News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ದೆಹಲಿ ದಂಗೆ : ಕಾಂಗ್ರೆಸ್ ವಿರುದ್ಧ ಲೋಕಸಭೆಯಲ್ಲಿ ಹರಿಹಾಯ್ದ ಮೀನಾಕ್ಷಿ ಲೇಖಿ

ನವದೆಹಲಿ: ಇಂದು ಲೋಕಸಭೆಯಲ್ಲಿ ಮಾತನಾಡಿದ ಬಿಜೆಪಿಯ ದೆಹಲಿ ಸಂಸದೆ ಮೀನಾಕ್ಷಿ ಲೇಖಿ ಅವರು ದೆಹಲಿ ದಂಗೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿಯನ್ನು ನಡೆಸಿದರು. “ದೆಹಲಿ ದಂಗೆಗೆ ಕಾಂಗ್ರೆಸ್ಸಿನವರು ಬಿಜೆಪಿಯ ಕಪಿಲ್ ಮಿಶ್ರಾ ಕಾರಣ ಎನ್ನುತ್ತಿದ್ದಾರೆ, ಹಾಗಾದರೆ...

Read More

ಪತನದತ್ತ ಮಧ್ಯಪ್ರದೇಶ ಸರ್ಕಾರ, ಬಿಜೆಪಿ ಸೇರುವ ಹಾದಿಯಲ್ಲಿ ಜ್ಯೋತಿರಾದಿತ್ಯ ಸಿಂಧಿಯಾ

ಭೋಪಾಲ್: ಮಧ್ಯಪ್ರದೇಶದ ಕಮಲ್ ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವ ಹಾದಿಯಲ್ಲಿದೆ. ಈಗಾಗಲೇ ಅದರ 21 ಮಂದಿ ಕಾಂಗ್ರೆಸ್ ಶಾಸಕರು ರಾಜೀನಾಮೆಯನ್ನು ನೀಡಿದ್ದಾರೆ. ಒಂದು ವೇಳೆ ಈ ರಾಜೀನಾಮೆಗಳು ಅಂಗೀಕಾರಗೊಂಡರೆ ಸರ್ಕಾರ ಪತನವಾಗುವುದು ಶತಸಿದ್ಧವಾಗಿದೆ. ಇನ್ನೊಂದೆಡೆ, ಕಾಂಗ್ರೆಸ್ ಪಕ್ಷದ ದಿಗ್ಗಜ ನಾಯಕ ಎನಿಸಿಕೊಂಡಿದ್ದ...

Read More

ಇತಿಹಾಸ ಕಂಡು ಕೇಳರಿಯದ ಅತೀ ಕೆಟ್ಟ ಯೂಟರ್ನ್ ಹೊಡೆದ ಕಾಂಗ್ರೆಸ್

ಸಂಸತ್ತಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಅಂಗೀಕರಿಸಿದ ನಂತರ ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳು ನಿದ್ರೆಯಿಂದ ಎದ್ದಂತೆ ದೇಶದಾದ್ಯಂತ ಆಕ್ರಮಣಕಾರಿ ಹೋರಾಟಕ್ಕೆ ಮುಂದಾಯಿತು. ಆದರೆ ಪ್ರತಿಭಟನೆಯ ಹೆಸರಿನಲ್ಲಿ ನಡೆದ ದೊಂಬಿ, ಗಲಾಟೆ  ಕಾಂಗ್ರೆಸ್ ಪಕ್ಷಕ್ಕೆ ತಿರುಮಂತ್ರವಾದವು, ಅದರ ದ್ವಂದ್ವ ನಿಲುವು, ಬೂಟಾಟಿಕೆಯ ರಾಜಕಾರಣ ಜನರ ಮುಂದೆ...

