News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಭವ್ಯ ಭಾರತದ ನಿರ್ಮಾತೃ, ಶಿಕ್ಷಣ‌ ಸಂತ ಮದನ ಮೋಹನ ಮಾಳವೀಯ ಸ್ಮೃತಿ ದಿನ

ಪಂಡಿತ ಮದನ ಮೋಹನ ಮಾಳವೀಯ ಅವರು ಭಾರತೀಯ ಸ್ವಾತಂತ್ರ್ಯ ಹೋರಾಟ ಹಾಗೂ ನಂತರದ ಭವ್ಯ ಭಾರತದ ಭವಿಷ್ಯದ ನಿರ್ಮಾಣದಲ್ಲಿ ವಹಿಸಿದ ಪಾತ್ರ ಬಹುದೊಡ್ಡದು. ಗಾಂಧೀಜಿಯವರು ರಾಷ್ಟ್ರಪಿತನಾದರೆ ಪಂಡಿತ ಮದನ ಮೋಹನ ಮಾಳವೀಯರು ‘ರಾಷ್ಟ್ರಗುರು’ ಎನ್ನಬಹುದು ಎಂಬಷ್ಟರ ಮಟ್ಟಿಗೆ ದೇಶಕ್ಕಾಗಿ ದುಡಿದವರು ಮಾಳವೀಯ...

Read More

ಅದ್ಭುತದಲ್ಲಿ ಅದ್ಭುತ ನಮ್ಮ ಕನ್ನಡ ನಾಡು

ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವವನ್ನು ಪ್ರತಿ ವರ್ಷದ ನವೆಂಬರ್ 1 ರಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು (ಈಗಿನ ಕರ್ನಾಟಕ) 1956ರ ನವೆಂಬರ್ 1 ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ ಮಾತನಾಡುವ...

Read More

“ಯೇ ದಿಲ್ ಮಾಂಗೇ ಮೋರ್” – ಕ್ಯಾಪ್ಟನ್ ವಿಕ್ರಮ್ ಬಾತ್ರಾ

ಪಾಕಿಸ್ಥಾನ ವಿರುದ್ಧದ ಹೋರಾಟದಲ್ಲಿ ಭಾರತಾಂಬೆಗಾಗಿ ಅಪ್ರತಿಮ ತ್ಯಾಗವನ್ನು ಮಾಡಿ ಭಾರತೀಯರ ಹೃದಯದಲ್ಲಿ ಅಮರಾಮರರಾಗಿರುವವರು ಕ್ಯಾಪ್ಟನ್‌ ವಿಕ್ರಮ್‌  ಬಾತ್ರಾ. ಶೇರ್‌ ಷಾ ಎಂದು ಅವರನ್ನು ಹೆಮ್ಮೆಯಿಂದ ಕರೆಯಲಾಗುತ್ತದೆ. ಅವರು ಸೆಪ್ಟೆಂಬರ್ 9, 1974 ರಂದು ಭಾರತದ ಹಿಮಾಚಲ ಪ್ರದೇಶದ ಪಾಲಂಪುರದಲ್ಲಿ ಜನಿಸಿದರು. ಅವರು...

