Date : Wednesday, 25-09-2019
ನವದೆಹಲಿ: ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ (ಪಿಎಂ-ಜೆಎವೈ) ನಲ್ಲಿ ಆಯುರ್ವೇದ, ಯೋಗ, ಯುನಾನಿ, ಸಿದ್ಧ ಮತ್ತು ಹೋಮಿಯೋಪತಿ (ಆಯುಷ್)ನ 19 ಚಿಕಿತ್ಸಾ ಪ್ಯಾಕೇಜ್‌ಗಳನ್ನು ಸೇರಿಸಲು ಆಯುಷ್ ಸಚಿವಾಲಯ ಪ್ರಸ್ತಾಪಿಸಿದೆ ಎಂದು ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಹೇಳಿದ್ದಾರೆ. ನರಸಂಬಂಧಿ ಕಾಯಿಲೆಗಳು, ಸಂಧಿವಾತ...