Date : Tuesday, 27-08-2019
ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಅದರಲ್ಲೂ ಮುಖ್ಯವಾಗಿ ಕಾಶ್ಮೀರ ಕಣಿವೆಯಲ್ಲಿ ಆಧಾರ್ ನೋಂದಾವಣೆ ಪ್ರಕ್ರಿಯೆಯನ್ನು ತೀವ್ರಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಕಾಶ್ಮೀರದಲ್ಲಿ ಆಧಾರ್ ನೋಂದಣಿ ಪ್ರಕ್ರಿಯೆ ನಿಧಾನ ಗತಿಯಲ್ಲಿದೆ, ಹೀಗಾಗಿ ಅಲ್ಲಿನ ನಿವಾಸಿಗಳಿಗೆ ಸರ್ಕಾರದ ಜನಕಲ್ಯಾಣ ಯೋಜನೆಗಳ ಪ್ರಯೋಜನಗಳು ಸಿಗುವಂತೆ ಮಾಡಲು ಆಧಾರ್ ನೋಂದಣಿ...
Date : Monday, 26-08-2019
ರಾಜೌರಿ: ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ಇರ್ಮಿಮ್ ಶಮೀಮ್ ಅವರು ಜೂನ್‌ನಲ್ಲಿ ನಡೆದ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಮೂಲಕ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (ಏಮ್ಸ್)ನಲ್ಲಿ ವೈದ್ಯಕೀಯ ಅಧ್ಯಯನವನ್ನು ಮಾಡಲು ಅರ್ಹತೆ ಪಡೆದುಕೊಂಡಿದ್ದಾರೆ. ಈ ಅರ್ಹತೆಯನ್ನು ಪಡೆದುಕೊಂಡ ಮೊದಲ...
Date : Friday, 23-08-2019
ಶ್ರೀನಗರ: ಪಾಕಿಸ್ಥಾನ ಸೇನಾ ಪಡೆಗಳು ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ಸುಂದರ್‌ಬಾನಿ ಸೆಕ್ಟರ್‌ನಲ್ಲಿ ಶುಕ್ರವಾರ ಅಪ್ರಚೋದಿತ ಭಾರಿ ಗುಂಡಿನ ದಾಳಿಯನ್ನು ನಡೆಸಿದ್ದು, ಇದಕ್ಕೆ ಭಾರತೀಯ ಸೇನೆಯು ತಕ್ಕ ಪ್ರತಿಕ್ರಿಯೆಯನ್ನು ನೀಡಿದೆ. ಕದನ ವಿರಾಮವನ್ನು ಉಲ್ಲಂಘಿಸಿದ ಪಾಕಿಗಳು ಬಳಿಕ ಭಾರತದ ನೆಲೆಯನ್ನು ಗುರಿಯಾಗಿಸಿಕೊಂಡು ನಿರಂತರವಾಗಿ ಗುಂಡಿನ...
Date : Thursday, 22-08-2019
ನವದೆಹಲಿ: ದೇಶದಲ್ಲಿ ಸಾಹಸ ಪ್ರವಾಸೋದ್ಯಮಕ್ಕೆ ಉತ್ತೇಜನವನ್ನು ನೀಡುವ ಸಲುವಾಗಿ, ನಾಲ್ಕು ರಾಜ್ಯಗಳಲ್ಲಿನ 137 ಶಿಖರಗಳನ್ನು ವಿದೇಶಿ ಪ್ರವಾಸಿಗರಿಗಾಗಿ ಮುಕ್ತವಾಗಿಸಲು ಸರ್ಕಾರ ನಿರ್ಧರಿಸಿದೆ. ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡ ಮತ್ತು ಸಿಕ್ಕಿಂ ರಾಜ್ಯಗಳಲ್ಲಿರುವ ಈ ಶಿಖರಗಳ ಮೇಲೆ ಪರ್ವತಾರೋಹಣ ಮತ್ತು ಚಾರಣವನ್ನು ಮಾಡಲು ಇನ್ನು...
Date : Thursday, 22-08-2019
ನವದೆಹಲಿ: ಕಾಶ್ಮೀರ ವಿಷಯದ ಬಗ್ಗೆ ವಿಶ್ವದ ಗಮನ ಕೇಂದ್ರೀಕರಿಸಿರುವ ಹಿನ್ನೆಲೆಯಲ್ಲಿ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು ಗುರುವಾರ ಮಾಸ್ಕೋಗೆ ಭೇಟಿ ನೀಡಿ ರಷ್ಯಾದ ರಾಷ್ಟ್ರೀಯ ಭದ್ರತಾ ಮಂಡಳಿಯ ಕಾರ್ಯದರ್ಶಿ ನಿಕೊಲಾಯ್ ಪಟ್ರುಶೇವ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಉಭಯ ನಾಯಕರು ಸಾರ್ವಭೌಮತ್ವ,...
