Date : Friday, 30-10-2020
ಚಾರಿತ್ರಿಕವಾಗಿ ಕ್ರಿ.ಶ. ೧೮೫೭ ರ ಸಿಪಾಯಿ ದಂಗೆಯನ್ನು ನಾವು ಭಾರತೀಯರು ಬ್ರಿಟಿಷರ ವಿರುದ್ಧ ನಡೆಸಿದ ಮೊದಲ ಸ್ವಾತಂತ್ರ್ಯ ಸಂಗ್ರಾಮವೆಂದು ಚರಿತ್ರೆಯಲ್ಲಿ ಕಾಣುತ್ತೇವೆ. ವಾಸ್ತವವಾಗಿ ಇದಲ್ಲ. ಇದಕ್ಕಿಂತ ೨೦ ವರ್ಷಗಳ ಪೂರ್ವದಲ್ಲಿಯೇ ಈ ಹಿಂದಕ್ಕೆ ಕೊಡಗಿನ ಅವಿಭಾಜ್ಯ ಅಂಗವಾಗಿದ್ದ ಸುಳ್ಯದ ಪಕ್ಕದ ಕುಗ್ರಾಮವಾಗಿದ್ದ...