News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Thursday, 5th November 2026

×
Home About Us Advertise With s Contact Us

ಆರೋಗ್ಯ ಇಲಾಖೆ ಅಧಿಕಾರಿಗಳ ವರ್ಗಾವಣೆ‌ಗೆ ಕಟ್ಟುನಿಟ್ಟಿನ ಕ್ರಮ: ಡಾ. ಕೆ. ಸುಧಾಕರ್

ಬೆಂಗಳೂರು: ರಾಜ್ಯದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು, ನೌಕರರ ವರ್ಗಾವಣೆ‌ಯಲ್ಲಿ ಕೌನ್ಸೆಲಿಂಗ್ ಕಡ್ಡಾಯಗೊಳಿಸುವ ಮೂಲಕ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುವಂತೆ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ. ಇಲಾಖೆಯಲ್ಲಿ‌ನ ಅನಿಯಮಿತ ವರ್ಗಾವಣೆಯನ್ನು ತಡೆಯಲು, ಆಡಳಿತದಲ್ಲಿ ಪಾರದರ್ಶಕ‌ತೆ, ಶಿಸ್ತುಬದ್ಧ ವ್ಯವಸ್ಥೆ ತರುವ...

Read More

ಅಫ್ಘಾನಿಸ್ಥಾನದಲ್ಲಿ ಸಿರುಕಿರುವ ಭಾರತೀಯರ ರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧ: ಜ್ಯೋತಿರಾದಿತ್ಯ ಸಿಂಧಿಯಾ

ನವದೆಹಲಿ: ತಾಲೀಬಾನ್ ಉಗ್ರರ ಕೈವಶವಾಗಿರುವ ಅಫ್ಘಾನಿಸ್ಥಾನದಲ್ಲಿರುವ ಭಾರತೀಯರನ್ನು ವಾಪಾಸ್ಸು ಭಾರತಕ್ಕೆ ಕರೆತರಲು ಕೇಂದ್ರ ಸರ್ಕಾರ ಎಲ್ಲಾ ರೀತಿಯ ಪ್ರಯತ್ನ‌ಗಳನ್ನು ನಡೆಸಿದ ಸಡೆಸಲಿದೆ ಎಂದು ಕೇಂದ್ರ ನಾಗರಿಕ ವಿಮಾನ‌ಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ತಿಳಿಸಿದ್ದಾರೆ. ವಿಶ್ವವೇ ಕೊರೋನಾ ಸಂಕಷ್ಟ‌ಕ್ಕೆ ತುತ್ತಾದಾಗ ವಿದೇಶಗಳಲ್ಲಿ ಸಿಲುಕಿದ್ದ...

Read More

ಮುಜರಾಯಿ ಇಲಾಖೆಗೆ ಸಂಬಂಧಿಸಿದ ದೇಗುಲಗಳ ಆಸ್ತಿ ರಕ್ಷಣೆಗೆ ಅಧಿಕಾರಿಗಳಿಗೆ ಶಶಿಕಲಾ ಜೊಲ್ಲೆ ಸೂಚನೆ

ಬೆಂಗಳೂರು: ರಾಜ್ಯದ ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ‌ರುವ ದೇಗುಲಗಳ ಆಸ್ತಿ ಸಮೀಕ್ಷೆ ನಡೆಸಿ, ಅವುಗಳ ರಕ್ಷಣೆಗೆ ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಸಚಿವೆ ಶಶಿಕಲಾ ಜೊಲ್ಲೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ಮುಜರಾಯಿ ಇಲಾಖೆಯಡಿಯಲ್ಲಿರುವ ಜಿಲ್ಲಾವಾರು ಎ, ಬಿ ಮತ್ತು ಸಿ ದರ್ಜೆಯ...

