Date : Tuesday, 17-09-2019
ನನ್ನ ಭೂಮಿ ನನ್ನ ಕೇಳುತ್ತಿದೆ ಯಾವಾಗ ನನ್ನ ಋಣ ತೀರಿಸುವೆ? ನನ್ನ ಆಗಸ ನನ್ನ ಕೇಳುತ್ತಿದೆ ಯಾವಾಗ ನಿನ್ನ ಜವಾಬ್ದಾರಿ ನಿಭಾಯಿಸುವೆ? ಭಾರತಾಂಬೆಗೆ ನನ್ನ ಪ್ರತಿಜ್ಞೆಯಿದು, ನಿನ್ನ ತಲೆ ತಗ್ಗಿಸಲು ಬಿಡುವುದಿಲ್ಲ ಈ ಮಣ್ಣಿನ ಮೇಲಾಣೆ ಈ ದೇಶ ನಾಶವಾಗಲು ಬಿಡುವುದಿಲ್ಲ...
Date : Saturday, 07-09-2019
ಬೆಂಗಳೂರು: ಆರ್ಬಿಟರ್ನಿಂದ ಬೇರ್ಪಟ್ಟ ಚಂದ್ರಯಾನ-2 ಗಗನನೌಕೆ ಚಂದ್ರನ ಮೇಲ್ಮೈಗೆ ಇಳಿಯುವ ವೇಳೆ ತನ್ನ ಸಂಪರ್ಕವನ್ನು ಕಡಿದುಕೊಂಡಿದೆ. ಈ ಹಿನ್ನಲೆಯಲ್ಲಿ ಇಸ್ರೋದ ಮಹತ್ವಾಕಾಂಕ್ಷೆಯ ಯೋಜನೆಗೆ ತೀವ್ರ ಹಿನ್ನಡೆಯಾಗಿದೆ. ಇಂತಹ ವೇಳೆಯಲ್ಲಿ ಇಡೀ ದೇಶವೇ ನಮ್ಮ ವಿಜ್ಞಾನಿಗಳ ಜೊತೆ ನಿಂತಿತ್ತು. ಅವರಿಗೆ ಆತ್ಮಸ್ಥೈರ್ಯ ತುಂಬುವ...
Date : Saturday, 07-09-2019
ಬೆಂಗಳೂರು: ಕೋಟ್ಯಾಂತರ ಭಾರತೀಯರು ಕಾತುರದಿಂದ ಕಾಯುತ್ತಿದ್ದ ಚಂದ್ರಯಾನ-2 ಯೋಜನೆಗೆ ಹಿನ್ನಡೆಯಾಗಿದೆ. ಆರ್ಬಿಟರ್ನಿಂದ ಬೇರ್ಪಟ್ಟ ವಿಕ್ರಮ್ ಲ್ಯಾಂಡರ್ ಚಂದ್ರನ ಅಂಗಳಕ್ಕೆ ಇಳಿಯುವ ವೇಳೆ ಸಂಪರ್ಕ ಕಡಿತಗೊಂಡಿದೆ. ಇದರಿಂದಾಗಿ ಇಸ್ರೋ ವಿಜ್ಞಾನಿಗಳಿಗೆ ಚಂದ್ರನ ದಕ್ಷಿಣ ಧ್ರುವವನ್ನು ಸಂಶೋಧನೆ ಮಾಡಲು ಹಿನ್ನಡೆಯಾದಂತಾಗಿದೆ. ಭಾರತ ವಿಜ್ಞಾನಿಗಳು ಮಾಡಿದ...
Date : Saturday, 07-09-2019
ಬೆಂಗಳೂರು : ಚಂದ್ರಯಾನ-2 ಲ್ಯಾಂಡರ್ನಿಂದ ಸಂಪರ್ಕ ಕಳೆದುಕೊಂಡ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಇಸ್ರೋ ವಿಜ್ಞಾನಿಗಳಿಗೆ ಸಾಂತ್ವನವನ್ನು ನೀಡಿದ್ದಾರೆ. ಇಡೀ ಭಾರತ ನಿಮ್ಮೊಂದಿಗಿದೆ, ಎಂದಿಗೂ ಎದೆಗುಂದಬೇಡಿ. ಚಂದ್ರನ ಮೇಲಿನ ನಮ್ಮ ಶ್ರದ್ಧೆ ಇನ್ನಷ್ಟು ಬಲಿಷ್ಠವಾಗಿದೆ ಮತ್ತು ಉತ್ತಮವಾದುದು ಇನ್ನಷ್ಟೇ ಹೊರಬರಬೇಕಿದೆ ಎಂದು ಮೋದಿ...
Date : Friday, 06-09-2019
ದೇಶ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ಕಾತುರವಾಗಿದೆ. ಶನಿವಾರ ಮುಂಜಾನೆ 1:55 ಕ್ಕೆ ಚಂದ್ರಯಾನ-2 ಮಿಷನ್ ನೌಕೆ ಚಂದ್ರನ ಮೇಲ್ಮೈಗೆ ಇಳಿಯುತ್ತಿದೆ. ಚಂದ್ರನ ದಕ್ಷಿಣ ಧ್ರುವಕ್ಕೆ ನೌಕೆಯನ್ನು ಕಳುಹಿಸಿದ ಮೊದಲ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗುತ್ತಿದೆ. ತನ್ನನ್ನು ಪರಿಭ್ರಮಿಸುತ್ತಿದ್ದ ಮಾತೃನೌಕೆಯಿಂದ ಬೇರ್ಪಡುವ ಮೂನ್ ಲ್ಯಾಂಡರ್ ವಿಕ್ರಮ್ ಮುಂಜಾನೆ 1:30...
