News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಭಾರತ ಬಜೆಟ್‌ 2020 : ಮಾಡು ಇಲ್ಲವೆ ಮಡಿ 

ಅನಿವಾರ್ಯವಾಗಿ ವಿತ್ತಿಯ ಕೊರತೆ ವಿಶಾಲವಾಗುವ ಜೊತೆ ಉದ್ಯೋಗ, ಆದಾಯ, ಹಣದುಬ್ಬರ ಇಳಿಸುವ, ಸಾರ್ವಜನಿಕ ಹೂಡಿಕೆ ಮೂಲಕ ಉತ್ಪಾದನೆ ಹಾಗೂ ಬೇಡಿಕೆಗೆ ಸಂಪೂರ್ಣ ಇಂಬುಕೊಡುವ ಭಾರತದ ಅರ್ಥವ್ಯವಸ್ಥೆಯ ವಿಸ್ತರಣೆ ನಡೆಸಬೇಕಾದ ಕತ್ತಿಯಂಚಿನ ನಡಿಗೆಯಿದು. “ಭಾರತದ ಆರ್ಥಿಕತೆಯ ಕುರಿತಾದ ಆತಂಕ, ಹಿಂಜರಿತದ (slowdown) ಭಯ...

Read More

ಕನ್ನಡ ಸಾಹಿತ್ಯದ ವೈಭವ

ಸಾಹಿತ್ಯ ಎಂದರೆ ಮನುಷ್ಯನ ಬದುಕಿನ ಅನುಭವ ಲೋಕದ ಸಂಕಥನ. ಸಾಹಿತ್ಯ ಪರಂಪರೆಗೆ ಅಸಾಧಾರಣ ಶಕ್ತಿಯಿದೆ. ಮಹಾಬಲಿಷ್ಟವಾಗಿ ಕಾಣುವ ಕೋಟೆ ಕೊತ್ತಲಗಳೂ, ಸ್ತೂಪ ಸೌಧಗಳೆಲ್ಲ ಕಾಲದ ಹೊಡೆತಕ್ಕೆ ನಿರ್ನಾಮವಾಗುತ್ತವೆ. ಅತ್ಯಂತ ದುರ್ಬಲ ಪದಪುಂಜಗಳು, ವಾಕ್ಯ ಸಮುಚ್ಛಾಯಗಳು ಸಹಸ್ರಾರು ವರ್ಷಗಳ ಹಿಂದೆ ಬದುಕಿದ್ದ ಕವಿಯ...

Read More

ನಮೋ “ಅರಿಹಂತಾಯ” : ವಿಕ್ಷಿಪ್ತ ಶಕ್ತಿಗಳ ಅಣ್ವಸ್ತ್ರ ಬೆದರಿಕೆಗೆ ಭಾರತದ ಸುರಕ್ಷಾ ಕವಚ

“ಅರಿಹಂತ” ಅಂದರೆ ಸಂಸ್ಕೃತ ಭಾಷೆಯಲ್ಲಿ “ಶತ್ರುಗಳ ವಿನಾಶಕ” ಎಂದರ್ಥ(ಅರಿ=ಶತ್ರು. ಹಂತ=ವಿನಾಶಕ). ‘ಐಎನ್‍ಎಸ್ ಅರಿಹಂತ್’ ಭಾರತದ ಮೊದಲ ಸ್ವದೇಶಿ ನಿರ್ಮಿತ ಅಣ್ವಸ್ತ್ರ ಜಲಾಂತರ್ಗಾಮಿ ನೌಕೆ. ನವೆಂಬರ್ 5 ಕ್ಕೆ ಅರಿಹಂತ ಹಿಂದೂ ಮಹಾಸಾಗರದಲ್ಲಿ ಸುಮಾರು 300 ಮೀಟರ್ ಆಲಕ್ಕೆ ಧುಮುಕಿ ಮೊದಲ ಹಂತದ...

