News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

19 ದಿನಗಳಲ್ಲಿ 5 ಬಂಗಾರ ಜಯಿಸಿದ ಹಿಮಾದಾಸ್: ಕೋವಿಂದ್, ಮೋದಿಯಿಂದ ಅಭಿನಂದನೆ

ನವದೆಹಲಿ: ಕೇವಲ 19 ದಿನಗಳಲ್ಲಿ 5 ಅಂತಾರಾಷ್ಟ್ರೀಯ ಬಂಗಾರದ ಪದಕಗಳನ್ನು ಗೆದ್ದು ಭಾರತದ ಗೌರವವನ್ನು ಮುಗಿಲೆತ್ತರಕ್ಕೆ ಕೊಂಡೊಯ್ದಿರುವ ಹೆಮ್ಮೆಯ ಓಟಗಾರ್ತಿ ಹಿಮಾ ದಾಸ್ ಅವರಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅಭಿನಂದನೆಗಳನ್ನು ತಿಳಿಸಿದ್ದಾರೆ. ಯುರೋಪಿನಲ್ಲಿ ಜರುಗಿದ ವಿವಿಧ...

Read More

ಸ್ವಾತಂತ್ರ್ಯ ದಿನದ ಭಾಷಣಕ್ಕೆ ಸಲಹೆಗಳನ್ನು ಹಂಚಿಕೊಳ್ಳುವಂತೆ ಮೋದಿ ಕರೆ

ನವದೆಹಲಿ: ಭಾರತ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮಕ್ಕೆ ಸಜ್ಜಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರು ಐತಿಹಾಸಿಕ ಕೆಂಪು ಕೋಟೆಯ ಮೇಲೆ ನಿಂತು ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಭಾಷಣಕ್ಕೆ ಸಲಹೆ – ಸೂಚನೆಗಳನ್ನು, ಹೊಸ ಆಲೋಚನೆಗಳನ್ನು ಕಳುಹಿಸಿಕೊಡುವಂತೆ ಮೋದಿಯವರು ದೇಶದ ಜನತೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ....

Read More

ಭರದಿಂದ ಸಾಗುತ್ತಿದೆ ಕನ್ವರ್ ಯಾತ್ರೆ : ಮೋದಿ, ಯೋಗಿ ಟೀ ಶರ್ಟ್‌ಗಳಿಗೆ ಹೆಚ್ಚುತ್ತಿದೆ ಬೇಡಿಕೆ

ವಾರಣಾಸಿ:  ಕನ್ವರ್ ಯಾತ್ರೆ ಭರದಿಂದ ಸಾಗುತ್ತಿದ್ದು, ಈ ಹಿನ್ನಲೆಯಲ್ಲಿ ವಾರಣಾಸಿಯ ಅಂಗಡಿಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಚಿತ್ರಗಳನ್ನು ಹೊಂದಿರುವ ವರ್ಣರಂಜಿತ ಟೀ ಶರ್ಟ್ ಮಾರಾಟಗಳಿಗೆ ಬೇಡಿಕೆ ಭಾರೀ ಪ್ರಮಾಣದಲ್ಲಿ ಹೆಚ್ಚಾಗುತ್ತಿದೆ. ಕನ್ವರ್ ಯಾತ್ರೆ ಜುಲೈ 17 ರಿಂದ...

