News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಕನ್ನಡ ಸೇರಿದಂತೆ ಹಲವು ಪ್ರಾದೇಶಿಕ ಭಾಷೆಗಳಿಗೆ ಮೋದಿಯ ಸ್ವಾತಂತ್ರ್ಯೋತ್ಸವ ಭಾಷಣ ಡಬ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಸ್ವಾತಂತ್ರ್ಯ ದಿನಾಚರಣೆಯಂದು ಐತಿಹಾಸಿಕ ಕೆಂಪುಕೋಟೆಯ ಮೇಲೆ ನಿಂತು ಮಾಡಿದ ಭಾಷಣವನ್ನು ಕನ್ನಡ, ತಮಿಳು, ಬಂಗಾಳಿ, ಮಲಯಾಳಂ ಸೇರಿದಂತೆ ವಿವಿಧ ಪ್ರಾದೇಶಿಕ ಭಾಷೆಗಳಲ್ಲಿ ಡಬ್ ಮಾಡಲಾಗಿದೆ. ತಮ್ಮ ಭಾಷಣದ ತಮಿಳು, ತೆಲುಗು, ಮಲಯಾಳಂ, ಬಂಗಾಳಿ, ಕನ್ನಡ, ಅಸ್ಸಾಮಿ, ಒಡಿಯಾ...

Read More

3.5 ಲಕ್ಷ ಕೋಟಿ ಮೊತ್ತದ ‘ಜಲ ಜೀವನ್ ಮಿಷನ್’ ಆರಂಭಿಸಲಿದೆ ಕೇಂದ್ರ

ನವದೆಹಲಿ: ಪ್ರತಿ ಮನೆಗೂ ಶುದ್ಧ ಕುಡಿಯುವ ನೀರನ್ನು ಒದಗಿಸಬೇಕು ಎಂಬ ಉದ್ದೇಶದಿಂದ ಪ್ರಧಾನಿ ನರೇಂದ್ರ  ಮೋದಿ ಅವರು ‘ಜಲ್ ಜೀವನ್ ಮಿಶನ್’ ಅನ್ನು ಆರಂಭಿಸಿದ್ದಾರೆ. ಇದಕ್ಕಾಗಿ 3.5 ಲಕ್ಷ ಕೋಟಿ ರೂ.ಗಳ ವಿನಿಯೋಗವನ್ನು ಮಾಡಲು ನಿರ್ಧರಿಸಿದ್ದಾರೆ. 2024 ರ ವೇಳೆಗೆ ಅಂದರೆ ಮುಂದಿನ...

Read More

ಮೋದಿಯವರ ಮ್ಯಾನ್ Vs ವೈಲ್ಡ್ 3.6 ಬಿಲಿಯನ್ ಇಂಪ್ರೆಶನ್ ಮೂಲಕ ವಿಶ್ವದಲ್ಲೇ ಭಾರೀ ಟ್ರೆಂಡ್ ಸೃಷ್ಟಿಸಿದೆ

ನವದೆಹಲಿ:  ಪ್ರಧಾನಿ ನರೇಂದ್ರ ಮೋದಿ ಅವರು ಸಾಹಸಿ ಬೇರ್ ಗ್ರಿಲ್ಸ್ ಅವರೊಂದಿಗೆ ಡಿಸ್ಕವರಿ ಚಾನೆಲಿನಲ್ಲಿ ನಡೆಸಿಕೊಟ್ಟ ಮ್ಯಾನ್ ವರ್ಸಸ್ ವೈಲ್ಡ್ ಶೋ ಭಾರೀ ಜನಪ್ರಿಯತೆಯನ್ನು ಗಳಿಸಿದೆ. ಇದುವರೆಗೆ ಈ ಶೋ  3.6 ಬಿಲಿಯನ್ ಇಂಪ್ರೆಶನ್­ಗಳನ್ನು ಪಡೆದುಕೊಂಡಿದ್ದು, ಇನ್ನೂ ಪಡೆದುಕೊಳ್ಳುತ್ತಲೇ ಸಾಗುತ್ತಿದೆ. 3.4 ಬಿಲಿಯನ್ ಇಂಪ್ರೆಶನ್­ಗಳನ್ನು ಪಡೆದುಕೊಂಡಿರುವ...

