Date : Sunday, 03-11-2019
ನವದೆಹಲಿ: ಪೊಲೀಸ್ ಠಾಣೆಗಳಲ್ಲಿ ಘಟಕ ಮತ್ತು ಮಹಿಳಾ ಸಹಾಯ ಘಟಕಗಳನ್ನು ರಚನೆ ಮಾಡಲು ನಿರ್ಭಯಾ ನಿಧಿಯನ್ನು ವಿನಿಯೋಗಿಸಲಾಗುವುದು ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ಮೃತಿ ಇರಾನಿ ಹೇಳಿದ್ದಾರೆ. ಈ ಉಪಕ್ರಮವು ಮಹಿಳೆಯರ ಸುರಕ್ಷತೆಯನ್ನು ಬಲಪಡಿಸುತ್ತದೆ ಮತ್ತು ಮಹಿಳೆಯರಲ್ಲಿ ಹೆಚ್ಚಿನ ಸುರಕ್ಷತೆಯ...