News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Friday, 20th September 2024


×
Home About Us Advertise With s Contact Us

ಒಂದು ವರ್ಷದಲ್ಲಿ ರಾಷ್ಟ್ರದಾದ್ಯಂತ ಕನಿಷ್ಠ 20,942 ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರಗಳ ಸ್ಥಾಪನೆ

ನವದೆಹಲಿ: ಪ್ರಾಥಮಿಕ ಆರೋಗ್ಯ ಮತ್ತು ರೋಗ ತಡೆಗಟ್ಟುವಿಕೆಗೆ ಹೆಚ್ಚಿನ ಉತ್ತೇಜನವನ್ನು ನೀಡುವ ಸಲುವಾಗಿ ಆಯುಷ್ಮಾನ್ ಯೋಜನೆಯಡಿ ದೇಶದಾದ್ಯಂತ ಸ್ವಾಸ್ಥ್ಯ ಕೇಂದ್ರ­ಗಳನ್ನು ಸ್ಥಾಪನೆ ಮಾಡಲಾಗುತ್ತಿದೆ.  ಕೇಂದ್ರ ಸರ್ಕಾರವು ಕಳೆದ ಒಂದು ವರ್ಷದಲ್ಲಿ ರಾಷ್ಟ್ರದಾದ್ಯಂತ ಕನಿಷ್ಠ 20,942 ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರಗಳನ್ನು ನಿರ್ಮಾಣ...

Read More

ಗ್ರಾಮ್‌ನೆಟ್ ಮೂಲಕ ಎಲ್ಲಾ ಗ್ರಾಮಗಳಿಗೆ ವೈಫೈ ಸಂಪರ್ಕ

ನವದೆಹಲಿ: ಗ್ರಾಮ್‌ನೆಟ್ ಮೂಲಕ ಎಲ್ಲಾ ಗ್ರಾಮಗಳಿಗೆ 10 Mbpsನಿಂದ 100 Mbps ವೇಗದ ಸಂಪರ್ಕವನ್ನು ಹೊಂದಿರುವ ವೈ-ಫೈ ಅನ್ನು ಒದಗಿಸುವ ಬದ್ಧತೆಯನ್ನು ಕೇಂದ್ರ ಸರ್ಕಾರ ಪುನರುಚ್ಚರಿಸಿದೆ. ಅಲ್ಲದೇ ಭಾರತ್‌ನೆಟ್ ಕೂಡ 1 GBPS  ಸಂಪರ್ಕವನ್ನು ನೀಡಲು ಯೋಜಿಸಿದೆ. ಇದನ್ನು 10 GBPS ಮತ್ತು ಸಿ-ಡಾಟ್‌ನ...

Read More

ಕೇಂದ್ರ ಸರ್ಕಾರಕ್ಕೆ ರೂ.1.76 ಲಕ್ಷ ಕೋಟಿಯನ್ನು ವರ್ಗಾಯಿಸಲಿದೆ ಆರ್‌ಬಿಐ

ನವದೆಹಲಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಕೇಂದ್ರ ಸರ್ಕಾರಕ್ಕೆ ತನ್ನ ಲಾಭಾಂಶ ಮತ್ತು ಹೆಚ್ಚುವರಿ ಮೀಸಲಿನ ರೂಪಾಯಿ 1.76 ಲಕ್ಷ ಕೋಟಿಯನ್ನು ವರ್ಗಾವಣೆ ಮಾಡಲು ನಿರ್ಧರಿಸಿದೆ. ಈ ಬಗ್ಗೆ ಸೋಮವಾರ ಹೇಳಿಕೆ ನೀಡಿರುವ ಆರ್‌ಬಿಐ, ಬಿಮಲ್ ಜಲನ್ ಸಮಿತಿಯ ಶಿಫಾರಸುಗಳನ್ನು ಅಂಗೀಕರಿಸಲಾಗಿದೆ...

Read More

ಜಮ್ಮು ಕಾಶ್ಮೀರದ ಅಭಿವೃದ್ಧಿಯತ್ತ ಕೇಂದ್ರದ ಚಿತ್ತ : ತ್ವರಿತಗೊಂಡ ಶ್ರೀನಗರ ಮೆಟ್ರೋ ಯೋಜನೆ

ನವದೆಹಲಿ: ಜಮ್ಮು ಕಾಶ್ಮೀರದ ವಿಶೇಷಾಧಿಕಾರವನ್ನು ಹಿಂಪಡೆದು, ಅದನ್ನು ಎರಡು ಕೇಂದ್ರಾಡಳಿತ ಪ್ರದೇಶವನ್ನಾಗಿ ವಿಭಜನೆ ಮಾಡಿರುವ ಕೇಂದ್ರ ಸರ್ಕಾರ, ಇದೀಗ ಕಾಶ್ಮೀರ ಕಣಿವೆಯಲ್ಲಿನ ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳನ್ನು ತ್ವರಿತಗೊಳಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖಗೊಂಡಿದೆ. ಕಾಶ್ಮೀರ ಕಣಿವೆಯ ಶ್ರೀನಗರ ಮೆಟ್ರೋ ಯೋಜನೆಯನ್ನು ತ್ವರಿತಗೊಳಿಸಲು ಕೇಂದ್ರ ಸರ್ಕಾರ...

Read More

Recent News

Back To Top