Read More

ಸತ್ಯ ಮತ್ತು ನ್ಯಾಯ ಮೇಲುಗೈ ಸಾಧಿಸಿದೆ : ಕುಲಭೂಷಣ್ ತೀರ್ಪಿನ ಬಗ್ಗೆ ಮೋದಿ

ನವದೆಹಲಿ: ಕುಲಭೂಷಣ್ ಜಾಧವ್ ಅವರ ಮರಣದಂಡನೆಯನ್ನು ಪಾಕಿಸ್ಥಾನ ಮರುಪರಿಶೀಲನೆ ನಡೆಸಬೇಕು ಮತ್ತು ಅವರಿಗೆ ರಾಜತಾಂತ್ರಿಕ ನೆರವನ್ನು ನೀಡಲು ಭಾರತಕ್ಕೆ ಅನುವು ಮಾಡಿಕೊಡಬೇಕು ಎಂದು ಅಂತಾರಾಷ್ಟ್ರೀಯ ನ್ಯಾಯಾಲಯವು ನೀಡಿದ ತೀರ್ಪು, ಭಾರತಕ್ಕೆ ಜಾಧವ್ ಪ್ರಕರಣದಲ್ಲಿ ಭಾರಿ ದೊಡ್ಡ ಗೆಲುವು ತಂದುಕೊಟ್ಟಿದೆ. ಈ ತೀರ್ಪಿನ ಬಗ್ಗೆ ಪ್ರತಿಕ್ರಿಯೆ ನೀಡಿರುವ...

Read More

ಗ್ರಾಮೀಣಾಭಿವೃದ್ಧಿ, ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯಗಳಿಗೆ ಅನುದಾನ ನೀಡಲು ಲೋಕಸಭೆ ಅಸ್ತು

ನವದೆಹಲಿ: ಗ್ರಾಮೀಣಾಭಿವೃದ್ಧಿ, ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯಗಳಿಗೆ 2019-2020ರ ಸಾಲಿನಲ್ಲಿ ಅನುದಾನವನ್ನು ನೀಡುವ ಬೇಡಿಕೆಗೆ ಲೋಕಸಭೆ ಬುಧವಾರ ಅನುಮೋದನೆ ನೀಡಿದೆ. ಗ್ರಾಮೀಣಾಭಿವೃದ್ಧಿ ಮತ್ತು ಕೃಷಿ ಮತ್ತು ರೈತ ಕಲ್ಯಾಣ ಸಚಿವ ನರೇಂದ್ರ ಸಿಂಗ್ ತೋಮರ್ ಅವರ ಪ್ರತಿಕ್ರಿಯೆಯ ಬಳಿಕ ಧ್ವನಿ ಮತದಿಂದ ಅನುದಾನ ಬಿಡುಗಡೆಯ ಬೇಡಿಕೆಗಳನ್ನು ಅಂಗೀಕರಿಸಲಾಯಿತು. ಸಣ್ಣ...

Read More

ಕಲಾಪಕ್ಕೆ ಹಾಜರಾಗದ ಸಂಸದರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಮೋದಿ

ನವದೆಹಲಿ: ಸಂಸತ್ತಿನ ಕಲಾಪಗಳಿಗೆ ಗೈರು ಹಾಜರಾಗುತ್ತಿರುವ ಸಂಸದರ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ತೀವ್ರ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಇಂದು ನಡೆದ ಬಿಜೆಪಿ ಸಂಸದೀಯ ಸಭೆಯಲ್ಲಿ ಅವರು ವಿಷಯ ಪ್ರಸ್ತಾಪಿಸಿದ್ದು, ಕಲಾಪಗಳು ನಡೆಯುವ ವೇಳೆ ಸಂಸದರು ಮತ್ತು ಸಚಿವರುಗಳು ಕಡ್ಡಾಯವಾಗಿ...

Read More

ಇಂದು ಗುರುಪೂರ್ಣಿಮೆ : ಗುರುಗಳ ಶ್ರೇಷ್ಠತೆಯನ್ನು ಸ್ಮರಿಸಿದ ಮೋದಿ, ಅಮಿತ್ ಶಾ

ನವದೆಹಲಿ: ಇಂದು ದೇಶದಾದ್ಯಂತ ಗುರು ಪೂರ್ಣಿಮೆಯನ್ನು ಆಚರಣೆ ಮಾಡಲಾಗುತ್ತಿದೆ. ಪ್ರತಿ ವರ್ಷ ಆಷಾಢ ಮಾಸದ ಹುಣ್ಣಿಮೆಯ ದಿನದಂದು ಗುರು ಪೂರ್ಣಿಮೆಯನ್ನು ಆಚರಣೆ ಮಾಡಲಾಗುತ್ತದೆ. ಗುರು ಪೂರ್ಣಿಮೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ, ಸಚಿವ ಅಮಿತ್ ಶಾ ಸೇರಿದಂತೆ ಅನೇಕರು ದೇಶದ ಜನತೆಗೆ...