Read More

ಸ್ವತಂತ್ರ ಭಾರತದ ಐಕ್ಯತೆಯ ಪ್ರತೀಕ – ಉಕ್ಕಿನ ಪುರುಷ ಸರ್ದಾರ್ ವಲ್ಲಭಭಾಯಿ ಪಟೇಲ್

“ಪ್ರಾಚೀನ ಭಾರತ ಅನೇಕ ವರ್ಷಗಳ ಕಾಲ ಬ್ರಿಟಿಷರ ಗುಲಾಮಗಿರಿಯಲ್ಲಿತ್ತು ಎಂಬುದು ಅತ್ಯಂತ ತಲೆತಗ್ಗಿಸುವ ವಿಚಾರ. ಆದರೆ ಈಗ ಸ್ವಾತಂತ್ರ್ಯ ಲಭಿಸಿದೆ ಎಲ್ಲಾ ಭಾರತೀಯರ ಕರ್ತವ್ಯವೆಂದರೆ ಸ್ವತಂತ್ರ ಭಾರತ ಮತ್ತೊಮ್ಮೆ ಗುಲಾಮವಾಗದಂತೆ ನೋಡಿಕೊಳ್ಳಬೇಕು. ಏನಿದ್ದರೂ ಅದು ಮುಂದೆ ಸಾಗಬೇಕು, ಹಿನ್ನಡೆಯಬಾರದು ಆಗಲೇ ಸ್ವಾತಂತ್ರ್ಯಕ್ಕೆ...

Read More

ಬುಲೆಟ್, ಬಾಂಬ್, ಕ್ಷಿಪಣಿಗಳ ಯುಗದಲ್ಲಿ ಭಾರತದಲ್ಲೊಂದು ‘ಬುಲೆಟ್ ಟ್ರೈನ್’

“ಬುಲೆಟ್” ಎಂಬ ಪ್ರಗತಿಯ ಪಟರಿ (Track): ವಿಶ್ವದ ಬಹುತೇಕ ರಾಷ್ಟ್ರಗಳು, ಪ್ರದೇಶಗಳು ಒಂದಿಲ್ಲೊಂದು ಕಾರಣದಿಂದ ಬುಲೆಟ್, ಬಾಂಬ್, ಕ್ಷಿಪಣಿಗಳನ್ನು ಹಿಡಿದು ನಿಂತಿವೆ. ಕೆಲವು ಸಾಮ್ರಾಜ್ಯ ವಿಸ್ತರಣೆಗೆ ಅವನ್ನು ಹಿಡಿಯುತ್ತಿದ್ದರೆ ಮತ್ತೆ ಕೆಲವರು ಅವರನ್ನು ತಡೆಯುವುದಕ್ಕಾಗಿಯೋ, ಅಥವಾ ತಮ್ಮ ಅಸ್ಮಿತೆಯ ರಕ್ಷಣೆಗಾಗಿಯೋ ಅಥವಾ...

Read More

ದಕ್ಷಿಣ ಭಾರತದ ಜೀವನದಿಯಲ್ಲಿ ಮಹಾಪುಷ್ಕರ

177 ವರ್ಷಗಳ ನಂತರ ಮತ್ತೆ ಪುನರಾವರ್ತನೆಯಾಗುತ್ತಿರುವ ಐತಿಹಾಸಿಕ ಮಹಾಪುಷ್ಕರ ಮೇಳ. ಸೆಪ್ಟೆಂಬರ್ 12 ರಿಂದ 24ರ ವರೆಗೆ 12 ದಿನಗಳೂ ಕರ್ನಾಟಕ, ತಮಿಳುನಾಡು ರಾಜ್ಯಗಳ ಕಾವೇರಿ ನದಿಪಾತ್ರದುದ್ದಕ್ಕೂ ಇರುವ ಪುಣ್ಯಕ್ಷೇತ್ರಗಳಲ್ಲಿ ಮಿಂದೇಳುವ ಸಂಭ್ರಮ. “ತಲಕಾವೇರಿಯಿಂದಮಾ ಬಂಗಾಳಕೊಲ್ಲಿಯ ವರಮಿರ್ಪ ನದಿಯೇ ಕಾವೇರಿ.” ಈ...

Read More

ಚೆನಾನಿ-ನಶ್ರಿ ಸುರಂಗ ಮಾರ್ಗ ; ಭಾರತದ ಇಂಜಿನಿಯರಿಂಗ್ ಅದ್ಭುತಕ್ಕೆ ಸಾಕ್ಷಿ

ಚೆನಾನಿ-ನಶ್ರಿ ಏಷ್ಯಾದ ಅತೀ ದೊಡ್ಡ ಹಾಗೂ ಭಾರತದ ಅತೀ ಉದ್ದದ ಸುರಂಗ ಮಾರ್ಗ. ಈ ಕಣಿವೆ ಜಮ್ಮು ಕಾಶ್ಮೀರದ ಜೀವಸೆಲೆ; ಭಾರತದ ಇಂಜಿನಿಯರಿಂಗ್ ಅದ್ಭುತಕ್ಕೆ ಸಾಕ್ಷಿ. ಏಪ್ರಿಲ್ 2 ರಂದು ಪ್ರಧಾನಿ ನರೇಂದ್ರ ಮೋದಿಯವರು ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಭಾರತದ ಅತೀ ಉದ್ದದ, ಏಷ್ಯಾದ...

