Date : Tuesday, 24-12-2019
ನವದೆಹಲಿ: ರಾಷ್ಟ್ರೀಯ ಜನಸಂಖ್ಯಾ ನೋಂದಣಿ (National Population Register) ಅನ್ನು ನವೀಕರಿಸುವ ಪ್ರಸ್ತಾಪಕ್ಕೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. ಜನಗಣತಿ ಆಯೋಗದ ಪ್ರಕಾರ, ದೇಶದ ಪ್ರತಿ ನಿವಾಸಿಗಳ ಸಮಗ್ರ ಗುರುತಿನ ದತ್ತಾಂಶವನ್ನು ರಚಿಸುವುದು ರಾಷ್ಟ್ರೀಯ ಜನಸಂಖ್ಯಾ ನೋಂದಣಿಯ ಉದ್ದೇಶವಾಗಿದೆ....