Read More

ಸ್ವತಂತ್ರ್ಯ ಭಾರತದ ಲೋಹಪುರುಷ ಡಾ|| ಶ್ಯಾಮ್ ಪ್ರಸಾದ್ ಮುಖರ್ಜಿ

ಭಾರತೀಯ ಸಂಸ್ಕೃತಿಯ ಆಧಾರದ ಮೇಲೆ ದೇಶವನ್ನು ಪುನರ್ ನಿರ್ಮಾಣ ಮಾಡುವ ಹಾಗೂ ಜಗತ್ತಿನಲ್ಲಿ ಭಾರತವನ್ನು ಪ್ರಬಲ ರಾಷ್ಟ್ರವನ್ನಾಗಿಸುವ ಗುರಿಯನ್ನು ಹೊಂದಿ, ಆ ಮಹಾನ್ ಕಾರ್ಯಕ್ಕೆ ತಮ್ಮ ಬದುಕನ್ನು ಮುಡುಪಾಗಿಟ್ಟ ನಮ್ಮ ಹಿರಿಯರು ದಾರಿದೀಪವಾಗಿದ್ದಾರೆ. ಡಾ|| ಶ್ಯಾಮ ಪ್ರಸಾದ್ ಮುಖರ್ಜಿ ಶ್ರೇಷ್ಠ ವಿದ್ವಾಂಸರು, ಶ್ರೇಷ್ಠ...

Read More

ಮಹಾನ್ ಚೇತನ ಖುದಿರಾಮ್ ಬೋಸ್

1908ರ ದಿನದಂದು ಕೇವಲ ತನ್ನ ಹದಿನೆಂಟರ ಹರೆಯದಲ್ಲೇ ಯುವ ಕಿಡಿಯೊಂದು ದೇಶಕ್ಕಾಗಿ ತನ್ನ ತಲೆಯನ್ನು ನೇಣುಗಂಬಕ್ಕೆ ಒಡ್ಡಿಕೊಂಡಿತು. ಆ ಮಹಾನ್ ಚೇತನವೇ ಖುದಿರಾಮ್ ಬೋಸ್. 1889 ನೆಯ ಡಿಸೆಂಬರ್ 3 ರಂದು ಜನಿಸಿದ ಖುದಿರಾಮ್ ಬೋಸ್ ಚಿಕ್ಕ ವಯಸ್ಸಿನಲ್ಲಿಯೇ ತಾಯಿಯನ್ನು ಕಳೆದುಕೊಂಡರು. ಅವರ...

Read More

ಕ್ರಾಂತಿ ಸಿಂಹ ಕರ್ತಾರ್ ಸಿಂಗ್ ಸರಾಭಾ

ಭಾರತಾಂಬೆಯ ಮಡಿಲಿನಲ್ಲಿ ಹುಟ್ಟಿದ ಕ್ರಾಂತಿಯ ಸಿಂಹ ಕರ್ತಾರ್ ಸಿಂಗ್ ಸರಾಭಾ. ಆತ ಬದುಕಿದ್ದು ಕೇವಲ 19 ವರ್ಷ ಮಾತ್ರ. ಆ ಜೀವಿತಾವಧಿಯಲ್ಲಿ ಭಾರತಾಂಬೆಗಾಗಿ ಪ್ರಾಣಾರ್ಪಣೆ ಮಾಡಿ ಅನೇಕ ತರುಣ ತರುಣಿಯರಿಗೆ ಸ್ಪೂರ್ತಿಯಾಗಿ ಬದುಕಿದ ವೀರ ಪುರುಷ ಕರ್ತಾರ್ ಸಿಂಗ್ ಸರಾಭಾ ಅವರ ಬಲಿದಾನ್...

Read More

ಅದಮ್ಯ ಕ್ರಾಂತಿಕಾರಿ ವಾಸುದೇವ ಬಲವಂತ ಫಡಕೆ

1857 ರ ಪ್ರಥಮ ಸ್ವಾತಂತ್ರ್ಯ ಸಂಗ್ರಾಮದ ನಂತರ ಭಾರತ ತಣ್ಣಗಾಗಿ ಹೋಗಿದೆ, ಭಾರತೀಯರು ತಮ್ಮ ಗುಲಾಮರಾಗಿದ್ದಾರೆ ಎಂದೇ ಭಾವಿಸಿದ್ದ ಬ್ರಿಟಿಷರಿಗೆ ಭಾರತೀಯರ ಕಿಚ್ಚು ಇನ್ನೂ ಆರಿಲ್ಲ ಎಂದು ತೋರಿಸಿದ ಕ್ರಾಂತಿ ಪುರುಷ, ಸ್ವಾತಂತ್ರ್ಯ ದಧೀಚಿ ವಾಸುದೇವ ಬಲವಂತ ಫಡಕೆ. ಆತನ ಮನೆಯಲ್ಲಿ ಎಲ್ಲವೂ...

