News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಮೋದಿ ಜೀವನ ಕುರಿತ ‘ಕರ್ಮಯೋದ್ಧಾ ಗ್ರಂಥ’ ಬಿಡುಗಡೆಗೊಳಿಸಿದ ಅಮಿತ್ ಶಾ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಜೀವನದ ಕುರಿತಾದ ‘ಕರ್ಮಯೋದ್ಧಾ ಗ್ರಂಥ’ವನ್ನು ಗೃಹ ಸಚಿವ ಅಮಿತ್ ಶಾ ಅವರು ಮಂಗಳವಾರ ನವದೆಹಲಿಯಲ್ಲಿ ಅನಾವರಣಗೊಳಿಸಿದರು. ಈ ವೇಳೆ ಮಾತನಾಡಿದ ಅಮಿತ್ ಶಾ ಅವರು, “ಪ್ರಧಾನಿ ನರೇಂದ್ರ ಮೋದಿಯವರು ಓಲೈಕೆ, ಜಾತಿವಾದ ಮತ್ತು ಸ್ವಜನ ಪಕ್ಷಪಾತವೆಂಬ...

Read More

‘ಭಾರತ-ಯುಎಸ್ ಸಂಬಂಧಗಳು ಬಲಿಷ್ಠತೆಯತ್ತ ಬೆಳೆದಿವೆ’ : ಟ್ರಂಪ್­ಗೆ ಮೋದಿ

ನವದೆಹಲಿ: ಭಾರತ ಮತ್ತು ಅಮೆರಿಕ ನಡುವಿನ ಸಂಬಂಧಗಳು ಬಲದಿಂದ ಬಲಿಷ್ಠತೆವರೆಗೆ ಬೆಳೆದಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ದೂರವಾಣಿ ಕರೆಯ ಸಂದರ್ಭದಲ್ಲಿ ತಿಳಿಸಿದ್ದಾರೆ ಎಂದು ಸರ್ಕಾರ  ಪ್ರಕಟಣೆಯಲ್ಲಿ ತಿಳಿಸಿದೆ. ಅಧ್ಯಕ್ಷ ಟ್ರಂಪ್ ಮತ್ತು ಅವರ...

Read More

ಜನವರಿ 20ಕ್ಕೆ ‘ಪರೀಕ್ಷಾ ಪೆ ಚಾರ್ಚಾ’ ಕಾರ್ಯಕ್ರಮ ನಡೆಸಲಿದ್ದಾರೆ ಮೋದಿ

ನವದೆಹಲಿ: ಪರೀಕ್ಷಾ ಒತ್ತಡವನ್ನು ಕಡಿಮೆ ಮಾಡಲು ಪ್ರಧಾನಿ ನರೇಂದ್ರ ಮೋದಿಯವರು ಒಂಬತ್ತನೇ ತರಗತಿಯಿಂದ ಹತ್ತನೇ ತರಗತಿಯವರೆಗಿನ ಮಕ್ಕಳಿಗಾಗಿ ‘ಪರೀಕ್ಷಾ ಪೆ ಚಾರ್ಚಾ’ ಕಾರ್ಯಕ್ರಮವನ್ನು ಆಯೋಜನೆಗೊಳಿಸಿದ್ದಾರೆ. ಜನವರಿ 20ಕ್ಕೆ ಈ ಕಾರ್ಯಕ್ರಮವನ್ನು ಮರು ನಿಗದಿಪಡಿಸಲಾಗಿದೆ. ಈ ಹಿಂದೆ ಜ. 16 ಕ್ಕೆ ಕಾರ್ಯಕ್ರಮ ನಿಗದಿಯಾಗಿತ್ತು. “ಪರೀಕ್ಷಾ...

Read More

ಮೋದಿ, ಶಾ ವಿರುದ್ಧ ದ್ವೇಷದ ಹೇಳಿಕೆ ನೀಡಿದ ತಮಿಳು ಲೇಖಕ ನೆಲ್ಲೈ ಕಣ್ಣನ್ ಬಂಧನ

ಪೆರಂಬಲೂರು: ಪೌರತ್ವ (ತಿದ್ದುಪಡಿ) ಕಾಯ್ದೆಯ ವಿರುದ್ಧ ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ವಿರುದ್ಧ ದ್ವೇಷದ ಭಾಷಣ ಮಾಡಿದ ಆರೋಪದ ಮೇಲೆ ತಮಿಳು ಬರಹಗಾರ ನೆಲ್ಲೈ ಕಣ್ಣನ್ ಅವರನ್ನು ಪೆರಂಬಲೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ....

Read More

ಭಾರತದ ಮೊದಲ ಸಿಡಿಎಸ್ ಬಗ್ಗೆ ಕುತೂಹಲಕಾರಿ ಸಂಗತಿಗಳು ಇಲ್ಲಿವೆ

ಭಾರತದ ಮೂರು ಸೇನಾ ಪಡೆಗಳನ್ನು ಮುನ್ನಡೆಸುವ ರಕ್ಷಣಾ ಪಡೆಗಳ ಮುಖ್ಯಸ್ಥರಾಗಿ ಬಿಪಿನ್ ರಾವತ್ ಅವರು ಅಧಿಕಾರವನ್ನು ಸ್ವೀಕರಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಸ್ವಾತಂತ್ರ್ಯೋತ್ಸವದ ಭಾಷಣದಲ್ಲಿ ಸಿಡಿಎಸ್ (ಚೀಫ್ ಆಫ್ ಆರ್ಮಿ ಡೆಫೆನ್ಸ್ ಸ್ಟಾಫ್) ಅನ್ನು ನೇಮಕ ಮಾಡುವ ಬಗ್ಗೆ ಘೋಷಣೆಯನ್ನು ಮಾಡಿದ್ದರು....

