News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 23rd November 2024


×
Home About Us Advertise With s Contact Us

ಆದೇಶ ಬಂದರೆ ಪಿಒಕೆಯಲ್ಲಿ ಕಾರ್ಯಾಚರಣೆ ನಡೆಸಲು ಸಿದ್ಧ : ಸೇನಾ ಮುಖ್ಯಸ್ಥ ನರವಾಣೆ

ನವದೆಹಲಿ: ಪಾಕಿಸ್ಥಾನ ಆಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) ಮಿಲಿಟರಿ ಕಾರ್ಯಾಚರಣೆಯ ಕಾರ್ಯಸಾಧ್ಯತೆಯ ಬಗ್ಗೆ ವಿವರಿಸಿರುವ ನೂತನ  ಸೇನಾ ಮುಖ್ಯಸ್ಥ ಎಂ ಎಂ ನರವಾಣೆ  ಅವರು, ಆದೇಶ ಬಂದರೆ ಆ ಪ್ರದೇಶವನ್ನು ಗುರಿಯಾಗಿಸಲು ಸಶಸ್ತ್ರ ಪಡೆಗಳು ಸಿದ್ಧವಾಗಿವೆ ಎಂದಿದ್ದಾರೆ. “ನಮ್ಮ ಪಡೆಗಳನ್ನು ಜಮ್ಮು-ಕಾಶ್ಮೀರ ಸೇರಿದಂತೆ ಗಡಿಯುದ್ದಕ್ಕೂ ನಿಯೋಜಿಸಲಾಗಿದೆ ಮತ್ತು ...

Read More

72 ವರ್ಷಗಳ ಬಳಿಕ ಪಿಒಕೆಯ ಶಾರದಾ ಪೀಠದ ಬಳಿ ನೆರವೇರಿತು ಪೂಜೆ

ಶ್ರೀನಗರ: ಭಾರತೀಯ ಮೂಲದ ಹಾಂಗ್­ಕಾಂಗ್­ನಲ್ಲಿ ನೆಲೆಸಿರುವ ಹಿಂದೂ ದಂಪತಿ  ಇತ್ತೀಚೆಗೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ)ದಲ್ಲಿರುವ ಶಾರದಾ ಪೀಠದ ಬಳಿ ಪೂಜೆ ನೆರವೇರಿಸಿದ್ದಾರೆ. ಕಳೆದ 72 ವರ್ಷಗಳಲ್ಲಿ ಇದೇ ಮೊದಲು ಅಲ್ಲಿ ಪೂಜೆ ನೆರವೇರಿಸಲಾಗಿದೆ. ಪಿ.ವಿ.ವೆಂಕಟರಮಣ ಮತ್ತು ಅವರ ಪತ್ನಿ ಸುಜಾತಾ ಅವರು ಸೇವ್...

Read More

ಪಾಕ್ ಪಿಒಕೆಯನ್ನು ಯಾವಾಗ ಹಸ್ತಾಂತರಿಸುತ್ತದೆ ಎಂಬುದು ಮಾತ್ರ ಚರ್ಚಿಸಬೇಕಾಗಿರುವ ವಿಷಯ: ರಾಮ್ ಮಾಧವ್

ಔರಂಗಬಾದ್: ಕಾಶ್ಮೀರ ವಿಷಯದಲ್ಲಿ ಭಾರತದ ವಿರುದ್ಧ ಪರಮಾಣು ಯುದ್ಧ ನಡೆಸುವುದಾಗಿ ಪಾಕಿಸ್ಥಾನದ ಪ್ರಧಾನಿ ಇಮ್ರಾನ್ ಖಾನ್ ಅವರು ಬೆದರಿಕೆಯೊಡ್ಡಿರುವುದಕ್ಕೆ ಪ್ರತಿಕ್ರಿಯೆಯನ್ನು ನೀಡಿರುವ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಅವರು, “ಪಾಕಿಸ್ಥಾನ ಆಕ್ರಮಿತ ಕಾಶ್ಮೀರವನ್ನು ಭಾರತಕ್ಕೆ ಯಾವಾಗ ಹಸ್ತಾಂತರ ಮಾಡುತ್ತಾರೆ ಎಂಬುದೇ ಆ...

Read More

ಇಮ್ರಾನ್ ಖಾನ್‌ಗೆ ‘ಗೋ ಬ್ಯಾಕ್’ ಎಂದ ಪಿಒಕೆ ಜನರು

ಮುಜಾಫರಾಬಾದ್ : ಪಾಕಿಸ್ಥಾನದ ಪ್ರಧಾನಿ ಇಮ್ರಾನ್ ಖಾನ್ ತಾನು ಕಾಶ್ಮೀರ ಮತ್ತು ಕಾಶ್ಮೀರ ಜನರ ಹಿತಚಿಂತಕ ಎಂದು ತನ್ನನ್ನು ತಾನು ಬಿಂಬಿಸಿಕೊಳ್ಳುತ್ತಿದ್ದಾರೆ. ಆದರೆ ಪಾಕಿಸ್ಥಾನ ಆಕ್ರಮಿತ ಕಾಶ್ಮೀರದ ಜನರು ಮಾತ್ರ ಇಮ್ರಾನ್ ಖಾನ್ ವಿರುದ್ಧ ತಿರುಗಿಬೀಳುತ್ತಿದ್ದಾರೆ. ಇತ್ತೀಚಿಗೆ ಪಿಒಕೆಗೆ ಭೇಟಿ ನೀಡಿದ್ದ...

