Date : Monday, 18-10-2021
ತಿರುವನಂತಪುರಂ: ಕೇರಳದಲ್ಲಿ ಮಳೆ ಸಂಬಂಧಿತ ಘಟನೆಗಳಲ್ಲಿ ಸಾವನ್ನಪ್ಪಿದವರ ಸಂಖ್ಯೆ 25 ಕ್ಕೇರಿದೆ. ನಿನ್ನೆ ಇಡುಕ್ಕಿ ಜಿಲ್ಲೆಯ ಕಕ್ಕಾಯಾರ್‌ನಲ್ಲಿ ಸಂಭವಿಸಿದ ಭೂಕುಸಿತಗಳ ಹಿನ್ನೆಲೆಯಲ್ಲಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ರಾಜ್ಯದಲ್ಲಿ ಪ್ರಸ್ತುತ ಮಳೆಯ ಪ್ರಮಾಣ ಕಡಿಮೆಯಾಗಿದ್ದರೂ ಸಹ, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಜನರು ಎಚ್ಚರಿಕೆಯಿಂದ...
Date : Sunday, 17-10-2021
ಮಂಗಳೂರು: ಬೈಕಂಪಾಡಿ ಕರ್ಕೇರ ಮೂಲಸ್ಥಾನ ಜಾರಂದಾಯ ದೈವಸ್ಥಾನ ಮತ್ತು ನಾಗನ ಬ್ರಹ್ಮ ಪೀಠವನ್ನು. ದುಷ್ಕರ್ಮಿಗಳು ಹಾನಿ ಮಾಡಿರುವ ಘಟನೆ ಶನಿವಾರ ರಾತ್ರಿ ನಡೆದಿದ್ದು, ಶಾಸಕ ಡಾ. ಭರತ್ ಶೆಟ್ಟಿ ವೈ ಅವರು ಹಿರಿಯ ಪೊಲೀಸ್ ಆಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು....
Date : Sunday, 17-10-2021
ನವದೆಹಲಿ: ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರು ಅಯೋಧ್ಯೆಯಲ್ಲಿನ ರಾಮಮಂದಿರ ನಿರ್ಮಾಣದ ಬಗ್ಗೆ ಮಾಹಿತಿ ನೀಡಿದ್ದು, ಮಂದಿರದ ಅಡಿಪಾಯದ ಮೊದಲ ಹಂತದ ಕೆಲಸ ಪೂರ್ಣಗೊಂಡಿದೆ ಎಂದು ತಿಳಿಸಿದ್ದಾರೆ. ಎರಡನೇ ಹಂತದ ನಿರ್ಮಾಣ ನವೆಂಬರ್...
Date : Sunday, 17-10-2021
ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಕ್ಟೋಬರ್ 25ರಂದು ಉತ್ತರ ಪ್ರದೇಶದಾದ್ಯಂತ ನಿರ್ಮಿಸಲಾದ ಏಳು ಹೊಸ ಸ್ವಾಯತ್ತ ವೈದ್ಯಕೀಯ ಕಾಲೇಜುಗಳನ್ನು ಉದ್ಘಾಟಿಸಲಿದ್ದಾರೆ. ಸಿದ್ಧಾರ್ಥನಗರ ಜಿಲ್ಲೆಯಿಂದ ಅವರು ಏಕಕಾಲದಲ್ಲಿ ಈ ಏಳು ವೈದ್ಯಕೀಯ ಕಾಲೇಜುಗಳನ್ನು ಉದ್ಘಾಟಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಹೊಸದಾಗಿ ನಿರ್ಮಿಸಲಾದ...
Date : Sunday, 17-10-2021
ನವದೆಹಲಿ: ಕೇಂದ್ರ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಇಂದಿನಿಂದ ಐದು ದಿನಗಳ ಇಸ್ರೇಲ್ ಪ್ರವಾಸ ಕೈಗೊಂಡಿದ್ದಾರೆ. ಇಸ್ರೇಲಿನ ಪರ್ಯಾಯ ಪ್ರಧಾನಿ ಮತ್ತು ವಿದೇಶಾಂಗ ಸಚಿವ ಯಾರ್ ಲ್ಯಾಪಿಡ್ ಅವರ ಆಹ್ವಾನದ ಮೇರೆಗೆ ಅವರು ಇಂದಿನಿಂದ ಅಧಿಕೃತ ಇಸ್ರೇಲ್ ಭೇಟಿ ಆರಂಭಗೊಳಿಸಿದ್ದಾರೆ....
