News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ದಸರಾ ಹಬ್ಬವನ್ನು ಈ ಬಾರಿ ಡಾ. ಎಸ್. ಎಲ್. ಭೈರಪ್ಪ ಉದ್ಘಾಟಿಸಲಿದ್ದಾರೆ

ಬೆಂಗಳೂರು: ಈ ವರ್ಷದ ದಸರಾ ಹಬ್ಬವನ್ನು ಖ್ಯಾತ ಸಾಹಿತಿ ಡಾ.ಎಸ್.ಎಲ್ ಭೈರಪ್ಪನವರು ಉದ್ಘಾಟನೆ ಮಾಡಲಿದ್ದಾರೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಬುಧವಾರ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕರ್ನಾಟಕದಾದ್ಯಂತ ಪ್ರವಾಹಗಳು ತೋರಿದ ಹಿನ್ನಲೆಯಲ್ಲಿ ಈ ಬಾರಿಯ ದಸರಾವನ್ನು ಸರಳವಾಗಿ ಆಚರಣೆ ಮಾಡಲಾಗುತ್ತಿದೆ...

Read More

ನೆರೆಯಿಂದಾಗಿ ಕರ್ನಾಟಕ, ಕೇರಳ, ಮಹಾರಾಷ್ಟ್ರದಲ್ಲಿ 179 ಮಂದಿ ಸಾವು, 70 ಮಂದಿ ನಾಪತ್ತೆ

ಮುಂಬಯಿ: ಪ್ರವಾಹದಿಂದ ತತ್ತರಿಸಿರುವ ಕೇರಳ, ಕರ್ನಾಟಕ ಮತ್ತು ಮಹಾರಾಷ್ಟ್ರಗಳಲ್ಲಿ ಇದುವರೆ ಕನಿಷ್ಠ 179 ಜನರು ಸಾವನ್ನಪ್ಪಿದ್ದಾರೆ ಮತ್ತು 70 ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ ಎಂದು ಅಧಿಕೃತ ಅಂಕಿ ಅಂಶಗಳು ಮಂಗಳವಾರ ಮಾಹಿತಿ ನೀಡಿವೆ. ಕೇರಳದಲ್ಲಿ ಅತೀ ಹೆಚ್ಚು ಅಂದರೆ 88...

Read More

ರೂ. 3000 ಕೋಟಿ ತುರ್ತು ನೆರವಿಗೆ ಕೇಂದ್ರಕ್ಕೆ ಮನವಿ ಸಲ್ಲಿಸಿದ ಯಡಿಯೂರಪ್ಪ

ಬೆಂಗಳೂರು: ಕರ್ನಾಟಕದಲ್ಲಿ ಪ್ರವಾಹದಿಂದ ಸಾವನ್ನಪ್ಪಿದವರ ಸಂಖ್ಯೆ 41 ಕ್ಕೆ ತಲುಪಿದ್ದು, ಅಪಾರ ಆಸ್ತಿಪಾಸ್ತಿಗಳು ನಷ್ಟವಾಗಿದೆ. ರಾಜ್ಯದ ಪ್ರವಾಹ ಪರಿಸ್ಥಿತಿಯನ್ನು ನಿಭಾಯಿಸಲು 10,000 ಕೋಟಿ ರೂ.ಗಳ ಮಧ್ಯಂತರ ಪರಿಹಾರವನ್ನು ನಿಡಬೇಕೆಂದು ರಾಜ್ಯಸರ್ಕಾರ ಕೇಂದ್ರಕ್ಕೆ ಮನವಿ ಮಾಡಿಕೊಂಡಿದೆ. ಪ್ರವಾಹ ಪರಿಹಾರ ಕಾರ್ಯಗಳಿಗಾಗಿ ತುರ್ತು 3,000 ಕೋಟಿ ರೂ.ಗಳನ್ನು...