Read More

ಪಿಒಕೆ ಬಗೆಗೆ ಕೇಂದ್ರ ಸರ್ಕಾರ ಕಾರ್ಯತಂತ್ರ ರೂಪಿಸುತ್ತಿದೆ: ವಿಕೆ ಸಿಂಗ್

ಗ್ವಾಲಿಯರ್: ಪಿಓಕೆ ಬಗೆಗಿನ ಸೇನಾ ಮುಖ್ಯಸ್ಥರ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ಮಾಜಿ ಕೇಂದ್ರ ಸಚಿವ ಮತ್ತು ಮಾಜಿ ಸೇನಾ ಮುಖ್ಯಸ್ಥ ವಿ.ಕೆ ಸಿಂಗ್ ಅವರು, ಪಾಕಿಸ್ಥಾನ ಆಕ್ರಮಿತ ಕಾಶ್ಮಿರದ ಬಗ್ಗೆ ಕೇಂದ್ರ ಸರ್ಕಾರ ವಿಶೇಷ ಕಾರ್ಯತಂತ್ರವನ್ನು ರೂಪಿಸುತ್ತಿದೆ ಎಂದಿದ್ದಾರೆ. ಮಧ್ಯಪ್ರದೇಶದ ಗ್ವಾಲಿಯರ್­ನಲ್ಲಿ ಮಾತನಾಡಿದ...

Read More

ಪಿಒಕೆಯಲ್ಲಿ ಪಾಕಿಸ್ಥಾನದ ನೆಲೆ, ಉಗ್ರ ಲಾಂಚ್ ಪ್ಯಾಡ್‌ಗಳನ್ನು ಧ್ವಂಸ ಮಾಡಿದ ಭಾರತೀಯ ಸೇನೆ

ಶ್ರೀನಗರ: ಭಾರತೀಯ ಸೇನೆಯು ಸೋಮವಾರ ಭರ್ಜರಿಯಾಗಿ ಉಗ್ರ ವಿರೋಧಿ ಚಟುವಟಿಕೆ ಹಮ್ಮಿಕೊಂಡಿದೆ. ಪಾಕಿಸ್ಥಾನ ಆಕ್ರಮಿತ ಕಾಶ್ಮೀರದೊಳಗಿನ ಪಾಕಿಸ್ಥಾನದ ನೆಲೆ ಮತ್ತು ಉಗ್ರರ ಲಾಂಚ್ ಪ್ಯಾಡ್‌ಗಳನ್ನು ಧ್ವಂಸಗೊಳಿಸಿದೆ. ಲೀಪಾ ವ್ಯಾಲಿಯಲ್ಲಿ ಉಗ್ರರ ಲಾಂಚ್ ಪ್ಯಾಡ್­ಗಳು ಇದ್ದವು. ಭಾರತೀಯ ಸೇನೆಯು ಪಾಕಿಸ್ಥಾನದ ಸೇನಾ ನೆಲೆಗಳ...

Read More

ಪಿಒಕೆಯಲ್ಲಿರುವ ಕಂಪನಿಗಳಿಗೆ ಯಾವುದೇ ಬೆಂಬಲ ನೀಡುವುದಿಲ್ಲ: ಭಾರತಕ್ಕೆ ದಕ್ಷಿಣ ಕೊರಿಯಾ ಭರವಸೆ

ಸಿಯೋಲ್: ಪಾಕಿಸ್ಥಾನ ಆಕ್ರಮಿತ ಕಾಶ್ಮೀರದಲ್ಲಿ ಕಾರ್ಯನಿರ್ವಹಿಸುತ್ತಿರುವ ತನ್ನ ದೇಶದ ಕಂಪನಿಗಳಿಗೆ ತನ್ನ ಸರ್ಕಾರ ಯಾವುದೇ ಬೆಂಬಲವನ್ನು ನೀಡುವುದಿಲ್ಲ ಎಂದು ದಕ್ಷಿಣ ಕೊರಿಯಾ ಭಾರತಕ್ಕೆ ಭರವಸೆ ನೀಡಿದೆ. ಪಿಒಕೆ ಜಮ್ಮು ಮತ್ತು ಕಾಶ್ಮೀರ ರಾಜ್ಯದ ಭಾಗವಾಗಿದ್ದು, ಪಾಕಿಸ್ಥಾನವು ಇದನ್ನು ಅಕ್ರಮವಾಗಿ ವಶಪಡಿಸಿಕೊಂಡಿದೆ. ಈ...

Read More

Recent News

Back To Top