Date : Monday, 16-12-2019
ನವದೆಹಲಿ: ಪ್ರತಿ ವರ್ಷ ಡಿಸೆಂಬರ್ 16 ಅನ್ನು ವಿಜಯ್ ದಿವಸ್ ಆಗಿ ದೇಶದಲ್ಲಿ ಆಚರಣೆ ಮಾಡಲಾಗುತ್ತದೆ. 1971ರ ಇಂಡೋ-ಪಾಕಿಸ್ಥಾನ ಯುದ್ಧದಲ್ಲಿ ಪಾಕಿಸ್ಥಾನದ ವಿರುದ್ಧ ಭಾರತದ ಅಭೂತಪೂರ್ವ ವಿಜಯವನ್ನು ಗುರುತಿಸಲು ಮತ್ತು ಯುದ್ಧದ ಸಮಯದಲ್ಲಿ ತಮ್ಮ ಪ್ರಾಣವನ್ನೇ ಅರ್ಪಿಸಿದ ಹುತಾತ್ಮರನ್ನು ನೆನಪಿಸಲು ರಾಷ್ಟ್ರವು ‘ವಿಜಯ್...
Date : Thursday, 12-12-2019
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಬುಧವಾರ ನಡೆದ ಕೇಂದ್ರ ಸಂಪುಟ ಸಭೆಯು ಸಾಮಾಜಿಕ ಭದ್ರತೆ, ಇಂಧನ, ಸ್ಟೀಲ್ ಇತ್ಯಾದಿ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಹಲವಾರು ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದೆ. ಈ ನಿರ್ಧಾರಗಳ ಬಗೆಗಿನ ಒಂದು ನೋಟ ಇಲ್ಲಿದೆ. 🔸 ಸಂಪುಟವು ಭಾರತ...
Date : Thursday, 12-12-2019
ನವದೆಹಲಿ: ರಾಜ್ಯಸಭೆಯಲ್ಲಿ ಪೌರತ್ವ ತಿದ್ದುಪಡಿ ಮಸೂದೆ ಅಂಗೀಕಾರಗೊಂಡಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. “ಇದು ಭಾರತಕ್ಕೆ ಮತ್ತು ನಮ್ಮ ದೇಶದ ಸಹಾನುಭೂತಿ ಮತ್ತು ಭಾತೃತ್ವದ ಮೌಲ್ಯಗಳಿಗೆ ಐತಿಹಾಸಿಕ ದಿನ” ಎಂದಿದ್ದಾರೆ. ತಮ್ಮ ಧರ್ಮದ ಕಾರಣದಿಂದ ವರ್ಷಗಳಿಂದ ದೌರ್ಜನ್ಯಗಳನ್ನು ಅನುಭವಿಸುತ್ತಾ...
Date : Saturday, 07-12-2019
ನವದೆಹಲಿ: ಭಾರತದಾದ್ಯಂತ 1 ಲಕ್ಷ ಶಾಲೆಗಳನ್ನು ನಿರ್ಮಾಣ ಮಾಡಿರುವ ಏಕಲ ವಿದ್ಯಾಲಯ ಸಂಘಟನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಗ್ರಾಮೀಣ ಮತ್ತು ಬುಡಕಟ್ಟು ಮಕ್ಕಳಲ್ಲಿ ಶಿಕ್ಷಣವನ್ನು ಉತ್ತೇಜಿಸುವ ಸಲುವಾಗಿ ‘ಏಕಲ ಸ್ಕೂಲ್ ಅಭಿಯಾನ್’ ಮೂಲಕ ಅವಿರತ ಪರಿಶ್ರಮ ಪಡುತ್ತಿರುವ...
Date : Tuesday, 26-11-2019
ನವದೆಹಲಿ: ಸಂವಿಧಾನ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿಯವರು ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ ಅವರು, ಸಂವಿಧಾನವನ್ನು ನಾವು ಎಲ್ಲದಕ್ಕಿಂತಲೂ ಹೆಚ್ಚು ಪವಿತ್ರ ಗ್ರಂಥ ಎಂದು ಪರಿಗಣಿಸಿದ್ದೇವೆ ಎಂದಿದ್ದಾರೆ. “ಸಂವಿಧಾನ ಭಾರತ ಮತ್ತು...
