News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಇರಾನ್‌ನಿಂದ ಇಂದು ಬರಲಿರುವ 120 ಭಾರತೀಯರಿಗೆ ಜೈಸಲ್ಮೇರ್ ಸೇನಾ ಕೇಂದ್ರದಲ್ಲಿ ವ್ಯವಸ್ಥೆ

ಜೈಪುರ: ಕೊರೋನವೈರಸ್ ಪೀಡಿತ ಇರಾನ್‌ನಿಂದ ಏರೋ ಇಂಡಿಯಾ ವಿಮಾನದಲ್ಲಿ ಭಾರತಕ್ಕೆ ಸ್ಥಳಾಂತರಿಸಲ್ಪಡುವ ಸುಮಾರು 120 ಭಾರತೀಯರು ಶುಕ್ರವಾರ ರಾಜಸ್ಥಾನದ ಜೈಸಲ್ಮೇರ್ ತಲುಪಲಿದ್ದು, ಸೇನೆಯ ಕೇಂದ್ರವೊಂದರಲ್ಲಿ ಅವರನ್ನು ಇರಿಸಲಾಗುವುದು ಮತ್ತು  ಎಂದು ರಕ್ಷಣಾ ವಕ್ತಾರರು  ತಿಳಿಸಿದ್ದಾರೆ. “ಸದರ್ನ್ ಕಮಾಂಡ್‌ನ ಆಶ್ರಯದಲ್ಲಿ ರಚಿಸಲಾದ ಭಾರತೀಯ ಸೇನಾ...

Read More

ಕಲಬುರ್ಗಿ ವ್ಯಕ್ತಿ ಮೃತಪಟ್ಟಿದ್ದು ಕೊರೋನವೈರಸ್­ನಿಂದಲೇ ಎಂಬುದು ದೃಢ

ಬೆಂಗಳೂರು : ಉತ್ತರ ಕರ್ನಾಟಕದ ಕಲಬುರ್ಗಿ ಜಿಲ್ಲೆಯಲ್ಲಿ ಮಂಗಳವಾರ ನಿಧನರಾದ 76 ವರ್ಷದ ವ್ಯಕ್ತಿಯೊಬ್ಬರಿಗೆ ಕೊರೋನವೈರಸ್ ಇತ್ತು ಎಂಬುದನ್ನು ಆರೋಗ್ಯ ಸಚಿವ ಬಿ. ಶ್ರೀರಾಮುಲು ಗುರುವಾರ ತಡರಾತ್ರಿ ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ಇದು ಭಾರತದಲ್ಲಿ ಕೊರೋನವೈರಸ್­ಗೆ  ಸಂಬಂಧಿಸಿದ ಸಾವಿನ ಮೊದಲ ಪ್ರಕರಣವಾಗಿದೆ. ಸಾವಿಗೀಡಾದ ವ್ಯಕ್ತಿಯು ಫೆಬ್ರವರಿ 29...

Read More

ಕೊರೋನವೈರಸ್ ಬಗ್ಗೆ ಆತಂಕ ಬೇಡ, ಮುಂಜಾಗ್ರತೆ ತೆಗೆದುಕೊಳ್ಳಿ : ಮೋದಿ ಸಲಹೆ

ನವದೆಹಲಿ: ಕೊರೋನವೈರಸ್‌ನಿಂದಾಗಿ ಉದ್ಭವಿಸಿರುವ ಪರಿಸ್ಥಿತಿಯ ಬಗ್ಗೆ ಸರ್ಕಾರ ಸಂಪೂರ್ಣ ಜಾಗರೂಕವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ. ಕೊರೋನವೈರಸ್ ಬಗ್ಗೆ ಜನರು ಯಾವುದೇ ರೀತಿಯಲ್ಲಿ ಆತಂಕಕ್ಕೆ ಒಳಗಾಗಬಾರದು, ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ನರೇಂದ್ರ ಮೋದಿ ಇಂದು ಟ್ವಿಟ್ ಮೂಲಕ...