Read More

ಎರಡು ದಿನಗಳ ಭೂತಾನ್ ಪ್ರವಾಸ ಕೈಗೊಂಡ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಎರಡು ದಿನಗಳ ಭೂತಾನ್ ಪ್ರವಾಸವನ್ನು ಕೈಗೊಂಡಿದ್ದಾರೆ, ಅಲ್ಲಿ ಅವರು ಭೂತಾನ್ ಪ್ರಧಾನಿ ಲೋಟೇ ತ್ಸೆರಿಂಗ್, ಭೂತಾನ್ ರಾಜ ಜಿಗ್ಮೆ ಖೇಸರ್ ನಂಗೆಲ್ ವಾಂಗ್ಚಕ್ ಸೇರಿದಂತೆ ಉನ್ನತ ನಾಯಕರೊಂದಿಗೆ ದ್ವಿಪಕ್ಷೀಯ ಮಾತುಕತೆಯನ್ನು ನಡೆಸಲಿದ್ದಾರೆ. ಪ್ರಧಾನಿ ಮೋದಿಯವರ ನಿರ್ಗಮನಕ್ಕೂ...

Read More

ಪ್ರವಾಹ ಪೀಡಿತ ಕರ್ನಾಟಕಕ್ಕೆ ನೆರವು ನೀಡುವ ಭರವಸೆ ನೀಡಿದ ಮೋದಿ

ನವದೆಹಲಿ: ಕರ್ನಾಟಕ ರಾಜ್ಯದ ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಪರಿಹಾರ ಕಾರ್ಯಗಳನ್ನು ತ್ವರಿತಗೊಳಿಸಲು ಕೇಂದ್ರ ಸರ್ಕಾರ ನೆರವು ನೀಡಲಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಶುಕ್ರವಾರ ಭರವಸೆ ನೀಡಿದ್ದಾರೆ. “ರಾಜ್ಯದಲ್ಲಿ ಪರಿಹಾರ ಕಾರ್ಯಗಳಿಗಾಗಿ ಕೇಂದ್ರ ಸರ್ಕಾರ ಹಣವನ್ನು ಬಿಡುಗಡೆ ಮಾಡಲಿದೆ ಮತ್ತು ರಾಜ್ಯದಾದ್ಯಂತ ಭಾರಿ...

Read More

ವಾಯಪೇಯಿ ಪುಣ್ಯತಿಥಿ: ‘ಸದೈವ ಅಟಲ್’ನಲ್ಲಿ ಅಜಾತಶತ್ರುವಿಗೆ ಗೌರವ ಸಲ್ಲಿಸಿದ ಗಣ್ಯರು

ನವದೆಹಲಿ: ಮಾಜಿ ಪ್ರಧಾನಿ, ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿ ಅವರು ಇಹಲೋಕವನ್ನು ತ್ಯಜಿಸಿ ಇಂದಿಗೆ ಒಂದು ವರ್ಷವಾಗಿದೆ. ಈ ಹಿನ್ನಲೆಯಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹಸಚಿವ ಅಮಿತ್ ಶಾ ಸೇರಿದಂತೆ ಹಲವಾರು ಮಂದಿ ಗಣ್ಯರು ವಾಜಪೇಯಿ...

Read More

ತ್ರಿವಳಿ ತಲಾಖ್­ನಿಂದ ರಕ್ಷಿಸಿದ ಮೋದಿಗೆ ರಾಖಿ ಕಳುಹಿಸಿ ಧನ್ಯವಾದ ಹೇಳುತ್ತಿದ್ದಾರೆ ವಾರಣಾಸಿ ಮುಸ್ಲಿಂ ಮಹಿಳೆಯರು

ವಾರಣಾಸಿ:  ಉತ್ತರ ಪ್ರದೇಶದ ವಾರಣಾಸಿಯಲ್ಲಿರುವ ಮುಸ್ಲಿಂ ಮಹಿಳಾ ಪ್ರತಿಷ್ಠಾನದ ಸದಸ್ಯರು ತಮ್ಮ ಸಹೋದರ ಪ್ರಧಾನಿ ನರೇಂದ್ರ ಮೋದಿಯವರಿಗೆ ರಕ್ಷಾಬಂಧನ ಹಬ್ಬದ ಪ್ರಯುಕ್ತ ರಕ್ಷೆಯನ್ನು ಕಳುಹಿಸಿಕೊಡಲು ನಿರ್ಧರಿಸಿದ್ದಾರೆ. ಇದಕ್ಕಾಗಿ ವಿಶೇಷ ರಾಖಿಗಳನ್ನು ಸಿದ್ಧಪಡಿಸಿದ್ದಾರೆ. ತ್ರಿವಳಿ ತಲಾಖ್ ಎಂಬ ದುಷ್ಟ ಪದ್ಧತಿಯಿಂದ ತಮ್ಮನ್ನು ರಕ್ಷಣೆ ಮಾಡಿದ್ದಕ್ಕಾಗಿ...