Date : Saturday, 23-11-2019
ಮುಂಬಯಿ: ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿರುವ ದೇವೇಂದ್ರ ಫಡ್ನವಿಸ್ ಮತ್ತು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿರುವ ಅಜಿತ್ ಪವಾರ್ ಅವರಿಗೆ ಪ್ರಧಾನಿ ನರೇಂದ್ರ ಮೋದಿಯವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಟ್ವೀಟ್ ಮಾಡಿರುವ ಮೋದಿ, “ನೂತನ ಮುಖ್ಯಮಂತ್ರಿಯಾಗಿ ಮತ್ತು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ...
Date : Friday, 22-11-2019
ಕೋಲ್ಕತ್ತಾ: ಕೊಲ್ಕತ್ತಾದಲ್ಲಿ ಶುಕ್ರವಾರ ನಡೆಯಲಿರುವ ಭಾರತದ ಮೊದಲ ಹಗಲು ರಾತ್ರಿ ಪಿಂಕ್ ಬಾಲ್ ಟೆಸ್ಟ್ ಕ್ರಿಕೆಟ್ ಪಂದ್ಯದ ಆರಂಭಿಕ ದಿನದಾಟಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ಸಾಕ್ಷಿಯಾಗಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. ಕೋಲ್ಕತ್ತಾದ ಐತಿಹಾಸಿಕ ಈಡನ್...
Date : Wednesday, 20-11-2019
ನವದೆಹಲಿ: ಹಿಂದೂಗಳ ಪವಿತ್ರ ಚಾರ್ಧಾಮ್ ಯಾತ್ರಾ ಸ್ಥಳಗಳ ಬಾಗಿಲುಗಳನ್ನು ಚಳಿಗಾಲದ ಕಾರಣಕ್ಕಾಗಿ ಸೋಮವಾರ ಮುಚ್ಚಲಾಗಿದೆ. ಕೇದಾರನಾಥ, ಬದ್ರೀನಾಥ, ಯಮುನೋತ್ರಿ ಮತ್ತು ಗಂಗೋತ್ರಿಗಳಿಗೆ ಈ ಬಾರಿ ದಾಖಲೆಯ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಿದ್ದಾರೆ. ಭಕ್ತಾದಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗಲು ಪ್ರಧಾನಿ ನರೇಂದ್ರ ಮೋದಿಯವರೇ ಕಾರಣ ಎಂದು...
Date : Saturday, 16-11-2019
ಇಟಾನಗರ್: ರಾಷ್ಟ್ರದ, ಅದರಲ್ಲೂ ವಿಶೇಷವಾಗಿ ಈಶಾನ್ಯದ ಆರ್ಥಿಕ ಹಿತಾಸಕ್ತಿಗಳನ್ನು ಗಮನದಲ್ಲಿಟ್ಟುಕೊಂಡು ಪ್ರಾದೇಶಿಕ ಸಮಗ್ರ ಆರ್ಥಿಕ ಪಾಲುದಾರಿತ್ವದಿಂದ (ಆರ್‌ಸಿಇಪಿ) ಹೊರಗುಳಿಯುವ ನಿರ್ಧಾರವನ್ನು ಪ್ರಧಾನಿ ನರೇಂದ್ರ ಮೋದಿ ತೆಗೆದುಕೊಂಡರು ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಅರುಣಾಚಲ ಪ್ರದೇಶದಲ್ಲಿ ಮಾತನಾಡಿದ ರಾಜನಾಥ್...
Date : Friday, 15-11-2019
ನವದೆಹಲಿ: ಸಂವಿಧಾನ ದಿನವಾದ ನವೆಂಬರ್ 26 ರಂದು ಪ್ರಧಾನಿ ನರೇಂದ್ರ ಮೋದಿಯವರು ಸಂಸತ್ತಿನ ಜಂಟಿ ಸದನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮಾತ್ರವಲ್ಲದೇ, ಸಂವಿಧಾನ ದಿನದ ಅಂಗವಾಗಿ ಬಿಜೆಪಿಯು 10 ದಿನಗಳ ಸುದೀರ್ಫ ಕಾರ್ಯಕ್ರಮವನ್ನೂ ಆಯೋಜನೆಗೊಳಿಸಲಿದೆ. ಪ್ರಧಾನಿ ಮೋದಿಯವರು ಈ ದಿನ ಮಾಡುವ ಭಾಷಣವನ್ನು ಸ್ಕ್ರೀನಿಂಗ್ ಮಾಡುವಂತೆ...