Date : Saturday, 21-09-2019
ನವದೆಹಲಿ: ಹರಿಯಾಣ ಮತ್ತು ಮಹಾರಾಷ್ಟ್ರದಲ್ಲಿ ಚುನಾವಣೆಯನ್ನು ಘೋಷಣೆ ಮಾಡಿರುವ ಚುನಾವಣಾ ಆಯೋಗದ ನಿರ್ಧಾರವನ್ನು ಸ್ವಾಗತಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಭಾರೀ ಪ್ರಮಾಣದಲ್ಲಿ ಮತದಾನವನ್ನು ಮಾಡಿ ಬಿಜೆಪಿಯನ್ನು ಗೆಲ್ಲಿಸಿಕೊಡುವಂತೆ ಎರಡೂ ರಾಜ್ಯಗಳ ಜನತೆಗೆ ಕರೆಯನ್ನು ನೀಡಿದ್ದಾರೆ. ಸರಣಿ ಟ್ವಿಟ್ಗಳನ್ನು...
Date : Saturday, 21-09-2019
ನವದೆಹಲಿ: ಚಂಢೀಗಢ ಪೊಲೀಸ್ ಇಲಾಖೆಯ ಮೂರು ನಾಗರಿಕ ಕೇಂದ್ರೀಕೃತ ಸೇವೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶುಕ್ರವಾರ ಅನಾವರಣಗೊಳಿಸಿದ್ದಾರೆ. ತುರ್ತು ಸ್ಪಂದನಾ ಸಹಾಯ ವ್ಯವಸ್ಥೆ (ERSS – Dial 112), ಇ-ಬೀಟ್ ಬುಕ್ ವ್ಯವಸ್ಥೆ ಮತ್ತು ಇ-ಸಾಥಿ ಆ್ಯಪ್ ಅನ್ನು ಬಿಡುಗಡೆ ಮಾಡಿದ್ದಾರೆ....
Date : Friday, 20-09-2019
ನವದೆಹಲಿ: ಭಾರತವನ್ನು ದೊಡ್ಡ ಉತ್ಪಾದನಾ ಕೇಂದ್ರವನ್ನಾಗಿಸಲು ನರೇಂದ್ರ ಮೋದಿ ಸರ್ಕಾರವು ಬದ್ಧವಾಗಿದೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಹೇಳಿದ್ದಾರೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕಾರ್ಪೋರೇಟ್ ತೆರಿಗೆ ದರವನ್ನು ಕಡಿತ ಮಾಡಿದ ಹಿನ್ನಲೆಯಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ....
Date : Thursday, 19-09-2019
ನವದೆಹಲಿ: ಅಸ್ಸಾಂನಲ್ಲಿ ಇತ್ತೀಚಿಗಷ್ಟೇ ಮುಕ್ತಾಯಗೊಂಡಿರುವ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ)ಯನ್ನು ದೇಶವ್ಯಾಪಿಯಾಗಿ ಅನುಷ್ಠಾನಕ್ಕೆ ತರಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಬುಧವಾರ ಈ ಬಗ್ಗೆ ಹೇಳಿಕೊಂಡಿದ್ದಾರೆ. ಅಕ್ರಮ ವಲಸಿಗರನ್ನು ಪತ್ತೆ ಮಾಡುವ ಸಲುವಾಗಿ ದೇಶವ್ಯಾಪಿಯಾಗಿ...
Date : Tuesday, 17-09-2019
ನವದೆಹಲಿ: ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಗಳನ್ನು ಶ್ಲಾಘಿಸಿದ್ದು, ಐದು ವರ್ಷಗಳಲ್ಲಿ 50 ದೊಡ್ಡ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೂಲಕ ಮೋದಿ ದೇಶದ ಅದೃಷ್ಟವನ್ನು ಬದಲಾಯಿಸಿದರು ಎಂದಿದ್ದಾರೆ. ಮಂಗಳವಾರ ಆಲ್ ಇಂಡಿಯಾ ಮ್ಯಾನೇಜ್ಮೆಂಟ್ ಅಸೋಸಿಯೇಶನ್ ಕಾರ್ಯಕ್ರಮದಲ್ಲಿ ಭಾಗವಹಿಸಿ...
