Date : Saturday, 07-09-2019
ಸಿಯೋಲ್: ಪಾಕಿಸ್ಥಾನ ಆಕ್ರಮಿತ ಕಾಶ್ಮೀರದಲ್ಲಿ ಕಾರ್ಯನಿರ್ವಹಿಸುತ್ತಿರುವ ತನ್ನ ದೇಶದ ಕಂಪನಿಗಳಿಗೆ ತನ್ನ ಸರ್ಕಾರ ಯಾವುದೇ ಬೆಂಬಲವನ್ನು ನೀಡುವುದಿಲ್ಲ ಎಂದು ದಕ್ಷಿಣ ಕೊರಿಯಾ ಭಾರತಕ್ಕೆ ಭರವಸೆ ನೀಡಿದೆ. ಪಿಒಕೆ ಜಮ್ಮು ಮತ್ತು ಕಾಶ್ಮೀರ ರಾಜ್ಯದ ಭಾಗವಾಗಿದ್ದು, ಪಾಕಿಸ್ಥಾನವು ಇದನ್ನು ಅಕ್ರಮವಾಗಿ ವಶಪಡಿಸಿಕೊಂಡಿದೆ. ಈ...
Date : Friday, 06-09-2019
ನವದೆಹಲಿ: ಜಮ್ಮು ಮತ್ತು ಕಾಶ್ಮೀರದಿಂದ 370ನೇ ವಿಧಿಯನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರದ ನಿರ್ಧಾರದ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಈ ವಿಷಯದಲ್ಲಿ ಸಾರ್ವಜನಿಕರ ಬೆಂಬಲವನ್ನು ಪಡೆಯಲು ಬಿಜೆಪಿಯು ಕಿರುಚಿತ್ರವೊಂದನ್ನು ಬಿಡುಗಡೆ ಮಾಡಿದೆ. 370ನೇ ವಿಧಿ ರದ್ಧತಿಯ ಬಗೆಗಿನ ಬಿಜೆಪಿಯ ರಾಷ್ಟ್ರವ್ಯಾಪಿ ಅಭಿಯಾನದ...
Date : Friday, 06-09-2019
ನವದೆಹಲಿ: ಭಾರತೀಯ ಸೇನೆಯ ವಿರುದ್ಧ ಸುಳ್ಳು ಆರೋಪಗಳನ್ನು ಹೊರಿಸಿದ್ದ ಜಮ್ಮು ಮತ್ತು ಕಾಶ್ಮೀರ ಪೀಪಲ್ಸ್ ಮೂವ್ಮೆಂಟ್ ಮುಖ್ಯಸ್ಥೆ ಮತ್ತು ಹೋರಾಟಗಾರ್ತಿ ಶೆಹ್ಲಾ ರಶೀದ್ ವಿರುದ್ಧ ದೆಹಲಿ ಪೊಲೀಸರು ಶುಕ್ರವಾರ ಎಫ್ಐಆರ್ ದಾಖಲಿಸಿದ್ದಾರೆ. ರಶೀದ್ ವಿರುದ್ಧ ಬಂಧನ ಕೋರಿ ಸುಪ್ರೀಂ ಕೋರ್ಟ್ ವಕೀಲ ಅಲೋಕ್...
Date : Tuesday, 03-09-2019
ನವದೆಹಲಿ: ಜಮ್ಮು ಕಾಶ್ಮೀರ, ಲಡಾಖ್ ಭಾಗದ 100 ಮಂದಿಯ ನಿಯೋಗವು ಬುಧವಾರ ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಹಿರಿಯ ಅಧಿಕಾರಿಗಳನ್ನು ಭೇಟಿಯಾಗಿ ಮಾತುಕತೆ ನಡೆಸಿದೆ. ಆಗಸ್ಟ್ 5 ರಂದು 370 ನೇ ವಿಧಿಯನ್ನು ರದ್ದುಪಡಿಸಿದ ನಂತರ ಜಮ್ಮು ಮತ್ತು...
Date : Tuesday, 03-09-2019
ಶ್ರೀನಗರ: ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಭಾರತೀಯ ಭದ್ರತಾ ಪಡೆಗಳಿಗೆ ಮಹತ್ವದ ಪ್ರಗತಿ ಸಿಕ್ಕಿದೆ, ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಇಬ್ಬರು ಭಯೋತ್ಪಾದಕರನ್ನು ಬಂಧಿಸಲಾಗಿದ್ದು, ಇವರು ಪಾಕಿಸ್ಥಾನಿ ಪ್ರಜೆಗಳಾಗಿದ್ದಾರೆ ಎಂದು ತಿಳಿದು ಬಂದಿದೆ. ಇವರನ್ನು ನಿರಂತರವಾಗಿ ವಿಚಾರಣೆಗೊಳಪಡಿಸಲಾಗುತ್ತಿದ್ದು, ಕಾಶ್ಮೀರ ಕಣಿವೆಯಲ್ಲಿ ಹಿಂಸಾಚಾರವನ್ನು ಹರಡಲು ಇವರನ್ನು ಪಾಕಿಸ್ಥಾನ ಕಳುಹಿಸಿಕೊಟ್ಟಿದೆ...
