Date : Saturday, 26-10-2019
ಭಾರತದ ಅಪರಾಧ ನ್ಯಾಯ ವ್ಯವಸ್ಥೆಯಲ್ಲಿ ಒಂದು ಮಹತ್ವದ ಕ್ಷಣ ಎಂದು ವಿವರಿಸಬಹುದಾದ ನಿರ್ಧಾರವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತೆಗೆದುಕೊಂಡಿದ್ದಾರೆ. ದೇಶಾದ್ಯಂತದ ಜನರಿಂದ ಸಲಹೆಗಳನ್ನು ಪಡೆದು, ಐಪಿಸಿ ಮತ್ತು ಸಿ.ಆರ್.ಪಿ.ಸಿ ಯ ವಿವಿಧ ನಿಬಂಧನೆಗಳನ್ನು ತಿದ್ದುಪಡಿ ಮಾಡುವ ನಿಟ್ಟಿನಲ್ಲಿ ಪೊಲೀಸ್...
Date : Tuesday, 22-10-2019
ನವದೆಹಲಿ: ಕೇಂದ್ರ ಗೃಹಸಚಿವ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಇಂದು ತಮ್ಮ ಹುಟ್ಟುಹಬ್ಬವನ್ನು ಆಚರಣೆ ಮಾಡುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟ್ವಿಟರ್ ಮೂಲಕ ಶುಭಾಶಯಗಳನ್ನು ಕೋರಿದ್ದು, “ಭಾರತವನ್ನು ಸಬಲೀಕರಣಗೊಳಿಸಲು ಮತ್ತು ಸುರಕ್ಷಿತವಾಗಿಡಲು ಶಾ...
Date : Tuesday, 15-10-2019
ಮನೇಸರ್: ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಭಾರತ ಭಯೋತ್ಪಾದನೆ ಬಗ್ಗೆ “ಶೂನ್ಯ ಸಹಿಷ್ಣುತೆ” ಹೊಂದಿದೆ ಮತ್ತು ರಾಜಿ ಮಾಡಿಕೊಳ್ಳದಂತಹ ಭಯೋತ್ಪಾದನಾ ನೀತಿಯನ್ನು ಹೊಂದಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ ಹರಿಯಾಣದ ಗುರುಗ್ರಾಮ್ ಬಳಿಯ ಮಾನೇಸರ್ಲ್ಲಿ ಹೇಳಿದ್ದಾರೆ. ಎನ್‌ಎಸ್‌ಜಿ (ನ್ಯಾಷನಲ್ ಸೆಕ್ಯೂರಿಟಿ...
Date : Wednesday, 09-10-2019
ಮುಂಬಯಿ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ ಸಂವಿಧಾನದ 370 ನೇ ವಿಧಿಯನ್ನು ರದ್ದುಗೊಳಿಸಿದ ನಿರ್ಧಾರಕ್ಕೆ ಸಂಬಂಧಿಸಿದಂತೆ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಮಂಗಳವಾರ ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರನ್ನು ಶ್ಲಾಘಿಸಿದರು. ವಾರ್ಷಿಕ...
Date : Sunday, 06-10-2019
ಮಿಜೋರಾಂ: ಈಶನ್ಯ ರಾಜ್ಯವಾದ ಮಿಜೋರಾಂನಲ್ಲಿ ಮಹತ್ವದ ಮೂಲಸೌಕರ್ಯ ಮತ್ತು ಸಂಪರ್ಕ ಯೋಜನೆಯನ್ನು ಹಮ್ಮಿಕೊಳ್ಳುವ ಬಗ್ಗೆ ಕೇಂದ್ರ ಗೃಹ ವ್ಯವಹಾರಗಳ ಸಚಿವ ಅಮಿತ್ ಶಾ ಅವರು ಶನಿವಾರ ಘೋಷಣೆಯನ್ನು ಮಾಡಿದ್ದಾರೆ. 2021 ರೊಳಗೆ ಮಿಜೋರಾಂನ ರಾಜ್ಯಧಾನಿ ಐಝ್ವಾಲ್ ಅನ್ನು ಬ್ರಾಡ್ ಗೇಜ್ ಲೈನ್‌ನೊಂದಿಗೆ...
