News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಅಯೋಧ್ಯೆಯಲ್ಲಿ ಮಂದಿರ ನಿರ್ಮಾಣಕ್ಕೆ ರೂ. 51,000 ನೀಡಲಿರುವ ಶಿಯಾ ವಕ್ಫ್ ಬೋರ್ಡ್ ಅಧ್ಯಕ್ಷ

ಲಕ್ನೋ: ಅಯೋಧ್ಯಾಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ರೂ.51,000 ದೇಣಿಗೆಯನ್ನು ನೀಡುವುದಾಗಿದೆ ಉತ್ತರಪ್ರದೇಶದ ಶಿಯಾ ವಕ್ಫ್ ಮಂಡಳಿ ಅಧ್ಯಕ್ಷ ವಾಸೀಂ ರಿಝ್ಮಿ ಹೇಳಿದ್ದಾರೆ. ಶಿಯಾ ವಕ್ಫ್ ಮಂಡಳಿ ಸದಾ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡುವುದರ ಪರವಾಗಿತ್ತು ಮತ್ತು ಸುಪ್ರೀಂಕೋರ್ಟ್ ನೀಡಿದ ತೀರ್ಪು...

Read More

ವಿವಿಧ ಭಾಷೆಗಳಲ್ಲಿ ‘ಶ್ರೀರಾಮ್’ ಎಂದು ಬರೆಯಲಾದ ಇಟ್ಟಿಗೆಗಳನ್ನು ಮಂದಿರ ನಿರ್ಮಾಣಕ್ಕೆ ಬಳಸಲಾಗುತ್ತದೆ

ಅಯೋಧ್ಯಾ: 1989ರಲ್ಲಿ ಅಯೋಧ್ಯೆಯಲ್ಲಿ ರಾಮ ಮಂದಿರಕ್ಕೆ ‘ಶಿಲಾನ್ಯಾಸ’ ನೆರವೇರಿಸುವ ಸಲುವಾಗಿ ದೇಶದಾದ್ಯಂತದಿಂದ ಸಂಗ್ರಹಿಸಲಾದ ‘ರಾಮ ಶಿಲೆ’ ಅಂದರೆ ‘ಶ್ರೀರಾಮ್’ ಎಂದು ಬರೆಯಲಾದ ಇಟ್ಟಿಗೆಯನ್ನೇ, ಶೀಘ್ರದಲ್ಲೇ ನಿರ್ಮಾಣವಾಗಲಿರುವ ಭವ್ಯ ರಾಮ ಮಂದಿರದ ಶಿಲಾನ್ಯಾಸಕ್ಕೆ ಬಳಕೆ ಮಾಡಲು ನಿರ್ಧರಿಸಲಾಗಿದೆ. ಈ ಇಟ್ಟಿಗೆಗಳು ಭಾವನಾತ್ಮಕ ಬಾಂಧವ್ಯವವನ್ನು...

Read More

ಕಾರ್ತಿಕ ಪೂರ್ಣಿಮೆಯಾದ ಇಂದು ಪವಿತ್ರ ನದಿಗಳಲ್ಲಿ ಭಕ್ತರಿಂದ ಪವಿತ್ರ ಸ್ನಾನ

ಅಯೋಧ್ಯೆ: ಕಾರ್ತಿಕ ಪೂರ್ಣಿಮೆಯ ಶುಭ ಸಂದರ್ಭದಲ್ಲಿ, ಮಂಗಳವಾರ ಮುಂಜಾನೆ ಅಯೋಧ್ಯೆಯ ಸರಯೂ ನದಿಯ ತೀರದ ಸರಯೂ ಘಾಟ್‌ನಲ್ಲಿ ನೂರಾರು ಭಕ್ತರು ಪವಿತ್ರ ಸ್ನಾನ ಮಾಡಿದರು. ಅಂತೆಯೇ ವಾರಣಾಸಿಯ ಗಂಗಾ ನದಿ ತೀರದ ಘಾಟ್‌ನಲ್ಲಿ ನೂರಾರು ಭಕ್ತರು ಪವಿತ್ರ ಸ್ನಾನ ಮಾಡಿದರು. ಇಂದು ದೇಶದಾದ್ಯಂತ...