Date : Friday, 06-09-2019
ಬೆಂಗಳೂರು: ಚಂದ್ರಯಾನ-2 ಗಗನ ನೌಕೆ ಇಂದು ಮಧ್ಯರಾತ್ರಿ ಚಂದ್ರನ ದಕ್ಷಿಣ ಧ್ರುವಕ್ಕೆ ಇಳಿಯುವ ಐತಿಹಾಸಿಕ ಕ್ಷಣವನ್ನು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಸುಮಾರು 60 ಮಕ್ಕಳೊಂದಿಗೆ ಕುಳಿತು ಬೆಂಗಳೂರಿನ ಇಸ್ರೋ ಕೇಂದ್ರ ಕಛೇರಿಯಲ್ಲಿ ವೀಕ್ಷಣೆ ಮಾಡಲಿದ್ದಾರೆ. ಐತಿಹಾಸಿಕ ಘಟನೆಗೆ ಸಾಕ್ಷಿಯಾಗಲು ಇನ್ನು...
Date : Wednesday, 04-09-2019
ಬೆಂಗಳೂರು: ಚಂದ್ರಯಾನ-2 ಗಗನ ನೌಕೆ ಚಂದ್ರನತ್ತ ಅತ್ಯಂತ ಯಶಸ್ವಿಯಾಗಿ ಪಯಣಿಸುತ್ತಿದೆ. ಬುಧವಾರ ಬೆಳಗ್ಗೆ 3.42ರ ವೇಳೆಯಲ್ಲಿ ಅದು ತನ್ನ ಎರಡನೇ ಸುತ್ತಿನ ಡಿ-ಆರ್ಬಿಟ್ ಮೆನೋವರ್ನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಮೂಲಕ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲ್ಮೈಯಿಂದ ದಕ್ಷಿಣ ಧ್ರುವಕ್ಕೆ ಪಯಣಿಸುವ ಕಾರ್ಯಕ್ಕೆ...
Date : Tuesday, 03-09-2019
ಬೆಂಗಳೂರು: ವಿಕ್ರಮ್ ಲ್ಯಾಂಡರ್ ಅನ್ನು ಚಂದ್ರಯಾನ -2 ಆರ್ಬಿಟರ್ನಿಂದ ಬೇರ್ಪಡಿಸುವ ಕಾರ್ಯ ಸೋಮವಾರ ಯಶಸ್ವಿಯಾಗಿ ನಡೆದಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ತಿಳಿಸಿದೆ. ಈ ಕಾರ್ಯವು 13.15pm ಗೆ ಯಶಸ್ವಿಯಾಗಿ ನಡೆದಿದೆ. ಸೆ.7ರಂದು ಇಂದು ಚಂದ್ರನ ಮೇಲ್ಮೈ ಸ್ಪರ್ಶಿಸಲಿದೆ. ವಿಕ್ರಮ್...
Date : Saturday, 31-08-2019
ನವದೆಹಲಿ: ಸೆಪ್ಟೆಂಬರ್ 7 ರಂದು ಚಂದ್ರಯಾನ- 2 ಗಗನ ನೌಕೆ ಚಂದ್ರನ ದಕ್ಷಿಣ ಧ್ರುವಕ್ಕೆ ಲ್ಯಾಂಡ್ ಆಗುವುದನ್ನು ಒರಿಸ್ಸಾ, ಜಾರ್ಖಂಡ್ ಮತ್ತು ಮೇಘಾಲಯದ ಮೂವರು ವಿದ್ಯಾರ್ಥಿಗಳು ಬೆಂಗಳೂರಿನ ಇಸ್ರೋ ಕೇಂದ್ರ ಕಚೇರಿಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ಕುಳಿತು ಲೈವ್ ಆಗಿ ವೀಕ್ಷಣೆ...
Date : Tuesday, 27-08-2019
ಬೆಂಗಳೂರು: ಪ್ರಸ್ತುತ ಚಂದ್ರನ ಸುತ್ತ ಪರಿಭ್ರಮಿಸುತ್ತಿರುವ ಚಂದ್ರಯಾನ -2 ಚಂದ್ರನ ಮೇಲ್ಮೈಯಲ್ಲಿ ಇರುವ ಹಲವಾರು ಕುಳಿಗಳನ್ನು ತೋರಿಸುವ ಕೆಲವು ಚಿತ್ರಗಳನ್ನು ಸೆರೆಹಿಡಿದಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಸೋಮವಾರ ತಿಳಿಸಿದೆ. ಈ ಚಿತ್ರಗಳನ್ನು ಇಸ್ರೋ ಹಂಚಿಕೊಂಡಿದೆ. ಚಂದ್ರಯಾನ-2 ಗಗನ ನೌಕೆ ಸೆರೆಹಿಡಿದ...