Date : Thursday, 03-10-2019
ನವದೆಹಲಿ : ದೆಹಲಿ ಮತ್ತು ಕಾತ್ರ ನಡುವೆ ಸಂಚರಿಸಲಿರುವ ಎರಡನೇ ಅತ್ಯಾಧುನಿಕ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಇಂದು ನವದೆಹಲಿ ಜಂಕ್ಷನ್ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹಸಿರು ನಿಶಾನೆ ತೋರಿಸಿದರು. ಈ ಸಂದರ್ಭ ರೈಲ್ವೆ ಸಚಿವ ಪಿಯುಷ್ ಗೋಯಲ್, ಕೇಂದ್ರ ಸಚಿವರಾದ ಹರ್ಷ...
Date : Wednesday, 02-10-2019
ನವದೆಹಲಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 150ನೇ ಜನ್ಮ ವರ್ಷಾಚರಣೆಯ ಹಿನ್ನಲೆಯಲ್ಲಿ ಬಿಜೆಪಿಯು ‘ಗಾಂಧಿ ಸಂಕಲ್ಪ ಯಾತ್ರೆ’ಯನ್ನು ಹಮ್ಮಿಕೊಂಡಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ದೆಹಲಿಯಲ್ಲಿ ಇದಕ್ಕೆ ಚಾಲನೆಯನ್ನು ನೀಡಿದರು. ದೇಶದಾದ್ಯಂತ ‘ಗಾಂಧಿ ಸಂಕಲ್ಪ ಯಾತ್ರೆ’ಯನ್ನು ಬಿಜೆಪಿ ಹಮ್ಮಿಕೊಂಡಿದೆ....
Date : Tuesday, 01-10-2019
ಕೋಲ್ಕತ್ತಾ: ಇಡೀ ದೇಶದಲ್ಲಿ ರಾಷ್ಟ್ರೀಯ ನಾಗರಿಕ ನೋಂದಣಿಯನ್ನು ಮಾಡಲಾಗುವುದು, ತೃಣಮೂಲ ಕಾಂಗ್ರೆಸ್ ಎಷ್ಟೇ ವಿರೋಧಿಸಿದರೂ ನಾವದನ್ನು ಮಾಡಿಯೇ ತೀರುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಗಳವಾರ ಪಶ್ಚಿಮಬಂಗಾಳದಲ್ಲಿ ಹೇಳಿದ್ದಾರೆ. ಮಮತಾ ಬ್ಯಾನರ್ಜಿ ವಿರುದ್ಧ ಹರಿಹಾಯ್ದ ಅವರು, “ತಮ್ಮ...
Date : Tuesday, 24-09-2019
ನವದೆಹಲಿ: ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗದ (ಎನ್‌ಸಿಎಂ) ಉಪಾಧ್ಯಕ್ಷ ಜಾರ್ಜ್ ಕುರಿಯನ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರವೊಂದನ್ನು ಬರೆದಿದ್ದು, ಕೇರಳದ ಕ್ರಿಶ್ಚಿಯನ್ ಹುಡುಗಿಯರು ‘ಲವ್ ಜಿಹಾದ್’ಗೆ ಗುರಿಯಾಗುತ್ತಿದ್ದಾರೆ ಎಂದು ಉಲ್ಲೇಖಿಸಿದ್ದಾರೆ. “ಸಂಘಟಿತ ಧಾರ್ಮಿಕ ಮತಾಂತರ ಮತ್ತು ಮತಾಂತರಗೊಂಡ ಬಲಿಪಶುಗಳನ್ನು ಭಯೋತ್ಪಾದಕ ಚಟುವಟಿಕೆಗಳಿಗೆ ‘ಲವ್...
Date : Monday, 23-09-2019
ನವದೆಹಲಿ: ಭಾರತದ ಜನಸಂಖ್ಯೆಯನ್ನು ಅಳೆಯಲು 2021ರಲ್ಲಿ ನಡೆಯಲಿರುವ ಜನಗಣತಿಯು ‘ಡಿಜಿಟಲ್ ಜನಗಣತಿಯಾಗಲಿದೆ, ಇದರಲ್ಲಿ ದತ್ತಾಂಶಗಳನ್ನು ಸಂಗ್ರಹಿಸಲು ಮೊಬೈಲ್ ಆ್ಯಪ್ ಅನ್ನು ಬಳಕೆ ಮಾಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೇಳಿದ್ದಾರೆ. ಅಲ್ಲದೇ, ಪಾಸ್ಪೋರ್ಟ್, ಆಧಾರ್ ಮತ್ತು ವೋಟರ್...