News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಕೊರೋನಾವೈರಸ್ ತಡೆಗೆ ಮೋದಿಯ ಕ್ಷಿಪ್ರ ಕಾರ್ಯ

ಕೊರೋನಾವೈರಸ್ ಎಂಬ ಮಹಾಮಾರಿಯನ್ನು ನಿರ್ಮೂಲನೆ ಮಾಡಲು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ನಿರಂತರವಾಗಿ ಶ್ರಮಿಸುತ್ತಿದೆ. ದೇಶದ ಪ್ರತಿಯೊಬ್ಬರಿಗೂ ಮುಂಜಾಗ್ರತಾ ಕ್ರಮಗಳನ್ನು ಅಳವಡಿಸಿಕೊಳ್ಳುವಂತೆ ಅತ್ಯಂತ ಸಮರ್ಪಕವಾದ ರೀತಿಯಲ್ಲಿ ಶಿಕ್ಷಣವನ್ನು ನೀಡುತ್ತಿದೆ. ಸಾರ್ಕ್ ದೇಶಗಳನ್ನು ಒಟ್ಟುಗೂಡಿಸಿ ಕೊರೋನವೈರಸ್ ಅನ್ನು ತಡೆಯಲು ಬೇಕಾದ ಪ್ರಯತ್ನಗಳನ್ನೂ ಮೋದಿ...

Read More

ಕೊರೋನವೈರಸ್ ಬಗ್ಗೆ ಆತಂಕ ಬೇಡ, ಮುಂಜಾಗ್ರತೆ ತೆಗೆದುಕೊಳ್ಳಿ : ಮೋದಿ ಸಲಹೆ

ನವದೆಹಲಿ: ಕೊರೋನವೈರಸ್‌ನಿಂದಾಗಿ ಉದ್ಭವಿಸಿರುವ ಪರಿಸ್ಥಿತಿಯ ಬಗ್ಗೆ ಸರ್ಕಾರ ಸಂಪೂರ್ಣ ಜಾಗರೂಕವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ. ಕೊರೋನವೈರಸ್ ಬಗ್ಗೆ ಜನರು ಯಾವುದೇ ರೀತಿಯಲ್ಲಿ ಆತಂಕಕ್ಕೆ ಒಳಗಾಗಬಾರದು, ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ನರೇಂದ್ರ ಮೋದಿ ಇಂದು ಟ್ವಿಟ್ ಮೂಲಕ...

Read More

ಕೊರೋನ­ವೈರಸ್­ನಿಂದ ಆರ್ಥಿಕತೆಗೆ ಹೊಡೆತ : ಗೆಳೆಯ ಮೋದಿಗೆ ಫೋನಾಯಿಸಿದ ನೆತನ್ಯಾಹು

ನವದೆಹಲಿ: ಜಗತ್ತಿನಲ್ಲಿ ಕೊರೋನವೈರಸ್ ಭೀತಿ ಆತಂಕಕಾರಿಯಾದ ಮಟ್ಟದಲ್ಲಿ ಇದೆ. ಆರ್ಥಿಕ ಚಟುವಟಿಕೆಗಳು ದೊಡ್ಡ ಮಟ್ಟದಲ್ಲಿ ಹೊಡೆತವನ್ನು ಅನುಭವಿಸುತ್ತಿವೆ. ಈ ಹಿನ್ನಲೆಯಲ್ಲಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ದೂರವಾಣಿ ಕರೆಯನ್ನು ಮಾಡಿ ಮಾತುಕತೆಯನ್ನು ನಡೆಸಿದ್ದಾರೆ. ಸ್ವತಃ ನೆತನ್ಯಾಹು...

Read More

ಲೇಹ್‌ನಲ್ಲಿ ನಡೆಯಲಿದೆ ಈ ಬಾರಿಯ ಯೋಗ ದಿನಾಚರಣೆಯ ಪ್ರಮುಖ ಸಮಾರಂಭ

ನವದೆಹಲಿ :  ಆರನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಮುಖ್ಯ ಕಾರ್ಯಕ್ರಮ ಜೂನ್ 21 ರಂದು ಲಡಾಖ್‌ನ ಲೇಹ್‌ನಲ್ಲಿ ನಡೆಯಲಿದ್ದು, ಈ ಕಾರ್ಯಕ್ರಮದ ನೇತೃತ್ವವನ್ನು ಪ್ರಧಾನಿ ನರೇಂದ್ರ ಮೋದಿ ವಹಿಸಲಿದ್ದಾರೆ ಎಂದು ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಹೇಳಿದ್ದಾರೆ. “2020ರ 6ನೇ ಅಂತರರಾಷ್ಟ್ರೀಯ...

Read More

ರಾಜ್ಯಸಭಾ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಭೆ ಸೇರಿದ ಬಿಜೆಪಿ ಚುನಾವಣಾ ಸಮಿತಿ

ನವದೆಹಲಿ: ಮಾರ್ಚ್ 26 ರಂದು ಕೆಲವು ರಾಜ್ಯಗಳ ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಲುವಾಗಿ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಮಂಗಳವಾರ ಚರ್ಚೆಯನ್ನು ನಡೆಸಿದೆ. ಪ್ರಧಾನಿ ನರೇಂದ್ರ ಮೋದಿಯವರನ್ನು ಒಳಗೊಂಡ ಸಮಿತಿಯು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ...