Read More

ತಜ್ಞರ ವರದಿಗಳನ್ನಾಧರಿಸಿ 9 – 12 ನೇ ತರಗತಿ ಆರಂಭಕ್ಕೆ ಸರ್ಕಾರ‌ದಿಂದ ಸಕಲ ಸಿದ್ಧತೆ

ಬೆಂಗಳೂರು: ಕೊರೋನಾ ತಾಂತ್ರಿಕ ಸಮಿತಿ, ಟಾಸ್ಕ್‌ಫೋರ್ಸ್ ಹಾಗೂ ಮಕ್ಕಳ ತಜ್ಞರ ವರದಿಗಳನ್ನು ಆಧರಿಸಿಕೊಂಡು ರಾಜ್ಯದಲ್ಲಿ 9 – 12 ರ ವರೆಗಿನ ತರಗತಿಗಳನ್ನು ಸರ್ಕಾರ ಆರಂಭಿಸಲಿದೆ ಎಂದು ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ತಿಳಿಸಿದ್ದಾರೆ. ಕಳೆದ ಒಂದೂವರೆ ವರ್ಷಗಳಿಂದ ಕೊರೋನಾ...

Read More

ರಾಜ್ಯದ ಟಯರ್ – 2 ನಗರಗಳಿಗೆ ಅಭಿವೃದ್ಧಿ ಯೋಜನೆ ರೂಪಿಸಲು ರಾಜ್ಯ ಸರ್ಕಾರ ಸೂಚನೆ

ಬೆಂಗಳೂರು: ಕಳೆದ 13 ವರ್ಷಗಳಿಂದ ರಾಜ್ಯದ ಟಯರ್ – 2 ನಗರಗಳಿಗೆ ಯಾವುದೇ ರೀತಿಯ ಅಭಿವೃದ್ಧಿ ಯೋಜನೆ ರೂಪಸದೇ ಇರುವುದನ್ನು ಗಮನಿಸಿದ ರಾಜ್ಯ ಸರ್ಕಾರ, ಕಲಬುರ್ಗಿ, ಬಳ್ಳಾರಿ, ವಿಜಯಪುರ, ದಾವಣಗೆರೆಯಂತಹ ನಗರಗಳಿಗೆ ಸಂಬಂಧಿಸಿದಂತೆ ಸಿಡಿಪಿಯನ್ನು ತಕ್ಷಣ ಸಿದ್ಧಪಡಿಸುವಂತೆ ಆದೇಶಿಸಿದೆ. ಈ ಬಗ್ಗೆ...

Read More

ನೂತನ ಗುಜರಿ ನೀತಿಯಡಿ ಹೊಸ ವಾಹನಗಳಿಗೆ 25% ರಸ್ತೆ ತೆರಿಗೆ ವಿನಾಯಿತಿ ನೀಡಲು ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ

ನವದೆಹಲಿ: ದೇಶದ ನೂತನ ಗುಜರಿ ನೀತಿಯ ಅನ್ವಯ, ಹಳೆಯ ವಾಹನಗಳನ್ನು ಗುಜರಿಗೆ ಹಾಕಿ ಬಳಿಕ ಖರೀದಿ ಮಾಡುವ ಹೊಸ ವಾಹನಗಳಿಗೆ 25% ರಸ್ತೆ ತೆರಿಗೆ ವಿನಾಯಿತಿ ನೀಡಬೇಕು ಎಂದು ಕೇಂದ್ರ ಸರ್ಕಾರ ರಾಜ್ಯಗಳಿಗೆ ಸೂಚಿಸಿದೆ. ಈ ಬಗ್ಗೆ ಕೇಂದ್ರ ಸಚಿವ ನಿತಿನ್...

Read More

ಬಿಜೆಪಿ ಸರ್ಕಾರ ಸ್ಥಿರವಾಗಿದೆ: ಕೋಟ ಶ್ರೀನಿವಾಸ ಪೂಜಾರಿ

ಬೆಂಗಳೂರು: ಬಿಜೆಪಿ ಸರ್ಕಾರ ಸ್ಥಿರವಾಗಿದೆ. ನಮ್ಮ ಸರ್ಕಾರ ಬೀಳುತ್ತದೆ ಎಂಬ ವಿಚಾರದಲ್ಲಿ ಕನಸು ಕಂಡವರ ಕನಸುಗಳು ನನಸಾಗುವುದಿಲ್ಲ ಎಂದು ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾಧ್ಯಮ‌ಗಳ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಇನ್ನು ಆರು ತಿಂಗಳೊಳಗೆ ಬಿಜೆಪಿ ಸರ್ಕಾರ...