Read More

ಮಹಾ ಮಳೆ : ರಾಜ್ಯದ ಜನತೆಗೆ ಧೈರ್ಯ ತುಂಬಿದ ಬಿಎಸ್­ವೈ

ಬೆಂಗಳೂರು: ಮಹಾಮಳೆಗೆ ಕರ್ನಾಟಕ ಅಕ್ಷರಶಃ ತತ್ತರಿಸಿ ಹೋಗಿದೆ. ಹಾಸನ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು, ಉತ್ತರ ಕನ್ನಡ, ಶಿವಮೊಗ್ಗ ಮತ್ತು ಉತ್ತರ ಕರ್ನಾಟಕದ ಹಲವು ಜಿಲ್ಲೆಗಳು ಭಾಗಶಃ ಮುಳುಗಡೆಯಾಗಿವೆ. ಮಹಾಮಳೆಯಿಂದಾಗಿ ರಾಜ್ಯದಲ್ಲಿ ಇದುವರೆಗೆ 24 ಜನರು ಮೃತಪಟ್ಟಿದ್ದಾರೆ, 12 ಸಾವಿರ ಮನೆಗಳು ಕುಸಿದು...

Read More

ಪರಿಸರ ಸ್ನೇಹಿ ರಬ್ಬರ್ ಸಂಶೋಧನೆಯಲ್ಲಿ ಮಹತ್ವದ ಸಾಧನೆ ಮಾಡಿದ ಮಂಗಳೂರು ಬಾಲಕರಿಗೆ ಗೂಗಲ್ ಅವಾರ್ಡ್

ಮಂಗಳೂರು: ‘ಬಿಂಬುಳಿ’ ಸಾರವನ್ನು ಬಳಸಿಕೊಂಡು ರಬ್ಬರ್ ಅನ್ನು ಹೆಪ್ಪುಗಟ್ಟಿಸುವ ಪರಿಸರ ಸ್ನೇಹಿ ಮತ್ತು ಅಗ್ಗದ ಪ್ರಕ್ರಿಯೆಯನ್ನು ಆವಿಷ್ಕರಿಸಿದ ಕರ್ನಾಟಕದ ಇಬ್ಬರು ಬಾಲಕರಾದ ಅಮನ್ ಕೆಎ ಮತ್ತು ಎಯು ನಚಿಕೇತ ಕುಮಾರ್­ಗೆ ಇಂಟರ್­ನೆಟ್ ದಿಗ್ಗಜ ಗೂಗಲ್ ಸಂಸ್ಥೆಯು ‘ನ್ಯಾಷನಲ್ ಜಿಯೋಗ್ರಾಫಿಕ್ ಎಕ್ಸ್­ಪ್ಲೋರರ್ ಅವಾರ್ಡ್’...

Read More

ಟಿಪ್ಪು ಜಯಂತಿ ರದ್ದುಪಡಿಸಿದ ಬಿಎಸ್­ವೈ

ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಆರಂಭಿಸಿದ್ದ ಟಿಪ್ಪು ಜಯಂತಿಯನ್ನು ರದ್ದುಗೊಳಿಸಿ ಬಿಎಸ್ ಯಡಿಯೂರಪ್ಪ ನೇತೃತ್ವದ ನೂತನ ಬಿಜೆಪಿ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ. ಈ ಮೂಲಕ ಹಿಂದೂ ವಿರೋಧಿ ಆಚರಣೆಯೊಂದರ ಯುಗಾಂತ್ಯವಾಗಿದೆ. ಟಿಪ್ಪು ಜಯಂತಿಯ ಆಚರಣೆಯನ್ನು ನಿಷೇಧಿಸಬೇಕು ಎಂದು ಒತ್ತಾಯಿಸಿ...

Read More

105 ಶಾಸಕರ ಬೆಂಬಲದೊಂದಿಗೆ ವಿಶ್ವಾಸಮತ ಗೆದ್ದ ಯಡಿಯೂರಪ್ಪ

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪನವರು ವಿಧಾನಸಭೆಯಲ್ಲಿ ಕೊನೆಗೂ ವಿಶ್ವಾಸಮತವನ್ನು ಗೆದ್ದುಕೊಂಡಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆರು ತಿಂಗಳು ಯಾವುದೇ ಸಮಸ್ಯೆ ಇಲ್ಲದೇ ಅಧಿಕಾರ ನಡೆಸಬಹುದು. 105 ಶಾಸಕರು ಸರ್ಕಾರದ ಪರ ಬೆಂಬಲ ವ್ಯಕ್ತಪಡಿಸಿದ ಪರಿಣಾಮ ಬಿಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ...