Read More

ಸ್ವಾಮಿ‌ ವಿವೇಕಾನಂದರು ಭಾರತಮಾತೆಯ ಪದತಲದಲ್ಲಿ ಸಮರ್ಪಿಸಿದ ಶ್ರೇಷ್ಠತಮ ಪುಷ್ಪವೇ ನಿವೇದಿತಾ

ಭಾರತ ಮಾತೆಯ ಪ್ರೇಮ ಧರೆಗೆಂದು ಬಹುದೂರದಿಂದ ಅತಿಪ್ರಯಾಸದಿಂದ ಹುಡುಕಿ‌ ತಂದ‌ ಸುಗಂಧ ಕುಸುಮವೇ ನಿವೇದಿತಾ.‌ ತಾಯಿಯ ಮೃದು ಹೃದಯ ಯೋಧರ ವೀರ್ಯೋತ್ಸಾಹ, ತತ್ವಜ್ಞಾನಿಯ ಬೌದ್ಧಿಕ ಪ್ರತಿಭೆ, ಸಾಹಿತಿಯ ಸಾಹಿತ್ಯ ಶಕ್ತಿ, ಕಲಾವಿದನ ಕಲಾ ನೈಪುಣ್ಯತೆ, ಸಂತನ ದಿವ್ಯದೃಷ್ಟಿ, ದೇಶ ಪ್ರೇಮಿಯ ರಾಷ್ಟ್ರ...

Read More

ವೀರ ವನಿತೆ ಕಿತ್ತೂರು ಚೆನ್ನಮ್ಮಳ ಸಾಹಸಗಾಥೆ ಸದಾ ಚಿರಸ್ಥಾಯಿ

ಇಂದು ಕಿತ್ತೂರು ರಾಣಿ ಚೆನ್ನಮ್ಮಳ ಜನ್ಮದಿನ. ಅಪ್ರತಿಮ ದೇಶ ಭಕ್ತೆ, ಕೆಚ್ಚೆದೆಯ ಹೋರಾಟಗಾರ್ತಿಯಾಗಿದ್ದ ಚೆನ್ನಮ್ಮಳ ಸ್ವಾತಂತ್ರ್ಯ ಪ್ರೇಮ, ಅದಕ್ಕಾಗಿ ಆಕೆ ನಡೆಸಿದ ಹೋರಾಟ, ಆಕೆಯ ಬದುಕಿನ ಸಾರ್ಥಕ ಪುಟಗಳ ಒಂದು ಪುಟ್ಟ ಅವಲೋಕನವನ್ನು ಈ ಲೇಖನದಲ್ಲಿ ನೀಡಲಾಗಿದೆ. ನಮ್ಮ ಕನ್ನಡ ನಾಡು...

Read More

ಕಲಾಂ ಎಂಬ ಮಹಾಚೇತನ

ಭಾರತಾಂಬೆಯ ಹೆಮ್ಮೆಯ ಪುತ್ರ ಮರೆಯಲಾರದ ಮಾಣಿಕ್ಯ ಮಿಸೈಲ್ ಮ್ಯಾನ್ ಎಂದೇ ಪ್ರಖ್ಯಾತರಾದ ಡಾ| ಅಬ್ದುಲ್ ಕಲಾಮ್ ಅಪ್ಪಟ ದೇಶಭಕ್ತ. ಸುಭದ್ರ ಭಾರತದ ಕನಸು ಕಂಡ ಹಾಗೂ ಅದರ ನಿರ್ಮಾಣಕ್ಕಾಗಿ ಜೀವನವನ್ನೇ ಮುಡುಪಾಗಿಟ್ಟ ಧೀಮಂತ, ಮಹಾ ಮೇಧಾವಿ. ಅವರು ಈ ದೇಶ ಕಂಡ...

Read More

Recent News

Back To Top