್ರೀಯ. ಅಧ್ಯಕ್ಷ ಜೆ. ಪಿ. ನಡ್ಡಾ ತಿಳಿಸಿದ್ದಾರೆ. ಎರಡು ದಿನಗಳ ಉತ್ತರಾಖಂಡ್ ಪ್ರವಾಸದಲ್ಲಿರುವ ಅವರು, ರಾಯ್‌ವಾಲಾದಲ್ಲಿ ನಡೆದ ‘ಸೈನಿಕ ಸಮ್ಮಾನ್’ ಕಾರ್ಯಕ್ರಮದಲ್ಲಿ ಮಾತನಾಡಿದರು. ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ...
Date : Saturday, 21-08-2021
ಬೆಂಗಳೂರು: ರಾಜ್ಯ ಸರ್ಕಾರವು ಬೆಂಗಳೂರಿನ ಶಿವಾಜಿ ನಗರದಲ್ಲಿ ಅಟಲ್ ಬಿಹಾರಿ ವಾಜಪೇಯಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಅನ್ನು ಆರಂಭ ಮಾಡಲಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಿಂದ 100 ಸೀಟುಗಳ ಜೊತೆಗೆ ಬಿ ಎಸ್‌ಸಿ ನರ್ಸಿಂಗ್ ಕೋರ್ಸ್ ಆರಂಭ ಮಾಡಲಿದೆ. ಈ ಕೇಂದ್ರವು ರಾಜೀವ್...
Date : Saturday, 21-08-2021
ವಿಜಯಪುರ: ಸಂತ್ರಸ್ತರ ಪುನರ್ವಸತಿ ಕೇಂದ್ರಗಳ ಅಭಿವೃದ್ಧಿಗೆ ಸರ್ಕಾರ 100 ಕೋಟಿ ರೂ. ಬಿಡುಗಡೆ ಮಾಡಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಆಲಮಟ್ಟಿ ಜಲಾಶಯ ಪ್ರದೇಶದಲ್ಲಿ ಬಾಗಿನ ಸಮರ್ಪಣೆ ಮಾಡಿದ ಅವರು ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಈ ಹಿಂದೆ ಪುನರ್ವಸತಿ ಕೇಂದ್ರಗಳ...