Date : Wednesday, 17-07-2019
ನವದೆಹಲಿ: ಗುರು ಪೂರ್ಣಿಮೆಯನ್ನು ಆಚರಿಸುವ ಸಂಪ್ರದಾಯವನ್ನು ಮುಂದುವರೆಸಿರುವ ಇಂಡಿಕ್ ಅಕಾಡೆಮಿ, ಈ ಬಾರಿ ಭಾರತೀಯ ಸಂಸ್ಕೃತಿ ಮತ್ತು ಧರ್ಮವನ್ನು ಸಂರಕ್ಷಣೆ ಮಾಡುವ ಸಲುವಾಗಿ ಜೀವನವನ್ನು ಮುಡುಪಾಗಿಟ್ಟಿರುವ 108 ವಿದ್ವಾಂಸರಿಗೆ ಗುರು ಪೂರ್ಣಿಮೆಯ ಅಂಗವಾಗಿ ಗೌರವ ಸಮರ್ಪಣೆ ಮಾಡಲು ಅದು ಮುಂದಾಗಿದೆ. ಭಾರತೀಯ...
Date : Tuesday, 16-07-2019
ಗುರು ಎಂಬ ಪರಿಕಲ್ಪನೆ ಹಾಗೂ ಗುರು- ಶಿಷ್ಯ ಪರಂಪರೆ ಭಾರತೀಯ ಸಂಸ್ಕೃತಿಯ ವಿಶಿಷ್ಟವಾದ ವಿಷಯಗಳು. ಯಾವುದೇ ಕ್ಷೇತ್ರದಲ್ಲಿ ಒಂದು ನಿರ್ದಿಷ್ಟವಾಗಿದ ಉತ್ತಮ ಗುರಿಯನ್ನಿಟ್ಟುಕೊಂಡು ಅದರಲ್ಲಿ ಸಫಲತೆಯನ್ನು ಹೊಂದಬೇಕಾದರೆ ಸೂಕ್ತ ಮಾರ್ಗದರ್ಶನ, ಸಾಧನೆ, ಪರಿಶ್ರಮ ಅಗತ್ಯ. ಅದು ಲೌಕಿಕವಾಗಿರಬಹುದು, ಅಧ್ಯಾತ್ಮವಾಗಿರಬಹುದು. ಒಬ್ಬ ಯೋಗ್ಯ...
Date : Tuesday, 16-07-2019
ನವದೆಹಲಿ: ಇಂದು ದೇಶದಾದ್ಯಂತ ಗುರು ಪೂರ್ಣಿಮೆಯನ್ನು ಆಚರಣೆ ಮಾಡಲಾಗುತ್ತಿದೆ. ಪ್ರತಿ ವರ್ಷ ಆಷಾಢ ಮಾಸದ ಹುಣ್ಣಿಮೆಯ ದಿನದಂದು ಗುರು ಪೂರ್ಣಿಮೆಯನ್ನು ಆಚರಣೆ ಮಾಡಲಾಗುತ್ತದೆ. ಗುರು ಪೂರ್ಣಿಮೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ, ಸಚಿವ ಅಮಿತ್ ಶಾ ಸೇರಿದಂತೆ ಅನೇಕರು ದೇಶದ ಜನತೆಗೆ...