Date : Sunday, 06-10-2019
ನವದೆಹಲಿ: ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಅವರು ಶನಿವಾರ ನವದೆಹಲಿಯಲ್ಲಿ ಹಸಿರು ಮತ್ತು ಪರಿಸರಸ್ನೇಹಿ ಪಟಾಕಿಗಳನ್ನು ಬಿಡುಗಡೆ ಮಾಡಿದ್ದಾರೆ. ದೀಪಾವಳಿ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಈ ಪಟಾಕಿಗಳನ್ನು ಬಿಡುಗಡೆ ಮಾಡಲಾಗಿದೆ. ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರಿಸಲ್ಟ್ಸ್ ಲ್ಯಾಬೋರೇಟರಿಯಲ್ಲಿ ಪರಿಸರಸ್ನೇಹಿ...