News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 7th December 2024


×
Home About Us Advertise With s Contact Us

ಮೋದಿ, ಶಾ ವಿರುದ್ಧ ದ್ವೇಷದ ಹೇಳಿಕೆ ನೀಡಿದ ತಮಿಳು ಲೇಖಕ ನೆಲ್ಲೈ ಕಣ್ಣನ್ ಬಂಧನ

ಪೆರಂಬಲೂರು: ಪೌರತ್ವ (ತಿದ್ದುಪಡಿ) ಕಾಯ್ದೆಯ ವಿರುದ್ಧ ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ವಿರುದ್ಧ ದ್ವೇಷದ ಭಾಷಣ ಮಾಡಿದ ಆರೋಪದ ಮೇಲೆ ತಮಿಳು ಬರಹಗಾರ ನೆಲ್ಲೈ ಕಣ್ಣನ್ ಅವರನ್ನು ಪೆರಂಬಲೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ....

Read More

ಸಿಡಿಎಸ್ ನೇಮಕ ಭಾರತಕ್ಕೆ ಮಹತ್ವದ ಮತ್ತು ಐತಿಹಾಸಿಕ ದಿನ : ಅಮಿತ್ ಶಾ

ನವದೆಹಲಿ: ಜನರಲ್ ಬಿಪಿನ್ ರಾವತ್ ಅವರು ಭಾರತದ ಮೊದಲ ರಕ್ಷಣಾ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡ ಸಂದರ್ಭವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದೇಶಕ್ಕೆ ಮಹತ್ವದ ಮತ್ತು ಐತಿಹಾಸಿಕ ದಿನ ಎಂದು ಬಣ್ಣಿಸಿದ್ದಾರೆ. ಅಲ್ಲದೇ, ಪ್ರಧಾನಿ ನರೇಂದ್ರ ಮೋದಿ ಅವರು...

Read More

ಕೇಂದ್ರೀಯ ಪಡೆಗಳ ಯೋಧರಿಗೆ 100 ದಿನಗಳ ರಜೆಯನ್ನು ಖಾತ್ರಿಪಡಿಸುತ್ತಿದೆ ಕೇಂದ್ರ ಸರ್ಕಾರ

ನವದೆಹಲಿ: ಶಸ್ತ್ರಾಸ್ತ್ರ ಪಡೆಗಳ ಕಲ್ಯಾಣಕ್ಕೆ ಕೇಂದ್ರ ಸರಕಾರ ಹೆಚ್ಚಿನ ಆದ್ಯತೆಯನ್ನು ನೀಡುತ್ತಿದೆ. ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಗಳ ಯೋಧರಿಗೆ ನೂರು ದಿನಗಳ ರಜೆಯನ್ನು ಒದಗಿಸುವ ನಿಟ್ಟಿನಲ್ಲಿ ಬೇಕಾದ ಸಿದ್ಧತೆಗಳನ್ನು ಕೇಂದ್ರ ಗೃಹ ಸಚಿವಾಲಯ ನಡೆಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್...

Read More

ಸಿಎಎಯಲ್ಲಿ ಪೌರತ್ವ ಕಸಿದುಕೊಳ್ಳುವ ಒಂದೇ ಒಂದೇ ನಿಬಂಧನೆ ಇದ್ದರೆ ತೋರಿಸಿಕೊಡಿ : ರಾಹುಲ್­ಗೆ ಶಾ ಸವಾಲು

ಶಿಮ್ಲಾ:  ಅಲ್ಪಸಂಖ್ಯಾತ ಸಮುದಾಯದ ಸದಸ್ಯರ ಮನಸ್ಸಿನಲ್ಲಿ ಭಯ ಹುಟ್ಟಿಸುತ್ತಿರುವ ಕಾಂಗ್ರೆಸ್ ಪಕ್ಷದ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ತೀವ್ರ ವಾಗ್ದಾಳಿಯನ್ನು ನಡೆಸಿದ್ದಾರೆ. ಅಲ್ಲದೇ, ಮುಸ್ಲಿಮರ ಪೌರತ್ವವನ್ನು ಯಾರೂ ಕಸಿದುಕೊಳ್ಳುವುದಿಲ್ಲ ಎಂದು ಭರವಸೆ ನೀಡಿದರು. ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾದಲ್ಲಿ ನಡೆದ...

Read More

ದೆಹಲಿಯಲ್ಲಿ ಸಿಎಎ ಹಿಂಸಾಚಾರಕ್ಕೆ ಕಾಂಗ್ರೆಸ್, ತುಕ್ಡೇ ತುಕ್ಡೇ ಗ್ಯಾಂಗ್ ಕಾರಣ : ಅಮಿತ್ ಶಾ

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆಯ ಹೆಸರಿನಲ್ಲಿ ದೆಹಲಿಯಲ್ಲಿ ಹಿಂಸಾಚಾರವನ್ನು ಪ್ರಚೋದಿಸಿದ್ದಕ್ಕಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು, ದೆಹಲಿಯಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ ಪಾಠ ಕಲಿಸಬೇಕೆಂದು ಜನರಲ್ಲಿ ಮನವಿ ಮಾಡಿಕೊಂಡರು....