Read More

ಹೊಸ EV ಕೋರ್ಸ್, ಹೊಸ ಸಹಭಾಗಿತ್ವಗಳ ಮೂಲಕ ಸ್ಕಿಲ್ ಇಂಡಿಯಾಗೆ ಮರುಜೀವ ನೀಡಲಿದೆ ಕೇಂದ್ರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ತನ್ನ ಮಹತ್ವಾಕಾಂಕ್ಷೆಯ ಸ್ಕಿಲ್ ಇಂಡಿಯಾ ಯೋಜನೆಗೆ ಮಹತ್ವದ ಸುಧಾರಣೆಯನ್ನು ತರಲು ಸಜ್ಜಾಗಿದೆ,  ಹಿಂದಿನ ನಾಲ್ಕು ವರ್ಷಗಳ ಕಾಲ ಅಸಮರ್ಪಕ ಉದ್ಯೋಗ ಕೊಡುಗೆಗಳು ಮತ್ತು ಗುಣಮಟ್ಟದ ತರಬೇತಿಯ ಕೊರತೆಯಿಂದಾಗಿ ಈ ಯೋಜನೆಗೆ ಮಹತ್ವದ ಫಲಿತಾಂಶವನ್ನು ನೀಡಲು ಸಾಧ್ಯವಾಗಿರಲಿಲ್ಲ. ಈ...

Read More

ಸೆಪ್ಟಂಬರ್­ನಲ್ಲಿ ಮೋದಿಯನ್ನು ಸ್ವಾಗತಿಸಲು ಸಜ್ಜಾಗುತ್ತಿದ್ದಾರೆ ಅಮೆರಿಕಾದಲ್ಲಿನ ಭಾರತೀಯರು

ವಾಷಿಂಗ್ಟನ್: ಮುಂಬರುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾಗವಹಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿಯವರು ಸೆಪ್ಟಂಬರ್ ತಿಂಗಳಿನಲ್ಲಿ ಅಮೆರಿಕಾಗೆ ಪ್ರಯಾಣಿಸುವ ನಿರೀಕ್ಷೆ ಇದೆ. ಈ ಪ್ರವಾಸದ ವೇಳೆ ಅವರು, ಭಾರತೀಯ-ಅಮೆರಿಕನ್ ಸಮುದಾಯವನ್ನು ಉದ್ದೇಶಿಸಿ ಹೌಸ್ಟನ್­ನಲ್ಲಿ ಭಾಷಣ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ನ್ಯೂಯಾರ್ಕ್­ನ...

Read More

150ನೇ ಗಾಂಧೀ ಜಯಂತಿ ಪ್ರಯುಕ್ತ 150 ಕಿ. ಮೀ. ಪಾದಯಾತ್ರೆ ನಡೆಸುವಂತೆ ಸಂಸದರಿಗೆ ಮೋದಿ ಸೂಚನೆ

ನವದೆಹಲಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 150ನೇ ಜನ್ಮ ವರ್ಷಾಚರಣೆಯ ಪ್ರಯುಕ್ತ, ತಮ್ಮ ತಮ್ಮ ಲೋಕಸಭಾ ಕ್ಷೇತ್ರಗಳಲ್ಲಿ 150 ಕಿ. ಮೀ. ಪಾದಯಾತ್ರೆಯನ್ನು ನಡೆಸುವಂತೆ ಪ್ರಧಾನಿ ನರೇಂದ್ರ ಮೊದಿಯವರು ಎಲ್ಲಾ ಬಿಜೆಪಿ ಸಂಸದರಿಗೆ ಸೂಚನೆ ನೀಡಿದ್ದಾರೆ. ಮಂಗಳವಾರ ನಡೆದ ಬಿಜೆಪಿ ಸಂಸದರ ಸಭೆಯಲ್ಲಿ...

Read More

Recent News

Back To Top