News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Thursday, 5th November 2026

×
Home About Us Advertise With s Contact Us

ಐಸಿಸಿಆರ್‌ನ ಆಜಾದಿ ಕಾ ಅಮೃತ ಮಹೋತ್ಸವ‌ ಕಾರ್ಯಕ್ರಮ‌ಕ್ಕೆ ಕೇಂದ್ರ ಸಚಿವ ಜೈಶಂಕರ್ ಚಾಲನೆ

ನವದೆಹಲಿ: ದೇಶದ 75 ನೇ ಸ್ವಾತಂತ್ರ್ಯ ಸಂಭ್ರಮದ ಅಂಗವಾಗಿ ಐಸಿಸಿಆರ್ ( ಭಾರತೀಯ ಸಾಂಸ್ಕೃತಿಕ ಸಂಬಂಧ‌ಗಳ ಮಂಡಳಿ) ಆಯೋಜಿಸಿರುವ ಆಜಾದಿ ಕಾ ಅಮೃತ ಮಹೋತ್ಸವ ಕಾರ್ಯಕ್ರಮ‌ಕ್ಕೆ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಚಾಲನೆ ನೀಡಿದರು. ಈ ಸಂಬಂಧ ಟ್ವೀಟ್ ಮಾಡಿರುವ...

Read More

ಚೀನಾ ವಿರುದ್ಧ ಹೋರಾಟ ನಡೆಸಿದ 20 ಐಟಿಬಿಪಿ ಯೋಧರಿಗೆ ಶೌರ್ಯ ಪ್ರಶಸ್ತಿ ಘೋಷಣೆ

ನವದೆಹಲಿ: ಭಾರತ ಮತ್ತು ಚೀನಾ ಗಡಿಯಲ್ಲಿ ಕಾವಲು ಕಾಯುವ ಐಟಿಬಿಪಿ ಪಡೆಯ ಯೋಧರಿಗೆ ಶೌರ್ಯ ಪದಕಗಳನ್ನು ಘೋಷಣೆ ಮಾಡಲಾಗಿದೆ. ಕಳೆದ ವರ್ಷ ಲಡಾಕ್‌ನಲ್ಲಿ ನಡೆದಿದ್ದ ಸಂಘರ್ಷದಲ್ಲಿ ಹೋರಾಟ ನಡೆಸಿದ ಐಟಿಬಿಪಿ‌ ಪಡೆಗೆ ಈ ಬಾರಿ ಶೌರ್ಯ ಪದಕ ಘೋಷಿಸಲಾಗಿದೆ. ವಾರ್ಷಿಕ, ಸ್ವಾತಂತ್ರ್ಯ...

Read More

ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿ‌ಗೆ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ ECPR-2 ಫಂಡ್‌ನ 50% ಮೊತ್ತ ಒದಗಿಸಿದ ಕೇಂದ್ರ

ನವದೆಹಲಿ: ಕೊರೋನಾ ಸೋಂಕಿನ ವಿರುದ್ಧದ ಹೋರಾಟಕ್ಕೆ ಪೂರಕವಾಗುವಂತೆ ಕೇಂದ್ರ ಕ್ಯಾಬಿನೆಟ್ ಆಗಸ್ಟ್ 14 ರಂದು ದೇಶದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ‘ಕೋವಿಡ್ – 19 ಎಮರ್ಜೆನ್ಸಿ ರೆಸ್ಪಾನ್ಸ್ ಆಂಡ್ ಹೆಲ್ತ್ ಸಿಸ್ಟಂ ಪ್ರಿಪೇರ್ಡ್‌ನೆಸ್ ಪ್ಯಾಕೇಜ್‌ನ ಎರಡನೇ ಹಂತದ ಪ್ಯಾಕೇಜ್‌ನಿಂದ...