Read More

ಕಪಾಲಿ ಬೆಟ್ಟದಲ್ಲಿನ ಜಾಗ ಹಸ್ತಾಂತರ : ಡಿಕೆಶಿ ವಿರುದ್ಧ ಬಿಜೆಪಿ ಸಮರ

ನವದೆಹಲಿ: ಕಾಂಗ್ರೆಸ್ ಮುಖಂಡ ಡಿ. ಕೆ. ಶಿವಕುಮಾರ್ ಅವರು ಕಪಾಲಿ ಬೆಟ್ಟದಲ್ಲಿ 114 ಅಡಿ ಎತ್ತರದ ಏಸುವಿನ ಪ್ರತಿಮೆಯನ್ನು ನಡೆಸಲು ನಿರ್ಧರಿಸಿದ್ದಾರೆ. ಇದು ರಾಜ್ಯಾದ್ಯಂತ ಭಾರೀ ದೊಡ್ಡ ವಿವಾದವನ್ನೇ ಸೃಷ್ಟಿ ಮಾಡಿದೆ. ಈ ಬಗ್ಗೆ ಸ್ಥಳಿಯಾಡಳಿತಗಳಿಂದ ರಾಜ್ಯ ಸರ್ಕಾರ ವರದಿಯನ್ನು ಪಡೆದುಕೊಳ್ಳುತ್ತಿದೆ....

Read More

ಸಿಎಎಯಲ್ಲಿ ಪೌರತ್ವ ಕಸಿದುಕೊಳ್ಳುವ ಒಂದೇ ಒಂದೇ ನಿಬಂಧನೆ ಇದ್ದರೆ ತೋರಿಸಿಕೊಡಿ : ರಾಹುಲ್­ಗೆ ಶಾ ಸವಾಲು

ಶಿಮ್ಲಾ:  ಅಲ್ಪಸಂಖ್ಯಾತ ಸಮುದಾಯದ ಸದಸ್ಯರ ಮನಸ್ಸಿನಲ್ಲಿ ಭಯ ಹುಟ್ಟಿಸುತ್ತಿರುವ ಕಾಂಗ್ರೆಸ್ ಪಕ್ಷದ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ತೀವ್ರ ವಾಗ್ದಾಳಿಯನ್ನು ನಡೆಸಿದ್ದಾರೆ. ಅಲ್ಲದೇ, ಮುಸ್ಲಿಮರ ಪೌರತ್ವವನ್ನು ಯಾರೂ ಕಸಿದುಕೊಳ್ಳುವುದಿಲ್ಲ ಎಂದು ಭರವಸೆ ನೀಡಿದರು. ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾದಲ್ಲಿ ನಡೆದ...

Read More

‘ಪೆಟ್ರೋಲ್ ಸಿದ್ಧಪಡಿಸಿ, ಹೇಳಿದಾಗ ಬೆಂಕಿಹಚ್ಚಿ” : ಕಾಂಗ್ರೆಸ್ ಮುಖಂಡನ ಮಾತು ವೈರಲ್

ಭುವನೇಶ್ವರ: ಕಾಂಗ್ರೆಸ್ ಪಕ್ಷ ದೇಶದಲ್ಲಿ ಹಿಂಸೆ ಸೃಷ್ಟಿಸುತ್ತಿದೆ ಎಂಬ ಆರೋಪಗಳಿಗೆ ಇನ್ನಷ್ಟು ಇಂಬು ಸಿಕ್ಕಿದೆ. ಒರಿಸ್ಸಾದ ಕಾಂಗ್ರೆಸ್ ಮುಖಂಡರೊಬ್ಬರು ಫೋನಿನಲ್ಲಿ ಹಿಂಸಾಚಾರವನ್ನು ಭುಗಿಲೆಬ್ಬಿಸುವಂತೆ ಹೇಳುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆ ಆಗಿದೆ. “ಪೆಟ್ರೋಲ್ ಅನ್ನು ತಂದಿಟ್ಟುಕೊಳ್ಳಿ. ಆರ್ಡರ್ ಬಂದ ಕೂಡಲೇ ಬೆಂಕಿ ಹಚ್ಚಿ. ಮತ್ತೆ...