Read More

ಅಯೋಧ್ಯೆಯಲ್ಲಿ ಶ್ರೀರಾಮನ ಮ್ಯೂಸಿಯಂ ಸ್ಥಾಪನೆಗೆ ಯುಪಿ ಸಂಪುಟ ಅನುಮೋದನೆ

ಲಕ್ನೋ: ಪ್ರವಾಸೋದ್ಯಮವನ್ನು ಉತ್ತೇಜಿಸುವ ಸಲುವಾಗಿ ಅಯೋಧ್ಯೆಯಲ್ಲಿ ಶ್ರೀರಾಮನ ಬಗೆಗಿನ ಡಿಜಿಟಲ್ ಮ್ಯೂಸಿಯಂ ಅನ್ನು ನಿರ್ಮಿಸುವ ಪ್ರಸ್ತಾಪಕ್ಕೆ ಉತ್ತರಪ್ರದೇಶ ಸಚಿವ ಸಂಪುಟ ಶುಕ್ರವಾರ ಅನುಮೋದನೆ ನೀಡಿದೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ಬಳಿಕ ಈ ಮಾಹಿತಿಯನ್ನು ಸಂಪುಟ ಸಚಿವ ಶ್ರೀಕಾಂತ್ ಶರ್ಮಾ ಸುದ್ದಿಗಾರರಿಗೆ ನೀಡಿದರು....

Read More

ಅಯೋಧ್ಯಾ ವಿಚಾರಣೆ ಇಂದು ಸಂಜೆ 5 ಗಂಟೆಗೆ ಅಂತ್ಯ

ನವದೆಹಲಿ: ರಾಮ ಜನ್ಮಭೂಮಿ-ಬಾಬ್ರಿ ಮಸೀದಿ ಭೂ ವಿವಾದಕ್ಕೆ ಸಂಬಂಧಿಸಿದ ವಿಚಾರಣೆ ಇಂದು ಸಂಜೆ ಐದು ಗಂಟೆಗೆ ಅಂತ್ಯಗೊಳ್ಳಲಿದೆ ಎಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗಯ್ ಅವರು ಹೇಳಿದ್ದಾರೆ. ವಕೀಲರು ವಾದ ಮಂಡನೆಗೆ ಇನ್ನಷ್ಟು ಸಮಯಾವಕಾಶ ನೀಡಬೇಕು ಎಂದು ಕೇಳಿದ ಸಂದರ್ಭದಲ್ಲಿ...

Read More

ಅಯೋಧ್ಯಾ ವಿವಾದ : ಅಂತಿಮ ವಾದಕ್ಕೆ ದಿನಾಂಕ ನಿಗದಿಪಡಿಸುವಂತೆ ಎಲ್ಲಾ ದಾವೇದಾರರಿಗೆ ಸುಪ್ರೀಂ ಸೂಚನೆ

ನವದೆಹಲಿ: ಅಯೋಧ್ಯಾ ಭೂ ವಿವಾದಕ್ಕೆ ಸಂಬಂಧಿಸಿದ ವಿಚಾರಣೆಯು ಅಂತಿಮ ಘಟ್ಟವನ್ನು ತಲುಪಿದ್ದು, ಸುಪ್ರೀಂಕೋರ್ಟ್ ಮಂಗಳವಾರ ಅಂತಿಮ ವಾದದ ದಿನಾಂಕ ನಿಗದಿಪಡಿಸುವಂತೆ ಎಲ್ಲಾ ದಾವೇದಾರರಿಗೆ ತಿಳಿಸಿದೆ. ತಾವು ಯಾವ ಸಮಯದಲ್ಲಿ ವಾದವನ್ನು ಮುಕ್ತಾಯಗೊಳಿಸಲು ಬಯಸುತ್ತೇವೆ ಎಂಬ ಮಾಹಿತಿಯನ್ನು ಬಾಬರಿ ಮಸೀದಿ-ರಾಮ ಮಂದಿರ ವಿವಾದ...

