News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಜಮ್ಮು ಕಾಶ್ಮೀರದ ಬಗೆಗಿನ ನಿರ್ಧಾರ ಸರ್ದಾರ್ ಪಟೇಲ್­ರಿಂದ ಪ್ರೇರಿತಗೊಂಡಿದ್ದು: ಮೋದಿ

ಕೇವಡಿಯಾ: ಜಮ್ಮು ಕಾಶ್ಮೀರದ ಬಗೆಗೆ ನಾವು ತೆಗೆದುಕೊಂಡ ನಿರ್ಧಾರ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರಿಂದ ಪ್ರೇರಿತಗೊಂಡಿದ್ದು ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿಯವರು ಹೇಳಿದ್ದಾರೆ. 370ನೇ ವಿಧಿಯನ್ನು ತೆಗೆದುಹಾಕುವ ಮೂಲಕ ನಾವು ದಶಕಗಳ ಹಳೆಯ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡಿದ್ದೇವೆ ಎಂದಿದ್ದಾರೆ....

Read More

ಜಮ್ಮು ಕಾಶ್ಮೀರದ ಪ್ರವಾಸೋದ್ಯಮದಲ್ಲಿ ಹೂಡಿಕೆ ಮಾಡಲು ಮುಂದಾದ ಕರ್ನಾಟಕ

ಬೆಂಗಳೂರು: ಕರ್ನಾಟಕ ಸರ್ಕಾರವು ಜಮ್ಮು ಕಾಶ್ಮೀರ ಮತ್ತು ಲಡಾಖ್ ಪ್ರದೇಶದಲ್ಲಿ ಪ್ರವಾಸೋದ್ಯಮ ಮತ್ತು ಆತಿಥ್ಯ ವಲಯದಲ್ಲಿ ಹೂಡಿಕೆಯನ್ನು ಮಾಡಲು ಆಸಕ್ತಿಯನ್ನು ತೋರಿಸಿದೆ. 370ನೇ ವಿಧಿಯನ್ನು ರದ್ದುಗೊಳಿಸಿದ ಬಳಿಕ ಇಲ್ಲಿ ಭಾರತದ ಇತರ ರಾಜ್ಯಗಳು ಭೂಮಿ ಖರೀದಿಗೆ ಹೆಚ್ಚಿನ ಆಸಕ್ತಿಯನ್ನು ತೋರಿಸುತ್ತಿವೆ. ಜಮ್ಮು...

Read More

ಜಮ್ಮು ಕಾಶ್ಮೀರಕ್ಕಾಗಿ ಮೋದಿ ಸರ್ಕಾರ ತೆಗೆದುಕೊಂಡಿದೆ 30 ದಿನಗಳಲ್ಲಿ 50 ನಿರ್ಧಾರ

2019ರ ಆಗಸ್ಪ್ 5 ರಂದು ನರೇಂದ್ರ ಮೋದಿ ಸರ್ಕಾರವು ಸಂವಿಧಾನದ 370ನೇ ವಿಧಿ ಮತ್ತು 35 ಎ ಅನ್ನು ರದ್ದುಪಡಿಸುವ ಮೂಲಕ ಜಮ್ಮು ಕಾಶ್ಮೀರಕ್ಕೆ ನೀಡಿದ್ದ ವಿಶೇಷಾಧಿಕಾರವನ್ನು ಹಿಂಪಡೆದಿತ್ತು ಮತ್ತು ಅದನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜನೆಗೊಳಿಸಿತ್ತು. ಈ ನಿರ್ಧಾರವನ್ನು ತೆಗೆದುಕೊಂಡಿದೆ....

Read More

ಮೆಲ್ಬೋರ್ನ್: 370ನೇ ವಿಧಿ ರದ್ಧತಿಯನ್ನು ಬೆಂಬಲಿಸಿ ಕಾಶ್ಮೀರಿ ಪಂಡಿತರಿಂದ ರ‍್ಯಾಲಿ

ಮೆಲ್ಬೋರ್ನ್: ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿದ ನರೇಂದ್ರ ಮೋದಿ ಸರ್ಕಾರದ ನಿರ್ಧಾರವನ್ನು ಬೆಂಬಲಿಸಿ ಆಸ್ಟ್ರೇಲಿಯಾದ ಮೆಲ್ಬೋರ್ನ್­ನಲ್ಲಿ ಭಾನುವಾರ ಕಾಶ್ಮೀರಿ ಪಂಡಿತ ಸಮುದಾಯ ಬೃಹತ್ ಸಮಾವೇಶವನ್ನು ಆಯೋಜನೆಗೊಳಿಸಿತ್ತು. ಕಾಶ್ಮೀರಿ ಪಂಡಿತರು ಆಸ್ಟ್ರೇಲಿಯಾದಲ್ಲಿನ ಇತರ ಭಾರತೀಯ ಸಮುದಾಯದವರ...

