News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 4th November 2026

×
Home About Us Advertise With s Contact Us

349 ಕೈಗಾರಿಕಾ ಘಟಕಗಳಿಗೆ ‘ಇಂಧನ ಉಳಿತಾಯ ಪ್ರಮಾಣ ಪತ್ರ’ ವಿತರಿಸಿದ ಇಂಧನ ಸಚಿವಾಲಯ

ನವದೆಹಲಿ: ಆಜಾದಿ ಕಾ ಅಮೃತಮಹೋತ್ಸವ ಅಂಗವಾಗಿ ಕೇಂದ್ರ ಇಂಧನ ಸಚಿವಾಲಯವು ಅತ್ಯುತ್ತಮ ಕಾರ್ಯ ನಿರ್ವಹಿಸಿದ ಕೈಗಾರಿಕಾ ಘಟಕಗಳಿಗೆ ಇಂಧನ ಉಳಿತಾಯ ಪ್ರಮಾಣ‌ಪತ್ರ‌ಗಳನ್ನು ವಿತರಿಸಿದೆ. ಸಚಿವಾಲಯದ ಕಾರ್ಯದರ್ಶಿ ಅಲೋಕ್ ಕುಮಾರ್ ಅವರು ಈ ಬಗ್ಗೆ ಮಾತನಾಡಿದ್ದು, ದೇಶದ ಸುಮಾರು 349 ಕೈಗಾರಿಕಾ ಘಟಕಗಳಿಗೆ...

Read More

ರಾಜ್ಯದಲ್ಲಿ ಮಾನಸಿಕ ಆರೋಗ್ಯ ಪ್ರಾಧಿಕಾರ ಆರಂಭ‌ಕ್ಕೆ ರಾಜ್ಯ ಸರ್ಕಾರ ನಿರ್ಧಾರ

ಬೆಂಗಳೂರು: ರಾಜ್ಯದ‌ಲ್ಲಿ ಮಾನಸಿಕ ಆರೋಗ್ಯ ಪ್ರಾಧಿಕಾರ ಆರಂಭಿಸಿ, ನಾಗರಿಕರಿಗೆ ಸಕಾಲದಲ್ಲಿ ಮತ್ತು ಪರಿಣಾಮ‌ಕಾರಿ ಮಾನಸಿಕ ಆರೋಗ್ಯ ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ನಿರ್ಧಾರ ಕೈಗೊಂಡಿದೆ. ಈ ಬಗ್ಗೆ ಸಚಿವ ಜೆ. ಸಿ‌. ಮಾಧುಸ್ವಾಮಿ ಅವರು...

Read More

ಆಹಾರ ಉತ್ಪಾದನೆಯಲ್ಲಿ ದೇಶ ಸ್ವಾವಲಂಬಿಯಾಗಿದೆ : ಶೋಭಾ ಕರಂದ್ಲಾಜೆ

ಬೆಂಗಳೂರು: ಹಿಂದೆ ಕಾಂಗ್ರೆಸ್ ಆಡಳಿತವಿದ್ದಾಗ ಅಕ್ಕಿ, ಗೋಧಿಗಾಗಿ ಬೇರೆ ದೇಶದತ್ತ ನೋಡುತ್ತಿದ್ದ ಭಾರತವು ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬಿಯಾಗಿದೆ. ಪ್ರಧಾನಿ ಮೋದಿ ಅವರ ಶ್ರಮ ಮತ್ತು ದೂರದೃಷ್ಟಿಯ ಯೋಜನೆಗಳ ಫಲ ಇದಾಗಿದೆ. ಈ ಬಾರಿ 305 ಮಿಲಿಯ ಮೆಟ್ರಿಕ್ ಟನ್ ಆಹಾರ ಉತ್ಪಾದನೆ...

