News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ನೋಡಲೇಬೇಕಾದ ಚಿತ್ರ : ದಿ ತಾಷ್ಕೆಂಟ್ ಫೈಲ್ಸ್

ಒಮ್ಮೆಯಾದರೂ ನೋಡಲೇಬೇಕಾದ ಬಹಳಷ್ಟು ಚಲನಚಿತ್ರಗಳ ಪಟ್ಟಿ ಎಲ್ಲರ ಮುಂದೆ ಇರುತ್ತದೆ. ಆದರೆ ಭಾರತದ ಇತಿಹಾಸವನ್ನು ಮೆಲುಕು ಹಾಕಿದಾಗ ಹೆಚ್ಚೇನೂ ಅಲ್ಲ ಕೇವಲ 53 ವರ್ಷಗಳ ಹಿಂದೆಯಷ್ಟೇ ಪ್ರಧಾನಿಯೊಬ್ಬರು ವಿದೇಶಕ್ಕೆ (ಉಜ್ಬೇಕಿಸ್ತಾನ) ರಾಜತಾಂತ್ರಿಕ ಕಾರಣಗಳಿಂದಲೇ ತೆರಳಿ ಶವವಾಗಿ ಮರಳುತ್ತಾರೆ. ಭಾರತಕ್ಕೆ ತಂದ ಅವರ ಮೃತ...

Read More

ಅಂತಾರಾಷ್ಟ್ರೀಯ ಯೋಗ ದಿನ #YogaDay2019

ಎಲ್ಲಿ ನೋಡಿದರೂ ಯೋಗ ಯೋಗ ಯೋಗ. ಯಾವ ಪತ್ರಿಕೆ, ಟಿವಿ, ಸಾಮಾಜಿಕ ಜಾಲತಾಣಗಳ ನೋಡಿದರೂ ಜನ ಯೋಗದೆಡೆಗೆ ಮುಗಿ ಬಿದ್ದಿದ್ದಾರೆ. ಯೋಗದ ಹಿನ್ನೆಲೆ, ಪ್ರಯೋಜನಗಳು ಮತ್ತು ಸಾಧಕರ ಸಾಲು ಸಾಲು ಸುದ್ದಿಗಳು. ಮುಖ್ಯವಾದ ವ್ಯಕ್ತಿಯನ್ನು ಮರೆತಿದ್ದೇವೆ. ಇವತ್ತು ಜಗತ್ತು ಈ ಪರಿ...

Read More

ಜೈ ಶ್ರೀರಾಮ್ ಮಮತಾ ಬ್ಯಾನರ್ಜಿ

“ಧೈರ್ಯವಿದ್ದರೆ ನನ್ನ ಎದುರು ಬಂದು ಘೋಷಣೆ ಕೂಗಿ, ನಿಮ್ಮನ್ನೆಲ್ಲ ಜೀವಂತ ಚರ್ಮ ಸುಲಿದು ಬಿಡುತ್ತೇನೆ” ಛೀ ಕೇಳಲು ಎಷ್ಟು ಕ್ರೂರವಾಗಿದೆ ಅಲ್ಲವೇ? ಪ್ರಜಾಪ್ರಭುತ್ವ ವ್ಯವಸ್ಥೆಯ ಒಂದು ರಾಜ್ಯದ ಮುಖ್ಯಮಂತ್ರಿ ತನ್ನ ಪ್ರಜೆಗಳಿಗೆ ಹೇಳುವ ಮಾತು. ಇದು ಮೊನ್ನೆ ಮೊನ್ನೆ ಪಶ್ಚಿಮ ಬಂಗಾಳದ...