Read More

ಜೈಷ್ ಇ ಮೊಹಮ್ಮದ್ ಸಂಘಟನೆಯ 4 ಉಗ್ರರನ್ನು ಬಂಧಿಸಿದ ಜಮ್ಮು ಕಾಶ್ಮೀರದ ಪೋಲೀಸರು

ನವದೆಹಲಿ: ಆಗಸ್ಟ್ 15 ರ ಸ್ವಾತಂತ್ರ್ಯ ದಿನದಂದು ವಿಧ್ವಂಸಕ ಕೃತ್ಯ ನಡೆಸಲು ಹುನ್ನಾರ ನಡೆಸಿದ್ದ ಪಾಕಿಸ್ಥಾನ ಮೂಲದ ಜೈಷ್ ಇ ಮೊಹಮ್ಮದ್ ಉಗ್ರ ಸಂಘಟನೆಯ 4 ಉಗ್ರರನ್ನು ಜಮ್ಮು ಕಾಶ್ಮೀರದ ಪೊಲೀಸರು ಬಂಧಿಸಿದ್ದಾರೆ. ಕಾಶ್ಮೀರದ ಜೈಷ್ ಇ ಮೊಹಮ್ಮದ್ ಉಗ್ರರ ಅಡಗುತಾಣಗಳ...

Read More

ಕೊರೋನಾ ಹಿನ್ನೆಲೆಯಲ್ಲಿ ಮಾಣಿಕ್ ಷಾ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆಗೆ ಸಾರ್ವಜನಿಕರಿಗಿಲ್ಲ ಪ್ರವೇಶ

ಬೆಂಗಳೂರು: ಈ ವರ್ಷವೂ ಸ್ವಾತಂತ್ರ್ಯ ದಿನಾಚರಣೆಯ ಮೇಲೆ ಕೊರೋನಾ ಕರಿನೆರಳು ಬಿದ್ದಿದ್ದು, ಸರಳವಾಗಿ ಆಚರಣೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇದೇ ಸಂದರ್ಭದಲ್ಲಿ ಕೊರೋನಾ ಸಂದರ್ಭದಲ್ಲಿ ಪ್ರಾಣ ಪಣಕ್ಕಿಟ್ಟು ದುಡಿದ ಕೊರೋನಾ ವಾರಿಯರ್ಸ್‌ಗಳಿಗೆ ಸನ್ಮಾನ ಮಾಡುವುದಾಗಿಯೂ ಸರ್ಕಾರ ತಿಳಿಸಿದೆ. ಈ ಬಾರಿ...

Read More

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸರಕು ಸಾಗಾಟ‌ಕ್ಕೆ ಪ್ರತ್ಯೇಕ ಟರ್ಮಿನಲ್

ಹುಬ್ಬಳ್ಳಿ: ಸರಕು ಸಾಗಾಟ‌ಕ್ಕೆ ಸಂಬಂಧಿಸಿದಂತೆ ನಗರದ ವಿಮಾನ ನಿಲ್ದಾಣ‌ದಲ್ಲಿ ಪ್ರತ್ಯೇಕ ಘಟಕಗಳನ್ನು ಆರಂಭಿಸುವ ಕನಸು ಸಾಕಾರಗೊಳ್ಳುವ ದಿನಗಳು ಸಮೀಪಿಸಿವೆ ಎಂದು ವಿಮಾನ ನಿಲ್ದಾಣ‌ ತನ್ನ ಟ್ವಿಟ್ಟರ್ ಖಾತೆಯಲ್ಲಿ ತಿಳಿಸಿದೆ. ಈ ಟ್ವೀಟ್ ಅನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಸಹ...

Read More

ಭಾರತದಲ್ಲಿ ಸ್ಪುಟ್ನಿಕ್ ಲಸಿಕೆಗಳ ಉತ್ಪಾದನೆಗೆ ವೊಕ್ಹಾರ್ಟ್ ಜೊತೆ ಒಪ್ಪಂದ ಮಾಡಿಕೊಂಡ ಆರ್‌ಡಿ‌ಐ‌ಎಫ್

ಮುಂಬೈ: ಭಾರತದಲ್ಲಿ ಸ್ಪುಟ್ನಿಕ್ ವಿ ಮತ್ತು ಸ್ಪುಟ್ನಿಕ್ ಲೈಟ್ ಲಸಿಕೆಗಳ ಉತ್ಪಾದನೆ ಮತ್ತು ಪೂರೈಕೆಗೆ ಸಂಬಂಧಿಸಿದಂತೆ ರಷ್ಯಾದ ರಷಿಯನ್ ಡೈರೆಕ್ಟ್ ಇನ್ವೆಸ್ಟ್‌ಮೆಂಟ್ ಫಂಡ್ ಜೊತೆಗೆ ವೊಕ್ಹಾರ್ಟ್ ಲಿಮಿಟೆಡ್ ಒಡಂಬಡಿಕೆ ಮಾಡಿಕೊಂಡಿದೆ. ಈ ಎರಡು ಲಸಿಕೆಗಳನ್ನು ದೇಶೀಯವಾಗಿ ಉತ್ಪಾದನೆ ಮಾಡಿ, ಪೂರೈಕೆ ಮಾಡುವ...