Read More

ಹಿಂದೂ ಧರ್ಮದ ಬಗ್ಗೆ ಪದವಿ ಕೋರ್ಸ್ ಆರಂಭಿಸಿದ ಬನಾರಸ್ ಹಿಂದೂ ವಿವಿ

ವಾರಣಾಸಿ: ಉತ್ತರ ಪ್ರದೇಶದ ಬನಾರಸ್ ಹಿಂದೂ ವಿಶ್ವವಿದ್ಯಾಲಯವು ದೇಶದಲ್ಲಿ ಇದೇ ಮೊದಲ ಬಾರಿಗೆ ಎಂಬಂತೆ ಹಿಂದೂ ಧರ್ಮದ ಬಗ್ಗೆ ಪದವಿ ಕೋರ್ಸ್‌ ಅನ್ನು ಆರಂಭಿಸಿದೆ. ಈ ಸಂಬಂಧ ವಿವಿಯ ಉಪಕುಲಪತಿ ವಿಜಯ್ ಕುಮಾರ್ ಶುಕ್ಲ ಅವರು ಮಾಹಿತಿಯನ್ನು ನೀಡಿದ್ದು, ವಿದ್ಯಾರ್ಥಿಗಳಿಗೆ ಪ್ರಾಚೀನ...

Read More

ರಾಜ್ಯದಲ್ಲಿ ಇನ್ನೂ ಮೂರು ಅಲೆಮಾರಿ ಶಾಲೆ ಆರಂಭ: ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಮೂರು ಅಲೆಮಾರಿ ಶಾಲೆಗಳನ್ನು ತೆರೆಯಲು ಸರ್ಕಾರ ನಿರ್ಧರಿಸಿದ್ದು, ಈ ಶಾಲೆಗಳು ಪ್ರಸಕ್ತ ವರ್ಷದಿಂದಲೇ ಕಾರ್ಯ ನಿರ್ವಹಿಸಲಿವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಅವರು ಇಂದು ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ದೇವರಾಜ ಅರಸು ಪ್ರಶಸ್ತಿ ಪ್ರದಾನ ಕಾರ್ಯಕ್ರಮ‌ದಲ್ಲಿ ಭಾಗವಹಿಸಿ...

Read More

‘ಭಯೋತ್ಪಾದನೆಯಿಂದ ನಂಬಿಕೆಯನ್ನು ಹತ್ತಿಕ್ಕಲು ಸಾಧ್ಯವಿಲ್ಲ’: ಪ್ರಧಾನಿ ಮೋದಿ

ಗಾಂಧಿ‌ನಗರ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಗುಜರಾತಿನ ಸೋಮನಾಥದಲ್ಲಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಬಹು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಈ ಯೋಜನೆಗಳಲ್ಲಿ ಸೋಮನಾಥ ವಾಯುವಿಹಾರ, ಸೋಮನಾಥ ವಸ್ತುಪ್ರದರ್ಶನ ಕೇಂದ್ರ, ಪಾರ್ವತಿ ದೇವಸ್ಥಾನ ಮತ್ತು ಹಳೆಯ (ಜುನ) ಸೋಮನಾಥ ದೇವಾಲಯದ ಪುನರ್‌ನಿರ್ಮಾಣ...

Read More

12-17 ವಯಸ್ಸಿನ ಮಕ್ಕಳಿಗೆ ಕೋವಿಡ್ ಲಸಿಕೆ ಪ್ರಯೋಗಿಸಲು ಅನುಮತಿ ಕೋರಿದ ಜಾನ್ಸನ್& ಜಾನ್ಸನ್

ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ, ಯುಎಸ್ ಮೂಲದ ಔಷಧೀಯ ಸಂಸ್ಥೆ ಜಾನ್ಸನ್ & ಜಾನ್ಸನ್ ಮಕ್ಕಳ ಮೇಲೆ ತನ್ನ ಕೋವಿಡ್ -19 ಲಸಿಕೆಯ ಕ್ಲಿನಿಕಲ್ ಪ್ರಯೋಗಗಳನ್ನು ನಡೆಸಲು ಅನುಮತಿ ಕೋರಿ ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಸಂಸ್ಥೆಗೆ ಅರ್ಜಿ ಸಲ್ಲಿಸಿದೆ. 12-17 ವರ್ಷ...