Read More

ಅಸ್ಸಾಂನಲ್ಲಿ ಕಾಂಗ್ರೆಸ್ ಬಂಧನ ಕೇಂದ್ರ ಸ್ಥಾಪಿಸಿತ್ತು ಎಂಬುದಕ್ಕೆ ಸಾಕ್ಷಿ ನೀಡಿದ ಬಿಜೆಪಿ

ನವದೆಹಲಿ: ಬಂಧನ ಕೇಂದ್ರಗಳಿಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರು ಸುಳ್ಳು ಹೇಳುತ್ತಿದ್ದಾರೆ ಎಂದು ಕಾಂಗ್ರೆಸ್­ನ ಮುಖಂಡ ರಾಹುಲ್ ಗಾಂಧಿಯವರು ನೀಡಿದ ಹೇಳಿಕೆಗೆ ಬಿಜೆಪಿ ತೀಕ್ಷ್ಣ ತಿರುಗೇಟನ್ನು ನೀಡಿದೆ. ಅಕ್ರಮ ವಲಸಿಗರಿಗಾಗಿ ಬಂಧನ ಕೇಂದ್ರಗಳನ್ನು ಅಸ್ಸಾಂನಲ್ಲಿ ಕಾಂಗ್ರೆಸ್ ನಿರ್ಮಾಣ ಮಾಡಿತ್ತು ಎಂಬುದನ್ನು ದೃಢಪಡಿಸುವ ಪತ್ರಿಕಾ...

Read More

ದೆಹಲಿಯಲ್ಲಿ ಸಿಎಎ ಹಿಂಸಾಚಾರಕ್ಕೆ ಕಾಂಗ್ರೆಸ್, ತುಕ್ಡೇ ತುಕ್ಡೇ ಗ್ಯಾಂಗ್ ಕಾರಣ : ಅಮಿತ್ ಶಾ

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆಯ ಹೆಸರಿನಲ್ಲಿ ದೆಹಲಿಯಲ್ಲಿ ಹಿಂಸಾಚಾರವನ್ನು ಪ್ರಚೋದಿಸಿದ್ದಕ್ಕಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು, ದೆಹಲಿಯಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ ಪಾಠ ಕಲಿಸಬೇಕೆಂದು ಜನರಲ್ಲಿ ಮನವಿ ಮಾಡಿಕೊಂಡರು....

Read More

ಸಿಎಎ ಬಗ್ಗೆ ಪ್ರತಿಪಕ್ಷಗಳು ಹಬ್ಬಿಸಿರುವ ಸುಳ್ಳನ್ನು ಬಹಿರಂಗಪಡಿಸಲು ಅಭಿಯಾನ ನಡೆಸಲಿದೆ ಬಿಜೆಪಿ

ನವದೆಹಲಿ: ದೆಹಲಿ ಮತ್ತು ದೇಶದ ಇತರ ಭಾಗಗಳಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಎಸಿಸಿ) ವಿರುದ್ಧ ತೀವ್ರ ಪ್ರತಿಭಟನೆಗಳು ನಡೆಯುತ್ತಿರುವ ಹಿನ್ನಲೆಯಲ್ಲಿ ಆಡಳಿತಾರೂಢ ಬಿಜೆಪಿ ಶನಿವಾರ ಹೊಸ ಕಾನೂನಿನ ಬಗ್ಗೆ ಜನರಿಗೆ ತಿಳಿಸಲು ಹೊಸ ಸಂವಹನ ಅಭಿಯಾನವನ್ನು ಆರಂಭಿಸಿದೆ. ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳು ಹರಡಿದ...

Read More

ಝಾರ್ಖಾಂಡ್: ಬಿಜೆಪಿಗೆ ಸೇರ್ಪಡೆಗೊಂಡ ಕಾಂಗ್ರೆಸ್, ಜೆಎಂಎಂ ಪಕ್ಷದ ಶಾಸಕರು

ರಾಂಚಿ: ಝಾರ್ಖಾಂಡ್ ರಾಜ್ಯದಲ್ಲಿ ಪ್ರತಿಪಕ್ಷಗಳಿಗೆ ತೀವ್ರ ಸ್ವರೂಪದ ಹಿನ್ನಡೆಯಾಗಿದೆ. ಕಾಂಗ್ರೆಸ್ ಮತ್ತು ಝಾರ್ಖಾಂಡ್ ಮುಕ್ತಿ ಮೋರ್ಚಾದ ಪ್ರಮುಖ ಶಾಸಕರುಗಳು ಬಿಜೆಪಿ ಪಕ್ಷವನ್ನು ಸೇರ್ಪಡೆಗೊಂಡಿದ್ದಾರೆ. ಝಾರ್ಖಾಂಡ್ ಕಾಂಗ್ರೆಸ್­ನ ಮಾಜಿ ಅಧ್ಯಕ್ಷ ಮತ್ತು ಶಾಸಕ ಸುಖದೇವ್ ಭಗತ್ ಅವರು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಮತ್ತು...

Read More

Recent News

Back To Top