Date : Friday, 13-09-2019
ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 17 ರಂದು ನವದೆಹಲಿಯಲ್ಲಿ ಅಂತಾರಾಷ್ಟ್ರೀಯ ರಾಮಾಯಣ ಉತ್ಸವಕ್ಕೆ ಚಾಲನೆಯನ್ನು ನೀಡಲಿದ್ದಾರೆ. ಇಂಡಿಯನ್ ಕೌನ್ಸಿಲ್ ಫಾರ್ ಕಲ್ಚರಲ್ ರಿಲೇಷನ್ಸ್ (ಐಸಿಸಿಆರ್) ಈ ಉತ್ಸವವನ್ನು ಆಯೋಜನೆಗೊಳಿಸುತ್ತಿದೆ. ಸೆಪ್ಟೆಂಬರ್ 17 ರಿಂದ 19 ರ...
Date : Monday, 09-09-2019
ಗುವಾಹಟಿ: ಅಕ್ರಮ ವಲಸಿಗರನ್ನು ಅಸ್ಸಾಂನಲ್ಲಿ ಯಾವುದೇ ಕಾರಣಕ್ಕೂ ನೆಲೆಸಲು ಬಿಡುವುದಿಲ್ಲ ಮತ್ತು ಇತರ ಯಾವುದೇ ರಾಜ್ಯಗಳ ಒಳಗೆ ನುಸುಳಲು ಬಿಡುವುದಿಲ್ಲ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಹೇಳಿದ್ದಾರೆ. ಎರಡು ದಿನಗಳ ಭೇಟಿಗಾಗಿ ಅಸ್ಸಾಂಗೆ ತೆರಳಿರುವ ಅಮಿತ್ ಶಾ ಅವರು...
Date : Monday, 09-09-2019
ನವದೆಹಲಿ: ನರೇಂದ್ರ ಮೋದಿ ಸರ್ಕಾರವು ದೇಶದ ಭದ್ರತೆ, ಅಭಿವೃದ್ಧಿ ಮತ್ತು ಬಡವರ ಕಲ್ಯಾಣಕ್ಕೆ ಬದ್ಧತೆಯನ್ನು ತೋರಿಸುವುದರ ಜೊತೆಗೆ ಸಮಾಜದ ಪ್ರತಿ ವರ್ಗದ ಭರವಸೆಯ ಕಿರಣವಾಗಿ ಹೊರಹೊಮ್ಮಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ನರೇಂದ್ರ ಮೋದಿ ಸರ್ಕಾರ 100...
Date : Tuesday, 27-08-2019
ನವದೆಹಲಿ: ರಾಜ್ಯಗಳು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಅತ್ಯಂತ ಮಹತ್ವದ ಪಾತ್ರವನ್ನು ವಹಿಸುತ್ತಿರುವ ಹಿನ್ನಲೆಯಲ್ಲಿ, ಕೇಂದ್ರ ಮತ್ತು ರಾಜ್ಯಗಳ ನಡುವಿನ ಸಮನ್ವಯವು ಎಡಪಂಥೀಯ ಉಗ್ರವಾದದ ಸಮಸ್ಯೆಯನ್ನು ಪರಿಣಾಮಕಾರಿಯಾಗಿ ಪರಿಹರಿಸಬಲ್ಲದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಸೋಮವಾರ ನವದೆಹಲಿಯಲ್ಲಿ ನಡೆದ...
Date : Friday, 23-08-2019
ನವದೆಹಲಿ: ಪ್ರತಿ ಐದು ಕಿಲೋಮೀಟರ್ಗೆ ಒಂದರಂತೆ ಬ್ಯಾಂಕ್ ಶಾಖೆಗಳು ಇರಬೇಕು ಮತ್ತು ಮುಂದಿನ ಮೂರು ತಿಂಗಳಲ್ಲಿ ಎಲ್ಲಾ ಗ್ರಾಮಗಳು ಮೊಬೈಲ್ ದೂರವಾಣಿ ಸಂಪರ್ಕವನ್ನು ಹೊಂದಿರಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ಪಶ್ಚಿಮ ವಲಯ ರಾಜ್ಯಗಳು ಮತ್ತು ಕೇಂದ್ರಾಡಳಿತ...