Date : Saturday, 21-08-2021
ಕಾಬೂಲ್: ತಾಲೀಬಾನ್ ಉಗ್ರರ ಕೈವಶವಾಗಿರುವ ಅಫ್ಘಾನಿಸ್ಥಾನದ ರಾಜಧಾನಿ ಕಾಬೂಲ್‌ನಿಂದ 85 ಭಾರತೀಯರನ್ನು ಹೊತ್ತ ಭಾರತೀಯ ವಾಯುಪಡೆಯ ವಿಮಾನ ಸಿ – 130 ಇಂದು ಮುಂಜಾನೆ ಸಂಚಾರ ಆರಂಭಿಸಿದೆ. ಅಫ್ಘನಿಸ್ಥಾನದಲ್ಲಿರುವ ಭಾರತೀಯರ ರಕ್ಷಣೆಗೆ ಭಾರತ ಪ್ರಯತ್ನ ನಡೆಸುತ್ತಿದ್ದು, ಇದರ ಭಾಗವಾಗಿ 85 ಮಂದಿ...
Date : Saturday, 21-08-2021
ಬೆಂಗಳೂರು: ಬೆಸ್ಟ್ ಏರ್‌ಪೋರ್ಟ್ ಸ್ಟಾಫ್ಸ್ ಇನ್ ಇಂಡಿಯಾ ಮತ್ತು ಸೆಂಟ್ರಲ್ ಏಷ್ಯಾ ಪುರಸ್ಕಾರಕ್ಕೆ ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸಿಬ್ಬಂದಿ ಭಾಜನರಾಗಿದ್ದಾರೆ. ಈ ಪುರಸ್ಕಾರವನ್ನು ಸ್ಕೈ ಟ್ರ್ಯಾಕ್ಸ್ ವರ್ಲ್ಡ್ ಏರ್‌ಪೋರ್ಟ್ ಅವಾರ್ಡ್ ಸಂಸ್ಥೆ ನೀಡಿದೆ. ಕೊರೋನಾ ಸಂಕಷ್ಟದ ಅವಧಿಯಲ್ಲಿ ವಿಮಾನಯಾನ...
Date : Saturday, 21-08-2021
ಬೆಂಗಳೂರು: ರಾಜ್ಯದಲ್ಲಿ ಆಗಸ್ಟ್ 23 ರಿಂದ 9, 10,11 ಮತ್ತು 12 ನೇ ತರಗತಿಗಳ ಶಾಲಾರಂಭ ಮಾಡಲು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಕೇಂದ್ರ ಸರ್ಕಾರ ಈಗಾಗಲೇ ಮಾರ್ಗಸೂಚಿ ಹೊರಡಿಸಿದೆ. ಈ ಬಗ್ಗೆ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಬೊಮ್ಮಾಯಿ, ರಾಜ್ಯದಲ್ಲಿ...
Date : Saturday, 21-08-2021
ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ಹಿಂಸೆಗೆ ಸಂಬಂಧಿಸಿದಂತೆ ವರದಿ ನೀಡಲು ಸಿಬಿಐ, ರಾಜ್ಯದ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದಿದೆ. ಚುನಾವಣೆಯ ಬಳಿಕ ರಾಜ್ಯದಲ್ಲಿ ನಡೆದ ಕೊಲೆ, ಕೊಲೆ ಯತ್ನ, ಹಲ್ಲೆ, ಅತ್ಯಾಚಾರ ಸೇರಿದಂತೆ ಇನ್ನಿತರ ಕ್ರೌರ್ಯಗಳ ಬಗ್ಗೆ ವಿವರಣೆ ನೀಡುವಂತೆ ಈ...
Date : Saturday, 21-08-2021
ಬೆಂಗಳೂರು: ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಜೊತೆಗೆ ಶೈಕ್ಷಣಿಕ ವ್ಯವಸ್ಥೆಯ ಅಧಿಕಾರ ವಿಕೇಂದ್ರೀಕರಣ ಮಾಡುವುದಕ್ಕೆ ಸರ್ಕಾರ ಮಂದಾಗಿದೆ ಎಂದು ಸಚಿವ ಡಾ. ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ. ರಾಜ್ಯದಲ್ಲಿ ಅತ್ಯುತ್ತಮವಾಗಿ ನಡೆಯುತ್ತಿರುವ ಶಿಕ್ಷಣ ಸಂಸ್ಥೆಗಳಿಗೆ ಆರ್ಥಿಕ, ಶೈಕ್ಷಣಿಕ, ಆಡಳಿತಾತ್ಮಕ ಸ್ವಾಯತ್ತತೆ ನೀಡುವುದರ...