Read More

ಹಬ್ಬಗಳ ಆಚರಣೆಯಲ್ಲಿ ಕೊರೋನಾ ಮಾರ್ಗಸೂಚಿ‌ಗಳನ್ನು ಅನುಸರಿಸಿ: ಸಿಎಂ ಬೊಮ್ಮಾಯಿ

ಬೆಂಗಳೂರು: ಶ್ರಾವಣ ಮಾಸದಲ್ಲಿ ಸಾಲು ಸಾಲು ಹಬ್ಬಗಳು ಬಂದಿದ್ದು, ಕೊರೋನಾ ಮಾರ್ಗಸೂಚಿ‌ಗಳನ್ನು ಮರೆಯದೆ ಹಬ್ಬಗಳನ್ನು ಸರಳವಾಗಿ, ಸುರಕ್ಷಿತವಾಗಿ ಆಚರಣೆ ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕೊರೋನಾ ಪ್ರಕರಣಗಳು ಹೆಚ್ಚಾಗದಂತೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಅಳವಡಿಸಿಕೊಂಡು ಹಬ್ಬಗಳನ್ನು ಆಚರಣೆ ಮಾಡುವಂತೆ...

Read More

ಅಫ್ಘಾನ್ ಬಿಕ್ಕಟ್ಟು ತಡೆಗಟ್ಟಲು ಒಗ್ಗಟ್ಟಾಗಿ ಸ್ಪಂದಿಸುವಂತೆ ಜಿ7 ರಾಷ್ಟ್ರಗಳ ಕರೆ

ನವದೆಹಲಿ: ಅಫ್ಘಾನಿಸ್ಥಾನದಲ್ಲಿನ ಬಿಕ್ಕಟ್ಟಿಗೆ ಸ್ಪಂದಿಸುವ ನಿಟ್ಟಿನಲ್ಲಿ ಒಗ್ಗೂಡಬೇಕು ಎಂದು ಅಂತಾರಾಷ್ಟ್ರೀಯ ಸಮುದಾಯಕ್ಕೆ ಜಿ7 ರಾಷ್ಟ್ರಗಳು ಕರೆ ನೀಡಿವೆ. ಜಂಟಿ ಹೇಳಿಕೆ ನೀಡಿರುವ ಜಿ7ನ ಎಲ್ಲಾ ಸದಸ್ಯ ರಾಷ್ಟ್ರಗಳ ವಿದೇಶಾಂಗ ಮಂತ್ರಿಗಳು, ಕೇಂದ್ರ ಏಷ್ಯಾದ ರಾಷ್ಟ್ರವು ಬಿಕ್ಕಟ್ಟು ಎದುರಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಜಾಗತಿಕ...

Read More

ಜಮ್ಮು ಕಾಶ್ಮೀರದ ಎಲ್ಲಾ ಶಾಲೆ, ಅಂಗನವಾಡಿ‌ಗಳಿಗೆ ಶುದ್ಧ ಕುಡಿಯುವ ನೀರು ಒದಗಿಸಿದೆ ಪ್ರಧಾನಿ ಮೋದಿ ಸರ್ಕಾರ

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಕಾಶ್ಮೀರದ ಎಲ್ಲಾ ಶಾಲೆಗಳು, ಅಂಗನವಾಡಿ‌ಗಳಿಗೆ ನಿಗದಿ ಮಾಡಲಾದ ದಿನಕ್ಕೂ ಮೊದಲೇ ಶುದ್ಧ ಕುಡಿಯುವ ನೀರು ಪೂರೈಕೆ‌ಯನ್ನು ಕೇಂದ್ರ ಸರ್ಕಾರ ಮಾಡಿದ್ದು, ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪ್ರಧಾನಿ ಮೋದಿ ಅವರಿಗೆ...

Read More

Recent News

Back To Top