News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳ

ನವದೆಹಲಿ: ಕೇಂದ್ರ ಸರ್ಕಾರದ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರ ತುಟ್ಟಿಭತ್ಯೆಯನ್ನು ಹೆಚ್ಚಳ ಮಾಡುವ ಮೂಲಕ ಮೋದಿ ಸರ್ಕಾರ  ನೌಕರರಿಗೆ ಸಿಹಿ ಸುದ್ದಿಯನ್ನು ನೀಡಿದೆ. ತುಟ್ಟಿಭತ್ಯೆಯನ್ನು ಶೇ.4ರಷ್ಟು ಏರಿಸುವುದಕ್ಕೆ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಈ ಪ್ರಕಾರ ಈ ಬಾರಿ ನೌಕರರ ವೇತನ...

Read More

ಕೊರೋನವೈರಸ್ : ಕೇಂದ್ರದಿಂದ ಎಲ್ಲಾ ರಾಜ್ಯಗಳಿಗೆ ತುರ್ತು ಸಹಾಯವಾಣಿ ಬಿಡುಗಡೆ

ನವದೆಹಲಿ: ವಿಶ್ವದಾದ್ಯಂತ ಕೊರೋನವೈರಸ್ ಸೃಷ್ಟಿಸಿರುವ ಅವಾಂತರ ಜನಜೀವನದ ಮೇಲೆ ದುಷ್ಪರಿಣಾಮ ಬೀರಿದೆ. ಸೋಂಕಿನ ಭಯದಲ್ಲಿ ಇಡೀ ಪ್ರಪಂಚವೇ ನಲುಗಿ ಹೋಗಿದ್ದು, ಅನೇಕ ಮುಂಜಾಗ್ರತಾ ಕ್ರಮಗಳನ್ನೂ ವಹಿಸುತ್ತಿದೆ. ಜನಜಾಗೃತಿ ಮೂಡಿಸುವ ಕೆಲಸವನ್ನೂ ಮಾಡುತ್ತಿವೆ. ಭಾರತದಲ್ಲಿಯೂ ಕೊರೋನ ಸೋಂಕು ಶಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು,...

Read More

ಸಿಎಎ ವಿರೋಧಿ ರಾಜ್ಯಗಳಿಗೆ ಕೇಂದ್ರ ಶಾಕ್ : ಆನ್‌ಲೈನ್‌ನಲ್ಲಿ ನಡೆಯಲಿದೆ ಪೌರತ್ವದ ಪ್ರಕ್ರಿಯೆ

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆಗೆ ವಿರೋಧ ವ್ಯಕ್ತಪಡಿಸುತ್ತಿರುವ ರಾಜ್ಯಗಳಿಗೆ ಶಾಕ್ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಪೌರತ್ವ ತಿದ್ದುಪಡಿ ಕಾಯ್ದೆಯಡಿ ಪೌರತ್ವ ನೀಡುವ ಸಂಪೂರ್ಣ ಪ್ರಕ್ರಿಯೆಯನ್ನು ಕೇಂದ್ರವು ಆನ್‌ಲೈನ್‌ನಲ್ಲಿ ಮಾಡುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಕೇರಳ ಸೇರಿದಂತೆ ಹಲವಾರು...

Read More

ಎನ್­ಪಿಆರ್, ಎನ್­ಆರ್­ಸಿ ನಡುವೆ ಯಾವುದೇ ಸಂಬಂಧವಿಲ್ಲ : ಅಮಿತ್ ಶಾ ಸ್ಪಷ್ಟನೆ

ನವದೆಹಲಿ: ಕೇಂದ್ರ ಸರ್ಕಾರವು ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್­ಪಿಆರ್) ಅನ್ನು ಎಪ್ರಿಲ್ ತಿಂಗಳಿನಿಂದ ಆರಂಭಿಸಲಿದೆ. ಇದಕ್ಕೆ ಸಂಬಂಧಿಸಿದಂತೆಯೂ ಕೆಲವರು ಊಹಾಪೋಹಗಳನ್ನು ಹಬ್ಬಿಸಲು ಮುಂದಾಗಿದ್ದಾರೆ. ಆದರೆ ಗೃಹ ಸಚಿವ ಅಮಿತ್ ಶಾ ಅವರು ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ, “ಎನ್­ಪಿಆರ್ ಮತ್ತು ಎನ್­ಆರ್­ಸಿ ನಡುವೆ...