Date : Saturday, 21-08-2021
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಗುಂಡಿಗೆ ಮೂವರು ಉಗ್ರರ ಸಂಹಾರವಾಗಿದೆ. ಆವಂತಿಪೋರಾ ಜಿಲ್ಲೆಯ ನಾಗಬೀರನ್ ಟ್ರಾಲ್ ಪ್ರದೇಶದಲ್ಲಿ ಇಂದು ಮುಂಜಾನೆ ನಡೆದ ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನು ಸಂಹರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಾಗಬೀರನ್ ಟ್ರಾಲ್ ಏರಿಯಾದಲ್ಲಿ ನಿಷೇಧಿತ...
Date : Saturday, 21-08-2021
ನವದೆಹಲಿ: ವಿಶ್ವದ ಪ್ರಥಮ ಡಿಎನ್‌ಎ ಆಧಾರಿತ ಕೊರೋನಾ ಲಸಿಕೆ ಝೈಡಸ್ ಕ್ಯಾಡಿಲಾ ಸಂಸ್ಥೆಯ ಝೈಕೋವ್ ಡಿ ತುರ್ತು ಬಳಕೆಗೆ ಅನುಮೋದನೆ ದೊರೆತಿದ್ದು, ಈ ಲಸಿಕೆ ತಯಾರಿಕೆಯಲ್ಲಿ ಸಾಧನೆ ಮೆರೆದ ವಿಜ್ಞಾನಿಗಳ ಬಗ್ಗೆ ಪ್ರಧಾನಿ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್...
Date : Saturday, 21-08-2021
ಲಕ್ನೋ: ರಕ್ಷಾ ಬಂಧನದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ವೃಂದಾವನದ ವಿಧವೆಯರು ಕೈಯಲ್ಲೇ ತಯಾರಿಸಿದ 251 ರಕ್ಷೆಗಳನ್ನು ಸಹೋದರತ್ವದ ಸಂಕೇತವಾಗಿ ಪ್ರಧಾನಿ ಮೋದಿ ಅವರಿಗೆ ಕಳುಹಿಸಿಕೊಟ್ಟಿದ್ದಾರೆ. ಕೊರೋನಾ ಹಿನ್ನೆಲೆಯಲ್ಲಿ ಪ್ರಧಾನಿ ಅವರನ್ನು ನೇರವಾಗಿ ಭೇಟಿ ಮಾಡಲು ಸಾಧ್ಯವಾಗದ ಹಿನ್ನೆಲೆಯಲ್ಲಿ, ಈ ರಕ್ಷೆಗಳನ್ನು ಕಳುಹಿಸಿಕೊಟ್ಟಿರುವುದಾಗಿ...
Date : Friday, 20-08-2021
ನವದೆಹಲಿ: ರಾಜ್ಯಕ್ಕೆ ಹೂಡಿಕೆಯನ್ನು ತರುವ ನಿಟ್ಟಿನಲ್ಲಿ ಅವಿರತ ಪ್ರಯತ್ನ ನಡೆಸುತ್ತಿರುವ ಉತ್ತರಪ್ರದೇಶ ಸರಕಾರಕ್ಕೆ ಮಹತ್ವದ ಗೆಲುವು ಸಿಗುತ್ತಿದ್ದು, ಮೈಕ್ರೋಸಾಫ್ಟ್, MAQ ಸಾಫ್ಟ್ವೇರ್ ಮತ್ತು ಪೆಪ್ಸಿಕೋ ಉತ್ತರಪ್ರದೇಶದಲ್ಲಿ ಒಟ್ಟು 2,866 ಕೋಟಿ ರೂಪಾಯಿಗಳನ್ನು ಹೂಡಿಕೆ ಮಾಡಲು ಸಜ್ಜಾಗಿ ನಿಂತಿವೆ. ಈ ಹೂಡಿಕೆಯು ಉತ್ತರಪ್ರದೇಶದಲ್ಲಿ...
Date : Friday, 20-08-2021
ನವದೆಹಲಿ: ಅಹಮದಾಬಾದ್‌ನ ಔಷಧ ತಯಾರಿಕಾ ಸಂಸ್ಥೆ ಕ್ಯಾಡಿಲಾ ಹೆಲ್ತ್‌ಕೇರ್ (ಝೈಡಸ್ ಕ್ಯಾಡಿಲಾ) ದ ಮೂರು ಡೋಸ್ ಕೊರೋನಾ ಲಸಿಕೆ ZyCoV-D ವನ್ನು ದೇಶದಲ್ಲಿ ತುರ್ತು ಬಳಕೆ ಮಾಡಲು ಭಾರತೀಯ ಔಷಧ ನಿಯಂತ್ರಣ ಮಂಡಳಿಯ ತಜ್ಞರ ಸಮಿತಿ ಶಿಫಾರಸ್ಸು ಮಾಡಿದೆ. ಈ ಲಸಿಕೆಯು...