Date : Wednesday, 15-02-2023
ಅಕ್ಕಿ ಅನ್ನವಾಗಿ ಹಸಿದವರಿಗೆ ಜೀವ ತುಂಬುವುದು ಸಹಜ. ಆದರೆ ಅಕ್ಕಿಗೆ ಜೀವ ತುಂಬಿದ ಒಬ್ಬ ವಿಶಿಷ್ಟ ಕಲಾವಿದ ಪರಮೇಶ್. ಕಣ್ಣಾಲಿಗಳಲ್ಲಿ ಚಂದದ ಬದುಕಿನ ಕನಸು ಕಟ್ಟಿಕೊಂಡು ಸುಮಾರು ಹತ್ತು ವರ್ಷಗಳ ಹಿಂದೆ ಕುಕ್ಕೆ ಸುಬ್ರಮಣ್ಯಕ್ಕೆ ಬಂದಿಳಿದ ಆ ಹುಡುಗ ಹವ್ಯಾಸಕ್ಕೆಂದು ಶುರು...
Date : Thursday, 01-09-2022
ಒಬ್ಬರಾಗುತ ಒಬ್ಬದೇವರು ಹುಟ್ಟಿ ಬಂದರು ಬಂದರು ಸಾಧುಪುರುಷರು ವೀರಪುರುಷರು ಬಂದು ಹೋದರು ಹೋದರು ಗೊಡ್ಡು ಮನದಲಿ ಅಡ್ಡಬಿದ್ದೆವು ನಮ್ಮಡಿಯ ಹಿಂದಿಟ್ಟೆವು ಹೂವುಹಣ್ಣನು ಕೊಟ್ಟು ಅವರನು ಮುಂದೆ ಸಾಗಿಸಿ ಬಿಟ್ಟೆವು ಒಂದೊಂದು ಸಲ ಅನ್ನಿಸುತ್ತದೆ ಬಹುಷಃ ರಕ್ತದ ಕಲೆಗಳು ಹಾಗೆ ಉಳಿಯುವಂತೆ ಇದ್ದರೆ,...
Date : Saturday, 23-07-2022
ಮೊದಲೇ ಹೇಳಿಬಿಡುತ್ತೇನೆ, ಇಲ್ಲಿ ಯಾವುದೇ ರಾಜ್ಯದ ಅಥವಾ ಭಾಷೆಯ ವಿರುದ್ಧದ ಹೋರಾಟ ಅಲ್ಲ. ಇದು ಕೇವಲ ನಮ್ಮ ಹಕ್ಕಿನ ಪ್ರಶ್ನೆ. ನೀವೊಂದು ಸರ್ಕಾರಿ ಅಥವಾ ಖಾಸಗಿ ಕಂಪನಿಯ ಉದ್ಯೋಗಿ ಆಗಿರಬಹುದು ಅಥವಾ ನಿಮಗೆ ಸಂಬಂಧಿತರು. ಒಬ್ಬ ಶಿಕ್ಷಕ, ಬ್ಯಾಂಕರ್, ರೈಲ್ವೆ, ಅಂಚೆ,...
Date : Wednesday, 20-10-2021
ಇಂದು ಭೂಮಿ ಹುಣ್ಣಿಮೆ. ರೈತ ಬಂಧುಗಳು ಭೂತಾಯಿಯ ಪೂಜೆ ಮಾಡಿ ಸಂಭ್ರಮ ಪಡುವ ಸಮಯ. ಎಲ್ಲೆಡೆ ಹಸಿರು, ಮೊನ್ನೆ ಮೊನ್ನೆ ಮುಗಿದ ದಸರೆ, ದೀಪಾವಳಿಯ ಎದುರುಗೊಳ್ಳುವ ದಿನಗಳು. ಇನ್ನು ಮುಂದೆ ಬಿಡುವಿಲ್ಲದ ಕೆಲಸಗಳು ಆರಂಭಗೊಳ್ಳುತ್ತವೆ. ಭೂ ರಕ್ಷೆ ಕಟ್ಟಿಕೊಂಡು ತಾಯಿ ಭೂಮಿಯ...
Date : Sunday, 25-04-2021
ಸ್ವರ್ಗ ಸದೃಶ ಅರಮನೆ, ಅಲ್ಲಿ ಅಂದೇನೋ ಸಡಗರ. ಅರಮನೆಯ ಒಡತಿ ಗರ್ಭವತಿ ಆಗಿದ್ದರು. ಅಂದು ಪ್ರಸವದ ಸೂಚನೆ ಸಿಕ್ಕಿತ್ತು. ಎಲ್ಲೆಡೆಯೂ ಧಾವಂತ, ಸಂಭ್ರಮ. ಮುದ್ದಾದ ಗಂಡು ಮಗು, ಅನಂತ ಸಾಮ್ರಾಜ್ಯವನ್ನು ಆಳಲು ರಾಜ ಕುವರನ ಆಗಮನ. ದೇಶದ ತುಂಬೆಲ್ಲಾ ಹರ್ಷೋಲ್ಲಾಸ. ಅಂದು...