Read More

ಭಾರತದಲ್ಲಿ ಘಟಕ ತೆರೆಯಲು ಅಂತಾರಾಷ್ಟ್ರೀಯ ಕಂಪನಿಗಳಿಗೆ ಪ್ರೋತ್ಸಾಹ ಧನ ನೀಡಲಿದೆ ಕೇಂದ್ರ

ನವದೆಹಲಿ: ತನ್ನ ಮೇಕ್ ಇನ್ ಇಂಡಿಯಾ ಕಾರ್ಯಕ್ರಮವನ್ನು ಉತ್ತೇಜಿಸುವ ಸಲುವಾಗಿ ಕೇಂದ್ರ ಸರ್ಕಾರವು, ಟೆಸ್ಲಾ ಮೋಟಾರ್ಸ್ ಮತ್ತು ಗ್ಲಾಕ್ಸೊ ಸ್ಮಿತ್‌ಕ್ಲೈನ್‌ನಂತಹ 324 ಅಂತಾರಾಷ್ಟ್ರೀಯ ಉತ್ಪಾದಕರಿಗೆ ಭಾರತದಲ್ಲಿ ತಮ್ಮ ಘಟಕಗಳನ್ನು ಸ್ಥಾಪಿಸಲು ಪ್ರೋತ್ಸಾಹ ಧನ ನೀಡುವ ಯೋಜನೆಯನ್ನು ರೂಪಿಸುತ್ತಿದೆ ಎಂದು ವರದಿಗಳು ತಿಳಿಸಿವೆ. ಪ್ರಸ್ತುತ ನಡೆಯುತ್ತಿರುವ ಯುಎಸ್-ಚೀನಾ...

Read More

ಮಧ್ಯಮ ವರ್ಗದವರಿಗೆ ಮತ್ತೊಂದು ಆರೋಗ್ಯ ಯೋಜನೆಯನ್ನು ತರಲು ಕೇಂದ್ರ ಚಿಂತನೆ

ನವದೆಹಲಿ: ಆಯುಷ್ಮಾನ್ ಯೋಜನೆಯ ಬಳಿಕ ಇದೀಗ ಕೇಂದ್ರ ಸರ್ಕಾರವು ಮಧ್ಯಮ ವರ್ಗದವರಿಗೆ ಮತ್ತೊಂದು ಆರೋಗ್ಯ ಯೋಜನೆಯನ್ನು ಶೀಘ್ರದಲ್ಲೇ ಪ್ರಾರಂಭಿಸಲು ಸಿದ್ಧವಾಗಿದೆ. ಈ ಯೋಜನೆಯು ‘ಆಯುಷ್ಮಾನ್ ಭಾರತ್’ನಂತೆಯೇ ಇರಲಿದೆ ಎಂದು ಮೂಲಗಳು ತಿಳಿಸಿವೆ. ನೀತಿ ಅಯೋಗ ಈಗಾಗಲೇ ‘ಹೊಸ ಭಾರತಕ್ಕಾಗಿ ಆರೋಗ್ಯ ವ್ಯವಸ್ಥೆ’...

Read More

ದೀಪಾವಳಿಗೂ ಮುನ್ನ ಚೀನಿ ಪಟಾಕಿಗಳ ಹಾವಳಿ ತಡೆಗಟ್ಟಲು ಕ್ರಮಕೈಗೊಂಡ ಕಂದಾಯ ಇಲಾಖೆ

ನವದೆಹಲಿ: ದೀಪಾವಳಿ ಹಬ್ಬದ ಸಂಭ್ರಮಕ್ಕಾಗಿ ಭಾರತ ಕಾತುರದಿಂದ ಕಾಯುತ್ತಿದೆ, ಮಕ್ಕಳು ಪಟಾಕಿ ಸಿಡಿಸಿ ಸಂಭ್ರಮಿಸಲು ಸಜ್ಜಾಗಿದ್ದಾರೆ. ಈ ವೇಳೆಯಲ್ಲಿ, ಕಂದಾಯ ಇಲಾಖೆ ಯಾವುದೇ ವಿಧಾನದಲ್ಲಿ ಪಟಾಕಿಗಳ ಆಮದಿಗೆ ಸಂಪೂರ್ಣ ನಿರ್ಬಂಧವನ್ನು ಹೇರಿದೆ. ಒಂದು ವೇಳೆ ಆಮದು ಮಾಡಿಕೊಂಡರೆ ಕಂದಾಯ ಕಾಯ್ದೆ 1962ರ ಅಡಿಯಲ್ಲಿ...