Read More

ಅಕ್ಟೋಬರ್ 3-4 ರಂದು ಕಾಶ್ಮೀರದಲ್ಲಿ ಸೇನಾ ನೇಮಕಾತಿ ಕಾರ್ಯಕ್ರಮ

ಶ್ರೀನಗರ: ಕಾಶ್ಮೀರ ಕಣಿವೆಯಲ್ಲಿ ಅಕ್ಟೋಬರ್ 3 ಮತ್ತು 4ರಂದು ಸೇನಾ ನೇಮಕಾತಿ ಕಾರ್ಯಕ್ರಮ ನಡೆಸುವುದಾಗಿ ಲೆಫ್ಟಿನೆಂಟ್ ಜನರಲ್ ಕೆಜೆಎಸ್ ದಿಲ್ಲಾನ್ ಹೇಳಿದ್ದಾರೆ. “ಕಾಶ್ಮೀರದ ಜನತೆಗೆ ರಾಜ್ಯಪಾಲರು ಹಲವಾರು ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ ಮತ್ತು 3 ಸಾವಿರಕ್ಕೂ ಹೆಚ್ಚು ಖಾಲಿ ಹುದ್ದೆಗಳಿಗೆ ಸೇನಾ ನೇಮಕಾತಿ...

Read More

ಶ್ರೀನಗರದಲ್ಲಿ ಜನಜೀವನ ಸಹಜವಾಗಿರುವುದಕ್ಕೆ ಸಾಕ್ಷಿಯಾಗಿ ವೀಡಿಯೋ ಹಂಚಿಕೊಂಡ CRPF ಅಧಿಕಾರಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಜಧಾನಿ ಶ್ರೀನಗರದ ಜಿಬಿ ಪಂತ್ ಆಸ್ಪತ್ರೆಯ ಬಳಿಯಲ್ಲಿ ನಾಗರಿಕರು ಮುಕ್ತವಾಗಿ ಓಡಾಡುವ ದೃಶ್ಯವುಳ್ಳ ವಿಡಿಯೋವನ್ನು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಅಧಿಕಾರಿ ಕಶ್ಯಪ್ ಕಡಗತ್ತೂರು ಅವರು ಬುಧವಾರ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಜನರು, ಸಾರಿಗೆ...

Read More

ಜಮ್ಮು ಕಾಶ್ಮೀರ : ಸಿಬ್ಬಂದಿ ಕೊರತೆಯಿರುವ ಶಾಲೆಯಲ್ಲಿ ಉಚಿತ ಬೋಧನೆ ಮಾಡುತ್ತಿದ್ದಾಳೆ ಕಾರ್ಮಿಕನ ಮಗಳು

ಉಧಂಪುರ: ಜಮ್ಮು ಕಾಶ್ಮೀರದ ಉಧಂಪುರದಲ್ಲಿನ ಸರ್ಕಾರಿ ಶಾಲೆಯೊಂದರಲ್ಲಿ ಸಿಬ್ಬಂದಿಗಳ ಕೊರತೆ ಇರುವ ಹಿನ್ನಲೆಯಲ್ಲಿ ಕಾರ್ಮಿಕನ ಮಗಳೊಬ್ಬಳು ಅಲ್ಲಿನ ಮಕ್ಕಳಿಗೆ ಉಚಿತವಾಗಿ ಪಾಠವನ್ನು ಹೇಳಿಕೊಡುತ್ತಿದ್ದಾರೆ. ಉಧಂಪುರದ ಸರ್ಕಾರಿ ಮಧ್ಯಮ ಶಾಲೆ ಅತ್ಯಂತ ಕುಗ್ರಾಮ ಪ್ರದೇಶದಲ್ಲಿ ಇದ್ದು, ಬೋಧನಾ ಸಿಬ್ಬಂದಿಯ ಕೊರತೆಯನ್ನು ಎದುರಿಸುತ್ತಿದೆ. ಒಂದರಿಂದ ಎಂಟನೇ ತರಗತಿಯವರೆಗೆ ಶಿಕ್ಷಣವನ್ನು...