Read More

ಕಳೆದ 7 ವರ್ಷಗಳಲ್ಲಿ ಐತಿಹಾಸಿಕ ನಿರ್ಧಾರ‌ಗಳನ್ನು ತೆಗೆದುಕೊಂಡಿದೆ ಪ್ರಧಾನಿ ಮೋದಿ ಸರ್ಕಾರ: ಭಗವಂತ್ ಖೂಬಾ

ಬೆಂಗಳೂರು: ಕನ್ನಡಿಗರಿಗೆ ಪ್ರಧಾನಿ ಮೋದಿ ಸಂಪುಟದಲ್ಲಿ ಸಿಂಹಪಾಲು ದೊರಕಿರುವುದು ಐತಿಹಾಸಿಕ ಸಂಗತಿ ಎಂದು ಕೇಂದ್ರ ಸಚಿವ ಭಗವಂತ್ ಖೂಬಾ ತಿಳಿಸಿದ್ದಾರೆ. ಕಳೆದ ಹಲವು ವರ್ಷಗಳ ಅವಧಿಯಲ್ಲಿ ದೇಶವನ್ನು ಆಳುತ್ತಿದ್ದ ಸರ್ಕಾರ ತೆಗೆದುಕೊಳ್ಳಲಾಗದ ಐತಿಹಾಸಿಕ ನಿರ್ಧಾರ‌ಗಳನ್ನು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ...

Read More

ಎಚ್‌ಎಎಲ್‌ನಿಂದ ಹಿಂದೂಸ್ಥಾನ್-228 ಕಡಿಮೆ ವೇಗದ ಟ್ಯಾಕ್ಸಿ ಟ್ರಯಲ್ಸ್ ಪರೀಕ್ಷೆ ಯಶಸ್ವಿ

ಬೆಂಗಳೂರು: ಎಚ್‌ಎಎಲ್ (ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್) ತನ್ನ ಕಡಿಮೆ ವೇಗದ ಟ್ಯಾಕ್ಸಿ ಟ್ರಯಲ್ಸ್ (ಎಲ್‌ಎಸ್‌ಟಿಟಿ) ಹಿಂದೂಸ್ಥಾನ್-228 (ವಿಟಿ- ಕೆಎನ್‌ಆರ್) ನ್ನು ಯಶಸ್ವಿಯಾಗಿ ಮುಗಿಸಿದೆ. ಈ ಟ್ರಯಲ್ ಅನ್ನು ಸಂಸ್ಥೆ ಡಿಜಿಸಿಎ ಮಾದರಿಯ ಪ್ರಮಾಣಪತ್ರ ಪಡೆಯುವುದಕ್ಕೆ ನಡೆಸಿದೆ. ಈ ಪರೀಕ್ಷೆ ಸಂಸ್ಥೆಯ ಕಾನ್ಪುರ...

Read More

ದೇಶದ ಭದ್ರತೆ‌ಗೆ ಅಡ್ಡಿಯಾಗುವ ವಿಚಾರಗಳನ್ನು ಬಹಿರಂಗಪಡಿಸಬೇಕಿಲ್ಲ: ಸುಪ್ರೀಂಕೋರ್ಟ್

ನವದೆಹಲಿ: ದೇಶದ ಸುರಕ್ಷತೆ, ಭದ್ರತೆ‌ಗೆ ಧಕ್ಕೆ ತರುವ ಯಾವುದೇ ವಿಷಯವನ್ನು ಸರ್ಕಾರ ಬಹಿರಂಗ‌ಪಡಿಸಬೇಕಾಗಿಲ್ಲ ಎಂದು ಸುಪ್ರೀಂಕೋರ್ಟ್ ತಿಳಿಸಿದೆ. ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಎನ್. ವಿ. ರಮಣ ನೇತೃತ್ವದ ನ್ಯಾಯಪೀಠ ಈ ತೀರ್ಪು ನೀಡಿದೆ. ಪೆಗಾಸಸ್ ವಿವಾದಕ್ಕೆ ಸಂಬಂಧಿಸಿದಂತೆ ಕೋರ್ಟ್‌ಗೆ ಸಲ್ಲಿಕೆಯಾಗಿದ್ದ ಹಲವು...

Read More

Recent News

Back To Top