Read More

ಕೇಂದ್ರ ಬಜೆಟ್: ಸವಾಲುಗಳು ಹಲವು, ಸಮಾಧಾನವೇ ಉತ್ತರ

ಕೇಂದ್ರ ಸರಕಾರದ ಕಾರ್ಯವೈಖರಿಯ ಪ್ರಮಾಣಪತ್ರವೇ ವರ್ಷಂಪ್ರತಿ ರಾಷ್ಟ್ರಪತಿಗಳ ಪರವಾಗಿ ವಿತ್ತ ಸಚಿವರು ಮಂಡಿಸುವ ದೇಶದ ಮುಂಗಡಪತ್ರ. ಸಂವಿಧಾನದ 112ನೇ ಕಲಂ ಪ್ರಕಾರ ಸರಕಾರ ಪ್ರತೀ ವರ್ಷ ವಾರ್ಷಿಕ ಆಯವ್ಯವನ್ನು ಮಂಡಿಸಬೇಕು. “ಬಜೆಟ್” ಎಂಬ ಪದ ಜನಪ್ರಿಯ ಬಳಕೆಯಷ್ಟೆ. ಹಿಂದಿನ ಸಾಲಿನ ವಿತ್ತೀಯ...

Read More

ವಿತ್ತೀಯ ಸಾಕ್ಷರತೆ ಮತ್ತು ಉನ್ನತ ಶಿಕ್ಷಣ ಕೇಂದ್ರಗಳ ಸಾಮಾಜಿಕ ಬದ್ಧತೆ

ಭಾರತೀಯ ರಿಸರ್ವ್ ಬ್ಯಾಂಕ್‍ನ ಅಕ್ಟೋಬರ್ 2016ರ ದಾಖಲೆಯ ಪ್ರಕಾರ, 125 ಕೋಟಿಗೂ ಅಧಿಕ ಜನಸಂಖ್ಯೆಯಿರುವ ಭಾರತ ದೇಶದಲ್ಲಿ ಒಟ್ಟಾರೆ 94.2 ಕೋಟಿ ಡೆಬಿಟ್ ಕಾರ್ಡ್‍ಗಳಿವೆ. ಅಕ್ಟೋಬರ್ ತಿಂಗಳಿನಲ್ಲಿ ಈ ಕಾರ್ಡ್‍ಗಳಿಂದ 2.63 ಲಕ್ಷ ಕೋಟಿ ರೂಪಾಯಿಗಳ ವ್ಯವಹಾರವಾಗಿದೆ. ಆದರೆ ಇದರಲ್ಲಿ ಶೇಕಡ...

Read More

ಅಮೇರಿಕಾದಲ್ಲಿ ಅಬ್ ಕಿ ಬಾರ್ ಟ್ರಂಪ್ ಸರ್ಕಾರ್

ಎಲ್ಲಾ ರಾಜಕೀಯ ಪಂಡಿತರ ಲೆಕ್ಕಾಚಾರವನ್ನು ತಲೆಕೆಳಗೆ ಮಾಡುವ ಮೂಲಕ, ಸ್ಥಾಪಿತ ರಾಜಕೀಯ ಶಕ್ತಿಗಳನ್ನು ಬೀಳಿಸಿದ ಡೊನಾಲ್ಡ್ ಟ್ರಂಪ್ ಅಮೆರಿಕದ 45ನೇ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇದು ಮೋದಿಯವರನ್ನು ಟ್ರಂಪ್ ರೀತಿಯ ವ್ಯಕ್ತಿತ್ವದವರೆಂದೋ, ಟ್ರಂಪ್ ಮೋದಿಯವರಷ್ಟೇ ಉತ್ತಮರೆಂದೋ ಹೇಳುವ ಪ್ರಯತ್ನವಲ್ಲ. ಆದರೆ ಭಾರತದ ಅನುಕೂಲಕ್ಕೆ...

Read More

Recent News

Back To Top