Read More

ಅಯೋಧ್ಯಾದಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಚಿನ್ನದ ಇಟ್ಟಿಗೆ ನೀಡಲು ಮುಂದಾದ ಮೊಘಲರ ವಂಶಸ್ಥ

ನವದೆಹಲಿ: ಕೊನೆಯ ಮೊಘಲ್ ದೊರೆ ಬಹದ್ದೂರ್ ಷಾ ಜಾಫರ್­ನ ವಂಶಸ್ಥನೆಂದು ಹೇಳಿಕೊಳ್ಳುವ ಪ್ರಿನ್ಸ್ ಹಬೀಬುದ್ದೀನ್ ಟ್ಯೂಸಿ, ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರವನ್ನು ನಿರ್ಮಿಸಲು ಚಿನ್ನದ ಇಟ್ಟಿಗೆಯನ್ನು ದಾನ ಮಾಡಲು ಮುಂದಾಗಿದ್ದಾರೆ. ಅಲ್ಲದೇ, 1529 ರಲ್ಲಿ ಬಾಬರಿ ಮಸೀದಿಯನ್ನು ನಿರ್ಮಿಸಿದ ಮೊದಲ ಮೊಘಲ್ ದೊರೆ ಬಾಬರನ...

Read More

ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಶ್ರೀರಾಮನ ಪ್ರತಿಮೆ ವಿಶ್ವದ ಅತೀ ಎತ್ತರದ ಪ್ರತಿಮೆಯಾಗಲಿದೆ

ಅಯೋಧ್ಯಾ: ಅಯೋಧ್ಯೆಯಲ್ಲಿ ನಿರ್ಮಿಸಲು ಪ್ರಸ್ತಾಪಿಸಲಾಗಿರುವ ಭಗವಾನ್ ಶ್ರೀರಾಮನ ಪ್ರತಿಮೆ ವಿಶ್ವದಲ್ಲೇ ಅತೀ ಎತ್ತರದ ಪ್ರತಿಮೆಯಾಗಿ ಹೊರಹೊಮ್ಮುವ ನಿರೀಕ್ಷೆ ಇದೆ. ಈ ಪ್ರತಿಮೆ 251 ಮೀಟರ್ ಎತ್ತರವಿರಲಿದ್ದು 100 ಎಕರೆ ಜಾಗದಲ್ಲಿ ಸ್ಥಾಪಿಸಲಾಗುತ್ತದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ. ಸೋಮವಾರ ಸಂಜೆ...

Read More

ಇಂದು ಅಯೋಧ್ಯಾದಲ್ಲಿ ಶ್ರೀರಾಮನ 7 ಅಡಿ ಎತ್ತರದ ಪ್ರತಿಮೆ ಅನಾವರಣಗೊಳಿಸಲಿದ್ದಾರೆ ಯೋಗಿ

ಲಕ್ನೋ: ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಶುಕ್ರವಾರ ಅಯೋಧ್ಯೆಗೆ ತೆರಳಿ 7 ಅಡಿ ಎತ್ತರದ ಶ್ರೀರಾಮನ ಪ್ರತಿಮೆಯನ್ನು ಶೋಧ ಸಂಸ್ಥಾನ ಮ್ಯೂಸಿಯಂನಲ್ಲಿ ಅನಾವರಣಗೊಳಿಸಲಿದ್ದಾರೆ. ಈ ಪ್ರತಿಮೆಯನ್ನು ಕರ್ನಾಟಕದ ರೋಸ್­ವುಡ್­ನಿಂದ ಮಾಡಲಾಗಿದೆ. ಈ ಪ್ರತಿಮೆ ರಾಮನ ಐದು ಅವತಾರಗಳಲ್ಲಿ ಒಂದಾದ ಕೋದಂಡ...

Read More

Recent News

Back To Top