Date : Sunday, 17-10-2021
ಕಾಸರಗೋಡು: ಸೀತಾರಾಮ ಕೆದಿಲಾಯ ಅವರ ಗ್ರಾಮಯಾತ್ರೆಯ ಬಗ್ಗೆ ವಿಸ್ತೃತ ಮಾಹಿತಿ ನೀಡುವ ಪರಿಕ್ರಮ ಸಂತ’ ಯೂಟ್ಯೂಬ್ ವಿಡಿಯೋವನ್ನು ವಿಭಾಗ ಸಂಘಚಾಲಕರು, ಮಂಗಳೂರು ವಿಭಾಗ ಮಾನ್ಯ ಗೋಪಾಲ ಚೆಟ್ಟಿಯಾರ್ ಪೆರ್ಲ ಅವರು ಅನಾವರಣಗೊಳಿಸಿದರು. ನೀರ್ಚಾಲಿನ ಮಹಾಜನ ಸಂಸ್ಕೃತ ವಿದ್ಯಾಲಯದಲ್ಲಿ ವಿಡಿಯೋ ಅನಾವರಣದ ಸರಳ...
Date : Sunday, 17-10-2021
ಬೆಂಗಳೂರು: ಕರ್ನಾಟಕವು ನವ ಉದ್ಯಮಗಳ ತೊಟ್ಟಿಲಾಗಿದ್ದು, ಯುಎಇಯಲ್ಲಿ ತಂತ್ರಜ್ಞಾನ ಆಧರಿತ ಹಲವು ಕ್ಷೇತ್ರಗಳಲ್ಲಿ ಸಮರ್ಥ ಪರಿಹಾರ ಒದಗಿಸಲು ಉತ್ಸುಕವಾಗಿದೆ ಎಂದು ಸಚಿವ ಡಾ. ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ. ಅವರು ನಿನ್ನೆ ‘ವರ್ಲ್ಡ್ ದುಬೈ ಎಕ್ಸ್‌ಪೋ 2020’ ಸಮಾರಂಭದಲ್ಲಿ ಮಾತನಾಡಿ, ರಾಜ್ಯದ ನವೋದ್ಯಮಗಳು...
Date : Saturday, 16-10-2021
ಬೆಂಗಳೂರು: ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಎಚ್.ಡಿ. ಕುಮಾರಸ್ವಾಮಿ ಅವರು ಅಲ್ಪಸಂಖ್ಯಾತರ ಮತಗಳಿಗಾಗಿ ಹಲ್ಲುಗಿಂಜುತ್ತಿದ್ದಾರೆ ಇದೇ ಕಾರಣಕ್ಕಾಗಿ ಅವರಿಬ್ಬರೂ ಆರ್‍ಎಸ್‍ಎಸ್ ವಿಚಾರದಲ್ಲಿ ಆಕ್ಷೇಪಣಾರ್ಹ ಟೀಕೆ ಮಾಡುವಲ್ಲಿ ಸ್ಫರ್ಧೆಗಿಳಿದಿದ್ದಾರೆ ಎಂದು ರಾಜ್ಯದ ಗೃಹ ಸಚಿವರಾದ ಅರಗ ಜ್ಞಾನೇಂದ್ರ ಅವರು ತಿಳಿಸಿದರು. ನಗರ ಮಲ್ಲೇಶ್ವರದ...
Date : Saturday, 16-10-2021
ದಾವಣಗೆರೆ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ ಜಿಲ್ಲಾಧಿಕಾರಿಗಳ ನಡೆ, ಹಳ್ಳಿ ಕಡೆ’ ಕಾರ್ಯಕ್ರಮಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಮರುಚಾಲನೆ ನೀಡಿದರು. ಸುರಹೊನ್ನೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಕಾರ್ಯಕ್ರಮವನ್ನು ಅವರು ಉದ್ಘಾಟನೆ ಮಾಡಿದರು. ಸಚಿವ ಆರ್. ಅಶೋಕ್ ಅವರು...
Date : Saturday, 16-10-2021
ಬೆಂಗಳೂರು: ಒಂದರಿಂದ ಐದನೇ ತರಗತಿ ಆರಂಭಕ್ಕೆ ಅಗತ್ಯವುಳ್ಳ ಎಲ್ಲಾ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಬಿ.ಇ. ಒ.ಗಳು, ಡಿ.ಡಿ.ಪಿ.ಐ. ಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ ಎಂದು ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರಾದ ಬಿ.ಸಿ. ನಾಗೇಶ್ ಅವರು ತಿಳಿಸಿದರು....