Date : Saturday, 28-09-2019
ಮಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಕರೆಯಂತೆ ದೇಶದಲ್ಲಿ ಅಕ್ಟೋಬರ್ 2 ರಂದು ಗಾಂಧಿ ಜಯಂತಿಯ ವೇಳೆಗೆ ಏಕ ಬಳಕೆ ಪ್ಲಾಸ್ಟಿಕ್ ಅನ್ನು ನಿರ್ಮೂಲನೆಗೊಳಿಸುವ ನಿಟ್ಟಿನಲ್ಲಿನ ಕಾರ್ಯಗಳು ಭರದಿಂದ ಸಾಗುತ್ತಿದೆ. ಮಂಗಳೂರಿನ ಕೆಎಂಎಫ್ ಕೂಡ ಈ ಕಾರ್ಯಕ್ಕೆ ಕೈಜೋಡಿಸಿದೆ. ಸ್ವಚ್ಛ ಭಾರತದ ಧ್ಯೇಯದೊಂದಿಗೆ ಮಂಗಳೂರು...