Read More

NRC ತಂದವರು ಯಾರು? ಕಾಂಗ್ರೆಸ್ ಪಕ್ಷಕ್ಕೆ ಅಮಿತ್ ಶಾ ಪ್ರಶ್ನೆ

ನವದೆಹಲಿ: ಎನ್ ಆರ್ ಸಿ (ನ್ಯಾಷನಲ್ ರಿಜಿಸ್ಟಾರ್ ಆಫ್ ಸಿಟಿಜನ್ಸ್) ಅನ್ನು ಧಾರ್ಮಿಕ ಆಧಾರದಲ್ಲಿ ನಡೆಸಲಾಗುತ್ತಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸ್ಪಷ್ಟಪಡಿಸಿದ್ದಾರೆ. “ಎನ್ ಆರ್ ಸಿ ಅಡಿಯಲ್ಲಿ ಯಾರಾದರು ವಿದೇಶಿಗಳು ಎಂದು ಪತ್ತೆಯಾದರೆ ಅವರನ್ನು ವಾಪಾಸ್...

Read More

ಜಮ್ಮು-ಕಾಶ್ಮೀರದಲ್ಲಿ ಎಲ್ಲಾ ಸನ್ನಿವೇಶಗಳು ಸಹಜವಾಗಿವೆ : ರಾಜ್ಯಸಭೆಯಲ್ಲಿ ಅಮಿತ್ ಶಾ

ನವದೆಹಲಿ: ಜಮ್ಮು ಕಾಶ್ಮೀರದಲ್ಲಿ ಪರಿಸ್ಥಿತಿಗಳು ಸಹಜವಾಗಿದೆ, ಆಗಸ್ಟ್ 5 ರಿಂದ ಅಲ್ಲಿ ಪೊಲೀಸ್ ಫೈರಿಂಗ್­ಗೆ ಒಬ್ಬರೇ ಒಬ್ಬರು ಬಲಿಯಾಗಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬುಧವಾರ ರಾಜ್ಯ ಸಭೆಗೆ ಮಾಹಿತಿ ನೀಡಿದ್ದಾರೆ. “ಈ ಸದನದಲ್ಲಿ ಕೂತಿರುವವರು ಜಮ್ಮು-ಕಾಶ್ಮೀರದಲ್ಲಿ...

Read More

ಸಿಆರ್‌ಪಿಎಫ್ ಯೋಧರ ಕುಂದುಕೊರತೆ ಪರಿಹರಿಸುವಂತೆ ಅಧಿಕಾರಿಗಳಿಗೆ ಅಮಿತ್ ಶಾ ಕರೆ

ನವದೆಹಲಿ: ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಕೇಂದ್ರ ಕಚೇರಿಗೆ ಶುಕ್ರವಾರ ಭೇಟಿ ನೀಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಹುತಾತ್ಮರ ಕುಟುಂಬಗಳ ಮೂಲ ಸಮಸ್ಯೆಗಳು ಮತ್ತು ಕುಂದುಕೊರತೆಗಳನ್ನು ವ್ಯವಸ್ಥಿತವಾಗಿ ಪರಿಹರಿಸಲು ಡಾಟಾಬೇಸ್ ಅನ್ನು ನಿರ್ವಹಿಸುವ ಅಗತ್ಯವನ್ನು ಒತ್ತಿ...

Read More

ಪ್ರಾಕೃತಿಕ ವಿಕೋಪಗಳನ್ನು ಎದುರಿಸಲು ಪರಿಣಾಮಕಾರಿ ಪೂರ್ವಸಿದ್ಧತೆಗಳನ್ನು ನಡೆಸುತ್ತಿದ್ದೇವೆ: ಅಮಿತ್ ಶಾ

ನವದೆಹಲಿ: ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಸೋಮವಾರ ದೆಹಲಿಯಲ್ಲಿ ನಗರ ಭೂಕಂಪನ ಶೋಧ ಮತ್ತು ರಕ್ಷಣಾ ಕಾರ್ಯ 2019 ಮೇಲಿನ ಎಸ್‌ಸಿಒ (ಶಾಂಘೈ ಕಾರ್ಪೋರೇಶನ್ ಆರ್ಗನೈಝೇಶನ್) ಜಂಟಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. “ಶಾಂಘೈ ಕಾರ್ಪೋರೇಶನ್ ಆರ್ಗನೈಝೇಶನ್ ವಿಶ್ವದ ಅತೀದೊಡ್ಡ ಯೂನಿಯನ್ ಆಗಿದೆ. ವಿಶ್ವದ ಶೇ. 40...

Read More

370ನೇ ವಿಧಿ ರದ್ದುಗೊಳಿಸಿ ಸರ್ದಾರ್ ಪಟೇಲರ ಕನಸನ್ನು ನನಸಾಗಿಸಿದ್ದೇವೆ: ಏಕತಾ ಓಟದಲ್ಲಿ ಅಮಿತ್ ಶಾ

ನವದೆಹಲಿ: ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಗುರುವಾರ ದೆಹಲಿಯಲ್ಲಿ ‘ಏಕತಾ ಓಟ’ಕ್ಕೆ ಚಾಲನೆಯನ್ನು ನೀಡಿದರು. ದೇಶದ ಮೊದಲ ಗೃಹಸಚಿವ, ಏಕತಾ ರೂವಾರಿ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಜನ್ಮದಿನದ ಪ್ರಯುಕ್ತ ಇಂದು ರಾಷ್ಟ್ರೀಯ ಏಕತಾ ದಿನವನ್ನು ಆಚರಣೆ ಮಾಡಲಾಗುತ್ತಿದೆ. ಈ...

Read More

Recent News

Back To Top