Read More

370ನೇ ವಿಧಿ ರದ್ದುಗೊಳಿಸಿದ್ದು ರಾಷ್ಟ್ರದ ಬಗೆಗಿನ ನಿರ್ಧಾರವೇ ಹೊರತು, ರಾಜಕೀಯ ನಿರ್ಧಾರ ಅಲ್ಲ: ಮೋದಿ

ನವದೆಹಲಿ: ಜಮ್ಮು ಕಾಶ್ಮೀರದ ವಿಶೇಷಾಧಿಕಾರವನ್ನು ಮೊಟಕುಗೊಳಿಸಿದ್ದು ಮತ್ತು ಆ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶವಾಗಿ ವಿಭಜಿಸಿದ್ದು ನರೇಂದ್ರ ಮೋದಿ ಸರ್ಕಾರದ ಅತೀದೊಡ್ಡ ನಿರ್ಧಾರ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ತಮ್ಮ ಸರ್ಕಾರದ ನಿರ್ಧಾರ ಬಗ್ಗೆ ಅಚಲ ನಂಬಿಕೆಯನ್ನು ವ್ಯಕ್ತಪಡಿಸಿರುವ ಪ್ರಧಾನಿ ಮೋದಿಯವರು, ದೇಶ...

Read More

ಸಂಸತ್ತಿಗೆ ಶಾಶ್ವತ ವರ್ಣರಂಜಿತ ದೀಪಗಳ ಅಳವಡಿಕೆ : ಮೋದಿ ಉದ್ಘಾಟನೆ

ನವದೆಹಲಿ: ಸಂಸತ್ತಿನ ಕಟ್ಟಡಕ್ಕೆ ಅಳವಡಿಸಲಾದ ಶಾಶ್ವತ ವರ್ಣರಂಜಿತ ದೀಪಗಳನ್ನು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಸಂಜೆ ಉದ್ಘಾಟಿಸಿದರು. ಉದ್ಘಾಟನಾ ಸಮಾರಂಭದಲ್ಲಿ  ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ರಾಜ್ಯಸಭಾ ಉಪಾಧ್ಯಕ್ಷರು, ಹಲವಾರು ಸಂಪುಟ ಸಚಿವರುಗಳು ಮತ್ತು ಸಂಸದರು ಉಪಸ್ಥಿತರಿದ್ದರು. 875 ಎಲ್ಇಡಿ ದೀಪಗಳಿಂದ ಸಂಸತ್ತಿನ ಕಟ್ಟಡಗಳನ್ನು...

Read More

‘ಹೆಮ್ಮೆಯ ಕ್ಷಣ’ : ಮೋದಿಯವರ Man Vs Wild ಶೋಗೆ ಸಚಿವರುಗಳ ಮೆಚ್ಚುಗೆ

ನವದೆಹಲಿ: ಡಿಸ್ಕವರಿ ಚಾನೆಲ್­ನಲ್ಲಿ ಪ್ರಸಾರವಾಗುವ ಜನಪ್ರಿಯ ಸಾಹಸಮಯ ಟಿವಿ ಶೋ “ಮ್ಯಾನ್ ವರ್ಸಸ್ ವೈಲ್ಡ್” ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಸೋಮವಾರ ಕಾಣಿಸಿಕೊಂಡಿದ್ದು, ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಈ ಟಿವಿ ಶೋನಲ್ಲಿ ಭಾಗಿಯಾಗಿ ಉತ್ತಮ ಸಂದೇಶವನ್ನು ರವಾನಿಸಿದ ಮೋದಿಯವರ ಕಾರ್ಯಕ್ಕೆ ಕೇಂದ್ರ ಗೃಹ ಸಚಿವ...

Read More

Recent News

Back To Top