Date : Monday, 16-08-2021
ನವದೆಹಲಿ: ದೇಶದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಈವರೆಗೆ ಕೇಂದ್ರ ಸರ್ಕಾರ 56.81 ಕೋಟಿ ಡೋಸ್ ಲಸಿಕೆ ವಿತರಣೆ ಮಾಡಿರುವುದಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ. ಈ ವರೆಗೆ 56.81 ಕೋಟಿ ಪ್ರಮಾಣಗಳ ಲಸಿಕೆ ವಿತರಿಸಲಾಗಿದ್ದು,...
Date : Monday, 16-08-2021
ನವದೆಹಲಿ: ಮಾಜಿ ಪ್ರಧಾನಿ ದಿ. ಅಟಲ್ ಬಿಹಾರಿ ವಾಜಪೇಯಿ ಅವರ ಮೂರನೇ ವರ್ಷದ ಪುಣ್ಯತಿಥಿ ಪ್ರಯುಕ್ತ ರಾಷ್ಟ್ರಪತಿ ರಾಮನಾಥ ಕೋವಿಂದ್, ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಷಾ, ಸ್ಪೀಕರ್ ಓಂ ಬಿರ್ಲಾ ಸೇರಿದಂತೆ ಹಲವು ಗಣ್ಯರು ಗೌರವ ನಮನ ಸಲ್ಲಿಸಿದ್ದಾರೆ....
Date : Monday, 16-08-2021
ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಪಂಗಡದ ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ ನಿರ್ಮಾಣಕ್ಕೆ ಸರ್ಕಾರ ತೀರ್ಮಾನ ಕೈಗೊಂಡಿದೆ. ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾತನಾಡಿದ್ದು, ಈ ಸಚಿವಾಲಯದಿಂದ 50 ಲಕ್ಷ ಜನರು ಅನುಕೂಲ ಪಡೆಯಲಿದ್ದಾರೆ ಎಂದು ತಿಳಿಸಿದ್ದಾರೆ. ಪರಿಶಿಷ್ಟ ಪಂಗಡಗಳಿಗೆ ಪ್ರತ್ಯೇಕ...
Date : Sunday, 15-08-2021
ನವದೆಹಲಿ: ದೇಶದ 75 ನೇ ಸ್ವಾತಂತ್ರ್ಯ ಸಂಭ್ರಮದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ‘ಪಿಎಂ ಗತಿ ಶಕ್ತಿ ಮಾಸ್ಟರ್ ಪ್ಲ್ಯಾನ್’ ಯೋಜನೆಯನ್ನು ಘೋಷಿಸಿದ್ದಾರೆ. ಈ ಯೋಜನೆ 100 ಲಕ್ಷ ಕೋಟಿ ರೂ. ಗಳದ್ದಾಗಿದ್ದು, ದೇಶದ ಮೂಲಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಈ...
Date : Sunday, 15-08-2021
ನವದೆಹಲಿ: ದೇಶದ 75 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕೇಂದ್ರ ಸರ್ಕಾರ ಆಯೋಜಿಸಿದ್ದ ರಾಷ್ಟ್ರಗಾನ ಅಭಿಯಾನದ ಪೋರ್ಟಲ್‌ನಲ್ಲಿ 1.5 ಕೋಟಿಗೂ ಅಧಿಕ ಜನರು ರಾಷ್ಟ್ರಗೀತೆ ಹಾಡಿ ಅಪ್‌ಲೋಡ್ ಮಾಡಿದ್ದಾರೆ ಎಂದು ಕೇಂದ್ರ ಸಂಸ್ಕೃತಿ ಸಚಿವಾಲಯ ಮಾಹಿತಿ ನೀಡಿದೆ. ಜುಲೈ 25 ರಂದು...
Date : Sunday, 15-08-2021
ಬೆಂಗಳೂರು: ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ರಾಷ್ಟ್ರಧ್ವಜಾರೋಹಣ ಮಾಡಿದರು. ಬಳಿಕ ಅವರು ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದರು. ಭಾರತವು ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಕಳೆದ ಏಳು...
Date : Sunday, 15-08-2021
ಬೆಂಗಳೂರು: ದೇಶದ 75 ನೇ ಸ್ವಾತಂತ್ರ್ಯ ಸಂಭ್ರಮದ ಹಿನ್ನೆಲೆಯಲ್ಲಿ ನಗರದ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಧ್ವಜಾರೋಹಣ ನೆರವೇರಿಸಿ, ಶುಭಾಶಯ ಕೋರಿದರು. ಬಳಿಕ ಮಾತನಾಡಿದ ಅವರು, ಈ ಧ್ವಜಾರೋಹಣದ ಅವಕಾಶ ನನಗೆ ದೊರೆತಿರುವುದು ನನ್ನ ಸೌಭಾಗ್ಯ....
Date : Sunday, 15-08-2021
ನವದೆಹಲಿ: ಭಾರತದ ಸ್ವಾತಂತ್ರ್ಯ ದಿನದ ಅಮೃತ ಮಹೋತ್ಸವದ ಈ ದಿನದಂದು ಪ್ರಧಾನಿ ಮೋದಿ ಅವರು ನವದೆಹಲಿಯ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ದೇಶಕ್ಕಾಗಿ ಮತ್ತು ಜನ ಸಾಮಾನ್ಯರಿಗಾಗಿ ದುಡಿದ ಆರೋಗ್ಯ ಕಾರ್ಯಕರ್ತರಿಗೆ ಅವರು ಅಭಿನಂದನೆಗಳನ್ನು...
Date : Saturday, 14-08-2021
ನವದೆಹಲಿ: ಭಾರತದ 75 ನೇ ಸ್ವಾತಂತ್ರ್ಯ ದಿನದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ದೇಶವನ್ನುದ್ದೇಶಿಸಿ ಮಾತನಾಡಿದರು. ಆಗಸ್ಟ್ 15 ರ ಸ್ವಾತಂತ್ರ್ಯದ ಹಿಂದಿನ ದಿನವಾದ ಇಂದು ದೇಶವಾಸಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ. ಸ್ವಾತಂತ್ರ್ಯದ ಈ ವಾರ್ಷಿಕೋತ್ಸವದ ಸಂದರ್ಭದಲ್ಲಿ 2047...
Date : Saturday, 14-08-2021
ಬೆಂಗಳೂರು: ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಂದಿನಿಂದ ಹಲವು ಪ್ರಮುಖ ನಿರ್ಧಾರಗಳನ್ನು ಜಾರಿಗೊಳಿಸುವ ಮೂಲಕ ಮಾದರಿಯಾಗಿರುವ ಬಸವರಾಜ ಬೊಮ್ಮಾಯಿ ಅವರು, ಇದೀಗ ಮತ್ತೊಂದು ಮಹತ್ವದ ನಿರ್ಣಯ ಪ್ರಕಟಿಸಿದ್ದಾರೆ. ಸರ್ಕಾರಿ ಸಮಾರಂಭಗಳಲ್ಲಿ ಹಾರ, ತುರಾಯಿ ನಿಷೇಧ, ಸಾರ್ವಜನಿಕ ಸ್ಥಳಗಳಲ್ಲಿ ಪೊಲೀಸ್ ಗೌರವ ವಂದನೆಗೆ ಬ್ರೇಕ್, ಶುಭಾಶಯ...