Date : Friday, 16-08-2019
ನವದೆಹಲಿ: ಕರ್ನಾಟಕ ರಾಜ್ಯದ ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಪರಿಹಾರ ಕಾರ್ಯಗಳನ್ನು ತ್ವರಿತಗೊಳಿಸಲು ಕೇಂದ್ರ ಸರ್ಕಾರ ನೆರವು ನೀಡಲಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಶುಕ್ರವಾರ ಭರವಸೆ ನೀಡಿದ್ದಾರೆ. “ರಾಜ್ಯದಲ್ಲಿ ಪರಿಹಾರ ಕಾರ್ಯಗಳಿಗಾಗಿ ಕೇಂದ್ರ ಸರ್ಕಾರ ಹಣವನ್ನು ಬಿಡುಗಡೆ ಮಾಡಲಿದೆ ಮತ್ತು ರಾಜ್ಯದಾದ್ಯಂತ ಭಾರಿ...