Read More

ಭಾರತದಲ್ಲಿ ಎಕೆ – 203 ರೈಫಲ್ ತಯಾರಿಸಲು ರಷ್ಯಾ ಸಮ್ಮತಿ

ನವದೆಹಲಿ: 75 ರ ಸ್ವಾತಂತ್ರ್ಯ ಸಂಭ್ರಮ‌ದಲ್ಲಿರುವ ಭಾರತಕ್ಕೆ ‘ಎಕೆ – 203’ ರೈಫಲ್‌ಗಳನ್ನು ದೇಶೀಯವಾಗಿ ಉತ್ಪಾದನೆ ಮಾಡಲು ರಷ್ಯಾ ಸಮ್ಮತಿ ನೀಡಿದೆ. ಈ ರೈಫಲ್‌ಗಳು ಎಕೆ-47 ರೈಫಲ್‌ಗಳಷ್ಟೇ ಪರಿಣಾಮಕಾರಿ ರೈಫಲ್‌ಗಳಾಗಿವೆ. ಈ ರೈಫಲ್‌ಗಳನ್ನು ರಷ್ಯಾದ ಮಿಖಾಯಿಲ್ ಕಲಾಶ್ನಿಕೋವ್ ಎಂಬಾತ ವಿನ್ಯಾಸ‌ಗೊಳಿಸಿದ್ದಾನೆ. ಈ...

Read More

ಯಾವುದೇ ರೀತಿಯ ಸವಾಲುಗಳನ್ನು ಎದುರಿಸಲು ಭಾರತ ಸಿದ್ಧ: ಬಿಪಿನ್ ರಾವತ್

ನವದೆಹಲಿ: ಯಾವುದೇ ರೀತಿಯ ಭದ್ರತಾ ಸವಾಲು‌ಗಳನ್ನು ಎದುರಿಸಲು ದೇಶದ ಸಶಸ್ತ್ರ ಪಡೆಗಳು ಸನ್ನದ್ಧವಾಗಿರುವುದಾಗಿ ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ತಿಳಿಸಿದ್ದಾರೆ. ದೇಶದ ಸ್ವಾತಂತ್ರ್ಯ‌ ದಿನದ 75 ನೇ ವರ್ಷಾಚರಣೆ ಅಂಗವಾಗಿ ನಡೆದ ಕಾರ್ಯಕ್ರಮ‌ವೊಂದರಲ್ಲಿ ಮಾತನಾಡಿದ ಅವರು, ಸೇನೆಯ ಮೂರೂ...

Read More

ಶಾಲೆಗಳಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಡ್ಡಾಯ: ಸಾರ್ವಜನಿಕ ಶಿಕ್ಷಣ ಇಲಾಖೆ

ಬೆಂಗಳೂರು: ಈ ಬಾರಿ ವಿದ್ಯಾರ್ಥಿಗಳ ಹಾಜರಾತಿ ಇಲ್ಲದೆಯೇ ಎಲ್ಲಾ ಶಾಲೆಗಳ ಆವರಣದಲ್ಲಿ ಕಡ್ಡಾಯವಾಗಿ ಸ್ವಾತಂತ್ರ್ಯ ದಿನಾಚರಣೆ ಮಾಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಸೂಚಿಸಿದೆ. ಎಲ್ಲಾ ರೀತಿಯ ಕೊರೋನಾ ನಿಯಮಾವಳಿಗಳನ್ನು ಅನುಸರಿಸುವ ಮೂಲಕ ಸುರಕ್ಷತಾ ಕ್ರಮಗಳನ್ನು ತೆಗೆದುಕೊಂಡು ಸ್ವಾತಂತ್ರ್ಯ ದಿನ ಆಚರಿಸುವಂತೆ ಸರ್ಕಾರ...

Read More

Recent News

Back To Top