Date : Wednesday, 21-08-2019
ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರವನ್ನು ನೀಡಿದ್ದ 370 ನೇ ವಿಧಿಯನ್ನು ಇತ್ತೀಚಿಗೆ ರದ್ದುಪಡಿಸಿದ ವಿಷಯದಲ್ಲಿ ಭಾರತಕ್ಕೆ ಮತ್ತೊಂದು ರಾಜತಾಂತ್ರಿಕ ಯಶಸ್ಸು ಸಿಕ್ಕಿದೆ, ಬಾಂಗ್ಲಾದೇಶದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಿ “ಕಾಶ್ಮೀರದ ವಿಷಯ ಭಾರತದ ಆಂತರಿಕ ವಿಷಯ’ ಎಂದಿದೆ....
Date : Monday, 19-08-2019
ಲಡಾಖ್: ಇತ್ತೀಚೆಗೆ ನೀಡಲಾದ ಕೇಂದ್ರಾಡಳಿತ ಪ್ರದೇಶದ ಸ್ಥಾನಮಾನದಿಂದ ಉತ್ತೇಜಿತಗೊಂಡಿರುವ ಲಡಾಖ್, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ವಿಶೇಷ ಆತಿಥ್ಯವನ್ನು ವಹಿಸಲು ಯೋಜಿಸುತ್ತಿದೆ. ಇವರಿಬ್ಬರ ಜೋಡಿಯು ಭಾರತೀಯ ಸಂವಿಧಾನದ 370 ನೇ ವಿಧಿಯನ್ನು ರದ್ದುಪಡಿಸಿ, ಜಮ್ಮು ಮತ್ತು ಕಾಶ್ಮೀರವನ್ನು ಎರಡು ಕೇಂದ್ರಾಡಳಿತ...
Date : Monday, 19-08-2019
ಜಮ್ಮು: 370 ನೇ ವಿಧಿಯನ್ನು ರದ್ದುಪಡಿಸಿ, ಜಮ್ಮು ಮತ್ತು ಕಾಶ್ಮೀರವನ್ನು ವಿಭಜಿಸಿದ ನಿರ್ಧಾರದ ಬಳಿಕ, ಕೇಂದ್ರದ ನರೇಂದ್ರ ಮೋದಿ ಸರ್ಕಾರವು ಪಾಕಿಸ್ಥಾನ ಆಕ್ರಮಿತ ಕಾಶ್ಮೀರ (ಪಿಓಕೆ) ಬಗ್ಗೆ ತನ್ನ ನಿಲುವನ್ನು ಇನ್ನಷ್ಟು ಕಠಿಣಗೊಳಿಸಿದೆ. ಪಿಓಕೆಯನ್ನು ಸ್ವತಂತ್ರಗೊಳಿಸಿ ಭಾರತದೊಂದಿಗೆ ವಿಲೀನಗೊಳಿಸಬೇಕು ಎಂದು ಕೇಂದ್ರ ಸಚಿವ...
Date : Saturday, 17-08-2019
ಲೇಹ್ ಮತ್ತು ಕಾರ್ಗಿಲ್ ಎಂಬ ಎರಡು ಜಿಲ್ಲೆಗಳನ್ನು, 2.75 ಲಕ್ಷ ಜನಸಂಖ್ಯೆಯನ್ನು ಹೊಂದಿರುವ ಭಾರತದ ಉತ್ತರ ಗಡಿಯಲ್ಲಿರುವ ಗುಡ್ಡಗಾಡು ಭೌಗೋಳಿಕ ಪ್ರದೇಶವಾದ ಲಡಾಖ್ ಅನ್ನು ಜಮ್ಮು ಮತ್ತು ಕಾಶ್ಮೀರದಿಂದ ಬೇರ್ಪಡಿಸಲಾಗಿದೆ. ಡಾಮನ್ ಮತ್ತು ಡಿಯು ರೀತಿಯಲ್ಲೇ ಇದು ಶಾಸಕಾಂಗವಿಲ್ಲದ ಕೇಂದ್ರಾಡಳಿತ ಪ್ರದೇಶವಾಗಿ...
Date : Saturday, 17-08-2019
ನವದೆಹಲಿ: ಪಾಕಿಸ್ಥಾನದ ಹೇಡಿತನದ ಕ್ರಮಗಳಿಗೆ ಭಾರತ ತಕ್ಕ ಪ್ರತ್ಯುತ್ತರಗಳನ್ನು ನೀಡುತ್ತಿದೆ. ಜೋಧ್‌ಪುರ-ಮುನಾಬಾವೊ ಥಾರ್ ಲಿಂಕ್ ಎಕ್ಸ್‌ಪ್ರೆಸ್ ಅನ್ನು ಭಾರತೀಯ ರೈಲ್ವೇಯು ಶುಕ್ರವಾರ ಸ್ಥಗಿತಗೊಳಿಸಿದೆ. ಥಾರ್ ಲಿಂಕ್ ಎಕ್ಸ್‌ಪ್ರೆಸ್ ರಾಜಸ್ಥಾನದ ಭಗತ್ ಕಿ ಕೋತಿ ರೈಲು ನಿಲ್ದಾಣ ಮತ್ತು ಪಾಕಿಸ್ಥಾನದ ಗಡಿಯಲ್ಲಿರುವ ಮುನಾಬಾವೊವರೆಗೆ ಭಾರತದ ಭಾಗದಲ್ಲೇ...