Read More

ಸಿಡಿಎಸ್ ರಚನೆ ಆಧುನಿಕ ಯುದ್ಧ ಎದುರಿಸಲು ಭಾರತಕ್ಕೆ ಸಹಾಯ ಮಾಡಲಿದೆ : ಮೋದಿ

ನವದೆಹಲಿ: ಸೇನೆಯ ಮಹಾ ಪ್ರಧಾನ ದಂಡನಾಯಕ (ಸಿಡಿಎಸ್) ರಚನೆಯು ರಕ್ಷಣೆಯ ಮಹತ್ವದ ಮತ್ತು ಸಮಗ್ರ ಸುಧಾರಣೆಯ ಭಾಗವಾಗಿದೆ, ಇದು ಆಧುನಿಕ ಯುದ್ಧದ ನಿರಂತರ ಬದಲಾವಣೆಗಳನ್ನು ಎದುರಿಸಲು ದೇಶಕ್ಕೆ ಸಹಾಯ ಮಾಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಹೇಳಿದ್ದಾರೆ. ರಾಷ್ಟ್ರಕ್ಕಾಗಿ ಸೇವೆ ಸಲ್ಲಿಸಿದ ಮತ್ತು ತಮ್ಮ...

Read More

ಜನವರಿ 2, 3 ರಂದು ಕರ್ನಾಟಕದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿರುವ ಮೋದಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಜನವರಿ 2 ಮತ್ತು 3 ರಂದು ಕರ್ನಾಟಕದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಈ ಹಿನ್ನಲೆಯಲ್ಲಿ ರಾಜ್ಯದಲ್ಲಿ ಭಾರೀ ಬಿಗಿ ಭದ್ರತೆಯನ್ನು ಏರ್ಪಡಿಸಲಾಗಿದೆ, ಸ್ಪೆಷಲ್ ಪ್ರೊಟೆಕ್ಷನ್ ಗ್ರೂಪ್ ಅಧಿಕಾರಿಗಳು ರಾಜ್ಯ ಸರ್ಕಾರದ ಅಧಿಕಾರಿಗಳೊಂದಿಗೆ ಭದ್ರತೆಗೆ ಸಂಬಂಧಿಸಿದಂತೆ ಸಭೆಯನ್ನು ನಡೆಸಿದ್ದಾರೆ....

Read More

2020 ಸಂತೋಷ ಮತ್ತು ಸಮೃದ್ಧಿಯಿಂದ ತುಂಬಿರಲಿ : ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಹೊಸ ವರ್ಷದ ಶುಭಾಶಯಗಳನ್ನು ಕೋರಿದ್ದಾರೆ. ಹೊಸ ವರ್ಷವು ಜನರ ಜೀವನದಲ್ಲಿ ಸಂತೋಷ ಮತ್ತು ಸಮೃದ್ಧಿಯನ್ನು ತರುತ್ತದೆ ಎಂಬ ಭರವಸೆ ಇದೆ ಎಂದಿದ್ದಾರೆ. ಬುಧವಾರ ಟ್ವಿಟ್ ಮಾಡಿರುವ ಮೋದಿ, “2020 ಅದ್ಭುತವಾಗಿರಲಿ! ಈ ವರ್ಷ ಸಂತೋಷ...

Read More

ದಿಟ್ಟ ನಿರ್ಧಾರ ತೆಗೆದುಕೊಳ್ಳುತ್ತಿರುವ ಮೋದಿಗೆ ಅಭಿನಂದನಾ ಪತ್ರ ಬರೆದ ಗಂಗಾವತಿ ಪ್ರಾಣೇಶ್

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಹಾಸ್ಯ ಕಲಾವಿದ ಗಂಗಾವತಿ ಪ್ರಾಣೇಶ್ ಅವರು ಅಭಿನಂದನಾ ಪತ್ರವನ್ನು ಬರೆದಿದ್ದಾರೆ. ನಿಸ್ವಾರ್ಥವಾಗಿ ರಾಷ್ಟ್ರದ ಏಳಿಗೆಗೆ ಶ್ರಮಿಸುತ್ತಿರುವುದಕ್ಕೆ ಪ್ರಧಾನಿಯನ್ನು ಅವರು ಕೊಂಡಾಡಿದ್ದಾರೆ. ಮೋದಿಯವರು 2014ರಲ್ಲಿ ಪ್ರಧಾನಿಯಾಗಿ ಆಯ್ಕೆಯಾದಂದಿನಿಂದ ಹಿಡಿದು ಇಲ್ಲಿಯವರೆಗೂ ದೇಶದ...

Read More

ಲಕ್ನೋದಲ್ಲಿ ವಾಜಪೇಯಿ ಅವರ ಕಂಚಿನ ಪ್ರತಿಮೆ ಅನಾವರಣಗೊಳಿಸಿ ಮೋದಿ

ಲಕ್ನೋ:  ಪ್ರಧಾನಿ ನರೇಂದ್ರ ಮೋದಿಯವರು ಲಕ್ನೋದಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಕಂಚಿನ ಪ್ರತಿಮೆಯನ್ನು ಬುಧವಾರ ಅನಾವರಣಗೊಳಿಸಿದರು. ಅಟಲ್ ಅವರ 95ನೇ ಜನ್ಮ ದಿನಾಚರಣೆಯ ಪ್ರಯುಕ್ತ ಇಂದು ಪ್ರತಿಮೆಯನ್ನು ಅನಾವರಣಗೊಳಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಉತ್ತರ ಪ್ರದೇಶ ರಾಜ್ಯಪಾಲ ಆನಂದಿಬೆನ್ ಪಟೇಲ್,...

Read More

Recent News

Back To Top