Read More

ಕೊರೋನವೈರಸ್ ಭಯ, ನಮಸ್ತೆ ಟ್ರೆಂಡ್

ನವದೆಹಲಿ: ಕೊರೋನವೈರಸ್ ಎಂಬ ಮಹಾಮಾರಿ ಇಡೀ ಪ್ರಪಂಚವನ್ನೇ ಭಯದಿಂದ ನಲುಗುವಂತೆ ಮಾಡಿದೆ. ಪರಿಸ್ಥಿತಿ ವಿಕೋಪಕ್ಕೆ ಹೋಗಿರುವಾಗ ಶೇಕ್ ಹ್ಯಾಂಡ್ ಮಾಡುವ ಹವ್ಯಾಸವನ್ನು ಅಳವಡಿಸಿಕೊಂಡಿರುವ ದೇಶಗಳೂ, ಭಾರತದ ನಮಸ್ತೇ ಪದ್ದತಿಯನ್ನೇ ಅನುಸರಿಸುತ್ತಿರುವುದು ಇತ್ತೀಚಿನ ದಿನಗಳಲ್ಲಿ ಟ್ರೆಂಡ್ ಆಗಿಬಿಟ್ಟಿದೆ. ಕೈ ಕುಲುಕಿದರೆ ಎಲ್ಲಿ ಕೊರೋನವೈರಸ್...

Read More

ಕೊರೋನವೈರಸ್­ನ್ನು ಸಾಂಕ್ರಾಮಿಕ ರೋಗ ಎಂದು ಘೋಷಿಸಿದ ವಿಶ್ವ ಆರೋಗ್ಯ ಸಂಸ್ಥೆ

ನವದೆಹಲಿ: ಕೊರೋನವೈರಸ್ ಮಹಾಮಾರಿಯಂತೆ ವಿಶ್ವವನ್ನು ಆಕ್ರಮಿಸಿಕೊಳ್ಳುತ್ತಿದೆ. ಈ ಹಿನ್ನಲೆಯಲ್ಲಿ ವಿಶ್ವ ಆರೋಗ್ಯ ಸಂಸ್ಥೆ (WHO) ಇದನ್ನು ಬುಧವಾರ ‘ಸಾಂಕ್ರಾಮಿಕ ರೋಗ’ ಎಂದು ಘೋಷಿಸಿದೆ. ಈ ವೈರಸ್ ಹರಡುವಿಕೆ ತಡೆಗಟ್ಟುವಲ್ಲಿನ ನಿಷ್ಕ್ರಿಯತೆಯ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ತೀವ್ರ ಕಳವಳವನ್ನು ವ್ಯಕ್ತಪಡಿಸಿದೆ. ಕಳೆದ ಎರಡು ವಾರಗಳಲ್ಲಿ ಚೀನಾದ...

Read More

ಕೊರೋನವೈರಸ್ : ಎಲ್ಲಾ ಟೂರಿಸ್ಟ್ ವೀಸಾಗಳನ್ನು ಎ. 15 ರ ವರೆಗೆ ರದ್ದುಪಡಿಸಿದ ಭಾರತ

ನವದೆಹಲಿ: ದೇಶದಲ್ಲಿ ಕೊರೋನವೈರಸ್ ಪ್ರಕರಣಗಳು ತೀವ್ರವಾಗಿ ಏರುತ್ತಿರುವುದರಿಂದ ಭಾರತಕ್ಕೆ ಬರುವ ಎಲ್ಲಾ ವೀಸಾಗಳನ್ನು ಸರ್ಕಾರ ಅಮಾನತುಗೊಳಿಸಿದೆ. ಎಪ್ರಿಲ್ 15 ರ ವರೆಗೆ ಟೂರಿಸ್ಟ್ ವೀಸಾಗಳು ರದ್ದುಗೊಂಡಿವೆ. ಕೊರೋನವೈರಸ್ ಅನ್ನು ವಿಶ್ವ ಆರೋಗ್ಯ ಸಂಸ್ಥೆ ಈಗಾಗಲೇ ಸಾಂಕ್ರಾಮಿಕ ರೋಗವೆಂದು ಘೋಷಿಸಿದೆ. ಒಟ್ಟಾರೆಯಾಗಿ, ಭಾರತದಲ್ಲಿ 67...

Read More

ಬೆಂಗಳೂರಿಗೆ ಕಾಲರಾ ಭೀತಿ : ರಸ್ತೆ ಬದಿ ವ್ಯಾಪಾರಕ್ಕೆ ಬಿಬಿಎಂಪಿ ನಿರ್ಬಂಧ

ಬೆಂಗಳೂರು: ಈಗಾಗಲೇ ಕೊರೋನವೈರಸ್ ಭೀತಿಯಿಂದ ಆತಂಕಕ್ಕೆ ಒಳಗಾಗಿರುವ ಬೆಂಗಳೂರಿಗೆ ಇದೀಗ ಕಾಲರಾ ರೋಗದ ಭೀತಿ ಕೂಡ ಎದುರಾಗಿದೆ. ಹೀಗಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಕೆಲವೊಂದು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಇದರ ಭಾಗವಾಗಿ, ಬೀದಿ ಬದಿಯಲ್ಲಿ ಕತ್ತರಿಸಿದ ಹಣ್ಣುಹಂಪಲುಗಳನ್ನು, ತಿಂಡಿ ತಿನಿಸುಗಳನ್ನು...