Date : Thursday, 24-12-2020
ಹೆಸರಿನಲ್ಲಿಯೇ ಒಂದು ಚಂದದ ಸುವಾಸನೆ ಇದೆ. ಕರ್ತೃ ರೋಹಿತ್ ಚಕ್ರತೀರ್ಥ. ರಾಶಿ ರಾಶಿ ಮಾಹಿತಿಗಳ ಆಸ್ಥೆಯಿಂದ ಆರಿಸಿ ತಂದು ತಂದು ಚಂದದ ಮಾಲೆ ಕಟ್ಟುವುದು ರೋಹಿತರಿಗೆ ಸಿದ್ಧಿಸಿದ ವಿದ್ಯೆ. ಅವರ ಅಂಕಣಗಳ ಗುಚ್ಛವೇ ಈ ಗಂಧದ ಮಾಲೆ. ಬದುಕಿನಲ್ಲಿ ಎಷ್ಟೇ ವೈರುಧ್ಯವಿರಲಿ,...
Date : Sunday, 15-11-2020
ಹೆಸರಿಗೆ ತಕ್ಕಂತೆ ಬಿರುಸು, ಸಾಯುವಾಗ ಇಪ್ಪತ್ತೈದರ ಹರೆಯ. ಹುತಾತ್ಮನಾಗಿ ಒಂದು ಶತಮಾನವೇ ಆಗಿದೆ. ಆದರೆ ನಾವು ಜೀವಂತವಾಗಲು ಆ ಹೆಸರು ಸಾಕು, ಬಿರ್ಸಾ ಮುಂಡ. ಇಂದಿಗೂ ಭಾರತೀಯ ಸಂಸತ್ತಿನ ಗೋಡೆಯಲ್ಲಿ ಕಾಣುವ ಏಕೈಕ ಬುಡಕಟ್ಟು ವೀರ. ಕನ್ನಡದಲ್ಲಿ ಬಿರುಸು ಎಂಬ ಪದಕ್ಕೆ...
Date : Tuesday, 09-06-2020
ಹೆಸರಿಗೆ ತಕ್ಕಂತೆ ಬಿರುಸು, ಸಾಯುವಾಗ ಇಪ್ಪತ್ತೈದರ ಹರೆಯ. ಹುತಾತ್ಮನಾಗಿ ಒಂದು ಶತಮಾನವೇ ಆಗಿದೆ. ಆದರೆ ನಾವು ಜೀವಂತವಾಗಲು ಆ ಹೆಸರು ಸಾಕು, ಬಿರ್ಸಾ ಮುಂಡ. ಇಂದಿಗೂ ಭಾರತೀಯ ಸಂಸತ್ತಿನ ಗೋಡೆಯಲ್ಲಿ ಕಾಣುವ ಏಕೈಕ ಬುಡಕಟ್ಟು ವೀರ. ಕನ್ನಡದಲ್ಲಿ ಬಿರುಸು ಎಂಬ ಪದಕ್ಕೆ...
Date : Friday, 05-06-2020
ಹ್ಮ್.. ಆ ಮರದ ಬಳಿ ಹೋಗಿದ್ದೆ, ನನ್ನ ಅಪ್ಪನನ್ನು ನೋಡಿದಷ್ಟೇ ಸಂತಸವಾಯಿತು. ಅಪ್ಪ ನೆಟ್ಟ ಮರ ಅದು, ಬಹುಶಃ ಅದಕ್ಕೆ ಅಪ್ಪನಷ್ಟೇ ವಯಸ್ಸು. ಅವರು ತೀರಿ ಮೂರು ವರ್ಷ ಆಯಿತು. ಆ ಮರದ ಬದಿಯಲ್ಲಿಯೇ ಅವರ ಸಮಾಧಿ. ನೋವು ಸಂತಸ ಅಂದಾಗೆಲ್ಲ...
Date : Thursday, 04-06-2020
ತಾಯಿ ಜೀಜಾಬಾಯಿ ಗರ್ಭವತಿಯಾಗಿರುತ್ತಾರೆ. ಸಹಜವಾಗಿ ಬಯಕೆಗಳು ಉದಿಸುತ್ತವೆ ಅಲ್ಲವೇ? ಅವು ಸಾಮಾನ್ಯವಾದವು ಆಗಿರಲಿಲ್ಲ. “ಹದಿನೆಂಟು ಕೈಗಳಿರುವ ನಾನು ಸಿಂಹವನ್ನು ಓಡಿಸಿದಂತೆ ಕನಸು ಬೀಳುತ್ತಿದೆ. ಪ್ರತಿ ಕೈಯಲ್ಲೂ ಶಸ್ತ್ರ ಹಿಡಿದು ಭೂಮಿಯ ಮೇಲಿನ ಅಷ್ಟೂ ಶತ್ರುಗಳ ನಾಶ ಮಾಡಿ ಬೆಳ್ಗೊಡೆಯ ಅಡಿಯ ಸಿಂಹಾಸನ...