Date : Friday, 23-08-2019
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಮಾಡಿದ ಕಾರ್ಯಗಳ ಬಗ್ಗೆ ಶ್ಲಾಘನೆಗಳನ್ನು ವ್ಯಕ್ತಪಡಿಸಿದ ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಅವರನ್ನು ಮತ್ತೊಬ್ಬ ಕಾಂಗ್ರೆಸ್ ಮುಖಂಡ ಅಭಿಷೇಕ್ ಸಿಂಘ್ವಿ ಬೆಂಬಲಿಸಿದ್ದಾರೆ. ಪ್ರಧಾನಿಯನ್ನು ಟೀಕಿಸುವುದು ತಪ್ಪು ಮತ್ತು ವಿಷಯಾಧಾರಿತವಾಗಿ ಮಾತ್ರ ಟೀಕೆಗಳನ್ನು ಮಾಡಬೇಕೇ ಹೊರತು ವ್ಯಕ್ತಿಗತವಾಗಿ ಮಾಡಬಾರದು...
Date : Friday, 23-08-2019
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಆಡಳಿತ ಮಾದರಿ “ಸಂಪೂರ್ಣ ನಕಾರಾತ್ಮಕ”ವಲ್ಲ ಮತ್ತು ಅವರ ಕೆಲಸವನ್ನು ಗುರುತಿಸದಿರುವುದು ಮತ್ತು ಎಲ್ಲಾ ಸಮಯದಲ್ಲೂ ಅವರನ್ನು ಹೀಗಳೆಯುವುದು ನಮಗೆ ಸಹಾಯವಾಗುವುದಿಲ್ಲ ಎಂದು ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಹೇಳಿದ್ದಾರೆ. ಪ್ರಧಾನಿ ಮೋದಿಯವರ ಕೆಲಸ, 2014 ಮತ್ತು 2019 ರ...
Date : Friday, 23-08-2019
ಪ್ಯಾರಿಸ್: ಫ್ರಾನ್ಸ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿಯವರು ಅಲ್ಲಿನ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ಅವರನ್ನು ಭೇಟಿಯಾಗಿ ಗುರುವಾರ ಮಾತುಕತೆಯನ್ನು ನಡೆಸಿದರು. ಈ ವೇಳೆ ಕಾಶ್ಮೀರದ ವಿಷಯದಲ್ಲಿ ಫ್ರಾನ್ಸ್ ಭಾರತಕ್ಕೆ ಬೆಂಬಲವನ್ನು ಸೂಚಿಸಿದೆ. ಹವಾಮಾನ ಬದಲಾವಣೆ, ಸೈಬರ್ ಸುರಕ್ಷತೆ, ರಕ್ಷಣಾ ಮತ್ತು ಬಾಹ್ಯಾಕಾಶ ಸಹಕಾರ...
Date : Thursday, 22-08-2019
ನವದೆಹಲಿ: ಜಮ್ಮು ಕಾಶ್ಮೀರದ ವಿಶೇಷಾಧಿಕಾರವನ್ನು ರದ್ದುಪಡಿಸಿದ ಬಳಿಕ ಕಾಶ್ಮೀರ ಉದ್ವಿಗ್ನಗೊಂಡಿದೆ, ಅಲ್ಲಿನ ಜನರು ಪ್ರತಿಭಟನೆಗೆ ಸಜ್ಜಾಗುತ್ತಿದ್ದಾರೆ ಎಂಬಿತ್ಯಾದಿ ವರದಿಗಳು ಬರುತ್ತಿವೆ. ಆದರೆ ಆ ವರದಿಗಳಲ್ಲಿ ಹುರುಳಿಲ್ಲ. ಪುಲ್ವಾಮಾ ಜಿಲ್ಲೆಯ ವ್ಯಾಪ್ತಿಗೆ ಬರುವ ಕಾಶ್ಮೀರದ ಟ್ರಾಲ್‌ನ ಸ್ಥಳೀಯ ನಿವಾಸಿಯೊಬ್ಬರು ನರೇಂದ್ರ ಮೋದಿಯವರ ನೇತೃತ್ವದ...
Date : Thursday, 22-08-2019
ನವದೆಹಲಿ: ರಕ್ಷಣಾ, ಕಡಲ ಭದ್ರತೆ, ಭಯೋತ್ಪಾದನೆ ನಿಗ್ರಹ, ನಾಗರಿಕ ಪರಮಾಣು ಶಕ್ತಿ, ವ್ಯಾಪಾರ ಮತ್ತು ಹೂಡಿಕೆ ಮುಂತಾದ ಕ್ಷೇತ್ರಗಳಲ್ಲಿನ ಸಹಕಾರವನ್ನು ಬಲಪಡಿಸುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಅವರು ಇಂದಿನಿಂದ ಎರಡು ದಿನಗಳ ಫ್ರಾನ್ಸ್ ಪ್ರವಾಸವನ್ನು ಕೈಗೊಳ್ಳುತ್ತಿದ್ದಾರೆ. ಈ ವೇಳೆ ಅವರು ಫ್ರಾನ್ಸ್ ಅಧ್ಯಕ್ಷ...