Read More

ಚೀನಾ, ಇಟಲಿ ಸೇರಿದಂತೆ 6 ರಾಷ್ಟ್ರಗಳಿಗೆ ಪ್ರಯಾಣಿಸದಂತೆ ಭಾರತೀಯರಿಗೆ ಸೂಚನೆ

ನವದೆಹಲಿ: ಕೊರೋನವೈರಸ್ ಹರಡುವುದನ್ನು ತಡೆಗಟ್ಟುವ ಸಲುವಾಗಿ ಚೀನಾ, ಇಟಲಿ, ಇರಾನ್, ಕೊರಿಯಾ ರಿಪಬ್ಲಿಕ್, ಜಪಾನ್, ಫ್ರಾನ್ಸ್, ಸ್ಪೇನ್ ಮತ್ತು ಜರ್ಮನಿ ದೇಶಗಳಿಗೆ ಪ್ರಯಾಣಿಸುವುದನ್ನು ತಡೆಯುವಂತೆ ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ಜನರಲ್ಲಿ ಮನವಿ ಮಾಡಿಕೊಂಡಿದೆ. ವಿದೇಶಗಳಿಗೆ ಅನಿವಾರ್ಯವಲ್ಲದ ಪ್ರಯಾಣವನ್ನು ತಪ್ಪಿಸುವಂತೆ ಸಲಹೆಯನ್ನು ನೀಡಿದೆ....

Read More

ಭಾರತದಲ್ಲಿ ಕೊರೋನವೈರಸ್ ಪೀಡಿತರ ಸಂಖ್ಯೆ 62ಕ್ಕೆ ಏರಿಕೆ

ನವದೆಹಲಿ: ಕೊರೊನಾವೈರಸ್ ಸೋಂಕಿತ ಭಾರತೀಯರ ಸಂಖ್ಯೆ ಮಂಗಳವಾರ 62 ಕ್ಕೆ ತಲುಪಿದೆ. ಕೇರಳದಲ್ಲಿ ಎಂಟು ಹೊಸ ಪ್ರಕರಣಗಳು, ಮಹಾರಾಷ್ಟ್ರದಲ್ಲಿ ಐದು, ಕರ್ನಾಟಕದಲ್ಲಿ ನಾಲ್ಕು ಮತ್ತು ಒಂದು ಪ್ರಕರಣ ಜಮ್ಮು ಮತ್ತು ಕಾಶ್ಮೀರದಲ್ಲಿ ವರದಿಯಾಗಿದೆ. ಮಹಾರಾಷ್ಟ್ರದ ಪುಣೆಯ ದಂಪತಿ, ಅವರ ಮಗಳು, ಅವರ ಸಹ...

Read More

ಬೆಂಗಳೂರಿನಲ್ಲಿ ನೆಲೆಸಿದ್ದ ಟೆಕ್ಕಿಗೆ ಕೊರೋನವೈರಸ್ : ತುರ್ತು ಸಭೆ ನಡೆಸಿದ ಶ್ರೀರಾಮುಲು

ನವದೆಹಲಿ: ದೂರದ ಚೀನಾದಲ್ಲಿ ಸದ್ದು ಮಾಡುತ್ತಿದ್ದ ಕೊರೋನವೈರಸ್ ಇದೀಗ ಭಾರತ ಸೇರಿದಂತೆ ಹಲವು ರಾಷ್ಟ್ರಗಳಲ್ಲಿ ಆತಂಕವನ್ನು ಸೃಷ್ಟಿಸಿದೆ. ಭಾರತದಲ್ಲೂ ಹಲವು ಕೊರೋನವೈರಸ್ ಪ್ರಕರಣಗಳು ಪತ್ತೆ ಆಗಿವೆ. ಇದೀಗ ಬೆಂಗಳೂರಿನಲ್ಲಿ ಕೆಲ ದಿನಗಳ ಕಾಲ ನೆಲೆಸಿದ್ದ ಹೈದರಾಬಾದ್ ಟೆಕ್ಕಿ ಒಬ್ಬರಿಗೆ ಕೊರೋನವೈರಸ್ ಇರುವುದು ದೃಢವಾಗಿದೆ....

Read More

Recent News

Back To Top