Date : Thursday, 12-03-2020
ನವದೆಹಲಿ: ಸಂಸತ್ ಅಧಿವೇಶನದಲ್ಲಿ ದೆಹಲಿ ಹಿಂಸಾಚಾರದ ಕುರಿತು ಕೇಂದ್ರ ಸರ್ಕಾರವನ್ನು ಪ್ರಶ್ನೆ ಮಾಡಿರುವ ಪ್ರತಿಪಕ್ಷಗಳಿಗೆ, ಕರ್ನಾಟಕದ ಸಂಸದ ತೇಜಸ್ವಿ ಸೂರ್ಯ ಅವರು ತಮ್ಮ ಮಾತಿನ ಮೂಲಕವೇ ಛಾಟಿ ಬೀಸಿದ್ದಾರೆ. ನರೇಂದ್ರ ಮೋದಿ ಮತ್ತು ಅಮಿತ್ ಶಾ ನೇತೃತ್ವದ ಕೇಂದ್ರ ಸರ್ಕಾರ ಕೇವಲ 36...