News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಇಸ್ರೋದಿಂದ ರೂ.1589 ಕೋಟಿ ಮೌಲ್ಯದ ಮಿಲಿಟರಿ ಉಪಗ್ರಹವನ್ನು ಪಡೆಯಲಿದೆ ನೌಕಾಸೇನೆ

ನವದೆಹಲಿ: ಭಾರತೀಯ ನೌಕಾಪಡೆಯು, ತನ್ನ ಹಡಗುಗಳ ನಡುವೆ ಸಂವಹನಕ್ಕೆ ಅನುಕೂಲ ಮಾಡಿಕೊಡುವಂತಹ ಮೀಸಲು ಮಿಲಿಟರಿ ಉಪಗ್ರಹವನ್ನು ಇಸ್ರೋದಿಂದ ಖರೀದಿ ಮಾಡಲು ಮುಂದಾಗಿದೆ. ಇದಕ್ಕಾಗಿ ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋಗೆ 1,589 ಕೋಟಿ ರೂಪಾಯಿಗಳ ಆರ್ಡರ್ ನೀಡಿದೆ. ವರದಿಯ ಪ್ರಕಾರ ಜೂನ್ 11 ರಂದು...

Read More

ಚಂದ್ರಯಾನ-2 ಮಿಷನ್ ಉಡಾವಣೆ ದಿನಾಂಕ ಜುಲೈ 22ಕ್ಕೆ ಮರುನಿಗದಿ

ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ತನ್ನ ಮಹತ್ವಾಕಾಂಕ್ಷೆಯ ಚಂದ್ರಯಾನ-2 ಉಡಾವಣಾ ದಿನಾಂಕವನ್ನು ಜುಲೈ 22ಕ್ಕೆ ನಿಗದಿಪಡಿಸಿದೆ. ಜುಲೈ 15 ರಂದು ನಿಗದಿಯಾಗಿದ್ದ ಉಡಾವಣಾ ದಿನಾಂಕ ತಾಂತ್ರಿಕ ದೋಷಗಳು ಕಾಣಿಸಿಕೊಂಡ ಹಿನ್ನಲೆಯಲ್ಲಿ ರದ್ದುಗೊಂಡಿತ್ತು. ಇದೀಗ ಜುಲೈ 22ರಂದು ಮಧ್ಯಾಹ್ನ 2:43ಕ್ಕೆ...

Read More

ಇಸ್ರೋ ಜಿಪಿಎಸ್ ಹೊಂದಿದ ಲೊಕೊಮೊಟಿವ್‌ಗಳನ್ನು ಪರಿಚಯಿಸಲಿದೆ ರೈಲ್ವೇ

ನವದೆಹಲಿ: ಭಾರತೀಯ ರೈಲ್ವೆಯು 2020 ರ ಹಣಕಾಸು ವರ್ಷದ ಅಂತ್ಯದ ವೇಳೆಗೆ, ಎಲ್ಲಾ ಲೊಕೊಮೊಟಿವ್‌ಗಳನ್ನು ಗ್ಲೋಬಲ್ ಪೊಸಿಷನಿಂಗ್ ಸಿಸ್ಟಮ್ (ಜಿಪಿಎಸ್) ಸಾಧನಗಳೊಂದಿಗೆ ಸಜ್ಜುಗೊಳಿಸಲು ಮತ್ತು  ಪ್ರಯಾಣಿಕರ ಸುರಕ್ಷತೆಯನ್ನು ಸುಧಾರಿಸುವ ಸಲುವಾಗಿ ಪ್ರಮುಖ ಜಂಕ್ಷನ್‌ಗಳಲ್ಲಿ ಮತ್ತು ಎಕ್ಸ್‌ಪ್ರೆಸ್ ರೈಲುಗಳಲ್ಲಿ ಸಿಸಿಟಿವಿಗಳನ್ನು ಅಳವಡಿಸಲು ನಿರ್ಧರಿಸಿದೆ ಎಂದು...

Read More

ಐಐಟಿ ಪಾಟ್ನಾ ಅಭಿವೃದ್ಧಿಪಡಿಸಿದ ಕೂಲಿಂಗ್ ಸಾಧನವನ್ನು ತನ್ನ ಸ್ಯಾಟಲೈಟ್­ಗಳಲ್ಲಿ ಬಳಸಲಿದೆ ಇಸ್ರೋ

ನವದೆಹಲಿ: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಪುಣೆ ವಿದ್ಯಾರ್ಥಿಗಳು ಮತ್ತು ಮೆಕಾನಿಕಲ್ ವಿಭಾಗದ ಸಿಬ್ಬಂದಿಗಳು ತಮ್ಮ ‘Surfactant Based Boiling System for Zero Gravity’ ಕೂಲಿಂಗ್ ವ್ಯವಸ್ಥೆಗಾಗಿ ಪೇಟೆಂಟ್ ಪಡೆದುಕೊಂಡಿದ್ದಾರೆ. ಕೈಸರ್ ರಾಝಾ ಮತ್ತು ಪ್ರಾಧ್ಯಾಪಕ ರಿಷಿ ರಾಜ್ ಅವರು ಎಲೆಕ್ಟ್ರಾನಿಕ್...

