Date : Wednesday, 18-08-2021
ಬೆಂಗಳೂರು: ಲಸಿಕಾ ಅಭಿಯಾನಕ್ಕೆ ತಮ್ಮ ಸಾಂಸ್ಥಿಕ ಹೊಣೆಗಾರಿಕೆ ನಿಧಿಯನ್ನು ಔಷಧ ವಲಯದ ಉದ್ದಿಮೆಗಳು ದೇಣಿಗೆ ನೀಡುವಂತೆ ಸಚಿವ ಡಾ. ಕೆ. ಸುಧಾಕರ್ ವಿನಂತಿಸಿಕೊಂಡಿದ್ದಾರೆ. ರಾಜ್ಯಕ್ಕೆ 75% ಲಸಿಕೆಗಳನ್ನು ಸರ್ಕಾರ ಉಚಿತವಾಗಿ ನೀಡುತ್ತದೆ. ಉಳಿದ 25% ಲಸಿಕೆಯನ್ನು ಖಾಸಗಿಯವರಿಗೆ ಹಂಚಿಕೆ ಮಾಡುತ್ತದೆ. ಖಾಸಗಿ...
Date : Wednesday, 18-08-2021
ಬೆಂಗಳೂರು: ನಗರದಲ್ಲಿ ಕೊರೋನಾ ನೈಟ್ ಕರ್ಫ್ಯೂವನ್ನು ಆಗಸ್ಟ್ 30 ರ ವರೆಗೆ ವಿಸ್ತರಿಸಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂಥ್ ಆದೇಶಿಸಿದ್ದಾರೆ. ಆಗಸ್ಟ್ 30 ರ ವರೆಗೆ ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯ ವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ....
Date : Wednesday, 18-08-2021
ನವದೆಹಲಿ: ದೇಶದ ಸ್ಥಳೀಯ ಕ್ರೀಡಾ ಪ್ರತಿಭೆಗಳನ್ನು ಉತ್ತೇಜಿಸಲು ದೇಶಾದ್ಯಂತ ಸುಮಾರು 1000 ಖೇಲೋ ಇಂಡಿಯಾ ಕೇಂದ್ರಗಳ ಸ್ಥಾಪನೆ ಮಾಡುವುದಾಗಿ ಪ್ರಧಾನಿ ಮೋದಿ ತಿಳಿಸಿದ್ದಾರೆ. ಪ್ಯಾರಾ ಒಲಿಂಪಿಯನ್‌ಗಳು ಮತ್ತು ಅವರ ಪಾಲಕರು, ತರಬೇತುದಾರರ ಜೊತೆಗೆ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ...
Date : Wednesday, 18-08-2021
ಬೆಂಗಳೂರು: ರಾಜ್ಯದ ಎಲ್ಲಾ ಶಿಕ್ಷಣ ಸಂಸ್ಥೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಸಮರ್ಪಕವಾಗಿ ಅನುಷ್ಠಾನ ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಎನ್‌ಇಪಿ ಅನುಷ್ಠಾನಕ್ಕೆ ಪೂರಕವಾಗಿ ಈಗಾಗಲೇ ಸರ್ಕಾರ ಮಾರ್ಗಸೂಚಿ ಹೊರಡಿಸಿದೆ. ಬಿ. ಎಡ್., ಡಿ.ಎಡ್. ಪಠ್ಯ...
Date : Wednesday, 18-08-2021
ನವದೆಹಲಿ: ತಾಲಿಬಾನ್ ಉಗ್ರಗಾಮಿಗಳು ಅಫ್ಘಾನಿಸ್ಥಾನವನ್ನು ವಶಪಡಿಸಿಕೊಂಡಿದ್ದು, ಈ ನಿಟ್ಟಿನಲ್ಲಿ ದೇಶದ ಭದ್ರತಾ ವಿಷಯವಾಗಿ ಪ್ರಧಾನಿ ಮೋದಿ ಅವರು ಮಹತ್ವದ ಸಭೆ ನಡೆಸಿದರು. ಅಫ್ಘಾನಿಸ್ಥಾನದಲ್ಲಿ ತಾಲಿಬಾನ್ ಉಗ್ರರಿಂದ ಅಸ್ಥಿರತೆ ನಿರ್ಮಾಣವಾಗಿದೆ. ಇದರಿಂದ ಭಾರತದ ಮೇಲೆಯೂ ವ್ಯತಿರಿಕ್ತ ಪರಿಣಾಮಗಳಾಗುವ ಸಾಧ್ಯತೆ ಇದೆ. ಇದನ್ನು ಸಮರ್ಥವಾಗಿ...