Read More

ಬಲಿದಾನ್ ಬ್ಯಾಡ್ಜ್ ಮತ್ತು ಭಾರತ

ಇತ್ತೀಚೆಗೆ ವಿಶ್ವಕಪ್‌ನ ಭಾರತ ಮತ್ತು ದಕ್ಷಿಣ ಆಫ್ರಿಕಾದ ಪಂದ್ಯ ನಡೆದ ದಿನದಿಂದ ಹೊಸ ಚರ್ಚೆ ಹುಟ್ಟಿಕೊಂಡಿದೆ. ಮಹೇಂದ್ರಸಿಂಗ್ ಧೋನಿ ತಮ್ಮ ವಿಕೆಟ್ ಕೀಪಿಂಗ್ ಗ್ಲೌಸ್‌ನಲ್ಲಿ ಬಲಿದಾನ್ ಬ್ಯಾಡ್ಜ್ ಚಿತ್ರ ಬಳಸಿದ್ದರು ಎಂದು ಅಂತರಾಷ್ಟ್ರೀಯ ಕ್ರಿಕೆಟ್ ಸಂಸ್ಥೆಗೆ ದೂರು ನೀಡಲಾಯಿತು. ಪಾಕಿಸ್ತಾನದ ವಿದೇಶಾಂಗ...

Read More

ಬಲು ಅಪರೂಪದ ಮಹಿಳಾ ರಾಜಕಾರಣಿ ಸುಷ್ಮಾ

  ಸುಷ್ಮಾ ಸ್ವರಾಜ್.. ವಿವರಣೆ ನೀಡುವ ಅವಶ್ಯಕತೆ ಇಲ್ಲ. ಭಾರತೀಯ ಜನತಾ ಪಕ್ಷದ ಮೇರು ನಾಯಕಿ, ಕೇಂದ್ರ ಸರ್ಕಾರದ ಅದ್ವಿತೀಯ ವಿದೇಶಾಂಗ ಮಂತ್ರಿ, ಭಾರತ ಕಂಡಂತಹ ಶ್ರೇಷ್ಠ ರಾಜಕಾರಣಿ. ಅವರ ಬಗ್ಗೆ ಹೇಳಲು ಹೋದರೆ ಅದು ಮುಗಿಯುವುದೇ ಇಲ್ಲ. ಸುಷ್ಮಾ ಸ್ವರಾಜ್,...

Read More

ಅನುದಿನ ಪರಿಸರ ದಿನ

ತಾಯಂದಿರ ದಿನ, ತಂದೆಯಂದಿರ ದಿನ, ಗೆಳೆಯರ ದಿನ ಅಷ್ಟೇ ಏಕೆ ಪ್ರಾಣಿಗಳಿಗೂ ಒಂದು ದಿನ. ಆದರೆ ದಿನ ದಿನವೂ ಆಚರಿಸಬೇಕಾದದ್ದು ಪರಿಸರ ದಿನ. ಪರಿಸರದಂತಹ ತಂದೆ, ತಾಯಿ, ಬಂಧು ಅಥವಾ ಗೆಳೆಯ ಯಾವುದೂ ಇಲ್ಲ. ಭೂಮಿಗೆ ಬಿದ್ದ ಕ್ಷಣದಿಂದ, ಭೂಮಿಗೆ ಮರಳುವ...

Read More

ರೈತರ ಪ್ರಧಾನಿ ಮೋದಿ

ರೈತರ ಸಾಲಮನ್ನಾವನ್ನು ದೊಡ್ಡ ಸಾಧನೆ ಎಂದು ಭಾವಿಸಿ, ಅದನ್ನೇ ಬಂಡವಾಳ ಮಾಡಿಕೊಂಡ ಪಕ್ಷಗಳ ನಡುವೆ ನರೇಂದ್ರ ಮೋದಿಯವರು ಭಿನ್ನರಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸಾಲಮನ್ನಾ ಯೋಜನೆಯ ಆಗುಹೋಗುಗಳನ್ನು ವಿವರಿಸಿ, ಅದರಿಂದ ಹೊರೆ ಹೆಚ್ಚುತ್ತದೆಯೇ ವಿನಃ ಕಡಿಮೆ ಆಗುವುದಿಲ್ಲ ಎಂದವರು ಮೋದಿ. ವಿಶ್ವ ಬ್ಯಾಂಕ್‌ನಿಂದಲೋ, ವಿದೇಶಗಳಿಂದಲೋ...

