News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Thursday, 5th November 2026

×
Home About Us Advertise With s Contact Us

ರಸ್ತೆ ತೆರಿಗೆ ಪಾವತಿ ಅವಧಿ ವಿಸ್ತರಣೆ: ಬಿ. ಶ್ರೀರಾಮುಲು

ಬೆಂಗಳೂರು: ಸೆ. 15 ರೊಳಗಾಗಿ ದಂಡ ರಹಿತವಾಗಿ ಪಾವತಿ ಮಾಡಬೇಕಿದ್ದ ರಸ್ತೆ ತೆರಿಗೆಯ ಅವಧಿಯನ್ನು ಅ. 15 ರ ವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ರಸ್ತೆ ತೆರಿಗೆ...

Read More

ಸಿಎಂ ಬೊಮ್ಮಾಯಿ ಘೋಷಿಸಿದ ಅಮೃತ ಯೋಜನೆಗಳಿಗೆ ಅನುದಾನ ಒದಗಿಸಲು ಸಂಪುಟ ಸಮ್ಮತಿ

ಬೆಂಗಳೂರು: 75 ನೇ ಸ್ವಾತಂತ್ರ್ಯ ದಿನದ ಸಂದರ್ಭದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಘೋಷಿಸಿದ ‘ಅಮೃತ ಯೋಜನೆ’ ಗಳಿಗೆ ಅನುದಾನ ಒದಗಿಸಲು ಸಚಿವ ಸಂಪುಟ ಸಭೆಯಲ್ಲಿ ಸಮ್ಮತಿ ನೀಡಲಾಗಿದೆ. ಈ ಬಗ್ಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ....

Read More

ರಜೌರಿ: ಓರ್ವ ಉಗ್ರನನ್ನು ವಧಿಸಿದ ಭದ್ರತಾ ಪಡೆ

ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಉಗ್ರನನ್ನು ವಧಿಸಲಾಗಿದೆ. ರಜೌರಿ ಜಿಲ್ಲೆಯ ತನಮಾಂಡಿ ಪ್ರದೇಶದಲ್ಲಿ ಉಗ್ರರ ಜಾಡು ಹಿಡಿದು ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿದ್ದು, ಈ ಸಂದರ್ಭದಲ್ಲಿ ಗುಂಡಿನ ಚಕಮಕಿ ನಡೆದಿದೆ....

Read More

ದೂರ ಸಂವೇದಿ ಉಪಗ್ರಹ ಅಂಕಿಅಂಶ ಹಂಚಿಕೆ ಸಹಕಾರ ಒಪ್ಪಂದ‌ಕ್ಕೆ ಬ್ರಿಕ್ಸ್ ರಾಷ್ಟ್ರಗಳ ಸಹಿ

ಬೆಂಗಳೂರು: ಬ್ರಿಕ್ಸ್ (ಬ್ರೆಜಿಲ್, ರಷ್ಯಾ, ಭಾರತ, ಚೀನಾ, ದಕ್ಷಿಣ ಆಫ್ರಿಕಾ) ರಾಷ್ಟ್ರಗಳು ದೂರ ಸಂವೇದಿ ಉಪಗ್ರಹ ಅಂಕಿಅಂಶ ಹಂಚಿಕೆಯಲ್ಲಿ‌ನ ಸಹಕಾರ ಒಪ್ಪಂದ‌ಕ್ಕೆ ಸಹಿ ಮಾಡಿರುವುದಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ತಿಳಿಸಿದೆ. ಬ್ರಿಕ್ಸ್ ಬಾಹ್ಯಾಕಾಶ ಏಜೆನ್ಸಿಗಳ ನಿರ್ಧಿಷ್ಟ ದೂರಸ್ಥ ಸಂವೇದಕ...

Read More

ಸೆಪ್ಟೆಂಬರ್‌ನಲ್ಲಿ ಮಕ್ಕಳಿಗೂ ಕೊರೋನಾ ಲಸಿಕೆ ಲಭ್ಯವಾಗಬಹುದು: ಎನ್‌ಐವಿ

ನವದೆಹಲಿ: ಮುಂದಿನ ಸೆಪ್ಟೆಂಬರ್ ತಿಂಗಳಿನಿಂದ ಮಕ್ಕಳಿಗೂ ಕೊರೋನಾ ಲಸಿಕೆ ದೊರೆಯುವ ಸಾಧ್ಯತೆ ಇದೆ ಎಂದು ರಾಷ್ಟ್ರೀಯ ವೈರಾಲಜಿ ಸಂಸ್ಥೆ‌ಯ ನಿರ್ದೇಶಕಿ ಪ್ರಿಯಾ ಅಬ್ರಹಾಂ ತಿಳಿಸಿದ್ದಾರೆ. 2 ರಿಂದ 18 ವರ್ಷಗಳೊಳಗಿನ ಮಕ್ಕಳಿಗೆ ಸೆಪ್ಟೆಂಬರ್ ವೇಳೆ ಲಸಿಕೆಗಳು ದೊರೆಯಬಹುದು. ಈ ಸಂಬಂಧ ಪ್ರಾಯೋಗಿಕ...