Read More

ಇಸ್ರೋ ನಿಲ್ದಾಣಕ್ಕೆ ಭೇಟಿ ಕೊಟ್ಟು ಚಂದ್ರನ ಕುರಿತು ಹೊಸ ಅನುಭವ ಪಡೆದ ಜಮ್ಮುವಿನ ಮಕ್ಕಳು

ಹೈದರಾಬಾದ್:  ಜಮ್ಮುವಿನ ಅವಳಿ ಸಹೋದರ-ಸಹೋದರಿಯರಾದ ಸ್ವಪ್ನಿಲ್ ಮತ್ತು ಸ್ವಪ್ನಿಲಾ ಅವರಿಗೆ ಚಂದ್ರ ಯಾವಾಗಲೂ ತಮಗೆ ಅಜ್ಜಿ ಹೇಳುತ್ತಿದ್ದ ಕಥೆಗಳ ಭಾಗವಾಗಿದ್ದನು. ಚಂದ್ರನೆಂಬ ಸ್ನೇಹಭರಿತ ಆಕಾಶಕಾಯವು ಇಲ್ಲಿಯವರೆಗೆ ಅವರಿಗೆ ತುಂಬಾ ದೂರದ ಬಿಂಬವಾಗಿತ್ತು. ಆದರೆ ಒಂದು ದಿನ ಚಂದ್ರನಲ್ಲಿಗೆ ಹೋಗಬೇಕು ಎಂಬುದು ಇವರ ಕನಸಾಗಿದೆ. ಈ...

Read More

ಜುಲೈ 15 ರಂದು ಚಂದ್ರಯಾನ-2 ಉಡಾವಣೆ : ತಿರುಪತಿ ತಿಮ್ಮಪ್ಪನ ಆಶೀರ್ವಾದ ಪಡೆದ ಇಸ್ರೋ ಮುಖ್ಯಸ್ಥ

ತಿರುಪತಿ: ಚಂದ್ರಯಾನ-2 ಭಾರತಕ್ಕೆ ಅತ್ಯಂತ ಪ್ರತಿಷ್ಠಿತ ಮತ್ತು ಬಹಳ ಮುಖ್ಯವಾದ ಮಿಷನ್ ಆಗಿದೆ ಎಂದು ಇಸ್ರೋ ಮುಖ್ಯಸ್ಥ ಕೆ. ಸಿವನ್ ಹೇಳಿದ್ದಾರೆ. ಜುಲೈ 15ರಂದು ಸೋಮವಾರ ಇಸ್ರೋದ ಬಹುನಿರೀಕ್ಷಿತ ಚಂದ್ರಯಾನ-2 ಉಡಾವಣೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಕೆ.ಸಿವನ್ ಅವರು ಇಂದು ತಿರುಪತಿಯ ಶ್ರೀ ವೆಂಕಟೇಶ್ವರ...

Read More

ಭಾರತದ ಗಗನಯಾನ ಕನಸನ್ನು ನನಸಾಗಿಸಲು ಸಹಾಯ ಮಾಡಲಿದೆ ರಷ್ಯಾ

ನವದೆಹಲಿ: ಭಾರತದ ಬಾಹ್ಯಾಕಾಶ ಕನಸಿಗೆ ಇಂಬು ನೀಡುವ ಸಲುವಾಗಿ ರಷ್ಯಾವು ಭಾರತದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ಗೆ ಅತೀ ಪ್ರಮುಖವಾದ ತಂತ್ರಜ್ಞಾನವನ್ನು ವರ್ಗಾವಣೆ ಮಾಡುತ್ತಿದೆ. ಈ ತಂತ್ರಜ್ಞಾನವು ಭಾರತದ ಮಹತ್ವಾಕಾಂಕ್ಷೆಯ ಗಗನಯಾನ ಯೋಜನೆಗೆ ಸಹಾಯ ಮಾಡಲಿದೆ. ರಷ್ಯಾವು ಗಗನಯಾನ ಯೋಜನೆಯಲ್ಲಿ ಭಾರತದೊಂದಿಗೆ...

Read More

‘ನ್ಯೂ ಸ್ಪೇಸ್ ಇಂಡಿಯಾ ಲಿಮಿಟೆಡ್’ ಎಂಬ ಹೊಸ ಅಂಗ ಪಡೆದ ಇಸ್ರೋ

ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಮಂಡನೆಗೊಳಿಸಿರುವ ಬಜೆಟ್­ನಲ್ಲಿ ದೇಶದ ಬಾಹ್ಯಾಕಾಶ ಮತ್ತು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಹೆಚ್ಚಿನ ಉತ್ತೇಜನ ದೊರೆತಿದೆ. ಇಸ್ರೋ (ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ)ಗೆ ಹೊಸ ಅಂಗ ‘ನ್ಯೂ ಸ್ಪೇಸ್ ಇಂಡಿಯಾ ಲಿಮಿಟೆಡ್’ ಅನ್ನು ಇಂದು ಘೋಷಣೆ...

Read More

ಚಂದ್ರಯಾನ-2 ಉಡಾವಣೆಯನ್ನು ಸಾರ್ವಜನಿಕರಿಗೆ ನೇರವಾಗಿ ವೀಕ್ಷಿಸುವ ಅವಕಾಶ

ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಸಾರ್ವಜನಿಕರಿಗಾಗಿ ತನ್ನ ವೀಕ್ಷಣಾ ಗ್ಯಾಲರಿಯನ್ನು ತೆರೆದಿದ್ದು, ಇದರಿಂದಾಗಿ  ಜುಲೈ 15 ರಂದು ನಡೆಯಲಿರುವ ಚಂದ್ರಯಾನ-2 ಉಡಾವಣೆಯನ್ನು ಸಾರ್ವಜನಿಕರು ನೇರವಾಗಿ ವೀಕ್ಷಣೆ ಮಾಡಬಹುದಾಗಿದೆ  ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. 5,000 ಮಂದಿಯ...

Read More

Recent News

Back To Top