Date : Tuesday, 17-08-2021
ಬೆಂಗಳೂರು: ರಾಜ್ಯದಲ್ಲಿ ಸುರಿದ ಭಾರೀ ಮಳೆಗೆ ರಸ್ತೆಗಳು ಹದೆಗೆಟ್ಟಿದ್ದು, ಆದ್ಯತೆಯ ಮೇಲೆ ಅವುಗಳ ದುರಸ್ತಿ ಕಾರ್ಯ ನಡೆಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚಿಸಿದ್ದಾರೆ. ಲೋಕೋಪಯೋಗಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಮಳೆಯಿಂದಾಗಿ ಹಾನಿಯಾಗಿರುವ ಪ್ರದೇಶಗಳ ರಸ್ತೆ...
Date : Tuesday, 17-08-2021
ಲಕ್ನೋ: ಉತ್ತರ ಪ್ರದೇಶದ ಅಲೀಘರ್ ನಗರದ ಹೆಸರನ್ನು ಮರುನಾಮಕರಣ ಮಾಡಲು ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರ ಮಹತ್ವದ ನಿರ್ಣಯ ಕೈಗೊಂಡಿದೆ. ಅಲೀಘರ್‌ನ ಜಿಲ್ಲಾ ಪಂಚಾಯತ್ ಪ್ರದೇಶಕ್ಕೆ ಹರಿಘರ್ ಅಥವಾ ಹರೀಗಢ ಎಂಬ ಹೆಸರನ್ನು ಮರುನಾಮಕರಣ ಮಾಡಲು ಸರ್ಕಾರ ಪ್ರಸ್ತಾವನೆ ಹೊಂದಿದೆ. ಈಗಾಗಲೇ...
Date : Tuesday, 17-08-2021
ಬೆಂಗಳೂರು: ಸಂಭಾವ್ಯ ಕೊರೋನಾ ಮೂರನೇ ಅಲೆಯನ್ನು ಸಮರ್ಥವಾಗಿ ನಿಭಾಯಿಸಲು ಅನುಕೂಲವಾಗುವಂತೆ ರಾಜ್ಯ ಸರ್ಕಾರ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಕೊರೋನಾ ತಾಂತ್ರಿಕ ತಜ್ಞರ ಸಮಿತಿ ರಚನೆ ಮಾಡುವಂತೆ ಅಧಿಸೂಚನೆಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಚ್ಚುವರಿ...
Date : Tuesday, 17-08-2021
ಜಾಗತಿಕ ಮಾನದಂಡ ಮತ್ತು ಬದಲಾಗುತ್ತಿರುವ ಕಾಲಕ್ಕೆ ಅನುಗುಣವಾಗಿ ಹೊಸ ಬದಲಾವಣೆಯೊಂದಿಗೆ ಋತಮ್ ಅಪ್ಲಿಕೇಶನ್‌ನ ಹೊಸ ಆವೃತ್ತಿಯನ್ನು ಹೊರ ತರಲಾಗಿದೆ. 2021 ರ ಆಗಸ್ಟ್ 20 ರಿಂದ ಇದು ಆಂಡ್ರಾಯ್ಡ್ ಮತ್ತು ಐಒಎಸ್‌ನಲ್ಲಿ ಲಭ್ಯವಿರಲಿದೆ. ಅನುಭವಿ ಮತ್ತು ನುರಿತ ವ್ಯಕ್ತಿಗಳ ಮಾರ್ಗದರ್ಶನದೊಂದಿಗೆ ಆ‍್ಯಪ್‌ನಲ್ಲಿ...
Date : Tuesday, 17-08-2021
ಬೆಂಗಳೂರು: 2024 ರ ಅವಧಿಯೊಳಗೆ ದೇಶದ ಆರು ಲಕ್ಷ ಹಳ್ಳಿಗಳನ್ನು ಡಿಜಿಟಲ್ ಗ್ರಾಮಗಳನ್ನಾಗಿ ಮಾಡಲಾಗುವುದು ಎಂದು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ತಿಳಿಸಿದ್ದಾರೆ. ಪೈಲಟ್ ಯೋಜನೆಯಡಿ ದೇಶದ ಐದು ಸಾವಿರ ಹಳ್ಳಿಗಳನ್ನು ಡಿಜಿಟಲ್ ಗ್ರಾಮವನ್ನಾಗಿ ಮಾಡಲು ಕ್ರಮ ತೆಗೆದುಕೊಳ್ಳಲಾಗಿದೆ. ಈ ಹಳ್ಳಿಗಳಲ್ಲಿ...