Read More

ಬಿಜೆಪಿ ಬೆಂಬಲಿಸುವ ಇಚ್ಛೆ ವ್ಯಕ್ತಪಡಿಸಿದ ಜೆಡಿಎಸ್ ಶಾಸಕರು

ಬೆಂಗಳೂರು: ಕರ್ನಾಟಕ ರಾಜಕೀಯ ಬಹಳ ಮಹತ್ವದ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಅಧಿಕಾರಕ್ಕೇರಿರುವ ಬಿಜೆಪಿಗೆ ಬೆಂಬಲ ನೀಡುವಂತೆ ಜೆಡಿಎಸ್ ಶಾಸಕರು ತಮ್ಮ ನಾಯಕರುಗಳಿಗೆ ಮನವಿ ಮಾಡಿಕೊಳ್ಳುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ನಡುವೆ ಕುಮಾರಸ್ವಾಮಿ ಸಂಪುಟದಲ್ಲಿ ಶಿಕ್ಷಣ ಸಚಿವರಾಗಿದ್ದ, ಜೆಡಿಎಸ್ ಮುಖಂಡರಾಗಿರುವ ಜಿಟಿ ದೇವೇಗೌಡ...

Read More

ಕರ್ನಾಟಕ ಸಿಎಂ ಆಗಿ ಬಿಎಸ್ ಯಡಿಯೂರಪ್ಪ ಇಂದು ಸಂಜೆ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಸರಕಾರ ರಚನೆಗೆ ಅವಕಾಶವನ್ನು ಪಡೆದುಕೊಂಡಿರುವುದಾಗಿ ಬಿಜೆಪಿ ಮುಖಂಡ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದು, ಇಂದು ಸಂಜೆ 6 ಗಂಟೆಗೆ ಪ್ರಮಾಣವಚನ ಸ್ವೀಕರಿಸುವುದಾಗಿ ಹೇಳಿದ್ದಾರೆ. “ಈಗಷ್ಟೇ ರಾಜ್ಯಪಾಲರನ್ನು ಭೇಟಿಯಾಗಿ ಸರಕಾರ ರಚನೆಗೆ ಅವಕಾಶವನ್ನು ಪಡೆದುಕೊಂಡಿದ್ದೇನೆ, ಸಂಜೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನವನ್ನು ಸ್ವೀಕಾರ...

Read More

ವಿಶ್ವಾಸಮತದಲ್ಲಿ ಭಾಗವಹಿಸುವಂತೆ ಶಾಸಕರನ್ನು ಒತ್ತಾಯಪಡಿಸುವಂತಿಲ್ಲ: ಸುಪ್ರೀಂ ಮಹತ್ವದ ತೀರ್ಪು

ನವದೆಹಲಿ: ಕರ್ನಾಟಕದ ರಾಜಕೀಯ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಬುಧವಾರ ಮಹತ್ವದ ತೀರ್ಪನ್ನು ಪ್ರಕಟಿಸಿದೆ. ಶಾಸಕರು ನೀಡಿರುವ ರಾಜೀನಾಮೆಯ ಬಗ್ಗೆ ಸ್ಪೀಕರ್ ಅವರೇ ನಿರ್ಧಾರವನ್ನು ತೆಗೆದುಕೊಳ್ಳಬೇಕು ಎಂದಿದೆ. ಅಲ್ಲದೇ ಗುರುವಾರ ವಿಧಾನಸಭೆಯಲ್ಲಿ ನಡೆಯಲಿರುವ ವಿಶ್ವಾಸಮತಯಾಚನೆಯ ವೇಳೆ ಶಾಸಕರು ಭಾಗವಹಿಸಲೇ ಬೇಕು ಎಂದು ಒತ್ತಾಯಪಡಿಸುವಂತಿಲ್ಲ...

Read More

Recent News

Back To Top