×
Home About Us Advertise With s Contact Us

ಮಂಗಳೂರು ಗಲಭೆ ಪೂರ್ವ ನಿಯೋಜಿತ : ನಳಿನ್ ಕುಮಾರ್ ಕಟೀಲ್

ಮಂಗಳೂರು: ಆಡಳಿತದಲ್ಲಿದ್ದಾಗ ಕಾಂಗ್ರೆಸ್ ಪಕ್ಷ ಎಲ್ಲವನ್ನೂ ಸಂತೋಷದಿಂದ ಅನುಭವಿಸುತ್ತದೆ, ಆದರೆ ಅಧಿಕಾರದಿಂದ ಇಳಿದ ಬಳಿಕ ದಂಗೆ ಎಬ್ಬಿಸುತ್ತದೆ. ಶಾಂತಿಯಿಂದ ಇದ್ದ ಮಂಗಳೂರಿನಲ್ಲಿ ಗಲಭೆ ಸೃಷ್ಟಿಯಾಗಲು ಕಾಂಗ್ರೆಸ್ ಶಾಸಕ ಯುಟಿ ಖಾದರ್ ಅವರೇ ಕಾರಣ ಎಂದು ದಕ್ಷಿಣ ಕನ್ನಡ ಸಂಸದ ಮತ್ತು ಕರ್ನಾಟಕ...

Read More

ರಾಜ್ಯಾಧ್ಯಕ್ಷನಾದರೂ ನಾನೀಗಲೂ ಸಾಮಾನ್ಯ ಕಾರ್ಯಕರ್ತ: ನಳಿನ್ ಕುಮಾರ್ ಕಟೀಲ್

ಮಂಗಳೂರು: ಕರ್ನಾಟಕ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರಿಗೆ ಮಂಗಳೂರಿನ ರಮಣ ಪೈ ಸಭಾಂಗಣದಲ್ಲಿ ಅಭಿನಂದನಾ ಕಾರ್ಯಕ್ರಮವನ್ನು ಆಯೋಜನೆಗೊಳಿಸಲಾಗಿತ್ತು. ಅಭಿನಂದನೆಯನ್ನು ಸ್ವೀಕರಿಸಿ ಮಾತನಾಡಿದ ಕಟೀಲ್ ಅವರು, “ರಾಜ್ಯಾಧ್ಯಕ್ಷನಾದರೂ ದಕ್ಷಿಣ ಕನ್ನಡ ಜನತೆಗೆ ನಾನೀಗಲೂ ಸಾಮಾನ್ಯ ಕಾರ್ಯಕರ್ತನೇ. ನಾನು ಕುಗ್ರಾಮದಿಂದ...

Read More

ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲ್ ಪದಗ್ರಹಣ

ಬೆಂಗಳೂರು:  ಕರ್ನಾಟಕ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಸಂಸದ ನಳಿನ್‌ ಕುಮಾರ್‌ ಕಟೀಲ್‌ ಅವರು ಮಂಗಳವಾರ ಅಧಿಕೃತವಾಗಿ ಅಧಿಕಾರವನ್ನು ಸ್ವೀಕಾರ ಮಾಡಿದ್ದಾರೆ. ಪದವಿ ಸ್ವೀಕಾರ ಸಮಾರಂಭ ಬೆಂಗಳೂರಿನ ಮಲ್ಲೇಶ್ವರಂನಲ್ಲಿನ ಭಾರತೀಯ ಜನತಾ ಪಕ್ಷದ ಪ್ರಧಾನ ಕಛೇರಿಯಲ್ಲಿ ಜರುಗಿತು. ಬೆಳಗ್ಗೆ 9 ಗಂಟೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ...

Read More

ಸಾಮಾನ್ಯ ಕಾರ್ಯಕರ್ತನಿಂದ ರಾಜ್ಯಾಧ್ಯಕ್ಷನವರೆಗೆ ನಳಿನ್ ಕುಮಾರ್ ಕಟೀಲ್ ಪಯಣ

ಜನಪ್ರಿಯ ರಾಜಕಾರಣಿ, ಸಂಸದ ನಳಿನ್ ಕುಮಾರ್ ಕಟೀಲ್ ಅವರು ಬಿಜೆಪಿಯ ರಾಜ್ಯಾಧ್ಯಕ್ಷರಾಗಿ ಹೊಸ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ. ಬಿಜೆಪಿಯ ಭದ್ರಕೋಟೆ ಎನಿಸಿರುವ ದಕ್ಷಿಣ ಕನ್ನಡದವರಾದ ಇವರು ಬಿಜೆಪಿಯ ಸಿದ್ಧಾಂತಕ್ಕೆ ಸದಾ ಬದ್ಧತೆಯನ್ನು ತೋರಿಸಿದ ನಾಯಕ. ಅಲ್ಲದೆ, ಕಾರ್ಯಕರ್ತರ ನಾಡಿಮಿಡಿತವನ್ನೂ ಅವರು ಚೆನ್ನಾಗಿಯೇ ಅರ್ಥ...

Read More

ಬಿಜೆಪಿ ನೂತನ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್­ಗೆ ಮಂಗಳೂರಿನಲ್ಲಿ ಅದ್ಧೂರಿ ಸ್ವಾಗತ

ಮಂಗಳೂರು: ಬಿಜೆಪಿ ಪಕ್ಷದ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಬುಧವಾರ ಬೆಳಗ್ಗೆ  ಮಂಗಳೂರಿನಲ್ಲಿ ಅಭೂತಪೂರ್ವವಾದ ಸ್ವಾಗತವನ್ನು ಕೋರಲಾಗಿದೆ. ಕೇರಳದಿಂದ ಮಂಗಳೂರಿಗೆ ಆಗಮಿಸುತ್ತಿದ್ದಂತೆ ರೈಲ್ವೇ ನಿಲ್ದಾಣದಲ್ಲಿ ನೆರೆದಿದ್ದ  ಭಾರೀ ಪ್ರಮಾಣದ ಬೆಂಬಲಿಗರು ಮತ್ತು ಪಕ್ಷದ...

Read More

Recent News

Back To Top