Read More

ಮಹಿಳಾ ಪರ ಯೊಜನೆಗಳಿಂದ ಜನಮನ ಗೆದ್ದ ಮಹಾ ಸಿಎಂ ಫಡ್ನವಿಸ್

ದೇವೇಂದ್ರ ಫಡ್ನವೀಸ್ ಅವರ ಸಮರ್ಥ ನಾಯಕತ್ವದಲ್ಲಿ ಮಹಾರಾಷ್ಟ್ರವು ಭಯೋತ್ಪಾದನೆ, ಅಪರಾಧ ಮತ್ತು ನಿರುದ್ಯೋಗವನ್ನು ಎದುರಿಸಿ ನಿಲ್ಲುವಲ್ಲಿ ಯಶಸ್ವಿಯಾಗಿದೆ. ಆದರೆ ಇನ್ನೂ ಅದ್ಭುತವಾದ ಸಂಗತಿಯೆಂದರೆ ಮಹಾರಾಷ್ಟ್ರದ ಗ್ರಾಮೀಣ ಮತ್ತು ಅರೆ-ಗ್ರಾಮೀಣ ಪ್ರದೇಶಗಳಲ್ಲಿ ನಡೆಯುತ್ತಿರುವ ಮೌನಕ್ರಾಂತಿ. ಮಹಿಳೆಯರ ಸಕ್ರಿಯ ಭಾಗವಹಿಸುವಿಕೆ ಇಲ್ಲದೆ ಯಾವುದೇ ಸುಧಾರಣೆಗಳೂ ಪೂರ್ಣಗೊಳ್ಳಲು...

Read More

ಕಾಶ್ಮೀರದಲ್ಲಿ ಮುಚ್ಚಲ್ಪಟ್ಟಿರುವ 50 ಸಾವಿರ ದೇವಸ್ಥಾನ, ಶಾಲೆಗಳ ಪುನರಾರಂಭಕ್ಕೆ ಕೇಂದ್ರ ಚಿಂತನೆ

ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಹಲವಾರು ವರ್ಷಗಳಿಂದ ಮುಚ್ಚಿ ಹೋಗಿರುವ ಶಾಲೆಗಳ ಬಗ್ಗೆ, ದೇವಸ್ಥಾನಗಳ ಬಗ್ಗೆ ಸಮೀಕ್ಷೆಯನ್ನು ನಡೆಸುವ ಸಲುವಾಗಿ ಕೇಂದ್ರ ಸರ್ಕಾರವು ಸಮಿತಿಯನ್ನು ರಚನೆ ಮಾಡಿದೆ ಎಂದು ಕೇಂದ್ರ ಸಚಿವ ಜಿ.ಕಿಶನ್ ರೆಡ್ಡಿ ಅವರು ಸೋಮವಾರ ಬೆಂಗಳೂರಿನಲ್ಲಿ ಘೋಷಣೆ ಮಾಡಿದ್ದಾರೆ. ಹಲವು...

Read More

‘ಕಪ್ಪು ಪಟ್ಟಿ’ಯಿಂದ 312 ವಿದೇಶಿ ಸಿಖ್ಖರಿಗೆ ಮುಕ್ತಿ: ಕೇಂದ್ರದ ಕ್ರಮ ಶ್ಲಾಘಿಸಿದ ಸಿಖ್ ನಾಯಕರು

ನವದೆಹಲಿ: 312 ಸಿಖ್ ವಿದೇಶಿ ಪ್ರಜೆಗಳನ್ನು ಕಪ್ಪು ಪಟ್ಟಿಯಿಂದ ತೆಗೆದು ಹಾಕಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಇದರಿಂದಾಗಿ ಅವರು ಭಾರತಕ್ಕೆ ಪ್ರಯಾಣಿಸಬಹುದಾಗಿದೆ. ಕೇಂದ್ರದ ಈ ಕ್ರಮವನ್ನು ಪ್ರಮುಖ ಸಿಖ್ ನಾಯಕರುಗಳು ಪ್ರಶಂಸಿಸಿದ್ದಾರೆ. ಖಲಿಸ್ತಾನ್‌ ಚಳುವಳಿಯ ಮೂಲಕ ಭಾರತ ವಿರೋಧಿ ಕೃತ್ಯಗಳನ್ನು ನಡೆಸುತ್ತಿದ್ದಾರೆ...

Read More

Recent News

Back To Top