Read More

ಅಂಬಾಲ: ಸೇನಾ ನೇಮಕಾತಿಯಲ್ಲಿ ಪಾಲ್ಗೊಂಡ ಜಮ್ಮು ಕಾಶ್ಮೀರದ ಯುವತಿಯರು

ಅಂಬಾಲ : ಪಂಜಾಬಿನ ಅಂಬಾಲದಲ್ಲಿ ಭಾರತೀಯ ಸೇನೆ ಆಯೋಜನೆಗೊಳಿಸಿದ ಸೇನಾ ನೇಮಕಾತಿ ಸಮಾವೇಶದಲ್ಲಿ ಜಮ್ಮು ಕಾಶ್ಮೀರದ ಸಾಕಷ್ಟು ಯುವತಿಯರು ಪಾಲ್ಗೊಂಡಿದ್ದರು. ಈ ನೇಮಕಾತಿ ಸಮಾವೇಶವು ಸೆಪ್ಟಂಬರ್ 7ರಂದು ಆರಂಭಗೊಂಡಿದ್ದು, ಮಂಗಳವಾರ 4ನೇ ದಿನಕ್ಕೆ ಕಾಲಿಟ್ಟಿದೆ. ಅಂಬಾಲದ ಖರ್ಗಾ ಕಾರ್ಪ್ಸ್ ಸ್ಪೋರ್ಟ್ಸ್ ಗ್ರೌಂಡ್‌ನಲ್ಲಿ...

Read More

370ನೇ ವಿಧಿ ರದ್ಧತಿಯನ್ನು ಬಹುಪಾಲು ಕಾಶ್ಮೀರಿಗರು ಬೆಂಬಲಿಸಿದ್ದಾರೆ: ಅಜಿತ್ ದೋವಲ್

ನವದೆಹಲಿ: ಜಮ್ಮು ಕಾಶ್ಮೀರದಲ್ಲಿ ಭಾರತೀಯ ಸೇನೆ ದೌರ್ಜನ್ಯಗಳನ್ನು ಎಸಗುತ್ತಿದೆ ಎಂಬ ಆರೋಪವನ್ನು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು ನಿರಾಕರಿಸಿದ್ದಾರೆ. ಸೇನೆಯು ಈ ಪ್ರದೇಶದಲ್ಲಿ ಕೇವಲ ಭಯೋತ್ಪಾದಕರೊಂದಿಗೆ ಹೋರಾಡುತ್ತಿದೆ ಎಂದಿದ್ದಾರೆ. ಪೊಲೀಸರು ಮತ್ತು ಪ್ಯಾರಾ ಮಿಲಿಟರಿ ಪಡೆಗಳು ಜಮ್ಮು ಕಾಶ್ಮೀರದಲ್ಲಿ...

Read More

ಗನ್ ತ್ಯಜಿಸಿ ಉತ್ತಮ ಭವಿಷ್ಯಕ್ಕಾಗಿ ಕೈಜೋಡಿಸಿ : ಕಾಶ್ಮೀರಿ ಯುವಕರಿಗೆ ಸೇನೆಯ ಕರೆ

ಶ್ರೀನಗರ: ಬಂದೂಕುಗಳನ್ನು ಕೈಗೆತ್ತಿಕೊಳ್ಳುವ ಬದಲು ಉತ್ತಮ ಭವಿಷ್ಯಕ್ಕಾಗಿ ಕಾರ್ಯನಿರ್ವಹಿಸಲು ಕೈಜೋಡಿಸಿ ಎಂದು ಭಾರತೀಯ ಸೇನೆಯು ಜಮ್ಮು-ಕಾಶ್ಮೀರದ ಯುವಕರಿಗೆ ಕರೆಯನ್ನು ನೀಡಿದೆ. ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಬುಧವಾರ ಮಾತನಾಡಿದ ಲೆಫ್ಟಿನೆಂಟ್ ಜನರಲ್ ಕನ್ವಲ್ ಜೀತ್ ಸಿಂಗ್ ದಿಲ್ಲಾನ್ ಅವರು, “ಯುವಕರು ಬಂದೂಕುಗಳನ್ನು ಕೈಗೆತ್ತಿಕೊಳ್ಳುವ ರೀತಿಯಲ್ಲಿ...

Read More

Recent News

Back To Top