Read More

ಹೋಳಿ ಹಬ್ಬದ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಇಂದು ದೇಶದಲ್ಲಿ ಹೋಳಿ ಹಬ್ಬ ಸಂಭ್ರಮ ಮನೆಮಾಡಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನತೆಗೆ ಹೋಳಿ ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ಇಂದು ಬೆಳಗ್ಗೆ ಟ್ವೀಟ್ ಮಾಡಿರುವ ಮೋದಿ, “ಬಣ್ಣ, ಸಂತೋಷ ಮತ್ತು ಉತ್ಸಾಹದ ಹಬ್ಬವನ್ನು ಆಚರಿಸುತ್ತಿರುವ ಪ್ರತಿಯೊಬ್ಬರಿಗೂ...

Read More

‘ಜನ್ ಔಷಧಿ ದಿವಸ್’ನಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ಭಾಗಿಯಾಗಲಿದ್ದಾರೆ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಜನ್ ಔಷಧಿ ದಿವಸ್ ಆಚರಣೆಯಲ್ಲಿ ಭಾಗವಹಿಸಲಿದ್ದಾರೆ. ಪ್ರಧಾನಿ ಮೋದಿ ಅವರು ಏಳು ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಪರಿಯೋಜನಾ ಕೇಂದ್ರಗಳೊಂದಿಗೆ ಸಂವಹನ ನಡೆಸಲಿದ್ದಾರೆ. ಯೋಜನೆಯ ಸಾಧನೆಗಳನ್ನು ಆಚರಿಸಲು ಮತ್ತು ಯೋಜನೆಗೆ...

Read More

ಸೋಶಿಯಲ್ ಮೀಡಿಯಾಗೆ ಶಾಕ್ ನೀಡಿದ ಮೋದಿಯ ಒಂದು ಟ್ವೀಟ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಮಾಡಿರುವ ಒಂದೇ ಒಂದು ಟ್ವೀಟ್ ಇಡೀ ದೇಶವನ್ನೇ ಚಿಂತನೆಗೆ ಹಚ್ಚಿಬಿಟ್ಟಿದೆ. ಮೋದಿ ನಿಜಕ್ಕೂ ಸಾಮಾಜಿಕ ಜಾಲತಾಣಗಳನ್ನು ಬಿಡುತ್ತಿದ್ದಾರಾ? ಅಥವಾ ಭಾನುವಾರ ಒಂದು ದಿನ ಮಾತ್ರ ಸಾಮಾಜಿಕ ಜಾಲತಾಣಗಳಿಂದ ವಿರಾಮ ಪಡೆದುಕೊಳ್ಳುತ್ತಿದ್ದಾರಾ? ಅಥವಾ ಅವರು ಮಾಡಿರುವ ಟ್ವೀಟ್­ನ...

Read More

ಭಾರತದೊಂದಿಗಿನ ಅಮೆರಿಕದ ಸಂಬಂಧ ಈಗ ಅಸಾಧಾರಣವಾಗಿದೆ : ಟ್ರಂಪ್

ವಾಷಿಂಗ್ಟನ್ : ಭಾರತದೊಂದಿಗಿನ ಅಮೆರಿಕದ ಸಂಬಂಧವು ಅಸಾಧಾರಣವಾಗಿದೆ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಭಾರತಕ್ಕೆ ನೀಡಿದ ಚೊಚ್ಚಲ ಭೇಟಿಯ ಸಂದರ್ಭದಲ್ಲಿ ದ್ವಿಪಕ್ಷೀಯ ಸಂಬಂಧದಲ್ಲಿ  ಅಮೆರಿಕವು ಸಾಕಷ್ಟು  ಪ್ರಗತಿಯನ್ನು ಸಾಧಿಸಲಾಗಿದೆ, ಅಮೆರಿಕಾ  ಭಾರತದೊಂದಿಗೆ ದೊಡ್ಡ ಮಟ್ಟದ ವ್ಯವಹಾರವನ್ನು ನಡೆಸಲಿದೆ ಎಂದಿದ್ದಾರೆ. ಬುಧವಾರ ಭಾರತದಿಂದ ಹಿಂದಿರುಗಿದ...

Read More

ಇಂದಿನಿಂದ 2 ದಿನಗಳ ಕಾಲ ಕೋಲ್ಕತ್ತಾಗೆ ಮೋದಿ ಭೇಟಿ : ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಇಂದಿನಿಂದ ಎರಡು ದಿನಗಳ ಕಾಲ ಕೋಲ್ಕತ್ತಾಗೆ ಭೇಟಿ ನೀಡುತ್ತಿದ್ದಾರೆ. ಈ ವೇಳೆ ಅವರು ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಹಳೆಯ ಕರೆನ್ಸಿ ಬಿಲ್ಡಿಂಗ್, ಬೆಲ್ವೆಡೆರೆ ಹೌಸ್, ಮೆಟ್ಕಾಲ್ಫ್ ಹೌಸ್ ಮತ್ತು ವಿಕ್ಟೋರಿಯಾ ಮೆಮೋರಿಯಲ್ ಹಾಲ್ ಸೇರಿದಂತೆ ನಗರದ...

Read More

Recent News

Back To Top