Read More

ಮೋದಿ ಬಂದಾಯ್ತು, ದೇಶ ಕಟ್ಟುವಲ್ಲಿ ನಮ್ಮ ಪಾತ್ರವೇನು ?

ನರೇಂದ್ರ ಮೋದಿಯವರು ಮತ್ತೊಮ್ಮೆ ಗೆದ್ದಾಯಿತು, ಪ್ರಮಾಣ ವಚನ ಸ್ವೀಕರಿಸಿಯೂ ಆಯಿತು. ಮತ ನೀಡಿ, ಗೆಲ್ಲಿಸಿದೊಡನೆ ಜವಾಬ್ದಾರಿ ಮುಗಿಯಿತೇ? ಯೋಚಿಸುವ ಸಮಯ. ಒಬ್ಬ ಆಟಗಾರ ಮಾತ್ರ ಆಡಿ, ತಂಡ ವಿಶ್ವಕಪ್ ಗೆದ್ದ ಉದಾಹರಣೆ ಇರಲು ಸಾಧ್ಯವೇ ಇಲ್ಲ. ಅದು ಸಾಮೂಹಿಕ ಪ್ರಯತ್ನದ ಮತ್ತು...

Read More

ದೇವಾಲಯಗಳಲ್ಲಿ ವಸ್ತ್ರಸಂಹಿತೆ

ಸಂಕಟ ನಿವಾರಣೆಗೆ, ಖುಷಿಯ ಕ್ಷಣಗಳಲ್ಲಿ ಮತ್ತು ಋಣ ಸಂದಾಯ ಅಂತೆಲ್ಲಾ ದಿನನಿತ್ಯದ ಬದುಕಿನಲ್ಲಿ ಹಲವಾರು ದೇವಾಲಯಗಳನ್ನು ಎಡ ತಾಕುತ್ತಲೇ ಇರುತ್ತೇವೆ. ನಾಸ್ತಿಕನ ಮನಸ್ಸು ಪ್ರಶಾಂತತೆ ಎಂದು ಬಂದಾಗ ಬಂದು ನಿಲ್ಲುವುದು ಈ ಮಂದಿರಗಳಲ್ಲೆ. ಪ್ರತಿ ದೈವ ಸ್ಥಳಗಳಲ್ಲೂ ನಂಬಿಕೆ, ಮಹಾತ್ಮೆ ಮತ್ತು...

Read More

ಡಿಜಿಟಲ್ ಪಾವತಿ – ಕ್ಯೂಆರ್ ಕೋಡ್

ಓಹ್! ಕ್ಯೂಆರ್ ಕೋಡ್ ಎಲ್ಲೋ ಕೇಳಿರುವಂತಿದೆಯಲ್ಲ ಎಂದುಕೊಳ್ಳಬೇಡಿ. ದಿನ ನಿತ್ಯದ ಜೀವನದಲ್ಲಿ ನೀವು ನೋಡುತ್ತಲೇ ಇರುತ್ತೀರಿ. ಬೆಳಿಗ್ಗೆ ಎದ್ದು ಹಿಡಿಯುವ ಬ್ರಷ್‌ನಿಂದ ಹಿಡಿದು ರಾತ್ರಿ ಮಲಗುವಾಗ ತಲೆಯಿಡುವ ದಿಂಬಿನ ತನಕ ಎಲ್ಲವೂ ಕ್ಯೂಆರ್ ಕೋಡ್ ಮಯ. ಚಿತ್ರ ವಿಚಿತ್ರ ಚುಕ್ಕೆಗಳು, ಗೆರೆಗಳು...

Read More

Recent News

Back To Top