Date : Friday, 11-10-2019
ನವದೆಹಲಿ: ಭಾರತದ ಜನನಾಯಕ, ದೇಶಪ್ರೇಮಿ, ಅನ್ಯಾಯದ ವಿರುದ್ಧದ ಹೋರಾಟದಲ್ಲಿ ಸದಾ ಮುಂಚೂಣಿಯಲ್ಲಿದ್ದ ಜೆಪಿ ಎಂದೇ ಖ್ಯಾತರಾಗಿದ್ದ ಜಯ ಪ್ರಕಾಶ್ ನಾರಾಯಣ್ ಅವರ ಜನ್ಮ ದಿನವನ್ನು ಇಂದು ಆಚರಿಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಮಹಾನ್ ಹೋರಾಟಗಾರನಿಗೆ ಗೌರವಗಳನ್ನು ಅರ್ಪಣೆ ಮಾಡಿದ್ದಾರೆ. ಟ್ವಿಟ್...