News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

80 ವರ್ಷಗಳ ಹಿಂದೆ ಯಹೂದಿಗಳಿಗೆ ಶುಭ ಕೋರಿ ಗಾಂಧೀಜಿ ಬರೆದಿದ್ದ ಪತ್ರ ಇಸ್ರೇಲ್­ನಲ್ಲಿ ಅನಾವರಣ

ನವದೆಹಲಿ: ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರು 80 ವರ್ಷಗಳ ಹಿಂದೆ, ಜ್ಯುವಿಶ್ ಜನರಿಗೆ ರಾಷ್ಟ್ರೀಯ ನೆಲೆಯನ್ನು ಸ್ಥಾಪಿಸುವ ಸಲುವಾಗಿ ಭಾರತೀಯ ನಾಯಕರುಗಳ ಬೆಂಬಲವನ್ನು ಪಡೆಯಲು ಪ್ರಯತ್ನಿಸಿದ್ದ ಬಾಂಬೆ ಜ್ಯುಯಾನಿಸ್ಟ್ ಅಸೋಸಿಯೇಶನ್ (BZA) ಮುಖ್ಯಸ್ಥ ಎ ಇ ಶೋಹೆತ್ ಅವರಿಗೆ ಬರೆದಿದ್ದ ಪತ್ರವನ್ನು ಇದೇ ಮೊದಲ ಬಾರಿಗೆ ನ್ಯಾಷನಲ್...

Read More

ನೀರಿನ ಲಭ್ಯತೆ ಹೆಚ್ಚಿಸಲು ಇಸ್ರೇಲ್ ಸಹಾಯದೊಂದಿಗೆ ಬುಂದೇಲ್­ಖಂಡ್­ನಲ್ಲಿ ಯೋಜನೆ ಆರಂಭಿಸಲಿದೆ ಯುಪಿ

ಲಕ್ನೋ: ಉತ್ತರ ಪ್ರದೇಶದ ಬುಂದೇಲ್­ಖಂಡ್ ಭಾಗದಲ್ಲಿ ನೀರಿನ ಲಭ್ಯತೆಯನ್ನು ಹೆಚ್ಚಿಸುವ ಸಲುವಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಸರ್ಕಾರವು ಇಸ್ರೇಲ್ ಸಹಾಯದೊಂದಿಗೆ ಯೋಜನೆಯೊಂದನ್ನು ಅನುಷ್ಠಾನಗೊಳಿಸಲು ಯೋಜನೆ ರೂಪಿಸಿದೆ. ನೀರಿನ ನಿರ್ವಹಣೆಯಲ್ಲಿ ಇಸ್ರೇಲ್ ರಾಷ್ಟ್ರದ ಪರಿಣತಿಯನ್ನು ಪಡೆದುಕೊಂಡು ಬರಗಾಲ ಪೀಡಿತ ಬುಂದೇಲ್­ಖಂಡ್ ಪ್ರದೇಶದಲ್ಲಿ ನೀರಿನ ಲಭ್ಯತೆಯನ್ನು ಹೆಚ್ಚಿಸುವ...

Read More

ಇಸ್ರೇಲ್ ಚುನಾವಣಾ ಬ್ಯಾನರ್­ಗಳಲ್ಲಿ ರಾರಾಜಿಸುತ್ತಿದ್ದಾರೆ ಮೋದಿ

ಟೆಲ್ ಅವೀವ್: ಇದೇ ವರ್ಷದ ಸೆಪ್ಟೆಂಬರ್ 17 ರಂದು ಇಸ್ರೇಲ್­­ನಲ್ಲಿ ಚುನಾವಣೆ ನಡೆಯಲಿದ್ದು, ಈ ಹಿನ್ನಲೆಯಲ್ಲಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಇರುವ ಬ್ಯಾನರ್­ಗಳು ಅಲ್ಲಿ ರಾರಾಜಿಸುತ್ತಿವೆ. ಮೋದಿ ಮಾತ್ರವಲ್ಲೇ,  ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್...

Read More

ಸೆ. 9 ರಂದು ಮೋದಿ ಭೇಟಿಗಾಗಿ ಭಾರತಕ್ಕೆ ಆಗಮಿಸಲಿದ್ದಾರೆ ಇಸ್ರೇಲ್ ಪ್ರಧಾನಿ ನೆತನ್ಯಾಹು

ನವದೆಹಲಿ: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಸೆಪ್ಟೆಂಬರ್ 9 ರಂದು ಭಾರತಕ್ಕೆ ಒಂದು ದಿನದ ಭೇಟಿ ನೀಡಲಿದ್ದು, ತಮ್ಮ ಸ್ನೇಹಿತ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಮಾತುಕತೆಯನ್ನು ನಡೆಸಲಿದ್ದಾರೆ. “ಇಸ್ರೇಲಿ ಪ್ರಧಾನಿ ಸೆಪ್ಟೆಂಬರ್ 9 ರಂದು ಕೆಲವೇ ಗಂಟೆಗಳ ಭೇಟಿಗಾಗಿ ಭಾರತಕ್ಕೆ...

Read More

Recent News

Back To Top