Date : Saturday, 31-08-2019
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಕೊನೆಗೊಳಿಸಿದ ನಿರ್ಧಾರ ಭಾರತದ ಆಂತರಿಕ ವಿಷಯವಾಗಿದೆ ಮತ್ತು ಕಾಶ್ಮೀರ ಸಮಸ್ಯೆಯನ್ನು ನವದೆಹಲಿ ಮತ್ತು ಇಸ್ಲಾಮಾಬಾದ್ ದ್ವಿಪಕ್ಷೀಯವಾಗಿ ಬಗೆಹರಿಸಬೇಕು ಎಂದು ಎಂದು ನವದೆಹಲಿಯಲ್ಲಿರುವ ಆಸ್ಟ್ರೇಲಿಯಾದ ಹೈಕಮಿಷನರ್ ಹರೀಂದರ್ ಸಿಧು ಶುಕ್ರವಾರ ಹೇಳಿದ್ದಾರೆ. “ತನ್ನ ನಿರ್ಧಾರವನ್ನು ಆಂತರಿಕ ವಿಷಯ ಎಂದು...
Date : Friday, 30-08-2019
ಶ್ರೀನಗರ: ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಆಗಸ್ಟ್ 5 ರಂದು ಸಂವಿಧಾನದ 370 ನೇ ವಿಧಿಯನ್ನು ರದ್ದುಪಡಿಸಿ, ಜಮ್ಮು ಮತ್ತು ಕಾಶ್ಮೀರವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸಿದಾಗಿನಿಂದ ಇದುವರೆಗೆ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಪಾಕಿಸ್ಥಾನ ಪಡೆಗಳು 222 ಕ್ಕೂ ಹೆಚ್ಚು ಬಾರಿ...
Date : Thursday, 29-08-2019
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿರುವ ನರೇಂದ್ರ ಮೋದಿ ಸರ್ಕಾರ ನಿರ್ಧಾರವನ್ನು ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಬೆಂಬಲಿಸಿದ್ದು, ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿಯನ್ನು ನಡೆಸಿದ್ದಾರೆ. ಮಾಜಿ ಪ್ರಧಾನಿ ಜವಾಹರ್ಲಾಲ್ ನೆಹರು ಮತ್ತು ಕಾಂಗ್ರೆಸ್ ಪಕ್ಷ ಜಮ್ಮು ಕಾಶ್ಮೀರದ...
Date : Thursday, 29-08-2019
ವಾಷಿಂಗ್ಟನ್: ಕಾಶ್ಮೀರ ಭಾರತದ ಆಂತರಿಕ ವಿಷಯವಾಗಿದೆ ಎಂದು ಪ್ರತಿಪಾದಿಸಿರುವ ಅಮೆರಿಕದ ಸಂಸದ ರೋಹಿತ್ ಖನ್ನಾ (ರೋ ಖನ್ನಾ) ಅವರು, ಪಾಕಿಸ್ಥಾನದ ಪ್ರಧಾನಿ ಇಮ್ರಾನ್ ಖಾನ್ ಅವರು ತಮ್ಮ ಬಿರುಸಿನ ವಾಕ್ಚಾತುರ್ಯವನ್ನು ತುಸು ಕಡಿಮೆ ಮಾಡುವ ಅಗತ್ಯವಿದೆ ಎಂದಿದ್ದಾರೆ. “ಕಾಶ್ಮೀರವು ಭಾರತ ಪ್ರಜಾಪ್ರಭುತ್ವದ ಆಂತರಿಕ ವಿಷಯವಾಗಿದೆ, ಪಾಕಿಸ್ಥಾನ...
Date : Wednesday, 28-08-2019
ಹೀರಾ ಶಿರಾಜ್, ಪಾಕಿಸ್ಥಾನಿ ಮಹಿಳೆ ಅಕ್ಟೋಬರ್ 10, 2017 ರಂದು ರಾತ್ರಿ 8.26ಕ್ಕೆ ಸುಷ್ಮಾ ಸ್ವರಾಜ್ ಅವರಿಗೆ ಒಂದು ಟ್ವೀಟ್ ಮಾಡುತ್ತಾಳೆ, “ನನ್ನ ಒಂದು ವರ್ಷ ವಯಸ್ಸಿನ ಮಗಳಿಗೆ ತೆರೆದ ಹೃದಯದ ಚಿಕಿತ್ಸೆಗೆ ಭಾರತಕ್ಕೆ ಬರಲು ಮೆಡಿಕಲ್ ವೀಸಾ ನೀಡಿ” ಎಂದು....