Date : Friday, 01-11-2019
ಬೆಂಗಳೂರು: ಇಂದು ಕನ್ನಡ ರಾಜ್ಯೋತ್ಸವದ ಸಂಭ್ರಮ ನಾಡಿನೆಲ್ಲೆಡೆ ಮನೆ ಮಾಡಿದೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಪ್ರಧಾನಿ ನರೇಂದ್ರ ಮೋದಿ ರಾಜ್ಯೋತ್ಸವದ ಹಿನ್ನಲೆಯಲ್ಲಿ ಕನ್ನಡ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ. ರಾಷ್ಟ್ರಪತಿ ಕೋವಿಂದ್ ಅವರು ಕನ್ನಡದಲ್ಲೇ ಟ್ವಿಟ್ ಮಾಡಿ, “ಕರ್ನಾಟಕ ರಾಜ್ಯೋತ್ಸವದ ಈ...