Read More

ಭಾರತ – ಬಾಂಗ್ಲಾದೇಶದ ನಡುವಿನ ತಿಳಿವಳಿಕೆ ಒಪ್ಪಂದಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ

ನವದೆಹಲಿ: ಪ್ರಧಾನಿ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ, ಭಾರತ ಗೃಹ ವ್ಯವಹಾರಗಳ ಸಚಿವಾಲಯದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಮತ್ತು ಬಾಂಗ್ಲಾದೇಶದ ವಿಪತ್ತು ನಿರ್ವಹಣೆ ಮತ್ತು ಪರಿಹಾರ ಸಚಿವಾಲಯದ ನಡುವೆ ವಿಪತ್ತು ನಿರ್ವಹಣೆ, ಸ್ಥಿತಿಸ್ಥಾಪಕತ್ವ ಮತ್ತು...

Read More

ಎಬಿ-ಪಿಎಂಜೆಎವೈ ಅಡಿಯಲ್ಲಿ ಆರೋಗ್ಯ ಧಾರಾ – 2.0 ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಮನ್ಸುಖ್ ಮಾಂಡವಿಯಾ

ನವದೆಹಲಿ: ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ ಅವರು ಆಯುಷ್ಮಾನ್ ಭಾರತ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ (ಎಬಿ-ಪಿಎಂಜೆಎವೈ) ಅಡಿಯಲ್ಲಿ 2 ಕೋಟಿ ಚಿಕಿತ್ಸೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ನಡೆದ ಆರೋಗ್ಯ ಧಾರಾ – 2.0 ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ಯೋಜನೆಯಡಿ...

Read More

ಅಫ್ಘಾನಿಸ್ಥಾನದ ಬೆಳವಣಿಗೆಗಳ ಬಗ್ಗೆ ಭಾರತ ಎಚ್ಚರದಿಂದಿದೆ: ಎಸ್. ಜೈಶಂಕರ್

ನವದೆಹಲಿ: ಅಫ್ಘಾನಿಸ್ಥಾನದಲ್ಲಿನ ತಾಲಿಬಾನ್ ಉಗ್ರಗಾಮಿ‌ಗಳ ಕೃತ್ಯಗಳು, ಅದರ ಬೆಳವಣಿಗೆಗಳ ಬಗ್ಗೆ ಭಾರತ ಎಚ್ಚರದಿಂದಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ತಿಳಿಸಿದ್ದಾರೆ. ಅಫ್ಘಾನಿಸ್ಥಾನ, ಕಾಬೂಲ್‌ನಲ್ಲಿ ಸಿಲುಕಿರುವ ಭಾರತೀಯರ ಭದ್ರತೆ ಮತ್ತು ಸುರಕ್ಷತೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹೆಚ್ಚಿನ ಗಮನ ಹರಿಸಿದೆ...

Read More

ವಿಶಾಖಪಟ್ಟಣ‌ದಲ್ಲಿ ಕ್ರೀಡಾ ಅಕಾಡೆಮಿ, ತರಬೇತಿ ಕೇಂದ್ರ ಆರಂಭಿಸಲಿದ್ದಾರೆ ಪಿ. ವಿ. ಸಿಂಧು

ವಿಶಾಖಪಟ್ಟಣ: ಜಪಾನ್‌ನಲ್ಲಿ ನಡೆದ ಟೊಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಕಂಚಿನ ಪದಕ ಗೆದ್ದು, ಕೀರ್ತಿ ತಂದುಕೊಟ್ಟ ಬ್ಯಾಡ್ಮಿಂಟನ್ ಆಟಗಾರ್ತಿ ಪಿ. ವಿ. ಸಿಂಧು ಅವರು ವಿಶಾಖಪಟ್ಟಣ‌ದಲ್ಲಿ ಕ್ರೀಡಾ ಅಕಾಡೆಮಿ ಮತ್ತು ತರಬೇತಿ ಕೇಂದ್ರ ಆರಂಭಿಸುವುದಾಗಿ ತಿಳಿಸಿದ್ದಾರೆ. ಈ ಸಂಬಂಧ ಪ್ರಧಾನಿ ಮೋದಿ ಅವರೊಂದಿಗೆ...

Read More

ಪಶ್ಚಿಮ ಬಂಗಾಳದ ಚುನಾವಣೋತ್ತರ ಹಿಂಸಾಚಾರ ತನಿಖೆಯನ್ನು ಸಿಬಿಐಗೆ ವಹಿಸಿದ ಕೋಲ್ಕತ್ತಾ ಹೈಕೋರ್ಟ್

ಕೋಲ್ಕತ್ತಾ: ಪಶ್ಚಿಮ ಬಂಗಾಳದ‌ಲ್ಲಿ ಚುನಾವಣೋತ್ತರ ಹಿಂಸೆಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಲು ಸಿಬಿಐ‌ಗೆ ಕೋಲ್ಕತ್ತಾ ಹೈಕೋರ್ಟ್ ಆದೇಶ ನೀಡಿದೆ. ಈ ಸಂಬಂಧ ತನಿಖೆ ನಡೆಸಲು ವಿಶೇಷ ತನಿಖಾ ತಂಡಗಳನ್ನು (ಎಸ್‌ಐಟಿ) ಸ್ಥಾಪನೆ ಮಾಡಲು ಹೈಕೋರ್ಟ್ ಆದೇಶಿಸಿದೆ. ಈ ತಂಡದಲ್ಲಿ ಪಶ್ಚಿಮ ಬಂಗಾಳದ ಕೇಡರ್‌ನ...

Read More

Recent News

Back To Top