Date : Wednesday, 21-08-2019
ನವದೆಹಲಿ: ಜಾಂಬಿಯಾದ ಅಧ್ಯಕ್ಷ ಎಡ್ಗರ್ ಚೌಗ್ವಾ ಲುಂಗು ಅವರು ಆಗಸ್ಟ್ 20 ರಿಂದ 22 ರವರೆಗೆ ಭಾರತ ಪ್ರವಾಸದಲ್ಲಿದ್ದು, ಇದು ಅವರ ಮೊದಲ ಭಾರತ ಪ್ರವಾಸವಾಗಿದೆ. ಇಂದು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಜಾಂಬಿಯಾದ ಅಧ್ಯಕ್ಷ ಎಡ್ಗರ್ ಚೌಗ್ವಾ ಲುಂಗು ಅವರು...
Date : Tuesday, 20-08-2019
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 23 ರಿಂದ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಮತ್ತು ಬಹ್ರೇನ್‌ಗೆ ಮೂರು ದಿನಗಳ ಅಧಿಕೃತ ಭೇಟಿ ನೀಡಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಭಾನುವಾರ ತಿಳಿಸಿದೆ. ಭೇಟಿಯ ಸಮಯದಲ್ಲಿ, ಉಭಯ ದೇಶಗಳ ನಡುವಿನ ದ್ವಿಪಕ್ಷೀಯ...
Date : Monday, 19-08-2019
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಕೋರಿಕೆಯ ಮೇರೆಗೆ ನಿರ್ಮಲಾ ಸೀತಾರಾಮನ್ ನೇತೃತ್ವದ ಹಣಕಾಸು ಸಚಿವಾಲಯವು ಸಿಯೋಲ್ ಶಾಂತಿ ಬಹುಮಾನದ ನಗದು ಪುರಸ್ಕಾರ 1.3 ಕೋಟಿ ರೂ.ಗಳ ಮೇಲೆ ವಿಧಿಸಲಾಗಿದ್ದ ಆದಾಯ ತೆರಿಗೆ ವಿನಾಯಿತಿಯನ್ನು ಹಿಂಪಡೆದುಕೊಂಡಿದೆ. ಮೋದಿ ಅವರು ಸಚಿವಾಲಯಕ್ಕೆ ಪತ್ರ ಬರೆದು ತೆರಿಗೆ...
Date : Monday, 19-08-2019
ಲಡಾಖ್: ಇತ್ತೀಚೆಗೆ ನೀಡಲಾದ ಕೇಂದ್ರಾಡಳಿತ ಪ್ರದೇಶದ ಸ್ಥಾನಮಾನದಿಂದ ಉತ್ತೇಜಿತಗೊಂಡಿರುವ ಲಡಾಖ್, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ವಿಶೇಷ ಆತಿಥ್ಯವನ್ನು ವಹಿಸಲು ಯೋಜಿಸುತ್ತಿದೆ. ಇವರಿಬ್ಬರ ಜೋಡಿಯು ಭಾರತೀಯ ಸಂವಿಧಾನದ 370 ನೇ ವಿಧಿಯನ್ನು ರದ್ದುಪಡಿಸಿ, ಜಮ್ಮು ಮತ್ತು ಕಾಶ್ಮೀರವನ್ನು ಎರಡು ಕೇಂದ್ರಾಡಳಿತ...
Date : Monday, 19-08-2019
ಥಿಂಪು: ಆಗಸ್ಟ್ 17 ಮತ್ತು 18 ರಂದು ಎರಡು ದಿನಗಳ ಭೂತಾನ್ ಪ್ರವಾಸವನ್ನು ಹಮ್ಮಿಕೊಂಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು, ಅಲ್ಲಿ ಒಟ್ಟು 10 ಒಪ್ಪಂದಗಳಿಗೆ ಸಹಿಯನ್ನು ಹಾಕಿದ್ದಾರೆ. ಭೂತಾನ್‍ನಲ್ಲಿ ವಿವಿಧ ನಾಯಕರನ್ನು ಭೇಟಿ ಮಾಡಿದ ಮೋದಿ ಅವರು ಭಾನುವಾರ ಭಾರತಕ್ಕೆ ವಾಪಾಸ್ಸಾಗಿದ್ದಾರೆ....